alex Certify ಬಿಜೆಪಿ | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕಾಂಗ ಪಕ್ಷದ ಸಭೆ ಕರೆದ ದೇವೇಂದ್ರ ಫಡ್ನವಿಸ್; ಮಹಾ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ರವಾನೆ

ಮುಂಬೈ: ಮಾಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೇ ಹಂತ ತಲುಪಿದ್ದು, ನಾಳೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ. ಇದರ ಬೆನ್ನಲ್ಲೇ ಬಿಜೆಪಿ ಚಟುವಟಿಕೆಗಳು ಗರಿಗೆದರಿದೆ. ಮೇಲ್ನೋಟಕ್ಕೆ Read more…

Big Breaking: ಬಂಡಾಯ ಶಾಸಕರನ್ನು ಕರೆತರಲು ಗುವಾಹಟಿಗೆ ಹೊರಟ ವಿಶೇಷ ವಿಮಾನ

ಮಹಾರಾಷ್ಟ್ರ ರಾಜಕಾರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಿದ್ದಾರೆ. ಇದನ್ನು ಪ್ರಶ್ನಿಸಿ ಈಗ Read more…

ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಸ್ವಪಕ್ಷೀಯ ನಾಯಕ….! ಆಡಳಿತ ವೈಖರಿ ಕುರಿತು ವಾಗ್ದಾಳಿ

ರಾಜ್ಯದ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಸ್ವಪಕ್ಷೀಯ ನಾಯಕನೇ ತಿರುಗಿ ಬಿದ್ದಿದ್ದಾರೆ. ಆಡಳಿತ ವೈಖರಿ ಕುರಿತು ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ Read more…

ಅಖಿಲೇಶ್ ಯಾದವ್ ಗೆ ಮತ್ತೆ ಮುಖಭಂಗ, ‘ಡಬಲ್ ಎಂಜಿನ್’ ಬಿಜೆಪಿಗೆ ಭರ್ಜರಿ ಜಯ

ನವದೆಹಲಿ: ಉಪ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಭಾನುವಾರ ನಡೆದ ಉತ್ತರ ಪ್ರದೇಶದ ರಾಮಪುರ, ಅಜಂಗಢ ಲೋಕಸಭಾ ಉಪಚುನಾವಣೆ ಮತ ಎಣಿಕೆಯಲ್ಲಿ ಭಾರತೀಯ Read more…

BIG NEWS: ನಕಲಿ ಗಾಂಧಿ ಕುಟುಂಬದ ಪಾದಪೂಜೆ ಮಾಡುವ ಮುನ್ನ ಕಾಂಗ್ರೆಸ್‌ ನಾಯಕರು ಇತಿಹಾಸದ ಪುಟಗಳನ್ನು ತಿರುವಿ ಹಾಕಲಿ; ಬಿಜೆಪಿ ವಾಗ್ದಾಳಿ

ಬೆಂಗಳೂರು: ಸ್ವಾತಂತ್ರ್ಯಾನಂತರ ದೇಶದ ಪ್ರಜಾತಂತ್ರದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಕರಾಳ ಅಧ್ಯಾಯ. ತಮ್ಮ ಸ್ವಾರ್ಥಕ್ಕಾಗಿ ಇಡಿ ದೇಶವನ್ನೇ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕತ್ತಲೆಯಲ್ಲಿಟ್ಟರು. ಕಾಂಗ್ರೆಸ್‌ ನಾಯಕರು ನಕಲಿ Read more…

BIG NEWS: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು; BJP ನಮಗೇನು ಗೊತ್ತೇ ಇಲ್ಲ ಎಂದ್ರೂ ದೇಶಕ್ಕೆ ಗೊತ್ತಾಗುತ್ತಿದೆ; H.D.ಕುಮಾರಸ್ವಾಮಿ ವಾಗ್ದಾಳಿ

ರಾಮನಗರ: ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಿನ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ದೇಶದಲ್ಲಿ ಬಿಜೆಪಿ ಹೊರತಾಗಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ Read more…

BIG NEWS: ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ……? ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, ಅವಕಾಶವಾದಿ ಸಿದ್ದರಾಮಯ್ಯ? ಎಂದು ಕಿಡಿ ಕಾರಿದೆ. Read more…

BIG NEWS: ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ; ಪ್ರಧಾನಿ ಮೋದಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಸೈನಿಕರ ಪಿಂಚಣಿ‌ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು Read more…

ಹೀಗಿದೆ ವಿಧಾನ ಪರಿಷತ್ ನಲ್ಲಿ ಪಕ್ಷಗಳ ‘ಬಲಾಬಲ’

ಸೋಮವಾರದಂದು ನಡೆದ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಎರಡು ಹಾಗೂ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ಗೆಲುವಿನ ಬಳಿಕ ಬಿಜೆಪಿ ವಿಧಾನಪರಿಷತ್ ನಲ್ಲಿ ಬಹುಮತ Read more…

ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ; ಕಚೇರಿಗೆ ಹೋಗಲೂ ಬಿಡುತ್ತಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಲು ಎಲ್ಲಾ ರಾಜ್ಯಗಳಲ್ಲಿಯೂ ರಾಜಭವನಕ್ಕೆ ಮುತ್ತಿಗೆ ಹಾಕಲು ಕರೆ ನೀಡಲಾಗಿದೆ. ಸಂವಿಧಾನ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ವಿಪಕ್ಷ ನಾಯಕ Read more…

BIG NEWS: ಪ್ರಧಾನಿ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಭರ್ಜರಿ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಹಾಗೂ 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಮೋದಿಯವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಯಲ್ಲಿ Read more…

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ 2601 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

ಮೈಸೂರು: ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು Read more…

ಓಡಿಹೋದ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಕುರಿತು ಸ್ಪಷ್ಟನೆ ನೀಡಿದ ಯುವ ಕಾಂಗ್ರೆಸ್ ಅಧ್ಯಕ್ಷ…!

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ಸೋಮವಾರದಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ Read more…

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜೆಡಿಎಸ್ ಶಾಸಕರಿಂದ ಮತಯಾಚನೆ…!

ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಮತ ಚಲಾಯಿಸಿದ್ದು, ವಿಷಯವನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದೀಗ ಮತ್ತೊಬ್ಬ Read more…

BIG NEWS: ED ಸಮನ್ಸ್ BJP ಕುತಂತ್ರದ ಭಾಗ; ರಾಜಕೀಯ ಎದುರಾಳಿಗಳನ್ನು ಎದುರಿಸಲಾಗದೇ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ; ಕಿಡಿ ಕಾರಿದ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜಕೀಯ ಎದುರಾಳಿಗಳನ್ನು ಸೈದಾಂತಿಕವಾಗಿ ಎದುರಿಸಲಾಗದ ಬಿಜೆಪಿ, ಇಡಿ ಮತ್ತು ಸಿಬಿಐನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಸೋನಿಯಾ ಗಾಂಧಿ Read more…

BIG NEWS: ಬಿಜೆಪಿ ‘ಎ’ ಟೀಮ್ ಎಂಬುದನ್ನು ವಿಪಕ್ಷಗಳೇ ಒಪ್ಪಿಕೊಂಡಿವೆ; ಸಿದ್ದರಾಮಯ್ಯ-ಹೆಚ್.ಡಿ.ಕೆಗೆ ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

  ಬೆಳಗಾವಿ: ಕಾಂಗ್ರೆಸ್ ನವರು ಜೆಡಿಎಸ್ ನ್ನು ಬಿಜೆಪಿ ಬಿ ಟಿಂ ಅಂತಾರೆ, ಜೆಡಿಎಸ್ ಅವರು ಕಾಂಗ್ರೆಸ್ ನ್ನು ಬಿ ಟೀಮ್ ಎನ್ನುತ್ತಾರೆ. ಇವೆಡರ ಅರ್ಥವೇನೆಂದರೆ ಬಿಜೆಪಿ ‘ಎ’ Read more…

ರಾಜ್ಯಸಭಾ ಚುನಾವಣೆ: ಇಲ್ಲಿದೆ ವಿವಿಧ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿ

ಶುಕ್ರವಾರದಂದು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರಾಜ್ಯಸಭಾ ಚುನಾವಣೆ ನಡೆದಿದ್ದು, ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದ ನಾಲ್ಕು ಸ್ಥಾನಗಳ ಪೈಕಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್‌ ಒಂದು ಸ್ಥಾನದಲ್ಲಿ ಗೆಲುವು Read more…

ಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಸುಬ್ರಮಣಿಯನ್ ಸ್ವಾಮಿ

ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷದ ನಾಯಕರ ವಿರುದ್ಧವೇ ಟೀಕೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಅದರಲ್ಲೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಸದಾಕಾಲ Read more…

BIG BREAKING: ಜೆಡಿಎಸ್ ಗೆ ಬಿಗ್ ಶಾಕ್: ಬಿಜೆಪಿಗೆ 3, ಕಾಂಗ್ರೆಸ್ ಗೆ 1 ಸ್ಥಾನ- ಜಗ್ಗೇಶ್, ನಿರ್ಮಲಾ, ಲೆಹರ್ ಸಿಂಗ್, ಜೈರಾಂ ರಮೇಶ್ ಗೆ ಜಯ

ಬೆಂಗಳೂರು: ರಾಜ್ಯಸಭೆ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಮೊದಲನೇ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ 46 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಮೊದಲನೇ ಅಭ್ಯರ್ಥಿ ಜೈರಾಂ ರಮೇಶ್ 46 Read more…

ರಾಜ್ಯಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ; ತೀವ್ರ ಕುತೂಹಲದಲ್ಲಿ ನಾಲ್ಕನೇ ಅಭ್ಯರ್ಥಿ ಭವಿಷ್ಯ

ರಾಜ್ಯಸಭೆಯ ಒಟ್ಟು ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ಒಟ್ಟು ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ Read more…

BIG NEWS: ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್‌ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ರಾಜ್ಯಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಮಧ್ಯೆ ಗೆಲುವಿಗಾಗಿ ಇತರೆ ಪಕ್ಷಗಳ ಶಾಸಕರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಕಸರತ್ತು ನಡೆಸುತ್ತಿವೆ. ಇದರ ಮಧ್ಯೆ ಮಹತ್ವದ Read more…

BIG NEWS: ಬಿಜೆಪಿಯವರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ; ಗೌಪ್ಯ ಸಭೆ ವಿಡಿಯೋ ವೈರಲ್

ಮೈಸೂರು: ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರವನ್ನು Read more…

ದಲಿತ ನಾಯಕರ ತಲೆ ಮೇಲೆ ಬಚ್ಚಲು ಮನೆಯಲ್ಲಿದ್ದ ಹಳೆ ಚಡ್ಡಿ ಹೊರೆಸುವ ಮೂಲಕ RSS ವಿಕೃತಿ: ವಿ.ಎಸ್. ಉಗ್ರಪ್ಪ ಆರೋಪ

ನಾವು ಚಡ್ಡಿ ಸುಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿಯ ದಲಿತ ನಾಯಕ ಚಲವಾದಿ ನಾರಾಯಣಸ್ವಾಮಿ, ನಾವು ಚಡ್ಡಿಗಳನ್ನು ಸಂಗ್ರಹಿಸಿ ಕೊಡುತ್ತೇವೆ ಎಂದು ಹೇಳಿದ್ದರಲ್ಲದೆ ಅದೇ Read more…

