alex Certify ಬಿಜೆಪಿ | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಮಿಷನ್ ಕಿರುಕುಳ ನೀಡಿ ಸರ್ಕಾರ ಕೊಲೆ ಮಾಡಿದ ಸಂತೋಷ್ ಪಾಟೀಲ್ ಕೂಡ ಲಿಂಗಾಯಿತ; BJP ಜಾತಿ ಅಸ್ತ್ರಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಿಂದ ಲಿಂಗಾಯಿತ ಸಿಎಂ ಟಾರ್ಗೆಟ್ ಎಂಬ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್ ಘಟಕ, ಕಮಿಷನ್ನಿಗಾಗಿ ಕಿರುಕುಳ ನೀಡಿ 40% Read more…

BIG NEWS: ‘ಪೇಸಿಎಂ’ ಅಭಿಯಾನದ ಬೆನ್ನಲ್ಲೇ ಮಹತ್ವದ ತೀರ್ಮಾನ; ಪರವಾನಿಗೆ ಇಲ್ಲದೆ ಪೋಸ್ಟರ್ ಅಂಟಿಸಿದರೆ ಭಾರಿ ದಂಡ

ಪ್ರತಿಪಕ್ಷ ಕಾಂಗ್ರೆಸ್ ‘ಪೇಸಿಎಂ’ ಪೋಸ್ಟರ್ ಅಭಿಯಾನ ನಡೆಸುತ್ತಿರುವುದರಿಂದ ಮುಜುಗರಕ್ಕೆ ಸಿಲುಕಿರುವ ಆಡಳಿತರೂಢ ಬಿಜೆಪಿ, ಪೊಲೀಸರಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪೋಸ್ಟರ್ ಅಂಟಿಸಿದ್ದ ಕೆಲವರನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೆ ಕಾಂಗ್ರೆಸ್ Read more…

ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಆರೋಪಿ; ಆತನ ಒಡೆತನದ ರೆಸಾರ್ಟ್ ನೆಲಸಮ

ತನ್ನ ಒಡೆತನದ ರೆಸಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ರಿಸೆಪ್ಶನ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಪ್ರಭಾವಿ ನಾಯಕರೊಬ್ಬರ ಪುತ್ರ ಆರೋಪಿಯಾಗಿದ್ದಾನೆ. ಆರೋಪಿಯನ್ನು ಈಗ ಬಂಧಿಸಲಾಗಿದ್ದು, ಆತನ ಮಾಲೀಕತ್ವದ ರೆಸಾರ್ಟ್ ಅನ್ನು Read more…

BIG NEWS: ಸಚಿವ ಸುಧಾಕರ್ ನಿವಾಸಕ್ಕೆ ಕಾಂಗ್ರೆಸ್ ಮಾಜಿ ಸಂಸದರ ಭೇಟಿ; ಕುತೂಹಲ ಕೆರಳಿಸಿದ ಕೆ.ಎಚ್. ಮುನಿಯಪ್ಪ ನಡೆ

ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಇಂದು ಸಚಿವ ಕೆ. ಸುಧಾಕರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ Read more…

BIG NEWS: ಇನ್ನೇನಿದ್ರೂ ಅಭಿವೃದ್ಧಿ ಮತ್ತು ಮೋದಿಯವರದ್ದೇ ಕಾಲ; ಕಾಂಗ್ರೆಸ್ ನ ‘ಪೇಸಿಎಂ’ ಕ್ಯಾಂಪೇನ್ ಗೆ ಪ್ರತಾಪ್ ಸಿಂಹ ತಿರುಗೇಟು

ಕಾಂಗ್ರೆಸಿನವರ ‘ಪೇಸಿಎಂ’ ಪೋಸ್ಟರ್ ಅಭಿಯಾನಕ್ಕೆ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೊದಲಿಗೆ ‘ಪೇಸಿಎಂ’ ಮಾಡಿದ ಕಾಂಗ್ರೆಸ್ಸಿಗರು ಈಗ ಪೇ ಟು ಕಾಂಗ್ರೆಸ್ ಮೇಡಂ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. Read more…

BIG NEWS: ಕಾಂಗ್ರೆಸ್ ನಾಯಕರಿಂದಲೇ PayCM ಪೋಸ್ಟರ್ ?

ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪೋಸ್ಟರ್ ಸಮರ ನಡೆಯುತ್ತಿದೆ. ಕಾಂಗ್ರೆಸ್ ನವರ ‘ಪೇ ಸಿಎಂ’ಪೋಸ್ಟರ್ ಬಳಿಕ ಬಿಜೆಪಿಯವರು ‘ರೀಡೂ ಸಿದ್ದರಾಮಯ್ಯ’ ‘ಇಡಿ ಡಿಕೆಶಿ’ ಪೋಸ್ಟರ್ ಪ್ರದರ್ಶಿಸಿದ್ದರು. Read more…

BIG NEWS: ನಾಳೆಯಿಂದ ನಾವೇ PayCM ಪೋಸ್ಟರ್ ಅಂಟಿಸುತ್ತೇವೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್ ಆಂದೋಲನ ಆರಂಭಿಸಿದೆ. ನಾಳೆಯಿಂದ ಕಾಂಗ್ರೆಸ್ Read more…

BIG NEWS: ರೈತರ ಸಬ್ಸಿಡಿಯಲ್ಲೂ ಪರ್ಸೆಂಟೇಜ್; ಸಚಿವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ; HDK ಹೇಳಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ಸಮರ ನಡೆಯುತ್ತಿದ್ದರೆ ಅತ್ತ ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ ವಿರುದ್ಧ Read more…

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ – ಬಿಜೆಪಿ ಪೋಸ್ಟರ್ ಸಮರ; PAY CM ಗೆ ಪ್ರತಿಯಾಗಿ ರೀಡೂ ಸಿದ್ದರಾಮಯ್ಯ – ಇಡಿ ಡಿಕೆಶಿ ಅಭಿಯಾನ

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ – ಬಿಜೆಪಿ ಪೋಸ್ಟರ್ ಸಮರ; PAY CM ಗೆ ಪ್ರತಿಯಾಗಿ ರೀಡೂ ಸಿದ್ದರಾಮಯ್ಯ – ಇಡಿ ಡಿಕೆಶಿ ಅಭಿಯಾನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು Read more…

BIG NEWS: ಭ್ರಷ್ಟಾಚಾರದ ಗೇಟ್ ಕೀಪರ್ ಗಳು; ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ವಿಡಿಯೋ ಬಿಡುಗಡೆ ಮಾಡಿ ಕಿಡಿಕಾರಿದ BJP

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ಎದುರಿಸುತ್ತಿದ್ದಾರೆ. ಇದೇ ವೇಳೆ ಇತ್ತ ಸದನದಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ ಮುಜುಗರಕ್ಕೀಡಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ನಾಯಕರ Read more…

BIG NEWS: ಕೊಟ್ಟ ಭರವಸೆಯನ್ನು ಈಡೇರಿಸದ ಸರ್ಕಾರ; ಬಿಜೆಪಿ ನಾಯಕರ ವಿರುದ್ಧ ಬಸವರಾಜ ಹೊರಟ್ಟಿ ಅಸಮಾಧಾನ

ತಾವು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುವ ವೇಳೆ ನಾಯಕರು ನೀಡಿದ ಭರವಸೆಯಂತೆ ವಿಧಾನ ಪರಿಷತ್ ಸಭಾಪತಿ ಸ್ಥಾನ ನೀಡಲು ಈಗ ಹಿಂದೇಟು ಹಾಕುತ್ತಿರುವ ಕಾರಣ ಬಸವರಾಜ ಹೊರಟ್ಟಿ ಅಸಮಾಧಾನಗೊಂಡಿದ್ದಾರೆ Read more…

40% ಸಿಎಂ ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ಅವರಿಗೆ ತೆಲಂಗಾಣದಲ್ಲಿ ಅವಮಾನ…!

