alex Certify ಬಿಜೆಪಿ | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ರಾಜ್ಯಸಭಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಯಡಿಯೂರಪ್ಪ ನಾಯಕತ್ವಕ್ಕೆ ಪರೋಕ್ಷ ಸಂದೇಶ ರವಾನೆ ಮಾಡಿದ ಹೈಕಮಾಂಡ್

ರಾಜ್ಯಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿಯನ್ನು ತಿರಸ್ಕರಿಸಿರುವ ಹೈಕಮಾಂಡ್, ಇಬ್ಬರು ಸಾಮಾನ್ಯ ಕಾರ್ಯಕರ್ತರನ್ನು ಅಭ್ಯರ್ಥಿಗಳನ್ನಾಗಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ Read more…

ಸಿಎಂ ಯಡಿಯೂರಪ್ಪಗೆ ಬಿಗ್ ಶಾಕ್: ರಾಜ್ಯಸಭೆಗೆ ‘ಅಚ್ಚರಿ’ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹೈಕಮಾಂಡ್

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡಿ ಕಳುಹಿಸಲಾಗಿದ್ದ ಪಟ್ಟಿಯನ್ನು ತಿರಸ್ಕರಿಸಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ Read more…

ಬಿಜೆಪಿ ಕೋರ್ ಕಮಿಟಿಯಿಂದ ‘ಅಚ್ಚರಿ’ ಅಭ್ಯರ್ಥಿ ಹೆಸರು ಶಿಫಾರಸ್ಸು

ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿರುವ ಮಧ್ಯೆ ಶನಿವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಆಕಾಂಕ್ಷಿಗಳ ಜೊತೆಗೆ ಅಚ್ಚರಿಯ ಅಭ್ಯರ್ಥಿಯ Read more…

BIG BREAKING: ರಾಜ್ಯಸಭೆಗೆ ಬಿಜೆಪಿಯಿಂದ 3 ಅಭ್ಯರ್ಥಿಗಳು, ಅಚ್ಚರಿಯ ನಿರ್ಧಾರ ಕೈಗೊಂಡ ಕೋರ್ ಕಮಿಟಿ..?

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಸಮಿತಿಗೆ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಪ್ರಭಾಕರ ಕೋರೆ, ರಮೇಶ್ ಕತ್ತಿ ಮತ್ತು ಪ್ರಕಾಶ್ Read more…

ರಾಜ್ಯಸಭೆ ಚುನಾವಣೆ: ಯಾರಿಗೆ ಬಿಜೆಪಿ ಟಿಕೆಟ್..? ಕುತೂಹಲಕಾರಿ ಬೆಳವಣಿಗೆ

ರಾಜ್ಯಸಭೆಗೆ ಬಿಜೆಪಿಯಿಂದ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವ ಕುರಿತು ತೀವ್ರ ಕುತೂಹಲ ಮೂಡಿಸಿದೆ. ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಕೇಂದ್ರ ಸಮಿತಿಗೆ ಯಾರ ಹೆಸರನ್ನು ಶಿಫಾರಸು Read more…

ಬಿಗ್ ನ್ಯೂಸ್: 3 ತಿಂಗಳಲ್ಲೇ ಬಿಜೆಪಿ ಕುರಿತು ಸಿಂಧಿಯಾಗೆ ಭ್ರಮನಿರಸನ…! ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಯುವ ನಾಯಕ

ಮಧ್ಯ ಪ್ರದೇಶದ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಬೆಂಬಲಿಗ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಉರುಳಿಸಿದ್ದರು. ಬಳಿಕ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, Read more…

ಬಿಗ್ ಬ್ರೇಕಿಂಗ್: ಪಕ್ಷದಲ್ಲಿ ಅಸಮಾಧಾನವಿರುವುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡು ಅಚ್ಚರಿ ಮೂಡಿಸಿದ ಸಚಿವ

ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ಇರುವುದು ನಿಜ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿಯೇ ಒಪ್ಪಿಕೊಳ್ಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ Read more…

ಮತ್ತೆ ಜೆಡಿಎಸ್ – ಬಿಜೆಪಿ ಮೈತ್ರಿ….?

