alex Certify ಬಿಜೆಪಿ | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದೆ ಪ್ರಗ್ಯಾ ಠಾಕೂರ್​ ಮತ್ತೊಂದು ವಿಡಿಯೋ ವೈರಲ್

ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್​ ಬಾಸ್ಕೆಟ್​ ಬಾಲ್​ ಆಡುತ್ತಿರುವ ವಿಡಿಯೋ ವೈರಲ್​ ಆಗಿರುವ ಬೆನ್ನಲ್ಲೇ ಇದೀಗ ಮದುವೆ ಸಮಾರಂಭವೊಂದರಲ್ಲಿ ನೃತ್ಯ ಮಾಡುತ್ತಿರುವ ಇನ್ನೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಲ್​ಚಲ್​ Read more…

BIG BREAKING: ಬಿಜೆಪಿ ಅಧ್ಯಕ್ಷರಾಗಿ ‘ಕರ್ನಾಟಕ ಸಿಂಗಂ’ ಖ್ಯಾತಿಯ ಮಾಜಿ IPS ಅಧಿಕಾರಿ ಅಣ್ಣಾಮಲೈ ನೇಮಕ

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದ Read more…

ಬಿಜೆಪಿ – ಶಿವಸೇನೆ ಸಂಬಂಧವನ್ನು ಅಮೀರ್‌ – ಕಿರಣ್‌ ವಿಚ್ಚೇದನಕ್ಕೆ ಹೋಲಿಸಿದ ಸಂಜಯ್​ ರಾವತ್

ಶಿವಸೇನಾ ನಾಯಕ ಸಂಜಯ್​ ರಾವತ್​​ ಬಿಜೆಪಿ ಹಾಗೂ ಶಿವಸೇನೆಯ ನಡುವಿನ ಸಂಬಂಧವನ್ನ ಬಾಲಿವುಡ್​ ನಟ ಆಮೀರ್​ ಖಾನ್​ ಹಾಗೂ ಕಿರಣ್​​ ರಾವ್​ ನಡುವಿನ ಸಂಬಂಧಕ್ಕೆ ಹೋಲಿಕೆ ಮಾಡಿದ್ದಾರೆ. ಮಾಜಿ Read more…

BIG NEWS: ಸಂಪುಟ ವಿಸ್ತರಣೆ ವದಂತಿ ಬೆನ್ನಲ್ಲೇ ಅಮಿತ್‌ ಶಾ – ಬಿ.ಎಲ್.‌ ಸಂತೋಷ್‌ ಜೊತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಅಮಿತ್​ ಶಾ, ಬಿ.ಎಲ್.​ ಸಂತೋಷ್​ ಜೊತೆ ಶನಿವಾರ ಹಾಗೂ ಭಾನುವಾರ ಗೌಪ್ಯ ಮಾತುಕತೆ ನಡೆಸಿದ್ದು ಸಂಪುಟ ವಿಸ್ತರಣೆ ಬಗ್ಗೆ Read more…

ಬಿಜೆಪಿಗೆ ಭರ್ಜರಿ ಗೆಲುವು: 75 ಜಿಪಂಗಳಲ್ಲಿ 67 ರಲ್ಲಿ ಅಧಿಕಾರ

ಲಖ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 67 ಕಡೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹೇಳಲಾಗಿದೆ. Read more…

ಡಿಕೆಶಿ ಸಿಎಂ ಆಗೋಕೆ ಸಿದ್ದರಾಮಯ್ಯ ಬಿಡೋದಿಲ್ಲ: ಸಿ.ಪಿ ಯೋಗೀಶ್ವರ್​​

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನದ ಕಿತ್ತಾಟ ಇದೀಗ ಮತ್ತೊಂದು ರೂಪವನ್ನೇ ಪಡೆದಿದ್ದು ದಲಿತ ಸಿಎಂ ಕೂಗು ಮತ್ತೊಮ್ಮೆ ಕೇಳಿ ಬಂದಿದೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಈ ವಿಚಾರವಾಗಿ ಮಾತನಾಡಿದ ಸಚಿವ Read more…

