ಬಿಜೆಪಿಯವರ ಬಾಯಿಗೆ ಬೀಗ ಹಾಕಲು ಆಗುತ್ತಾ..? : ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ
ಬೆಂಗಳೂರು: ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯವರ ಬಾಯಿಗೆ ಬೀಗ ಹಾಕಲು…
BIG NEWS: ಸಂವಿಧಾನ ತಿಳಿದ, ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ಕಾಲೆಳೆದ ಕಾಂಗ್ರೆಸ್
ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ.…
BIG NEWS: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ ಆರಂಭ
ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಸ್ವಪಕ್ಷದ ನಾಯಕರ ವಿರುದ್ಧ ಬಹಿರಂಗ…
BIG NEWS: ಅಣ್ಣಾಮಲೈ ಏನ್ ಹೀರೋನಾ ? ಗ್ರಾಮಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡ್ತಾರೆ; ಮತ್ತೆ ವಾಕ್ಪ್ರಹಾರ ನಡೆಸಿದ ರೇಣುಕಾಚಾರ್ಯ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೆರಳಿ ಕೆಂಡವಾಗಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷದ…
BIG NEWS: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ; ಸಚಿವ ಎಂ.ಬಿ. ಪಾಟೀಲ್ ಲೇವಡಿ
ಬೆಂಗಳೂರು: ಬಿಜೆಪಿ ಪಕ್ಷ ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ವಿಪಕ್ಷದ ವಿರುದ್ಧ ವಾಗ್ದಾಳಿ…
BIG NEWS: 70 ಹೊಸಬರಿಗೆ ಅವಕಾಶ ಅಂತಾ ನಿಮ್ಮ ಚೇಲಾಗಳಿಗೆ ಟಿಕೆಟ್ ಕೊಟ್ರಾ? ಮತ ಕೇಳಲು ಬಿ ಎಸ್ ವೈ ಬೇಕು ಅಧಿಕಾರ ಎಂಜಾಯ್ ಮಾಡಲು ಬೇಡ್ವಾ; ಸ್ವಪಕ್ಷದ ವಿರುದ್ಧ ಮತ್ತೆ ಕಿಡಿಕಾರಿದ ರೇಣುಕಾಚಾರ್ಯ
ಬೆಂಗಳೂರು: ಬಿಜೆಪಿ ವಿರುದ್ಧ ಯಾವತ್ತೂ ಮಾತನಾಡಲ್ಲ, ಪಕ್ಷ ತಾಯಿ ಸಮಾನ. ಆದರೆ ಕೆಲ ದೌರ್ಬಲ್ಯಗಳ ಬಗ್ಗೆ…
ಯತ್ನಾಳ್ ವಿರುದ್ಧ ಮತ್ತೆ ಕಿಡಿಕಾರಿದ ಮುರುಗೇಶ್ ನಿರಾಣಿ….!
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಪರಾವಗೊಂಡರೂ ಸಹ ನಾಯಕರುಗಳ ನಡುವಿನ ಮಾತಿನ ಸಮರ…
10 ಕೆಜಿ ಅಕ್ಕಿ ಸಂಪೂರ್ಣ ಹಣ ಜನರ ಖಾತೆಗೆ ವರ್ಗಾವಣೆ ಮಾಡಿ: ಬಿಜೆಪಿ ಆಗ್ರಹ
ಬೆಂಗಳೂರು: 10 ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಪೂರೈಸಲಿದೆ ಎಂದು ಎದೆ ಬಡಿದುಕೊಂಡಂತೆ 10 ಕೆಜಿಯ…
BIG NEWS: ಇವರ ತಲೆಯಲ್ಲಿ ಸಗಣಿ ಇದೆಯೋ ಏನೋ ಅರ್ಥ ಆಗ್ತಿಲ್ಲ; ಬಿಜೆಪಿ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ ಎಂದು…
BIG NEWS : BJP ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ‘FIR’ ದಾಖಲು
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ…