alex Certify ಬಿಜೆಪಿ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಸ್ವಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ನಾಯಕರಿಗೆ ಬಿಸಿ ಮುಟ್ಟಿಸಲು ಬಿಜೆಪಿ ಸಭೆ ಆರಂಭವಾಗಿದೆ. Read more…

BIG NEWS: ಅಣ್ಣಾಮಲೈ ಏನ್ ಹೀರೋನಾ ? ಗ್ರಾಮಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡ್ತಾರೆ; ಮತ್ತೆ ವಾಕ್ಪ್ರಹಾರ ನಡೆಸಿದ ರೇಣುಕಾಚಾರ್ಯ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೆರಳಿ ಕೆಂಡವಾಗಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷದ ನಾಯಕರ ವಿರುದ್ಧ ವಾಕ್ಪ್ರಹಾರ ಮುಂದುವರೆಸಿದ್ದು, ಗ್ರಾಮಪಂಚಾಯಿತಿ ಚುನಾವಣೆಯನ್ನೂ ಗೆಲ್ಲದವರು ಬಂದು ನಮಗೆ Read more…

BIG NEWS: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ; ಸಚಿವ ಎಂ.ಬಿ. ಪಾಟೀಲ್ ಲೇವಡಿ

ಬೆಂಗಳೂರು: ಬಿಜೆಪಿ ಪಕ್ಷ ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯಲ್ಲಿನ ಆಂತರಿಕ ಕಲಹ ಬಹಿರಂಗವಾಗುತ್ತಿದೆ. Read more…

BIG NEWS: 70 ಹೊಸಬರಿಗೆ ಅವಕಾಶ ಅಂತಾ ನಿಮ್ಮ ಚೇಲಾಗಳಿಗೆ ಟಿಕೆಟ್ ಕೊಟ್ರಾ? ಮತ ಕೇಳಲು ಬಿ ಎಸ್ ವೈ ಬೇಕು ಅಧಿಕಾರ ಎಂಜಾಯ್ ಮಾಡಲು ಬೇಡ್ವಾ; ಸ್ವಪಕ್ಷದ ವಿರುದ್ಧ ಮತ್ತೆ ಕಿಡಿಕಾರಿದ ರೇಣುಕಾಚಾರ್ಯ

ಬೆಂಗಳೂರು: ಬಿಜೆಪಿ ವಿರುದ್ಧ ಯಾವತ್ತೂ ಮಾತನಾಡಲ್ಲ, ಪಕ್ಷ ತಾಯಿ ಸಮಾನ. ಆದರೆ ಕೆಲ ದೌರ್ಬಲ್ಯಗಳ ಬಗ್ಗೆ ಮಾತನಾಡಬೇಕಿದೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ Read more…

ಯತ್ನಾಳ್ ವಿರುದ್ಧ ಮತ್ತೆ ಕಿಡಿಕಾರಿದ ಮುರುಗೇಶ್ ನಿರಾಣಿ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಪರಾವಗೊಂಡರೂ ಸಹ ನಾಯಕರುಗಳ ನಡುವಿನ ಮಾತಿನ ಸಮರ ನಿಂತಿಲ್ಲ. ಈ ಸೋಲಿಗೆ ಪರಸ್ಪರರತ್ತ ಬೊಟ್ಟು ಮಾಡಿ ತೋರಿಸಲಾಗುತ್ತಿದ್ದು, ಈ ಒಳ Read more…

10 ಕೆಜಿ ಅಕ್ಕಿ ಸಂಪೂರ್ಣ ಹಣ ಜನರ ಖಾತೆಗೆ ವರ್ಗಾವಣೆ ಮಾಡಿ: ಬಿಜೆಪಿ ಆಗ್ರಹ

ಬೆಂಗಳೂರು: 10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ 10 ಕೆಜಿಯ ಸಂಪೂರ್ಣ ಹಣವನ್ನು ಜನರ ಖಾತೆಗಳಿಗೆ ವರ್ಗಾಯಿಸಿ ಎಂದು ಬಿಜೆಪಿ ಒತ್ತಾಯಿಸಿದೆ. ಕೊನೆಗೂ Read more…

