alex Certify ಬಿಜೆಪಿ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರು ಪುರಾವೆ ಒದಗಿಸಲು ವಿಫಲ; ನಕಲಿ ವಿಡಿಯೋ ಪ್ರಕರಣದಲ್ಲಿ ಯೂಟ್ಯೂಬರ್ ಗೆ ರಿಲೀಫ್

ನಕಲಿ ವಿಡಿಯೋ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಯೂಟ್ಯೂಬರ್ ಮನೀಶ್ ಕಶ್ಯಪ್ ಅವರಿಗೆ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪಾಟ್ನಾ ಸಿವಿಲ್ ಕೋರ್ಟ್ ಮನೀಶ್ Read more…

ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಶಾಕ್; ಕಾಂಗ್ರೆಸ್ ‘ಕೈ’ ಹಿಡಿದ ಮಾಜಿ ಸಚಿವರ ಪುತ್ರ

ಪ್ರಸ್ತುತ ಲೋಕಸಭೆ ಚುನಾವಣೆಯ ಹೊತ್ತಲ್ಲಿ ಬಿಜೆಪಿಗೆ ಕೇಂದ್ರ ಮಾಜಿ ಸಚಿವ ಜಯಂತ್ ಸಿನ್ಹಾ ಅವರ ಕುಟುಂಬ ಶಾಕ್ ನೀಡಿದ್ದು ಜಯಂತ್ ಪುತ್ರ ಆಶೀರ್ ಸಿನ್ಹಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. Read more…

BREAKING NEWS: ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಬಿಜೆಪಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಿದ್ದು, ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹಾಗೂ ಎರಡು Read more…

ಪ್ರಜ್ವಲ್ ಎಲ್ಲಿದ್ದಾರೆಂಬ ವಿಚಾರ ಅವರ ಮನೆಯವರಿಗೂ ಗೊತ್ತಿಲ್ಲ; ಜಿ.ಟಿ. ದೇವೇಗೌಡ ಹೇಳಿಕೆ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಎಸ್ಐಟಿ ತಂಡ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ Read more…

ಪರಮೇಶ್ವರ್ – ಸತೀಶ್ ಜಾರಕಿಹೊಳಿ ಗೌಪ್ಯ ಸಭೆ; ಲೋಕಸಭಾ ಚುನಾವಣೆ ಬಳಿಕ ಅಲ್ಲೋಲಕಲ್ಲೋಲ ಗ್ಯಾರಂಟಿ ಎಂದ ಬಿಜೆಪಿ…!

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆದಿದ್ದು, ಚುನಾವಣೆ ಬಳಿಕ ಸಚಿವರುಗಳಾದ ಡಾ. ಜಿ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಗೌಪ್ಯ ಸಭೆ ನಡೆಸಿದ್ದಾರೆ. ಹೀಗಾಗಿ ಇತ್ತೀಚೆಗೆ ಮಹಾರಾಷ್ಟ್ರ Read more…

ಮಾದರಿ ‘ನೀತಿ ಸಂಹಿತೆ’ ಈಗ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ; ಟಿಎಂಸಿ ವ್ಯಂಗ್ಯ

ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಈಗ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ವ್ಯಂಗ್ಯವಾಡಿದೆ. ಮಂಗಳವಾರದಂದು ಟಿಎಂಸಿ Read more…

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೊಂದು ಶಾಕ್: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಂಡಾಯದ ಬಿಸಿ

ಮಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಜೂನ್ 3ರಂದು ನಡೆಯಲಿದೆ. ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವುದಾಗಿ ಬಿಜೆಪಿ ಟಿಕೆಟ್ ವಂಚಿತ ಉಡುಪಿ ಮಾಜಿ Read more…

ಪರಿಷತ್ ಚುನಾವಣೆಯಲ್ಲೂ ಮೈತ್ರಿ: ಬಿಜೆಪಿ 4, ಜೆಡಿಎಸ್ ಗೆ 2 ಸ್ಥಾನ

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರೆದಿದ್ದು, ಬಿಜೆಪಿಗೆ 4 ಹಾಗೂ ಜೆಡಿಎಸ್ ಗೆ Read more…

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರು ಗುಲಾಮರಾಗುತ್ತಾರೆ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಉಳಿದಂತಾಗುತ್ತದೆ. Read more…

BIG NEWS: ತಪ್ಪಿದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಟಿಕೆಟ್; ಬಿಜೆಪಿ ನಿಲುವಿನಿಂದ ವಿಚಲಿತರಾದ ರಘುಪತಿ ಭಟ್ ರಿಂದ ಸುದೀರ್ಘ ಪೋಸ್ಟ್…!

