alex Certify ಬಿಡುಗಡೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

‘ತೂತು ಮಡಿಕೆ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

‘ತೂತು ಮಡಿಕೆ’ ಗೆ ಎಷ್ಟು ನೀರು ಹಾಕಿದರೂ ನಿಲ್ಲುವುದಿಲ್ಲ. ಅದರಿಂದ ಏನನ್ನು ಮಾಡಲು ಸಾಧ್ಯವಿಲ್ಲ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಿರ್ಮಿಸಲಾಗಿರುವ ತೂತು ಮಡಿಕೆ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. Read more…

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ʼಹಂಟರ್ 350ʼ ಫೋಟೋ ಲೀಕ್

ಹೊಸ 350 ಸಿಸಿ ಬೈಕ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರ್ಯಾಂಡ್ ಎಂಟ್ರಿ ಕೊಡಲು ರಾಯಲ್ ಎನ್‌ಫೀಲ್ಡ್ ಸಿದ್ಧತೆಯಲ್ಲಿದೆ. ಹೊಸ ವಾಹನ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಕಂಪನಿಯು Read more…

ದಿನೇ ದಿನೇ ಏರಿಕೆಯಾಗಿ 500 ರ ಗಡಿ ದಾಟಿದ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇಂದು 525 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 494 ಜನರಿಗೆ ಕೊರೊನಾ ಸೋಂಕು Read more…

ಜೂನ್‌ ನಲ್ಲಿ ರಸ್ತೆಗಿಳಿಯಲಿದೆ ಮಹೀಂದ್ರ ಸ್ಕಾರ್ಪಿಯೋ- ಎನ್

ಮಹೀಂದ್ರಾ ಅಂಡ್ ಮಹೀಂದ್ರಾ ಲಿಮಿಟೆಡ್ ತನ್ನ ಬಹು ನಿರೀಕ್ಷಿತ ಹೊಸ ಶ್ರೇಣಿಯ ಎಸ್‌ಯುವಿಯನ್ನು ಜೂನ್ 27ರಂದು ಬಿಡುಗಡೆ ಮಾಡುತ್ತಿದೆ. ಪ್ರಸ್ತುತ ಸ್ಕಾರ್ಪಿಯೊವನ್ನು ಭಾರತೀಯ ಮಾರುಕಟ್ಟೆಯಲ್ಲಿ ‘ಸ್ಕಾರ್ಪಿಯೋ ಕ್ಲಾಸಿಕ್’ ಎಂದು Read more…

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿ ತಾಯಿ ಇಂದ್ರಾಣಿ ಮುಖರ್ಜಿಗೆ ಬಿಡುಗಡೆ ಭಾಗ್ಯ

ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಂದ್ರಾಣಿ ಮುಖರ್ಜಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಇಂದ್ರಾಣಿಗೆ ಬುಧವಾರ ಸುಪ್ರಿಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರು ವರ್ಷಗಳ Read more…

ಆರೂವರೆ ವರ್ಷದ ನಂತ್ರ ಜೈಲಿಂದ ಹೊರ ಬಂದ ಇಂದ್ರಾಣಿ ಮುಖರ್ಜಿ

ಮುಂಬೈ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ 6.5 ವರ್ಷಗಳ ಬಳಿಕ ಜೈಲಿನಿಂದ ಹೊರಬಂದಿದ್ದಾರೆ. ಸಿಬಿಐ ನ್ಯಾಯಾಲಯ 2 ಲಕ್ಷ ರೂಪಾಯಿ ನಗದು Read more…

odysse ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ; ಇಷ್ಟಿದೆ ಅದರ ಬೆಲೆ

ಮುಂಬೈ: ಮುಂಬೈಯಲ್ಲಿ ನೆಲೆಯನ್ನು ಹೊಂದಿರುವ ಎಲೆಕ್ಟ್ರಿಕ್ ವಾಹನಗಳ ತಯಾರಕ ಸಂಸ್ಥೆ ಒಡಿಸ್ಸಿ ಭಾರತದಲ್ಲಿ Odysse V2 ಹಾಗೂ V2+ ಎಂಬ ಎರಡು ಮಾದರಿಗಳ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪರಿಚಯಿಸಿದೆ. ಇವುಗಳ Read more…