BIG NEWS: ಇವರ ತಲೆಯಲ್ಲಿ ಸಗಣಿ ಇದೆಯೋ ಏನೋ ಅರ್ಥ ಆಗ್ತಿಲ್ಲ; ಬಿಜೆಪಿ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕಿಮ್ಮನೆ Read more…

BIG NEWS : BJP ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ‘FIR’ ದಾಖಲು

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ ಐ ಆರ್ Read more…

‘ನನ್ನ ಬೂತ್ ಶಕ್ತಿಶಾಲಿ ಬೂತ್’: ಬಿಜೆಪಿಯಿಂದ ಮೋದಿ ಸರ್ಕಾರದ ಸಾಧನೆಯ ಕರ ಪತ್ರ ಹಂಚಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ‘ಮೇರಾ ಬೂತ್ ಸಬ್ಸೆ ಮಜಬೂತ್’(ನನ್ನ ಬೂತ್ ಶಕ್ತಿಶಾಲಿ ಬೂತ್) ಎಂಬ ವಿಚಾರದೊಂದಿಗೆ ಇಂದಿನಿಂದ ಬಿಜೆಪಿ ದೇಶಾದ್ಯಂತ ಎಲ್ಲಾ ಮಂಡಲ ಕೇಂದ್ರಗಳಲ್ಲಿ ಅಭಿಯಾನ ಕೈಗೊಂಡಿದೆ. Read more…

BREAKING: ಬಿಜೆಪಿ ಸಭೆಯಲ್ಲಿ ಗದ್ದಲ-ಕೋಲಾಹಲ; ಕಾರ್ಯಕರ್ತರಿಗೆ ಗದರಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬಿಜೆಪಿ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗದ್ದಲ-ಕೋಲಾಹಲ ನಡೆದಿದೆ. ಸಭೆಯಲ್ಲಿ ಮಾತನಾಡಿದ ಶಾಸಕ ಮುನಿರಾಜು ಪಕ್ಷಕ್ಕೆ ಚೂರಿ ಹಾಕಿದವರನ್ನು ಪಕ್ಷದಿಂದ Read more…

ವಿಧಾನ ಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರ ಅವಿರೋಧ ಆಯ್ಕೆ

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರ ಆಯ್ಕೆಯನ್ನು ಚುನಾವಣಾಧಿಕಾರಿ Read more…

BIG NEWS: ಜನವರಿ ವೇಳೆಗೆ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಕಟ್ಟುತ್ತಿರುವ ಸಿಗಂದೂರು ಸೇತುವೆ ಮುಂದಿನ ವರ್ಷದ ಜನವರಿ ವೇಳೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಗುರುವಾರದಂದು Read more…

ಮೇಲ್ಮನೆ ಸದಸ್ಯರಾಗಿ ಶೆಟ್ಟರ್ ಸೇರಿದಂತೆ ಮೂವರ ಆಯ್ಕೆ ಬಹುತೇಕ ಖಚಿತ; ಅಧಿಕೃತ ಘೋಷಣೆಯಷ್ಟೇ ಬಾಕಿ…!

ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್ಎಸ್ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಮಂಗಳವಾರದಂದು ನಾಮಪತ್ರ ಸಲ್ಲಿಸಿದ್ದಾರೆ. Read more…

‘ಅಕ್ಕಿ ಪೂರೈಕೆ’ ಸ್ಥಗಿತ ಕುರಿತಂತೆ ಕೇಂದ್ರ ಸಚಿವರಿಂದ ಮಹತ್ವದ ಹೇಳಿಕೆ….!

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ಅಕ್ಕಿ ಯೋಜನೆಗೆ ಹಿನ್ನಡೆಯಾಗಿದ್ದು, ಭಾರತೀಯ ಆಹಾರ ನಿಗಮ ಅಕ್ಕಿ ಪೂರೈಕೆಗೆ ನಿರಾಕರಿಸಿದೆ. ಹೀಗಾಗಿ ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯ Read more…

ಸಂಸದರ ನಿಧಿಯಲ್ಲಿ ಮನೆ ಕಟ್ಟಿ ಮಗನ ಮದುವೆ ಮಾಡಿದ ಬಿಜೆಪಿ ಎಂಪಿ….!