ಇರುವುದು 68 ಶಾಸಕರು, ಆದರೆ 100ಕ್ಕೂ ಅಧಿಕ ಸಿಎಂ ಆಕ್ಷಾಂಕ್ಷಿಗಳು; ‘ಕೈ’ ಸಿಎಂ ಅಭ್ಯರ್ಥಿ ಕಿತ್ತಾಟಕ್ಕೆ ಬಿಜೆಪಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಿತ್ತಾಟಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ Read more…

ಪತ್ನಿಗೆ ಬಿಜೆಪಿ ಶಾಸಕನಿಂದ ಚಿತ್ರಹಿಂಸೆ: ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ತನ್ನ ಮಡದಿಗೆ ಚಿತ್ರಹಿಂಸೆ ಕೊಟ್ಟ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ತಲೆದಂಡಕ್ಕೆ ಆಗ್ರಹಿಸಿರುವ ಕಾಂಗ್ರೆಸ್ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ. ಹಿಮಾಚಲ ಪ್ರದೇಶದ Read more…

ಕರ್ನಾಟಕದ ಬಳಿಕ ಈ ರಾಜ್ಯದಲ್ಲೂ ಈಗ ಶುರುವಾಗಿದೆ ಟಿಪ್ಪು ಸುಲ್ತಾನ್​ ವಿವಾದ..!

ಕರ್ನಾಟಕದಂತೆಯೇ ಇದೀಗ ಆಂಧ್ರ ಪ್ರದೇಶದಲ್ಲೂ ಟಿಪ್ಪು ಸುಲ್ತಾನ್​ ವಿವಾದ ಆರಂಭವಾಗಿದೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪ್ರೊದಡ್ಡೂರು ಎಂಬಲ್ಲಿ ಆಂಧ್ರ ಸರ್ಕಾರ ಪ್ರತಿಮೆ ಆರಂಭಕ್ಕೆ ಮುಂದಡಿ ಇಟ್ಟಿದ್ದು ಬಿಜೆಪಿ ಆಕ್ರೋಶಕ್ಕೆ Read more…

ಬಿಜೆಪಿಯಲ್ಲಿ ತಣ್ಣಗಾಗದ ‘ನಾಯಕತ್ವ ಬದಲಾವಣೆ’ ಬೆಂಕಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯ ಸಂಗ್ರಹಿಸಿದ ನಂತರವೂ ಸಿಎಂ ಪರ-ವಿರೋಧ ಬಣಗಳಿಂದ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲವೆಂದು Read more…

BIG NEWS: ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು Read more…

ಮುಂದಿನ 2 ವರ್ಷಕ್ಕೆ ಬಿಎಸ್​ವೈ ಅವರೇ ಮುಖ್ಯಮಂತ್ರಿ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ Read more…

ಇಂದಿಗೂ ಎಂದಿಗೂ ಯಡಿಯೂರಪ್ಪರೇ ನಮ್ಮ ನಾಯಕ: ಮಾಡಾಳ್​ ವಿರೂಪಾಕ್ಷಪ್ಪ

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ಶಮನಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅಖಾಡಕ್ಕೆ ಧುಮುಕಿದ್ದಾರೆ. ಸಿಎಂ ಯಡಿಯೂರಪ್ಪ ನಾಯಕತ್ವದ ವಿಚಾರವಾಗಿ ಅರುಣ್​ ಸಿಂಗ್​, ಸಿಎಂ, ಬಿಜೆಪಿ Read more…

ರಾಮ ಜನ್ಮಭೂಮಿ ಟ್ರಸ್ಟ್​ ವಿರುದ್ಧ ಕೋಟಿಗಟ್ಟಲೇ ಅಕ್ರಮ ಭೂ ಅವ್ಯವಹಾರದ ಆರೋಪ

ಕೇಂದ್ರ ಸರ್ಕಾರ ರಚಿಸಿರುವ ರಾಮ ಮಂದಿರ ಟ್ರಸ್ಟ್​ ವಿರುದ್ಧ ಉತ್ತರ ಪ್ರದೇಶದ ಎರಡು ಪ್ರಮುಖ ವಿರೋಧ ಪಕ್ಷಗಳು ಭ್ರಷ್ಟಾಚಾರದ ಆರೋಪವನ್ನ ಹೊರಿಸಿವೆ. ಈ ವರ್ಷದ ಮಾರ್ಚ್​ ತಿಂಗಳಲ್ಲಿ ಈ Read more…

BIG NEWS: ಜೂನ್ 18ರಂದು ಬಿಜೆಪಿ ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಭೇಟಿಗೆ ಮುಂದಾದ ಶಾಸಕರ ನಿಯೋಗ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಮೂರು ದಿನಗಳ ರಾಜ್ಯ ಭೇಟಿಯ ಮಾಹಿತಿ ಲಭ್ಯವಾಗಿದೆ. ಜೂನ್ 16ರಂದು Read more…

ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ: ನಾಯಕತ್ವ ಮಾತ್ರವಲ್ಲ, ಉಸ್ತುವಾರಿ ಬದಲಾವಣೆಗೂ ಭಿನ್ನರ ಒತ್ತಡ…?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಕೂಡ ನಾಯಕತ್ವ ಬದಲಾವಣೆ ಬಗ್ಗೆ ತೆರೆಮರೆಯಲ್ಲಿ ಚಟುವಟಿಕೆಗಳು Read more…

ಯಾರೀ ಆಯಿಶಾ ಸುಲ್ತಾನಾ….? ಇಲ್ಲಿದೆ ಮಾಹಿತಿ

ಟಿವಿ ಚರ್ಚೆಯೊಂದರ ವೇಳೆ ಲಕ್ಷದ್ವೀಪದ ಆಡಳಿತಗಾರ ಪ್ರಫುಲ್ ಕೆ. ಪಟೇಲ್‌ರನ್ನು ’ಜೈವಿಕ-ಅಸ್ತ್ರ’ ಎಂದು ಕರೆದ ನಟಿ ಆಯಿಶಾ ಸುಲ್ತಾನಾ ವಿರುದ್ಧ ದೇಶದ್ರೋಹದ ಆರೋಪ ಪಟ್ಟಿ ಸಿದ್ಧಪಡಿಸಲಾಗಿದೆ. ಯಾರೀ ಆಯಿಶಾ….? Read more…

BIG NEWS: ಬಿಜೆಪಿಗೆ ಮತ್ತೊಂದು ಬಿಗ್ ಶಾಕ್, ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಟಿಎಂಸಿಗೆ ವಾಪಸ್

ಕೊಲ್ಕತ್ತಾ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಟಿಎಂಸಿ ಪಕ್ಷಕ್ಕೆ ಮರಳಿದ್ದಾರೆ. 2017 ರಲ್ಲಿ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮುಕುಲ್ ರಾಯ್ ನಂತರದಲ್ಲಿ ಹಲವು ಪ್ರಮುಖ ನಾಯಕರು Read more…

BIG NEWS: ನಾಯಕತ್ವ ಬದಲಾವಣೆ ಚರ್ಚೆ; ಜೂನ್ 16ಕ್ಕೆ ಅರುಣ್ ಸಿಂಗ್ ರಾಜ್ಯ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16ಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವುದು ಮಹತ್ವ ಪಡೆದುಕೊಂಡಿದೆ. ನಾಯಕತ್ವ Read more…