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ವಿಜೇತರಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ನಿಮಗೆ ಮುಂಬರುವ ವಿಧಾನಪರಿಷತ್ Read more…

ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿದೆಯೆಂದ ಮಾತ್ರಕ್ಕೆ ಕ್ಲೀನ್ ಚಿಟ್ ಸಿಕ್ಕಿಲ್ಲ; ಅಮಿತ್ ಶಾ ಹೇಳಿಕೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ ಎಂದ ಮಾತ್ರಕ್ಕೆ ಆರೋಪ ಪ್ರಕರಣದಿಂದ ಅವರಿಗೆ ಕ್ಲೀನ್ ಚಿಟ್ ಸಿಕ್ಕಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. Read more…

BIG BREAKING: ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜೊತೆ ಮೈತ್ರಿ; ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದ ಬಳಿಕವೂ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಲು ತೀರ್ಮಾನಿಸಿದೆ. ಆದರೆ ಆರು Read more…

ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ ಗೊಂಬೆ; ಕಾಂಗ್ರೆಸ್ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಹೊಳೆನರಸೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ Read more…

ಕಾಂಗ್ರೆಸ್ ಕೂಡ ತಪ್ಪು ಮಾಡಿದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ರಾಹುಲ್ ಗಾಂಧಿ….!

ಲೋಕಸಭೆಗೆ ಈಗ ಚುನಾವಣೆ ನಡೆಯುತ್ತಿದ್ದು ಈಗಾಗಲೇ ಹಲವು ಹಂತಗಳ ಮತದಾನ ಪೂರ್ಣಗೊಂಡಿದೆ. ಒಟ್ಟು ಏಳು ಹಂತಗಳಲ್ಲಿ ಈ ಚುನಾವಣೆ ನಡೆಯುತ್ತಿದ್ದು ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ. Read more…

BIG BREAKING: ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ; BSY ಮಹತ್ವದ ಹೇಳಿಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿತ್ತು. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ Read more…

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು Read more…

BIG NEWS: ಬೆಂಗಳೂರಿನಲ್ಲಿಂದು ಬಿಜೆಪಿ ಸಭೆ; JDS ಜೊತೆ ಮೈತ್ರಿ ಮುಂದುವರಿಸುವ ಕುರಿತು ಮಹತ್ವದ ತೀರ್ಮಾನ ಸಾಧ್ಯತೆ

ಲೋಕಸಭಾ ಚುನಾವಣೆಯ ಬಳಿಕ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತು Read more…

ಬಿಜೆಪಿ ಸೋಲು ಉತ್ತರ ಪ್ರದೇಶದಿಂದಲೇ ಆರಂಭವಾಗುತ್ತೆ; ಇದನ್ನು ನಾನು ಬರೆದು ಕೊಡಲು ಸಿದ್ದ ಎಂದ ರಾಹುಲ್

ಏಳು ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಹಲವು ಹಂತದ ಮತದಾನ ಪೂರ್ಣಗೊಂಡಿದೆ. ಇನ್ನುಳಿದ ಹಂತದ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ Read more…

BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಪಟ್ಟು; ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಪೊಲೀಸರ ಬಗ್ಗೆ ನಂಬಿಕೆ Read more…

BIG NEWS: ಗ್ಯಾರಂಟಿ ಯೋಜನೆಗಳು ನಮ್ಮ ‘ಕೈ’ ಹಿಡಿಯುತ್ತೆ; ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ. ಇದು ಲೋಕಸಭಾ ಚುನಾವಣೆಯಲ್ಲಿ ನಮಗೆ ಅನುಕೂಲಕರವಾಗಿ ಪರಿಣಮಿಸಲಿದೆ ಎಂದು ಸಚಿವ ಈಶ್ವರ Read more…

ಪರಿಷತ್ ಚುನಾವಣೆಯಲ್ಲೂ ಮುಂದುವರಿಯುತ್ತಾ ಬಿಜೆಪಿ – ಜೆಡಿಎಸ್ ಮೈತ್ರಿ ? ಕುತೂಹಲ ಕೆರಳಿಸಿದ ಮೇ 11ರ ಸಭೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 28 ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಜೊತೆಗೆ ಬೆಂಗಳೂರು Read more…

ಬಿಜೆಪಿಯವರಿಗೆ ಮಾನ – ಮರ್ಯಾದೆ ಇದೆಯಾ; ಅವರ ಅಧಿಕಾರಾವಧಿಯಲ್ಲೂ ಮುಸ್ಲಿಂ ವ್ಯಕ್ತಿ ನೇಮಕ: ರಾಮಲಿಂಗಾರೆಡ್ಡಿ ಕಿಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಅಭಿವೃದ್ಧಿ ನಿರ್ವಹಣೆಗೆ ನೇಮಿಸಿರುವ ಸಮಿತಿಯಲ್ಲಿ ನವಾಜ್ ಎಂಬ ವ್ಯಕ್ತಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಹಿಂದೂ ದೇವಾಲಯಗಳನ್ನು ಹಿಡಿತಕ್ಕೆ Read more…

ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯನ ನೇಮಕ; ಟ್ವೀಟ್ ಮಾಡಿ ಕಿಡಿ ಕಾರಿದ ಬಿಜೆಪಿ….!

ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವ ನಡೆಯಲಿದ್ದು, ಅಭಿವೃದ್ಧಿ ಕಾರ್ಯಗಳು ನಿರ್ವಹಿಸುವ ಹಿನ್ನೆಲೆಯಲ್ಲಿ ಹೊಸಕೋಟೆ ತಹಶೀಲ್ದಾರ್ ಸಮಿತಿಯೊಂದನ್ನು ರಚಿಸಿದ್ದಾರೆ. ಕನ್ವಿನೀರ್ ಸೇರಿದಂತೆ ಈ ಸಮಿತಿಯಲ್ಲಿ 12 ಮಂದಿ ಇದ್ದು, ಇದರಲ್ಲಿ Read more…

BIG NEWS: ಬ್ಯಾಡ್ಜ್ ಧರಿಸಿ ಮತಗಟ್ಟೆ ಪ್ರವೇಶ; ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್

ಕರ್ನಾಟಕದಲ್ಲಿ ಮಂಗಳವಾರದಂದು 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆದಿದ್ದು, ಬಿರು ಬಿಸಿಲಿನಲ್ಲೂ ಮತದಾರರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮತದಾನ ಸಂದರ್ಭದಲ್ಲಿ ಬೀದರ್ ಕ್ಷೇತ್ರದ Read more…

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಗೂಂಡಾಗಳ ದಾಳಿ: ಕಾಂಗ್ರೆಸ್ ಆರೋಪ

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ತನ್ನ ಪಕ್ಷದ ಕಚೇರಿಯ ಮೇಲೆ ಭಾನುವಾರ ಮಧ್ಯರಾತ್ರಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದರಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೂ Read more…

ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಬಿಜೆಪಿ Read more…

ಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆ ಹೊತ್ತಲ್ಲೇ ಬಿಸಿಲ ಝಳ, ತಾಪಮಾನ ಭಾರಿ Read more…

ಚುನಾವಣೆಗೂ ಮುನ್ನ ಬಿಜೆಪಿ ಸಂಸದ ಉಮೇಶ್ ಜಾಧವ್ ಗೆ ‘ಕೈ’ ಶಾಕ್

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ ಕಲಬುರಗಿ ಲೋಕಸಭಾ ಕ್ಷೇತ್ರವೂ ಒಂದು. ಕಲಬುರಗಿ ಲೋಕಸಭಾ Read more…

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more…

ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ

ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...