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ನಾಣ್ನುಡಿ ಇದೆ. ಇಲ್ಲೊಬ್ಬ ಸಂಸದರು ಎರಡೂ ಕಾರ್ಯವನ್ನು ಮಾಡಿದ್ದು, ಆದರೆ ಇದಕ್ಕಾಗಿ ಅವರು ಬಳಸಿಕೊಂಡಿರುವುದು ಸ್ಥಳೀಯ ಪ್ರದೇಶಾಭಿವೃದ್ಧಿಗಾಗಿ ತಮಗೆ Read more…

BIG NEWS: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ; ಮೇಯರ್ ಆಗಿ ವೀಣಾ ಬರದ್ವಾಡ್ ಆಯ್ಕೆ

ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅವಳಿ ನಗರ ಮಹಾನಗರ ಪಾಲಿಕೆ ಗದ್ದುಗೆ ಬಿಜೆಪಿ ಪಾಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ Read more…

BREAKING: ಮಾಜಿ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ವಿತರಿಸಲು ಕೇಂದ್ರ Read more…

BIG NEWS: ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ ಹಿನ್ನೆಲೆ; ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಹೆಚ್ಚುವರಿ ಅಕ್ಕಿ ವಿತರಣೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದರೆ, ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

BIG NEWS: ರಾಜ್ಯದಲ್ಲಿ ಜೋರಾಯ್ತು ಅಕ್ಕಿ ರಾಜಕೀಯ; ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯಿಂದ ಧರಣಿ

ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ವಿಚಾರವಗಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಹೋರಾಟ ಆರಂಭವಾಗಿದೆ. ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ Read more…

ಅಕ್ಕಿ ಕೊಡದ ಕೇಂದ್ರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ, ಪ್ರಧಾನಿಗೆ ಪತ್ರ ಚಳವಳಿ: ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದಲೂ ಧರಣಿ

ಬೆಂಗಳೂರು: ಹೆಚ್ಚುವರಿಯಾಗಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ಕೇಂದ್ರ ವಿರುದ್ಧ Read more…

ಸ್ಪಷ್ಟ ಬಹುಮತವಿದ್ರೂ ಅಡ್ಡ ಮತದಾನ ಭೀತಿಯಲ್ಲಿ ಬಿಜೆಪಿ: ನಾಳೆ ಹುಬ್ಬಳ್ಳಿ –ಧಾರವಾಡ ಮೇಯರ್ ಚುನಾವಣೆ

ಹುಬ್ಬಳ್ಳಿ -ಧಾರವಾಡ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ನಾಳೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ನಾಳೆ ಬೆಳಗ್ಗೆ Read more…

BREAKING: ನಿರೀಕ್ಷೆಯಂತೆ ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ MLC ಟಿಕೆಟ್

ಈ ಬಾರಿಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ Read more…

BIG NEWS: ಒಂದು ತಿಂಗಳಲ್ಲೇ ಬೀದಿಗೆ ಬಂತು ಗದ್ದುಗೆಗಾಗಿ ATM ಸರ್ಕಾರದ ಗುದ್ದಾಟ; ಕಾಂಗ್ರೆಸ್ ಕುಟುಕಿದ ರಾಜ್ಯ ಬಿಜೆಪಿ

ಬೆಂಗಳೂರು: ಗ್ಯಾರಂಟಿ ವಂಚನೆಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಇರುವುದು ಸ್ವಾರ್ಥ ಚಿಂತನೆ ಮಾತ್ರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇರುವುದು ಎರಡೇ ಅಧಿಕಾರ Read more…

’ಆದಿಪುರುಷ್‌’ನಿಂದ ಹಿಂದೂ ಧರ್ಮಕ್ಕೆ ಅವಮಾನ: ವಿಪಕ್ಷಗಳು ಕಿಡಿ

ರಾಮಾಯಣ ಕಥೆ ಆಧರಿತ ’ಆದಿಪುರುಷ್’ ಚಿತ್ರದ ಮೇಕಿಂಗ್ ಕುರಿತು ಆಸ್ತಿಕರು ಮಾತ್ರವಲ್ಲದೇ ಸಿನೆಮಾಸಕ್ತರಿಂದಲೂ ಭಾರೀ ಟೀಕೆಗಳು ಕೇಳಿ ಬರುತ್ತಿವೆ. ಹಿಂದೂ ಧರ್ಮ ಹಾಗೂ ದೇವತೆಗಳನ್ನು ಈ ಚಿತ್ರದಲ್ಲಿ ವ್ಯಂಗ್ಯ Read more…