ಟಿವಿಎಸ್ ಐಕ್ಯೂಬ್ ಇ-ಸ್ಕೂಟರ್ ನಲ್ಲಿದೆ ಈ ಎಲ್ಲ ವಿಶೇಷತೆ

ಟಿವಿಎಸ್ ಕಂಪನಿಯು ಐಕ್ಯೂಬ್ (iQube) ಇ-ಸ್ಕೂಟರ್ ಬಿಡುಗಡೆ ಮಾಡಿದ್ದು, ಒಂದು ಚಾರ್ಜ್‌ನಲ್ಲಿ 140 ಕಿ.ಮೀ. ಓಡುವ ಜತೆಗೆ ಹಲವು ಆಕರ್ಷಕ ಸೌಲಭ್ಯಗಳನ್ನು ಹೊಂದಿದೆ ಎಂದು ಸಂಸ್ಥೆಯು ಘೋಷಿಸಿದೆ. ಹೊಸ Read more…

7 ಸೀಟರ್ jeep SUV ಕುರಿತು ಇಲ್ಲಿದೆ ಡಿಟೇಲ್ಸ್

ಜೀಪ್ ಕಂಪನಿಯು ಮೇ 19ರಂದು ಭಾರತದಲ್ಲಿ ಏಳು ಸೀಟರ್ ವಾಹನ ಬಿಡುಗಡೆಗೊಳಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್‌ನ ಐಕಾನಿಕ್ ಕಾರು ತಯಾರಕರೆನಿಸಿಕೊಂಡ ಜೀಪ್ ಕಂಪನಿ 2016ರಲ್ಲಿ ತಮ್ಮ ಜಾಗತಿಕವಾಗಿ ಪ್ರಸಿದ್ಧವಾದ ಉತ್ಪನ್ನ ರಾಂಗ್ಲರ್ Read more…

iQOO Neo 6 ಮೊಬೈಲ್ ಮುಂದಿನ ವಾರ ಬಿಡುಗಡೆ; ಇಲ್ಲಿದೆ ಇದರ ವಿಶೇಷತೆ

iQOO ಈಗ iQOO ನಿಯೋ 6 ಸೀರೀಸ್ ಮೊಬೈಲನ್ನು ಭಾರತೀಯ ಮಾರುಕಟ್ಟೆಗೆ ತರಲು ಯೋಜಿಸುತ್ತಿದೆ. ಬಿಡುಗಡೆ ದಿನಾಂಕವನ್ನು ಕಂಪನಿಯು ಇನ್ನೂ ಖಚಿತಪಡಿಸಿಲ್ಲ. ಆದರೆ, ಟಿಪ್‌ಸ್ಟರ್ ಪರಾಸ್ ಗುಗ್ಲಾನಿ ಭಾರತದಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 24.67 ಕೋಟಿ Read more…

ಬಿಡುಗಡೆಗೆ ತಡೆ ಕೋರಿ ಡಾಲಿ ಧನಂಜಯ್ ಹೊಸ ಚಿತ್ರ ‘ಹೆಡ್ ಬುಷ್’ ವಿರುದ್ಧ ದೂರು

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಎಂ.ಪಿ. ಜಯರಾಜ್ ಅವರ ಪುತ್ರ ಅಜಿತ್ ಜಯರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು Read more…

ಮಾರುಕಟ್ಟೆಗೆ ಬರಲಿದೆ ಹೊಸ ಟಾಟಾ ನೆಕ್ಸಾನ್ ಇವಿ; ಬ್ಯಾಟರಿ ರೇಂಜ್ ಎಷ್ಟು ಹೊತ್ತಾ….?

