alex Certify ಬಿಡುಗಡೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಕೆಎಂಎಫ್ ಗುಡ್ ನ್ಯೂಸ್: ನಂದಿನಿ ದೇಸಿ ಹಸುವಿನ ತುಪ್ಪ ಮಾರುಕಟ್ಟೆಗೆ

ಬೆಂಗಳೂರು: ಕೆಎಂಎಫ್ ನಿಂದ ನಂದಿನಿ ದೇಸಿ ಹಸುವಿನ ತುಪ್ಪ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಲಭ್ಯ ಇರುವ ನಾಟಿ ಹಸುಗಳ ಹಾಲಿನಿಂದ ತುಪ್ಪ Read more…

BREAKING: ಪೊಲೀಸ್ ಕಸ್ಟಡಿಯಿಂದ ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್ ಬಿಡುಗಡೆ

ಪ್ಯಾರಿಸ್: ಮಾದಕವಸ್ತು ಕಳ್ಳಸಾಗಣೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳ ವಿತರಣೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಿಗೆ ವೇದಿಕೆಯನ್ನು ಬಳಸಲಾಗುತ್ತಿದೆ ಎಂಬ ಆರೋಪದ ಮೇಲೆ ನಾಲ್ಕು ದಿನಗಳ ವಿಚಾರಣೆಯ Read more…

ತಡೆರಹಿತವಾಗಿ ಅಂಗಾಂಗ ಸಾಗಿಸಲು ಕೇಂದ್ರದಿಂದ ಮೊದಲ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ವಿವಿಧ ಪ್ರಯಾಣದ ವಿಧಾನಗಳ ಮೂಲಕ ಮಾನವ ಅಂಗಗಳ ತಡೆರಹಿತ ಸಾಗಣೆಗಾಗಿ ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ಮೊಟ್ಟಮೊದಲ ಮಾರ್ಗಸೂಚಿ ಹೊರತಂದಿದೆ, ಇದು ಅಂಗಾಂಗಳನ್ನು ಸಾಗಿಸುವ ವಿಮಾನಯಾನ ಸಂಸ್ಥೆಗಳು Read more…

ಲಿಂಗನಮಕ್ಕಿ ಜಲಾಶಯದ 3 ಗೇಟ್ ಗಳಿಂದ ಶರಾವತಿ ನದಿಗೆ ನೀರು: ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ‌. ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು 3 Read more…

ವಿಶ್ವದಲ್ಲೇ ಮೊದಲಿಗೆ ಹಿಂದೂ ದೇವರ ಅಂಚೆ ಚೀಟಿ ರಿಲೀಸ್ ಮಾಡಿದೆ ಈ ದೇಶ: ಅಯೋಧ್ಯೆ ಶ್ರೀರಾಮ ಲಲ್ಲಾ ಚಿತ್ರವಿರುವ ಸ್ಟ್ಯಾಂಪ್ ಬಿಡುಗಡೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಲಲ್ಲಾ ಚಿತ್ರ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್(ಲಾವೊ ಪಿಡಿಆರ್) ಬಿಡುಗಡೆ ಮಾಡಿದೆ. ಈ ಮೂಲಕ ಹಿಂದೂ ದೇವರನ್ನು ಚಿತ್ರಿಸುವ ಅಂಚೆಚೀಟಿ Read more…

ಜೈಲಿನಿಂದ ಬಿಡುಗಡೆಯಾದ MLC ಸೂರಜ್ ರೇವಣ್ಣ ಹೇಳಿದ್ದೇನು?