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಈಗಾಗಲೇ ರಾಜ್ಯಸಭಾ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿದ್ದು, ಮೂರು ಪಕ್ಷಗಳಲ್ಲಿ ಕೂಡ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಇದರ ಜೊತೆಗೆ ಮತ್ತೆ Read more…

ಪ್ರಧಾನಿ ಮೋದಿ ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರವೆಂದ್ರು ಸಚಿವ ಈಶ್ವರಪ್ಪ

ಪ್ರಧಾನಿ ಮೋದಿ ಅವರು ವಜ್ರಕ್ಕಿಂತ ಕಠೋರ, ಹೂವಿನಷ್ಟೇ ಮಧುರ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಣ್ಣಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮೋದಿಯವರನ್ನು ಪ್ರೀತಿಸುತ್ತಿದೆ. Read more…

ಭಿನ್ನಮತದ ಕುರಿತು ಸಚಿವ ಸೋಮಶೇಖರ್ ಹೇಳಿದ್ದೇನು ಗೊತ್ತಾ…?

ಶಿವಮೊಗ್ಗ: ಬಿಜೆಪಿಯಲ್ಲಿ ಯಾವುದೇ ರೀತಿಯ ಬಂಡಾಯವೂ ಇಲ್ಲ, ಭಿನ್ನಮತವೂ ಇಲ್ಲ, ಗುಂಪುಗಾರಿಕೆಯೂ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, 9 ವಿಧಾನಪರಿಷತ್ ಹಾಗೂ Read more…

ಗರಿಗೆದರಿದ ರಹಸ್ಯ ರಾಜಕೀಯ ಚಟುವಟಿಕೆ: ಏಕಾಏಕಿ ಫುಲ್ ಅಲರ್ಟ್ ಆದ ಸಿಎಂ ಆಪ್ತರ ಸಭೆ, ಕತ್ತಿಗೆ ವರಿಷ್ಠರ ಕೃಪಕಟಾಕ್ಷ – ಕುತೂಹಲದ ಬೆಳವಣಿಗೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಒಳಗೊಳಗೆ ಷಡ್ಯಂತ್ರ ನಡೆಯುತ್ತಿದ್ದು ಏಕಾಏಕಿ ಅಲರ್ಟ್ ಆಗಿರುವ ಸಿಎಂ ಯಡಿಯೂರಪ್ಪ ಹಿರಿಯ ಸಚಿವರಿಗೆ ಬುಲಾವ್ ನೀಡಿದ್ದಾರೆ. ಕೆಲವು ಬಿಜೆಪಿ ಶಾಸಕರು ಪ್ರತ್ಯೇಕ Read more…

‘ಸರ್ಕಾರ ಸುಭದ್ರ, ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ’

ಮೈಸೂರು: ರಾಜ್ಯ ಸರ್ಕಾರ ಸುಭದ್ರವಾಗಿರುತ್ತದೆ. ಸರ್ಕಾರವನ್ನು ಏನು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ Read more…

ಕುತೂಹಲಕ್ಕೆ ಕಾರಣವಾಯ್ತು ರಾಜ್ಯ ರಾಜಕಾರಣದ ಕುರಿತ ಸತೀಶ್ ಜಾರಕಿಹೊಳಿ ಹೇಳಿಕೆ

ಕೊರೊನಾ ಸಂಕಷ್ಟದ ನಡುವೆಯೂ ಆಡಳಿತ ಪಕ್ಷ ಬಿಜೆಪಿಯಲ್ಲಿ ನಡೆದ ದಿಢೀರ್ ಬೆಳವಣಿಗೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿತ್ತು. ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ 20ಕ್ಕೂ Read more…