BIG NEWS: ನಾಯಕತ್ವ ಬದಲಾವಣೆ ಖಚಿತ…? ದೆಹಲಿಗೆ ದೌಡಾಯಿಸಿ ವರಿಷ್ಠರ ಭೇಟಿಯಾದ ಯೋಗಿ

ನವದೆಹಲಿ: ಕರ್ನಾಟಕದಲ್ಲಿ ಮಾತ್ರವಲ್ಲದೇ ಉತ್ತರಪ್ರದೇಶದಲ್ಲಿಯೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್ ಅವರು ಇತ್ತೀಚೆಗೆ Read more…

ಪ್ರಧಾನಿ ಮೋದಿ ದೇಶದ ಅಗ್ರ ನಾಯಕರೆಂದ ಶಿವಸೇನಾ ಸಂಸದ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆಗೆ ಭೇಟಿಯಾದ ದಿನಗಳ ಬಳಿಕ, “ಪ್ರಧಾನಿ ಮೋದಿ ಅವರು ದೇಶದ ಅಗ್ರ ನಾಯಕರಾಗಿದ್ದಾರೆ,” ಎಂದು ಶಿವಸೇನಾ Read more…

ಸಿಎಂ ಸ್ಥಾನದಲ್ಲಿ ಬಿಎಸ್​ವೈ ಸೇಫ್​: ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಹೊಗೆ ಕಳೆದ ಅನೇಕ ದಿನಗಳಿಂದ ಹರಿದಾಡುತ್ತಿದೆ. ಸಿಎಂ ಯಡಿಯೂರಪ್ಪ ವಿರುದ್ಧವೇ ಸಚಿವ ಸಿ.ಪಿ. ಯೋಗೀಶ್ವರ್​ ಬಹಿರಂಗವಾಗಿ ಅಸಮಾಧಾನದ ಹೇಳಿಕೆಗಳನ್ನ ನೀಡ್ತಿರೋದು ವಿರೋಧ ಪಕ್ಷಗಳು Read more…

Big News: ಬಿಜೆಪಿಗೆ ಹರಿದುಬಂದ ದೇಣಿಗೆ ಮೊತ್ತದಲ್ಲಿ ಶೇಕಡಾ 6ರಷ್ಟು ಏರಿಕೆ…!

ಬಿಜೆಪಿಗೆ ಹರಿದುಬರುತ್ತಿರುವ ದೇಣಿಗೆಯಲ್ಲಿ, 2019-20ರ ವಿತ್ತೀಯ ವರ್ಷದಲ್ಲಿ 6% ಪ್ರತಿಶತ ಹೆಚ್ಚಳ ಕಂಡುಬಂದಿದ್ದು, ತಲಾ 20,000ಕ್ಕಿಂತ ಹೆಚ್ಚಿನ ಮೊತ್ತ ಕೊಟ್ಟವರಿಂದಲೇ ಪಕ್ಷದ ಬೊಕ್ಕಸಕ್ಕೆ 785.77 ಕೋಟಿ ರೂ.ಗಳು ಸಂದಾಯವಾಗಿದೆ. Read more…

ಸ್ಪಷ್ಟೀಕರಣದ ಹಿಂದೆಯೇ BSY ಮುಕ್ತ ಬಿಜೆಪಿ ಅಭಿಯಾನ ಜೋರಾಗಿದೆ ಎಂದ ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಸ್ತಾಪವೇ ಇಲ್ಲ ಎಂದಮೇಲೆ ಮುಖ್ಯಮಂತ್ರಿ ಯಡಿಯೂರಪ್ಪನವರ ಹಾಗೂ ಬಿಜೆಪಿ ನಾಯಕರ ಸ್ಪಷ್ಟಿಕರಣ ಏಕೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಪ್ರಶ್ನಿಸಿದೆ. ಈ ಸ್ಪಷ್ಟಿಕರಣದ Read more…