ಎಲೆಕ್ಟ್ರಿಕ್ ವಾಹ‌ನ‌ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಗಣನೀಯ ಪ್ರಮಾಣದಲ್ಲಿ ನಡೆಯುತ್ತಿದೆ, ಇದರ. ಪರಿಣಾಮ ಹೊಸ ವಾಹನಗಳು ಒಂದಾದರ ಮೇಲೊಂದು ಬಿಡುಗಡೆಯಾಗುತ್ತಿದೆ. ಟಾಟಾ ಮೋಟಾರ್ಸ್ ಹೊಸ ರೇಂಜ್‌ನಲ್ಲಿ ನೆಕ್ಸಾನ್ Read more…

ಭಾರತದಲ್ಲಿ ಬಿಡುಗಡೆಯಾಗಿದೆ ಸ್ಕೋಡಾ ಕುಶಾಕ್ ಆಂಬಿಷನ್ ಕ್ಲಾಸಿಕ್; ಇದರ ಬೆಲೆ 12.69 ಲಕ್ಷ ರೂ. ನಿಂದ ಪ್ರಾರಂಭ

ಸ್ಕೋಡಾ ಕುಶಾಕ್ ಆಂಬಿಷನ್ ಕ್ಲಾಸಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗಿದೆ. ಮಧ್ಯಮ ಗಾತ್ರದ ಎಸ್‍ಯುವಿ ಯ ರೂಪಾಂತರ ಶ್ರೇಣಿಗೆ ಇದು ಹೊಸ ಸೇರ್ಪಡೆಯಾಗಿದೆ. ಹೊಸ ವೈಶಿಷ್ಟ್ಯವು ಆಂಬಿಷನ್ ರೂಪಾಂತರಕ್ಕೆ ಹೋಲಿಸಿದರೆ Read more…

ಇಲ್ಲಿದೆ ಎಲೆಕ್ಟ್ರಿಕ್ ವಾಹನ ಖರೀದಿ ಲೆಕ್ಕಾಚಾರದಲ್ಲಿದ್ದವರಿಗೊಂದು ಮಾಹಿತಿ

ಎಲೆಕ್ಟ್ರಿಕ್ ವಾಹನಗಳಲ್ಲಿ ಅಗ್ನಿ ಅನಾಹುತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ದ್ವಿಚಕ್ರ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯನ್ನು ಕೆಲ ಕಾಲ ಮುಂದೂಡುವಂತೆ ವಾಹನ ತಯಾರಿಕಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ Read more…

ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ ಚಾಪ್ಟರ್ 2’ ಮತ್ತೊಂದು ದಾಖಲೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ ಚಾಪ್ಟರ್ 2’ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಗಳಿಕೆಯಲ್ಲಿ ದಾಖಲೆ ಬರೆದಿದೆ. ಏಪ್ರಿಲ್ 14 ರಂದು ಬಿಡುಗಡೆಯಾದಾಗಿನಿಂದ ಉತ್ತಮ Read more…

ಎರಡೇ ವರ್ಷದಲ್ಲಿ ಓಲಾದಿಂದ ಸ್ವಯಂ ಚಾಲಿತ ಎಲೆಕ್ಟ್ರಿಕ್ ಕಾರು…!

ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ವಿಶ್ವದ ಗಮನ ಸೆಳೆದಿರುವ ಓಲಾ ಈಗ ಕಾರು ಉತ್ಪಾದನೆಯತ್ತ ತನ್ನ ಗಮನ ಹರಿಸಿದೆ. ಓಲಾ ಎಲೆಕ್ಟ್ರಿಕ್ ಕಾರು ಪರೀಕ್ಷೆ ಪ್ರಾರಂಭಿಸಿದ್ದು, ಇದು ಸುಮಾರು ಎರಡು Read more…

ಏರ್‌ ಬ್ಯಾಗ್, ಎಸಿ ಹೊಂದಿದ ದ್ವಿಚಕ್ರವಾಹನ ಭಾರತದ ಮಾರುಕಟ್ಟೆ ಪ್ರವೇಶ

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಭಾರತೀಯ ಮಾರುಕಟ್ಟೆಗೆ ಹೊಸ ಮಾದರಿಯ ದ್ವಿಚಕ್ರವಾಹನ ಬಿಡುಗಡೆ ಮಾಡಿದೆ. 2022ರ ಗೋಲ್ಡ್ ವಿಂಗ್ ಟೂರ್ 39,20,000 ರೂ. (ಎಕ್ಸ್ ಶೋ ರೂಂ Read more…

ಮಠಗಳ ಅನುದಾನ ಬಿಡುಗಡೆಗೆ ಕಮಿಷನ್: ಸರ್ಕಾರದ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶ

ಸರ್ಕಾರದ ವಿರುದ್ಧ ಗುತ್ತಿಗೆದಾರರು 40 ಪರ್ಸೆಂಟ್ ಕಮಿಷನ್ ಆರೋಪದ ನೀಡಿಕೆ ಬೆನ್ನಲ್ಲೆ ಇದೀಗ ಬಾಗಲಕೋಟೆಯ ದಿಂಗಾಲೇಶ್ವರ ಸ್ವಾಮೀಜಿ ಅವರು ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದಾರೆ. ಮಠಗಳಿಗೆ ಅನುದಾನ Read more…

ರಣರೋಚಕ ದೃಶ್ಯ: ರಕ್ಷಿಸಲ್ಪಟ್ಟ ಹುಲಿಯನ್ನು ಕಾಡಿಗೆ ಬಿಡುವ ಸಂದರ್ಭ ರುದ್ರರಮಣೀಯ….!!

ಹುಲಿಗಳು ತಮ್ಮ ಆವಾಸ ಸ್ಥಾನದಲ್ಲಿ ಬೇಟೆಯಾಡುವುದೋ ಅಥವಾ ವಿಶ್ರಾಂತಿ ಪಡೆಯುವುದನ್ನು ಸಾಮಾನ್ಯವಾಗಿ ವೀಕ್ಷಿಸಲು ಅವಕಾಶ ಸಿಗಲಿದೆ, ಅದರ ಫೋಟೋ ವಿಡಿಯೋ ಸಹ ಸಿಗಲಿದೆ. ಆದರೆ ಇಲ್ಲೊಂದು ಅಪರೂಪದ ರಣರೋಚಕ Read more…

ಯಮಹಾ ಎಂ.ಟಿ-15, ಆರ್15ಎಂ ವರ್ಲ್ಡ್ ಆವೃತ್ತಿಯ ದ್ವಿಚಕ್ರ ವಾಹನ ಭಾರತದಲ್ಲಿ ಬಿಡುಗಡೆ

ಯಮಹಾ ಎಂ.ಟಿ-15 ಆವೃತ್ತಿಯನ್ನು 2019 ರಲ್ಲಿ ಬಿಡುಗಡೆ ಮಾಡಿದ ನಂತರ ಅಂತಿಮವಾಗಿ ಅಪ್‌ಗ್ರೇಡ್ ಅನ್ನು ನೀಡಲಾಗಿದೆ. ಇದೀಗ ಯಮಹಾ ಎಂಟಿ-15 ಆವೃತ್ತಿ 2.0 ಮತ್ತು ಆರ್15ಎಂ ವರ್ಲ್ಡ್ ಜಿಪಿ Read more…

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ರಣವಿಕ್ರಮ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ

ಪವನ್ ಒಡೆಯರ್ ನಿರ್ದೇಶನದ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಸೂಪರ್ ಹಿಟ್ ಸಿನಿಮಾ ‘ರಣವಿಕ್ರಮ’ 2015 ಏಪ್ರಿಲ್ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರ ತೆರೆಮೇಲೆ Read more…

ಜೈಲಿಂದ ತಕ್ಷಣ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ ಮಹಾರಾಷ್ಟ್ರ ಮಾಜಿ ಸಚಿವ

ನವದೆಹಲಿ: ಮಹಾರಾಷ್ಟ್ರ ಸಚಿವ ಮತ್ತು ಎನ್‌.ಸಿ.ಪಿ. ನಾಯಕ ನವಾಬ್ ಮಲಿಕ್ ಅವರು ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ತಕ್ಷಣ ಬಿಡುಗಡೆ ಮಾಡುವಂತೆ Read more…

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ, ಸಂತೋಷ್ ಆನಂದ್ ರಾಮ್ ನಿರ್ದೇಶನದ ಆಕ್ಷನ್ ಡ್ರಾಮಾ ಆಧಾರಿತ ಸಿನಿಮಾ ‘ಯುವರತ್ನ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 1 ವರ್ಷಗಳಾಗಿವೆ. ಈ Read more…

ಬಾಕ್ಸ್ ಆಫೀಸ್‌ ಕೊಳ್ಳೆ ಹೊಡೆದ ಆರ್‌ಆರ್‌ಆರ್: ಸಿನಿಮಾ ಬಿಡುಗಡೆಯಾದ ಐದೇ ದಿನಕ್ಕೆ ಗಳಿಸಿದ ಮೊತ್ತವೆಷ್ಟು ಗೊತ್ತಾ..?