ಯತ್ನಾಳ್‌ ಅವರೇ ಹಿರಿಯ ನಾಯಕನೆಂಬ ಭ್ರಮೆಯಿಂದ ಹೊರ ಬನ್ನಿ ಎಂದ ಆಯನೂರು ಮಂಜುನಾಥ್

ಶಿವಮೊಗ್ಗ: ಮುಖ್ಯಮಂತ್ರಿಗಳ ವಿರುದ್ದ ಹಗುರವಾಗಿ ಮಾತನಾಡಿದ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ದ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶಾಸಕ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ. ಅವರು Read more…

ಬಿಗ್ ನ್ಯೂಸ್: ನಿಗಮ – ಮಂಡಳಿಗಳ ನೇಮಕಾತಿಗೆ ಮುಂದಾದ ಸಿಎಂ

ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಆರಂಭವಾಗುತ್ತಿದ್ದಂತೆ ಇದರ ಶಮನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ವಾರದೊಳಗೆ ನಿಗಮ -ಮಂಡಳಿಗಳ ನೇಮಕಾತಿಗೆ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ ಆರಂಭದಲ್ಲೇ ಭಿನ್ನಮತೀಯ Read more…

ರಾಜ್ಯ ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ, ಸಿಎಂ ಬದಲಾವಣೆಗೆ ಒತ್ತಡ: BSY ಗೆ ಬಿಗ್ ಶಾಕ್

ಕತ್ತಿ ಬ್ರದರ್ಸ್ ಅಸಮಾಧಾನ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ರಮೇಶ್ ಕತ್ತಿ ಅವರನ್ನು ರಾಜ್ಯಸಭೆಗೆ ಕಳುಹಿಸಬೇಕು. ಇಲ್ಲದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಅದೇ ರೀತಿ ಉಮೇಶ್ ಕತ್ತಿಗೆ ಸಚಿವ Read more…

ಕೊರೊನಾ ಸೋಂಕಿನ ಕಾರಣಕ್ಕೆ ಬಿಜೆಪಿ ವಕ್ತಾರ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರಿಗೆ ಕೊರೊನಾ ರೋಗ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಗ್ರಾಮದ ಆಸ್ಪತ್ರೆಗೆ ಸಂಬಿತ್ ಪಾತ್ರಾ ದಾಖಲಾಗಿದ್ದು, ವೈದ್ಯರು ಅವರಿಗೆ ಚಿಕಿತ್ಸೆ Read more…

ಮೋದಿ ಆರತಿ ವಿಚಾರ: ವ್ಯಕ್ತಿಯ ಆರಾಧನೆ ಪಕ್ಷದಲ್ಲಿಲ್ಲವೆಂದ ‘ಬಿಜೆಪಿ’

ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವಂತೆ ಆಡಳಿತಾರೂಢ ಬಿಜೆಪಿ ಶಾಸಕ ಉತ್ತರಾಖಂಡದಲ್ಲಿ ಪ್ರಾರಂಭಿಸಿದ ಆರತಿಗೆ ಬಿಜೆಪಿ ತೆರೆ ಎಳೆದಿದೆ.  ನಿರ್ದಿಷ್ಟ ವ್ಯಕ್ತಿಯ ಆರಾಧನೆ ಮತ್ತು ಹೊಗಳಿಕೆ ಬಿಜೆಪಿಯ ಸಂಸ್ಕೃತಿಯಲ್ಲಿಲ್ಲ ಎಂದು Read more…

‘ಲಾಕ್ ಡೌನ್’ ನಡುವೆಯೂ ಕಾಂಗ್ರೆಸ್ ನಿಂದ ಇಂದು ಪ್ರತಿಭಟನೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಮೇ 31ರವರೆಗೆ ಮುಂದುವರಿಯಲಿದೆ. ಇದರ ಮಧ್ಯೆಯೇ ಕಾಂಗ್ರೆಸ್ ಪಕ್ಷ ರಾಜ್ಯ ಸರ್ಕಾರದ Read more…

ಮೈತ್ರಿ ಸರ್ಕಾರ ಪತನಗೊಂಡಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಆ ಸಂದರ್ಭದಲ್ಲಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...