alex Certify ಬಿಜೆಪಿ | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜೆಡಿಎಸ್ ಗೆ ಬಿಗ್ ಶಾಕ್: ಬಿಜೆಪಿಗೆ 3, ಕಾಂಗ್ರೆಸ್ ಗೆ 1 ಸ್ಥಾನ- ಜಗ್ಗೇಶ್, ನಿರ್ಮಲಾ, ಲೆಹರ್ ಸಿಂಗ್, ಜೈರಾಂ ರಮೇಶ್ ಗೆ ಜಯ

ಬೆಂಗಳೂರು: ರಾಜ್ಯಸಭೆ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಮೊದಲನೇ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ 46 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಮೊದಲನೇ ಅಭ್ಯರ್ಥಿ ಜೈರಾಂ ರಮೇಶ್ 46 Read more…

ರಾಜ್ಯಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ; ತೀವ್ರ ಕುತೂಹಲದಲ್ಲಿ ನಾಲ್ಕನೇ ಅಭ್ಯರ್ಥಿ ಭವಿಷ್ಯ

ರಾಜ್ಯಸಭೆಯ ಒಟ್ಟು ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ಒಟ್ಟು ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ Read more…

BIG NEWS: ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್‌ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ರಾಜ್ಯಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಮಧ್ಯೆ ಗೆಲುವಿಗಾಗಿ ಇತರೆ ಪಕ್ಷಗಳ ಶಾಸಕರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಕಸರತ್ತು ನಡೆಸುತ್ತಿವೆ. ಇದರ ಮಧ್ಯೆ ಮಹತ್ವದ Read more…

BIG NEWS: ಬಿಜೆಪಿಯವರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ; ಗೌಪ್ಯ ಸಭೆ ವಿಡಿಯೋ ವೈರಲ್

ಮೈಸೂರು: ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ 40 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರವನ್ನು Read more…

ದಲಿತ ನಾಯಕರ ತಲೆ ಮೇಲೆ ಬಚ್ಚಲು ಮನೆಯಲ್ಲಿದ್ದ ಹಳೆ ಚಡ್ಡಿ ಹೊರೆಸುವ ಮೂಲಕ RSS ವಿಕೃತಿ: ವಿ.ಎಸ್. ಉಗ್ರಪ್ಪ ಆರೋಪ

ನಾವು ಚಡ್ಡಿ ಸುಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿಯ ದಲಿತ ನಾಯಕ ಚಲವಾದಿ ನಾರಾಯಣಸ್ವಾಮಿ, ನಾವು ಚಡ್ಡಿಗಳನ್ನು ಸಂಗ್ರಹಿಸಿ ಕೊಡುತ್ತೇವೆ ಎಂದು ಹೇಳಿದ್ದರಲ್ಲದೆ ಅದೇ Read more…

ದೇವೇಗೌಡರ ರಾಜ್ಯಸಭಾ ಪ್ರವೇಶದ ಹಿಂದಿನ ‘ರಹಸ್ಯ’ ಬಹಿರಂಗಪಡಿಸಿದ HDK

ರಾಜ್ಯದಲ್ಲಿ ರಾಜ್ಯಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಇದರ ಮಧ್ಯೆ ಹೊಂದಾಣಿಕೆ ರಾಜಕೀಯದ ಮಾತುಗಳು Read more…

BIG NEWS: ಬಿಜೆಪಿ ಸರ್ಕಾರದ ವಿರುದ್ದ ಗುಡುಗಿದ ಪ್ರಮೋದ್‌ ಮುತಾಲಿಕ್

ಆಜಾನ್‌ ಮೈಕ್‌ ತೆರವುಗೊಳಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಇಂದು ಸಂಘಟನೆಯ ಕಾರ್ಯಕರ್ತರೊಂದಿಗೆ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ Read more…

BIG NEWS: ರಾಜ್ಯಸಭಾ ಚುನಾವಣೆ ಬೆನ್ನಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ

ರಾಜ್ಯಸಭೆಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಭಾರೀ ಪೈಪೋಟಿ ನಡೆಸುತ್ತಿವೆ. ಕಾಂಗ್ರೆಸ್‌ ಬೆಂಬಲ ಕೋರಿ ಜೆಡಿಎಸ್‌ ನಾಯಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ Read more…

BIG NEWS: ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಉಚ್ಛಾಟನೆ

ನವದೆಹಲಿ; ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪ್ರವಾದಿ ಮೊಹಮ್ಮದ್ ಹಾಗೂ ಅವರ Read more…

BIG NEWS: ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ; ಆದ್ರೆ ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ; ಬಿಜೆಪಿ-ಕಾಂಗ್ರೆಸ್ ನಾಯಕರ ವಿರುದ್ಧ HDK ಆಕ್ರೋಶ

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಹೇಳಿಕೆಯಿಂದ ಆರಂಭವಾಗಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರ ತಾರಕಕೇರಿದ್ದು, ಈ ಮಧ್ಯೆ ಎರಡೂ ಪಕ್ಷಗಳ Read more…

ರಾಜ್ಯದಲ್ಲಿ ಒರಿಜಿನಲ್ ಕಾಂಗ್ರೆಸ್, ಬಿಜೆಪಿ ಇಲ್ಲ; ಇಲ್ಲಿರುವುದು ಜನತಾ ಪರಿವಾರ; ಯಾರಿಗೂ ಪಕ್ಷ ನಿಷ್ಠೆ ಇಲ್ಲ; ಸಿದ್ಧರಾಮಯ್ಯರಿಗೆ HDK ಟಾಂಗ್

ಬೆಳಗಾವಿ: ರಾಜ್ಯದಲ್ಲಿ ಒರಿಜಿನಲ್ ಕಾಂಗ್ರೆಸ್, ಒರಿಜಿನಲ್ ಬಿಜೆಪಿ ಇಲ್ಲ. ಇಲ್ಲಿರುವಂತಹುದು ಜನತಾಪರಿವಾರದ ಕಾಂಗ್ರೆಸ್ ಮತ್ತು ಬಿಜೆಪಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, Read more…

BIG NEWS: ವಿದ್ಯಾರ್ಥಿಗಳಿಗಿಂತ ನಿಮಗೆ ರೋಹಿತ್ ಚಕ್ರತೀರ್ಥನೇ ಮುಖ್ಯವೇ ? ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಿಎಂಗಿಂತ ದೊಡ್ಡವರೇ ಎಂದು ಪ್ರಶ್ನಿಸಿದ್ದಾರೆ. ಕುವೆಂಪು, ನಾಡಗೀತೆ, ಬಸವಣ್ಣ, ಬುದ್ಧ, ಅಂಬೇಡ್ಕರ್, Read more…

ರಾಜಕೀಯ ಪಕ್ಷಗಳಿಗೂ ತಟ್ಟಿದ ‘ಕೊರೊನಾ’ ಬಿಕ್ಕಟ್ಟಿನ ಬಿಸಿ

2 ವರ್ಷಗಳ ಹಿಂದೆ ದೇಶದಲ್ಲಿ ಕಾಲಿಟ್ಟ ಕೊರೊನಾ ಮಹಾಮಾರಿ ಜನ ಸಾಮಾನ್ಯರನ್ನು ಇನ್ನಿಲ್ಲದಂತೆ ಕಾಡಿದೆ. ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ಕಾರಣಕ್ಕೆ ತಿಂಗಳಾನುಗಟ್ಟಲೆ ಜನಜೀವನ Read more…

BIG NEWS: ನಿಮ್ಮದು ಭಾರತ್‌ ಜೋಡೋ ಅಭಿಯಾನವೋ, ಕಾಂಗ್ರೆಸ್‌ ಛೋಡೋ ಅಭಿಯಾನವೋ….? ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಡಿಜಿಟಲ್ ಅಭಿಯಾನದಲ್ಲಿ ಲಕ್ಷ ಲಕ್ಷ ಸದಸ್ಯರು ಸೇರ್ಪಡೆಯಾಗಿದ್ದಾರೆ ಎಂದು ಅಂಕೆ-ಸಂಖ್ಯೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಈಗ ಅನೇಕರು ಪಕ್ಷ ತ್ಯಜಿಸುತ್ತಿದ್ದು, ನಾಳೆ ನಡೆಯಲಿರುವ Read more…

BIG NEWS: ಸಿದ್ದರಾಮಯ್ಯ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ: ಹೊಸ ಬಾಂಬ್ ಸಿಡಿಸಿದ ಸಿ.ಎಂ.ಇಬ್ರಾಹಿಂ

  ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ Read more…

ವಿಧಾನಸಭೆ ಕಟ್ಟಡ ಅಗೆದ್ರೆ ಏನಾದ್ರೂ ಸಿಗಬಹುದು: ಬಿಜೆಪಿ ವಿರುದ್ಧ RLD ನಾಯಕ ಜಯಂತ್ ಚೌಧರಿ ಸಿಂಗ್ ವಾಗ್ದಾಳಿ

ಲಖ್ನೋ: ಬಿಜೆಪಿ ವಿರುದ್ಧ ಆರ್.ಎಲ್.ಡಿ. ಮುಖ್ಯಸ್ಥ ಜಯಂತ್ ಚೌಧರಿ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಕಟ್ಟಡವನ್ನು ಅಗೆದರೆ ಏನಾದರೂ ಸಿಗಲಿದೆ. ವಿಜ್ಞಾನದ ಯುಗದಲ್ಲಿ ಆ ಸ್ಥಳದಲ್ಲಿ Read more…

BIG NEWS: RSS ಮೂಲ ಪ್ರಶ್ನಿಸಿದ ಸಿದ್ದರಾಮಯ್ಯ; ಕಾಂಗ್ರೆಸ್ ನಾಯಕರ ಮೂಲ ವಿವರಿಸಿ ತಿರುಗೇಟು ಕೊಟ್ಟ BJP

ಬೆಂಗಳೂರು: ಆರ್.ಎಸ್.ಎಸ್ ಮೂಲ ಭಾರತೀಯರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್ ನಾಯಕರ ಹೆಸರಿನ ಮೂಲದ ಬಗ್ಗೆ ಪ್ರಸ್ತಾಪಿಸುವ ಮೂಲಕ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ Read more…

ಆಸನದ ಬಗ್ಗೆ ಅಸಮಾಧಾನಗೊಂಡು ಪ್ರಮಾಣ ವಚನ ಸಮಾರಂಭ ತೊರೆದ ಬಿಜೆಪಿ ನಾಯಕ..!

ನವದೆಹಲಿ: ಆಸನದ ಬಗ್ಗೆ ಅಸಮಾಧಾನಗೊಂಡ ಬಿಜೆಪಿ ಸಂಸದ ಡಾ. ಹರ್ಷವರ್ಧನ್ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಪ್ರಮಾಣ ವಚನ ಸಮಾರಂಭವನ್ನು ತೊರೆದಿರುವ ಘಟನೆ ನಡೆದಿದೆ. ದೆಹಲಿಯ ನೂತನ ಲೆಫ್ಟಿನೆಂಟ್ Read more…

BIG NEWS: ‘ಜೀ’ ಹುಜೂರ್ ಎನ್ನುತ್ತಿದ್ದ ರಾಜ್ಯ ಬಿಜೆಪಿ, ಇದೀಗ ಯಡಿಯೂರಪ್ಪನವರನ್ನು ’ದುರಂತ ನಾಯಕ’ನನ್ನಾಗಿಸಿದೆ; ವ್ಯಂಗ್ಯವಾಡಿದ ಕಾಂಗ್ರೆಸ್