ಖ್ಯಾತ ನಿರ್ದೇಶಕ ಎಸ್‌.ಎಸ್. ರಾಜಮೌಳಿ ಅವರ ಆರ್‌ಆರ್‌ಆರ್ ಸಿನಿಮಾ ಬಾಕ್ಸ್ ಆಫೀಸ್ ದಾಖಲೆಗಳನ್ನು ಒಂದೊಂದಾಗಿ ಪುಡಿಗಟ್ಟುತ್ತಿದೆ. ಈ ಚಿತ್ರವು ಕೇವಲ ಐದು ದಿನಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ Read more…

ʼರಂಗಸ್ಥಲಂʼ ಬಿಡುಗಡೆಯಾಗಿ ಇಂದಿಗೆ 4 ವರ್ಷ

ಸುಕುಮಾರ್ ನಿರ್ದೇಶನದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಸೂಪರ್‌ ಡೂಪರ್ ಹಿಟ್ ಸಿನಿಮಾ ‘ರಂಗಸ್ಥಲಂ’ ಬಿಡುಗಡೆಯಾಗಿ ಇಂದಿಗೆ 4 ವರ್ಷಗಳಾಗಿವೆ. ಈ ಸಂತಸವನ್ನು ಚಿತ್ರತಂಡ ಸಾಮಾಜಿಕ Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಏ.2 ರಂದು ಘೋಷಣೆ

ನವದೆಹಲಿ: ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಯಾವಾಗ ಬಿಡುಗಡೆಯಾಗಲಿದೆ ಎಂಬ ಕುತೂಹಲಕ್ಕೆ ಏಪ್ರಿಲ್ 2 ರಂದು ತೆರೆ ಬೀಳಲಿದೆ. 2 ಏಪ್ರಿಲ್, 2022 Read more…

ಅಭಿಮಾನಿಗಳ ಪ್ರೀತಿಗೆ ಮನಸೋತ ಟೈಗರ್ ಶ್ರಾಫ್ ಕೃತಜ್ಞತೆ

‘ಹೀರೋಪಂತಿ 2’ ಟ್ರೈಲರ್ ಗಾಗಿ ಅಭಿಮಾನಿಗಳು ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಟೈಗರ್ ಶ್ರಾಫ್ ಕೃತಜ್ಞತೆ ಸಲ್ಲಿಸಿದ್ದಾರೆ. 2014 ರಲ್ಲಿ ಸಾಜಿದ್ ನಾಡಿಯಾಡ್ ವಾಲಾ ಅವರ ‘ಹೀರೋಪಂತಿ’ ಚಿತ್ರದ Read more…

ಪುಷ್ಪಾ ಸಿನಿಮಾದ ‘ಶ್ರೀವಲ್ಲಿ’ ಹಾಡನ್ನು ನುಡಿಸಿದ ಮುಂಬೈ ಪೊಲೀಸ್ ಬ್ಯಾಂಡ್

ಪುಷ್ಪಾ-ದಿ ರೈಸ್ ಚಿತ್ರದ ಹಾಡುಗಳ ಟ್ರೆಂಡ್ ಇನ್ನೂ ಕಡಿಮೆಯಾದಂತಿಲ್ಲ. ಸಿನಿಮಾ ಬಿಡುಗಡೆಯಾದ ತಿಂಗಳುಗಳ ನಂತರ ಮುಂಬೈ ಪೊಲೀಸರು ಸಹ ಪುಷ್ಪಾ ಟ್ರೆಂಡ್ ಗೆ ಸೇರಿಕೊಂಡಿದ್ದಾರೆ. ಮುಂಬೈ ಪೊಲೀಸರ ಬ್ಯಾಂಡ್ Read more…

ಅಪ್ಪು ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ಜೇಮ್ಸ್’ ಜಾತ್ರೆಗೆ ಕೌಂಟ್ ಡೌನ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಅಪ್ಪು ಅವರ ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದು ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ‘ಜೇಮ್ಸ್’ ನಿರ್ಮಾಣವಾಗಿದ್ದು, ಕರ್ನಾಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...