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಸೂರಜ್ ರೇವಣ್ಣ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿರುವ ಸೂರಜ್ ರೇವಣ್ಣ, Read more…

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ ಟಾಟಾ ಮೋಟರ್ಸ್‌; ಕೂಪ್ ಶೈಲಿಯ SUV ‘CURVV’ ಬಿಡುಗಡೆ

ಟಾಟಾ ಮೋಟಾರ್ಸ್ ತನ್ನ ಬಹು ನಿರೀಕ್ಷಿತ ಕೂಪ್ ಶೈಲಿಯ SUV, CURVV ಅನ್ನು ಬಿಡುಗಡೆ ಮಾಡಿದೆ. ಈ ಕಾರು ಎರಡು ರೂಪಾಂತರಗಳಲ್ಲಿ ಲಭ್ಯವಿದೆ: ಎಲೆಕ್ಟ್ರಿಕ್ (EV) ಮತ್ತು ಆಂತರಿಕ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಶ್ರೀವಾರಿ ದರ್ಶನ, ಸೇವಾ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ ತಿಂಗಳಲ್ಲಿ ದೇವರ ದರ್ಶನಕ್ಕೆ ತೆರಳುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) Read more…

ಗ್ರಾಹಕರಿಗೆ BSNL ನಿಂದ ಗುಡ್ ನ್ಯೂಸ್: ವಿಶೇಷ ಅಮರನಾಥ ಯಾತ್ರಾ ಸಿಮ್ ಬಿಡುಗಡೆ

ನವದೆಹಲಿ: ಅಮರನಾಥ ಯಾತ್ರೆ 2024 ಜೂನ್ 29 ರಂದು ಪ್ರಾರಂಭವಾಗಿದ್ದು, ಆಗಸ್ಟ್ 19 ರವರೆಗೆ ಮುಂದುವರೆಯಲಿದೆ. ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾದ ಬಿಎಸ್‌ಎನ್‌ಎಲ್ ಅಮರನಾಥ ಯಾತ್ರಾರ್ಥಿಗಳಿಗಾಗಿ ವಿಶೇಷ ಸಿಮ್ Read more…

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 17,727 ಖಾಲಿ ಹುದ್ದೆಗಳ ನೇಮಕಾತಿಗೆ SSC ಅಧಿಸೂಚನೆ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2024 ರ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 17, 727 ಖಾಲಿ Read more…

ಸರ್ಕಾರ ರಚಿಸಿದ ಮರುದಿನವೇ ಕೇಂದ್ರದಿಂದ ಕೊಡುಗೆ: ರಾಜ್ಯಕ್ಕೆ 5096 ಕೋಟಿ ರೂ. ಬಿಡುಗಡೆ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರಚನೆಯಾದ ಮರುದಿನವೇ ರಾಜ್ಯಕ್ಕೆ 5096 ಕೋಟಿ ರೂ. ತೆರಿಗೆ ಪಾಲು ಬಿಡುಗಡೆ ಮಾಡಲಾಗಿದೆ. ಸರ್ಕಾರ ರಚಿಸಿದ ಮರುದಿನವೇ ಪ್ರಸಕ್ತ ಹಣಕಾಸು ವರ್ಷದಲ್ಲಿ Read more…

ತಾಪಂ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವೇತನಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯವರ ವೇತನ ಮತ್ತು ವೇತನ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. 2024 -25 ನೇ ಆರ್ಥಿಕ Read more…

ಕೆರೆಗಳ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಕೆರೆಗಳ ಸುಧಾರಣಾ ಕಾಮಗಾರಿಗೆ ಸರ್ಕಾರದಿಂದ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಮಳೆ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಕೆರೆಗಳ ಸುಧಾರಣೆ ಕಾಮಗಾರಿ ಕೈಗೊಳ್ಳಲು ರಾಜ್ಯ ವಿಪತ್ತು ನಿರ್ವಹಣಾ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಹೆದ್ದಾರಿ ಸುರಕ್ಷತೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ

ನವದೆಹಲಿ: ಭಾರತೀಯ ಹೆದ್ದಾರಿಗಳನ್ನು ಸುರಕ್ಷಿತವಾಗಿಸಲು ಸರ್ಕಾರವು ಹೊಸ ಮಾರ್ಗಸೂಚಿಗಳ ಬಿಡುಗಡೆಗೆ ಮುಂದಾಗಿದ್ದು, ತಾಪಮಾನ ಮತ್ತು ಸಂಚಾರ-ನಿರೋಧಕ ವಸ್ತುಗಳ ಬಳಕೆ ಕಡ್ಡಾಯವಾಗಿದೆ ಅಂದ ಹಾಗೆ, ಬೇಸಿಗೆಯಲ್ಲಿ ಬಿರುಕು ಬಿಡುವ, ಜಿಗುಟಾದ Read more…