ದೇವೇಗೌಡರ ರಾಜ್ಯಸಭಾ ಪ್ರವೇಶದ ಹಿಂದಿನ ‘ರಹಸ್ಯ’ ಬಹಿರಂಗಪಡಿಸಿದ HDK

ರಾಜ್ಯದಲ್ಲಿ ರಾಜ್ಯಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಇದರ ಮಧ್ಯೆ ಹೊಂದಾಣಿಕೆ ರಾಜಕೀಯದ ಮಾತುಗಳು Read more…

BIG NEWS: ಬಿಜೆಪಿ ಸರ್ಕಾರದ ವಿರುದ್ದ ಗುಡುಗಿದ ಪ್ರಮೋದ್‌ ಮುತಾಲಿಕ್

ಆಜಾನ್‌ ಮೈಕ್‌ ತೆರವುಗೊಳಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಇಂದು ಸಂಘಟನೆಯ ಕಾರ್ಯಕರ್ತರೊಂದಿಗೆ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ Read more…

BIG NEWS: ರಾಜ್ಯಸಭಾ ಚುನಾವಣೆ ಬೆನ್ನಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ

ರಾಜ್ಯಸಭೆಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಭಾರೀ ಪೈಪೋಟಿ ನಡೆಸುತ್ತಿವೆ. ಕಾಂಗ್ರೆಸ್‌ ಬೆಂಬಲ ಕೋರಿ ಜೆಡಿಎಸ್‌ ನಾಯಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ Read more…

BIG NEWS: ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಉಚ್ಛಾಟನೆ

ನವದೆಹಲಿ; ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪ್ರವಾದಿ ಮೊಹಮ್ಮದ್ ಹಾಗೂ ಅವರ Read more…

BIG NEWS: ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ; ಆದ್ರೆ ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ; ಬಿಜೆಪಿ-ಕಾಂಗ್ರೆಸ್ ನಾಯಕರ ವಿರುದ್ಧ HDK ಆಕ್ರೋಶ

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಹೇಳಿಕೆಯಿಂದ ಆರಂಭವಾಗಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರ ತಾರಕಕೇರಿದ್ದು, ಈ ಮಧ್ಯೆ ಎರಡೂ ಪಕ್ಷಗಳ Read more…

ರಾಜ್ಯದಲ್ಲಿ ಒರಿಜಿನಲ್ ಕಾಂಗ್ರೆಸ್, ಬಿಜೆಪಿ ಇಲ್ಲ; ಇಲ್ಲಿರುವುದು ಜನತಾ ಪರಿವಾರ; ಯಾರಿಗೂ ಪಕ್ಷ ನಿಷ್ಠೆ ಇಲ್ಲ; ಸಿದ್ಧರಾಮಯ್ಯರಿಗೆ HDK ಟಾಂಗ್

ಬೆಳಗಾವಿ: ರಾಜ್ಯದಲ್ಲಿ ಒರಿಜಿನಲ್ ಕಾಂಗ್ರೆಸ್, ಒರಿಜಿನಲ್ ಬಿಜೆಪಿ ಇಲ್ಲ. ಇಲ್ಲಿರುವಂತಹುದು ಜನತಾಪರಿವಾರದ ಕಾಂಗ್ರೆಸ್ ಮತ್ತು ಬಿಜೆಪಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, Read more…

BIG NEWS: ವಿದ್ಯಾರ್ಥಿಗಳಿಗಿಂತ ನಿಮಗೆ ರೋಹಿತ್ ಚಕ್ರತೀರ್ಥನೇ ಮುಖ್ಯವೇ ? ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಿಎಂಗಿಂತ ದೊಡ್ಡವರೇ ಎಂದು ಪ್ರಶ್ನಿಸಿದ್ದಾರೆ. ಕುವೆಂಪು, ನಾಡಗೀತೆ, ಬಸವಣ್ಣ, ಬುದ್ಧ, ಅಂಬೇಡ್ಕರ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...