ತೆಲಂಗಾಣದ ಹೈದರಾಬಾದಿನಲ್ಲಿ ವಿಮೋಚನಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ‘40% ಸಿಎಂ ಅವರಿಗೆ ಸ್ವಾಗತ’ ಎಂಬ ಬೃಹತ್ ಬೋರ್ಡ್ ಹಾಕುವ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು Read more…

ಸಚಿವ ಸ್ಥಾನ ಸಿಗದ್ದಕ್ಕೆ ಮುನಿಸಿಕೊಂಡಿದ್ದಾರಾ ಈಶ್ವರಪ್ಪ ? ಅಧಿವೇಶನಕ್ಕೆ ಗೈರು ಹಾಜರಾಗಿ ಕುತೂಹಲ ಮೂಡಿಸಿದ ಮಾಜಿ ಸಚಿವ

ಪ್ರಸ್ತುತ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದ್ದರೆ ಪ್ರತಿಪಕ್ಷಗಳ ಪಟ್ಟಿಗೆ ಸರ್ಕಾರ ತಿರುಗೇಟು ನೀಡುತ್ತಿದೆ. ಇಂತಹ ಮಹತ್ವದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎಸ್. Read more…

ಪ್ರಧಾನಿ ನರೇಂದ್ರ ಮೋದಿಯವರಿಗಿಂದು ಹುಟ್ಟು ಹಬ್ಬದ ಸಂಭ್ರಮ; ಅಭಿನಂದನೆಗಳ ಮಹಾಪೂರ

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶ – ವಿದೇಶಗಳ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಜೊತೆಗೆ ಅಭಿಮಾನಿಗಳು, ಬಿಜೆಪಿ ನಾಯಕರು, ಕಾರ್ಯಕರ್ತರು ರಕ್ತದಾನ ಶಿಬಿರ, Read more…

BIG NEWS: ಸೆ. 19 ರಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ಸೇರ್ಪಡೆ, ಇಡೀ ಪಕ್ಷವೇ ಬಿಜೆಪಿಯಲ್ಲಿ ವಿಲೀನ

ನವದೆಹಲಿ: ಎರಡು ಬಾರಿ ಪಂಜಾಬ್ ಮುಖ್ಯಮಂತ್ರಿ ಆಗಿದ್ದ ಅಮರೀಂದರ್ ಸಿಂಗ್ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಲಿದ್ದು, ಇದೇ ವೇಳೆ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಸೆಪ್ಟೆಂಬರ್ 19 Read more…

BIG NEWS: ಬೆಟರ್ ಬೆಂಗಳೂರು ಕಾಂಗ್ರೆಸ್ ಕ್ರಿಯಾ ಸಮಿತಿ ಸದಸ್ಯರ ಚರಿತ್ರೆಯೇ ಭಯಂಕರ; ಕೈ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿರುವ ರಾಜ್ಯ ಬಿಜೆಪಿ ಬೆಟರ್ ಬೆಂಗಳೂರು ಕಾಂಗ್ರೆಸ್ ಕ್ರಿಯಾ ಸಮಿತಿ ಕುರಿತು ವಿಡಿಯೋ ಬಿಡುಗಡೆ ಮಾಡಿ ಕಿಡಿಕಾರಿದೆ. ಬೆಟರ್‌ Read more…

ಸೆ.21ಕ್ಕೆ ವಿಧಾನ ಪರಿಷತ್ ಸಭಾಪತಿ ಚುನಾವಣೆ; ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ

ಸೆಪ್ಟಂಬರ್ 21ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬಸವರಾಜ ಹೊರಟ್ಟಿ ಅವರು ಈ ಹಿಂದೆ ಜೆಡಿಎಸ್ Read more…

ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ‘ರೀಡುರಾಮಯ್ಯ’: ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಂತೆ ‘ಭ್ರಷ್ಟರಾಮಯ್ಯ ಸರ್ಕಾರ’ ಆಡಳಿತ ನಡೆಸಿತ್ತು: ಬಿಜೆಪಿ ಟ್ವೀಟ್

ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಭ್ರಷ್ಟರಾಮಯ್ಯ ಸರ್ಕಾರ ಆಡಳಿತ ನಡೆಸಿತ್ತು. ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿ ಓಡಾಡಿದ ಖ್ಯಾತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ Read more…

BIG NEWS: ತಮ್ಮ ವೈಫಲ್ಯಕ್ಕೆ ಹಿಂದಿನ ಸರ್ಕಾರದತ್ತ ಬೆರಳು ತೋರುವುದು ಪಲಾಯನವಾದ; ರಾಜ್ಯದ ಡ್ರಗ್ಸ್ ಹಾವಳಿಗೆ ಬಿಜೆಪಿಯೇ ನೇರ ಹೊಣೆ; ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಬೆಂಗಳೂರು ಗಾಂಜಾ ನಗರಿಯಾಗಲು ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಇಂದಿನ ಇವರ ವೈಫಲ್ಯಕ್ಕೆ ಹಿಂದಿನ ಸರ್ಕಾರದ ಕಡೆ Read more…

BREAKING NEWS ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಪಕ್ಷ ತೊರೆಯಲು ಮುಂದಾದ ಎಂಟು ಮಂದಿ ಶಾಸಕರು

ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆ ಈಗ ಅಂತಿಮ ಘಟ್ಟ ತಲುಪಿದ್ದು 11 ಶಾಸಕರ ಪೈಕಿ 8 ಮಂದಿ ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. Read more…

ನಾಳೆಯಿಂದ ಕಾವೇರಲಿದೆ ಸದನ: ಬಿಜೆಪಿ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ರಣತಂತ್ರ: ಜೋರಾಗಲಿದೆ ಆಡಳಿತ –ವಿಪಕ್ಷ ಕದನ

ಬೆಂಗಳೂರು: ನಾಳೆಯಿಂದ ಸದನದಲ್ಲಿ ಕದನ ಕಾವೇರಲಿದೆ. ಆಡಳಿತಾರೂಢ ಬಿಜೆಪಿಯನ್ನು ಕಟ್ಟಿ ಹಾಕಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಆದ್ಯತೆಯ ಮೇರೆಗೆ ನಾಲ್ಕು ಅಸ್ತ್ರ ಹೂಡಲು ವಿರೋಧ ಪಕ್ಷ ಕಾಂಗ್ರೆಸ್ ಸಿದ್ಧವಾಗಿದೆ. Read more…

Big News: ಸದನದಲ್ಲಿ ಪ್ರತಿಧ್ವನಿಸುತ್ತಾ ಪಿಎಸ್ಐ ಅಕ್ರಮ ನೇಮಕಾತಿ ? ಶಾಸಕರ ಆಡಿಯೋ ಬಹಿರಂಗದ ಬೆನ್ನಲ್ಲೇ ಸರ್ಕಾರಕ್ಕೆ ಮುಜುಗರ

ಪಿಎಸ್ಐ ನೇಮಕಾತಿಗಾಗಿ ಅಭ್ಯರ್ಥಿ ಒಬ್ಬರಿಂದ ಶಾಸಕ ಬಸವರಾಜ್ ದಡೇಸುಗೂರು 15 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂಬುದರ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆದರೆ ಇದಕ್ಕೆ ಸ್ಪಷ್ಟನೆ Read more…

BIG BREAKING: ಬಿಜೆಪಿ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡುತ್ತೇನೆ; ಹೊಸ ಬಾಂಬ್ ಸಿಡಿಸಿದ HDK