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ ಧೋರಣೆ ವಿರುದ್ಧ ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ಘಟಕ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ತಂತ್ರಗಾರಿಕೆ Read more…

ರಂಗೇರಿದ ಪರಿಷತ್ ಅಖಾಡ; ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಅಖಾಡ ಇಂದಿನಿಂದ ರಂಗೇರಿದ್ದು, ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಬಿಜೆಪಿ ಹಾಗೂ ಜೆಡಿಎಸ್ ಕೊನೇ ಕ್ಷಣದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪರಿಷತ್ ಅಭ್ಯರ್ಥಿಗಳ Read more…

BIG NEWS: ಪರಿಷತ್ ಚುನಾವಣೆ ಟಿಕೆಟ್ ವಿಚಾರ; ಅಡಕತ್ತರಿಯಲ್ಲಿ ಸಿಲುಕಿದ BJP ಹೈಕಮಾಂಡ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಳೆಯೇ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಬಿ.ವೈ. ವಿಜಯೇಂದ್ರಗೆ ಟಿಕೆಟ್ ವಿಚಾರ ಹೈಕಮಾಂಡ್ ಗೆ ಬಿಸಿ Read more…

BIG NEWS: ಪರಿಷತ್ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇಂದು

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆ ದಿನವಾಗಿದ್ದು, ಇಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ವಿಧಾನಸಭೆಯಿಂದ ವಿಧಾನಪರಿಷತ್ ನ 7 Read more…

BIG NEWS: ಕಾಂಗ್ರೆಸ್‌ ಪಕ್ಷದಲ್ಲಿರುವ ಯುವ ನಾಯಕರು ಯಾರು…..? ಆ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ….? BJP ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಚಿಂತನ ಶಿಬಿರ ನಕಲಿ ಗಾಂಧಿ ಕುಟುಂಬದ ಪುನಶ್ಚೇತನಾ ಶಿಬಿರ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ Read more…

BIG NEWS: ಪಠ್ಯಕ್ರಮ ವಿರೋಧಿಸುವವರು ರಾಷ್ಟ್ರ ವಿರೋಧಿಗಳು; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಮೈಸೂರು: ಪಠ್ಯಕ್ರಮದಲ್ಲಿ ಆರ್.ಎಸ್.ಎಸ್.‌ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ ರಾಷ್ಟ್ರವಿರೋಧಿ ಧೋರಣೆ ಎಂಬ ವಿಪಕ್ಷಗಳ ಆರೋಪಕ್ಕೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪಠ್ಯಕ್ರಮವನ್ನು ವಿರೋಧಿಸುವವರು ರಾಷ್ಟ್ರವಿರೋಧಿಗಳು Read more…

ಜನರಿಗೆ ಸ್ಪಂದಿಸುವುದು ಬಿಟ್ಟು ದೇವೇಗೌಡರ ಕುಟುಂಬದ ಬಗ್ಗೆ ಮಾತೇಕೆ…? ಫ್ಯಾಮಿಲಿ ಪಾಲಿಟಿಕ್ಸ್ ಬಗ್ಗೆ ಉದಾಹರಣೆ ಸಹಿತ ಬಿಜೆಪಿಗೆ ಹೆಚ್.ಡಿ.ಕೆ. ತರಾಟೆ

ಒಂದು ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರಿಸಿದೆ. ‘ಬಿಜೆಪಿ ಎಂಬ ಬುರುಡೆ ಪಾರ್ಟಿ ‘ಮಳೆ ಬಗ್ಗೆ, ಜನರ ಕಷ್ಟದ ಬಗ್ಗೆ ಕೇಳುವುದು ಬಿಟ್ಟು, ಜೆಡಿಎಸ್ ಮತ್ತು ದೇವೇಗೌಡರ Read more…