BIG NEWS: ಬಿ.ಎಲ್. ಸಂತೋಷ್ ಸಭೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ, ಸಂಪುಟ ಪುನಾರಚನೆ ಖಚಿತ – ರಾಜ್ಯಪಾಲರ ಭೇಟಿಯಾದ ಬಿಜೆಪಿ ಉಸ್ತುವಾರಿ

ಲಖ್ನೋ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಚಿವ ಸಂಪುಟ ಪುನಾರಚನೆ ಮಾಡುವ ಕುರಿತಂತೆ ಉತ್ತರ ಪ್ರದೇಶ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ರಾಜ್ಯಪಾಲರಾದ ಆನಂದಿಬೆನ್ Read more…

ಬಿಜೆಪಿಯಿಂದ ಬೆಡ್​​, ವ್ಯಾಕ್ಸಿನ್​ ಕಾಳಸಂತೆ ವ್ಯವಹಾರ: ಸಂಸದ ಡಿ.ಕೆ. ಸುರೇಶ್​ ಗಂಭೀರ ಆರೋಪ

ದೇಶದಲ್ಲಿ ಪ್ರಸ್ತುತ ತಲೆದೋರಿರುವ ಕೊರೊನಾ ಸಂಕಷ್ಟದ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ. ಸುರೇಶ್​​ ಜನರ ಮೇಲೆ ರಾಜ್ಯ ಸರ್ಕಾರ ಸವಾರಿ ಮಾಡುತ್ತಿದೆ ಎಂದು ಜರಿದಿದ್ದಾರೆ. ಆನೇಕಲ್​​ನಲ್ಲಿ ಈ ವಿಚಾರವಾಗಿ Read more…

ರಾಜ್ಯ ಬಿಜೆಪಿ ನಾಯಕರು, ಸಚಿವರಿಗೆ ಹೈಕಮಾಂಡ್ ಬಿಗ್ ಶಾಕ್..? ನಾಯಕತ್ವ ಹೊರತಾಗಿ ಸರ್ಕಾರ, ಪಕ್ಷದಲ್ಲಿ ಭಾರೀ ಬದಲಾವಣೆ ಸಾಧ್ಯತೆ

ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಬೆಳವಣಿಗೆ ನಡೆದಿದ್ದು, ನಾಯಕತ್ವ ಬದಲಾವಣೆ ಕೂಗಿನ ಮಧ್ಯೆ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟಕ್ಕೆ ಸರ್ಜರಿ ಮಾಡಲಾಗುವುದು Read more…

BIG NEWS: ಬಿಜೆಪಿಯಲ್ಲಿ ಭಾರೀ ಬದಲಾವಣೆ ಸಾಧ್ಯತೆ, ಕೊರೋನಾ ಹೊತ್ತಲ್ಲಿ ಸಕ್ರಿಯವಾಗಿಲ್ಲದ ಸಚಿವರು, ಪದಾಧಿಕಾರಿಗಳಿಗೆ ಗೇಟ್ ಪಾಸ್…?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ನಡೆದಿರುವ ಹೊತ್ತಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ Read more…

BIG NEWS: ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿದ ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿದ್ದಾರೆ. ಆಪ್ತರೊಂದಿಗೆ ಬೆಳಗಿನ ಜಾವ ದೆಹಲಿಗೆ ಪ್ರಯಾಣ ಬೆಳೆಸಿದ ಅವರು Read more…

ಕೆಲ ಅಲೋಪಥಿ ವೈದ್ಯರು ರಾಕ್ಷಸರು ಎಂದ ಉತ್ತರ ಪ್ರದೇಶ ಬಿಜೆಪಿ ಶಾಸಕ…!

ಯೋಗಗುರು ಬಾಬಾ ರಾಮ್​ದೇವ್​ ಹಾಗೂ ಭಾರತೀಯ ವೈದ್ಯಕೀಯ ಸಂಘದ ನಡುವಿನ ಜಟಾಪಟಿ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಇರುವಾಗಲೇ ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಬಿಜೆಪಿ ಶಾಸಕ ಇದೀಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...