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಮಾಜಿ Read more…

‘ಮೀಸಲಾತಿ’ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಕೂಗು ಕೆಲ ಸಮುದಾಯಗಳಿಂದ ಕೇಳಿ ಬಂದಿದ್ದು, ಅಂಥವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸೆಪ್ಟೆಂಬರ್ 23 ರಂದು ಬಿಜೆಪಿ ರಾಜ್ಯ ಘಟಕದಿಂದ ಬಳ್ಳಾರಿಯಲ್ಲಿ ಎಸ್ ಟಿ Read more…

ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಪೂರ್ಣ ಬಹುಮತ: ಸಭಾಪತಿಯಾಗಿ ಬಸವರಾಜ ಹೊರಟ್ಟಿ…?

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನ ಪರಿಷತ್ Read more…

ಇಂದಿನಿಂದ ವಿಧಾನ ಮಂಡಲ ಅಧಿವೇಶನ: ಕಾಂಗ್ರೆಸ್ -ಬಿಜೆಪಿ ಕದನ

ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದ್ದು, ಕಲಾಪದಲ್ಲಿ ಸರ್ಕಾರದ ಮೇಲಿನ 40% ಕಮಿಷನ್ ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಇದೇ ವೇಳೆ Read more…

BIG NEWS: ಸರ್ಕಾರಕ್ಕೆ ಸವಾಲು ಹಾಕಿದ ಸಿದ್ದರಾಮಯ್ಯ…..!

ನಿನ್ನೆ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಿತು. ಈ ವೇಳೆ ಸಿಎಂ ಬೊಮ್ಮಾಯಿ ಆಕ್ರೋಶಭರಿತವಾಗಿ ಮಾತನಾಡಿದರು. ಅವರು ಮಾಡಿದ ಭಾಷಣಕ್ಕೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಆಕ್ರೋಶಭರಿತವಾಗಿ ಮಾತನಾಡಿದ್ದ ಸಿಎಂ ಗೆ ಸಿದ್ದರಾಮಯ್ಯ Read more…

ಸರ್ಕಾರದ ಭಾಷಣ ಜನರಿಗಾ ಅಥವಾ ಖಾಲಿ ಕುರ್ಚಿಗಳಿಗಾ…..? ವಿಡಿಯೋ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್

ನಿನ್ನೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಸರ್ಕಾರ ನಡೆಸಿದೆ. ಎರಡ್ಮೂರು ಬಾರಿ ಮುಂದೂಡಿಕೆಯಾಗಿದ್ದ ಸಮಾವೇಶ ನಿನ್ನೆ ಜರುಗಿತು. ವಿಪರ್ಯಾಸ ಎಂದರೆ ಕೋಟಿಗಟ್ಟಲೆ ಖರ್ಚು ಮಾಡಿ ಸಮಾವೇಶ ಮಾಡಿದರೂ ಜನ Read more…

BIG NEWS: ತೃತೀಯ ರಂಗ ವಿಚಾರ ಮತ್ತೆ ಮುನ್ನೆಲೆಗೆ; ತೆಲಂಗಾಣ ಸಿಎಂ ಜೊತೆ ಇಂದು HDK ಚರ್ಚೆ

ದೇಶದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ರಾಜಕೀಯ ಶಕ್ತಿಯನ್ನು ಹುಟ್ಟು ಹಾಕುವ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನಿರಂತರ ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಅವರು ಪಶ್ಚಿಮ ಬಂಗಾಳ Read more…

‘ಜನಸ್ಪಂದನ’ ಆರಂಭಕ್ಕೂ ಮುನ್ನ ವೇದಿಕೆಯಲ್ಲಿ ಹೆಜ್ಜೆ ಹಾಕಿದ ಸಚಿವರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರ ವಲಯದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲಾಗುತ್ತಿದೆ. ಮೂರು ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...