BIG NEWS: ಪಠ್ಯಪುಸ್ತಕಗಳನ್ನು ’ಪಕ್ಷಪುಸ್ತಕʼಗಳನ್ನಾಗಿ ಮಾಡುವ ಹುನ್ನಾರ; ಭಗತ್ ಸಿಂಗ್ ಪಾಠಕ್ಕೆ ಕೊಕ್; ಹೆಡ್ಗೆವಾರ್ ಭಾಷಣ ಸೇರಿಸಿದ ಸರ್ಕಾರ; ಇದು ಬಿಜೆಪಿ ಮತ್ತವರ ಪಟಾಲಂ ವಿಕೃತಿಯ ಪರಾಕಾಷ್ಠೆ; HDK ಆಕ್ರೋಶ

ಬೆಂಗಳೂರು: 10ನೇ ತರಗತಿ ಪಠ್ಯದಲ್ಲಿ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರಿಸಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ Read more…

ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ; ಹಾಲಿ ಸಂಸದರಿಗೆ ಇಲ್ಲ ಟಿಕೆಟ್; 8 ಕ್ಷೇತ್ರಗಳಲ್ಲಿ ಭಾರಿ ಬದಲಾವಣೆಗೆ ಪ್ಲಾನ್

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಹಲವು ಮಹತ್ವದ ಬದಲಾವಣೆ ಮಾಡಲು ಯೋಜನೆ ರೂಪಿಸಿದೆ. 2024ರ ಲೋಕಸಭಾ ಚುನಾವಣೆಗೆ ಹೊಸಬರಿಗೆ ಆದ್ಯತೆ ನೀಡಲು Read more…

ಕಾಂಗ್ರೆಸ್ ಚಿಂತನಾ ಸಭೆಯಿಂದ ದೇಶಕ್ಕೆ ಲಭ್ಯವಾದ ವಿಶೇಷ ವಾರ್ತೆಯಾದರೂ ಏನು ? ಬಿಜೆಪಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಚಿಂತನಾ ಸಭೆಯಿಂದ ದೇಶಕ್ಕೆ ಲಭ್ಯವಾದ ವಿಶೇಷ ವಾರ್ತೆಯಾದರೂ ಏನು? ಎಂದು ರಾಜ್ಯ ಬಿಜೆಪಿ ಘಟಕ ಪ್ರಶ್ನಿಸಿದೆ. ಬೆಳಗ್ಗೆ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ಪ್ರಸ್ತಾಪ. Read more…

ದಿಢೀರ್ ಸಿಎಂ ಬದಲಾಯಿಸಿದ ಬಿಜೆಪಿ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಡಾ. ಮಾಣಿಕ್ ಸಹಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ 12ನೇ ಮುಖ್ಯಮಂತ್ರಿಯಾದ ಡಾ.ಮಾಣಿಕ್ ಸಹಾ ಅವರಿಗೆ ರಾಜ್ಯಪಾಲ ಸತ್ಯದೇವ್ Read more…

ಒಂದು ಕುಟುಂಬಕ್ಕೆ ಒಂದೇ ಟಿಕೆಟ್: ಕಾಂಗ್ರೆಸ್ ಗೆ ಇದೆಯಾ ಧೈರ್ಯ ತೋರುವ ತಾಕತ್..? ಬಿಜೆಪಿ ಟಾಂಗ್

ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡುವ ಬಗ್ಗೆ ಕೇಳಿಬಂದ ಆರೋಪ, ಪ್ರತ್ಯಾರೋಪಗಳ ನಡುವೆ ಕಾಂಗ್ರೆಸ್ ಗೆ ಬಿಜೆಪಿ ಟಾಂಗ್ ಕೊಟ್ಟಿದೆ. ಕಾಂಗ್ರೆಸ್ ಚಿಂತನಾ ಸಭೆಯಿಂದ ದೇಶಕ್ಕೆ ಲಭ್ಯವಾದ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...