BIG NEWS: ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದ ಸಚಿವ ಮಹದೇವಪ್ಪ; ಕೇಳ್ರಪ್ಪೋ ಕೇಳಿ…… ಎಂದು ಕಾಂಗ್ರೆಸ್ ಕಾಲೆಳೆದ ಬಿಜೆಪಿ

  ಬೆಂಗಳೂರು: ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಹೇಳಿಕೆ ಬೆನ್ನಲ್ಲೇ ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ಕಾಲೆಳೆದಿದೆ. ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ Read more…

ಹಳೆ ಪಠ್ಯಗಳ ತಿದ್ದುಪಡಿ – ಹೊಸ ಪಠ್ಯ ಸೇರ್ಪಡೆ; ಇಲ್ಲಿದೆ ವಿವರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಾದಕ್ಕೆ ಗುರಿಯಾಗಿದ್ದ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನು ತಾವು ಅಧಿಕಾರಕ್ಕೆ ಬಂದ ಕೂಡಲೇ ಮರು ಪರಿಶೀಲಿಸುವುದಾಗಿ ಹೇಳಿದ್ದ ಕಾಂಗ್ರೆಸ್, ಇದೀಗ ಆ ಕಾರ್ಯವನ್ನು ಕೈಗೆತ್ತಿಕೊಂಡಿದ್ದು Read more…

‘ಲೋಕಸಭಾ ಚುನಾವಣೆ’ ಕುರಿತಂತೆ ನಿತೀಶ್ ಕುಮಾರ್ ಮಹತ್ವದ ಹೇಳಿಕೆ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳು, ‘ಮಹಾಮೈತ್ರಿ’ ರಚಿಸಿಕೊಂಡು ಬಿಜೆಪಿ ವಿರುದ್ಧ ಸೆಣಸಲಿವೆ ಎಂಬ ಮಾತುಗಳ ಮಧ್ಯೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

BIG NEWS: ಈಗ ಯಾರನ್ನು ನೇಣಿಗೆ ಹಾಕುವಿರಿ……? ಜೋಷಿ, ಸಂತೋಷ್ ತಲೆಮರೆಸಿಕೊಂಡಿದ್ದು ನೇಣಿನ ಭಯಕ್ಕೋ……? ಬಿಜೆಪಿ ಕಾಲೆಳೆದ ರಾಜ್ಯ ಕಾಂಗ್ರೆಸ್ ಘಟಕ

ಬೆಂಗಳೂರು: ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆ ಕೊಟ್ಟಿದ್ದಾರೆ. ಈಗ ಯಾರನ್ನು ನೇಣಿಗೆ ಹಾಕುವಿರಿ ಎಂದು ಪ್ರಶ್ನಿಸುವ ಮೂಲಕ ರಾಜ್ಯ Read more…

BIG NEWS: ಹೊಂದಾಣಿಕೆ ರಾಜಕಾರಣದ ಆರೋಪದ ಬೆನ್ನಲ್ಲೇ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿಯಲ್ಲಿ ವಿಧಾನಸಭಾ ಚುನಾವಣೆಯ ಸೋಲಿನ ಅವಲೋಕನ ಚೆನ್ನಾಗಿ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ. ಬಸವರಾಜ್ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಬಿಜೆಪಿಯಲ್ಲಿ Read more…

BIG NEWS: ಹಿಂದಿನ BJP ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ವಿರುದ್ಧ ಕಿಡಿ ಕಾರಿರುವ ರಾಜ್ಯ ಕಾಂಗ್ರೆಸ್ ಘಟಕ, ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ ಎಂದು ವಾಗ್ದಾಳಿ ನಡೆಸಿದೆ. ಶಿಕ್ಷಣದ ವಿಚಾರದಲ್ಲಿ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...