BREAKING NEWS: ಜೈಲಿನಿಂದ ನೇರವಾಗಿ ದೇವೇಗೌಡರ ನಿವಾಸಕ್ಕೆ ಬಂದು ತಂದೆ-ತಾಯಿ ಆಶಿರ್ವಾದ ಪಡೆದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ, ಜೈಲಿನಿಂದ ನೇರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ Read more…

BREAKING: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಮುಂಭಾಗದಲ್ಲಿ ಜಮಾವಣೆಗೊಂಡಿದ್ದ ಜೆಡಿಎಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ. ಮಹಿಳೆ Read more…

BREAKING NEWS: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಹೆಚ್.ಡಿ.ರೇವಣ್ಣ ಬಿಡುಗಡೆಯಾಗಿದ್ದಾರೆ. Read more…

ತಾಯಂದಿರ ದಿನದಂದು ‘ಕುಬುಸ’ ಚಿತ್ರದಿಂದ ಬಂತು ತಾಯಿಯ ಕುರಿತ ಹಾಡು

ಇಂದು ತಾಯಂದಿರ ದಿನಾಚರಣೆಯ ಪ್ರಯುಕ್ತ ‘ಕುಬುಸ’ ಚಿತ್ರತಂಡ ವಿಡಿಯೋ ಹಾಡೊಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. ‘ಹಸಿವಿನ ಕೂಗು ಕೇಳದ ತಾಯಿ ಇರುವಳೇ’ ಎಂಬ ಈ ಹಾಡು ಪ್ರದೀಪ್ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ

ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more…

‘ಔಟ್ ಆಫ್ ದಿಸ್ ವರ್ಲ್ಡ್’: ಟಿ20 ವಿಶ್ವಕಪ್ ಪಂದ್ಯಾವಳಿ ಸಂಭ್ರಮ ಹೆಚ್ಚಿಸಿದ ಅಧಿಕೃತ ಹಾಡು

ನವದೆಹಲಿ: ಪುರುಷರ T20 ವಿಶ್ವಕಪ್ 2024 ಕ್ಕೆ ಕೇವಲ 30 ದಿನಗಳು ಉಳಿದಿರುವಾಗ ICC ಗುರುವಾರ ಪಂದ್ಯಾವಳಿಯ ಅಧಿಕೃತ ಗೀತೆ ಅನಾವರಣಗೊಳಿಸಿದೆ. ಸಂಗೀತ ಮತ್ತು ಕ್ರೀಡೆಗಳೆರಡರಲ್ಲೂ ಕೆಲವು ಪ್ರಮುಖ Read more…

ಬಿಡುಗಡೆಗೆ ಸಜ್ಜಾಗಿದೆ ವಿಜಯ್ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’

ಗಂಗಾಧರ್ ಸಾಲಿಮಠ ನಿರ್ದೇಶನದ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್’ ಚಿತ್ರ ಈಗಾಗಲೇ ತನ್ನ ಹಾಡುಗಳ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದು, ಇದೇ ಮೇ ಹತ್ತಕ್ಕೆ  Read more…

ಇಂದು ಬಿಡುಗಡೆಯಾಗಲಿದೆ ‘ರಾಮನ ಅವತಾರ’ ಚಿತ್ರದ ಟ್ರೈಲರ್

ವಿಕಾಸ್ ಪಂಪಾಪತಿ ನಿರ್ದೇಶನದ ರಿಷಿ ಅಭಿನಯದ ಬಹುನಿರೀಕ್ಷಿತ ‘ರಾಮನ ಅವತಾರ’ ಇದೆ ಮೇ ಹತ್ತಕ್ಕೆ ಬಿಡುಗಡೆಯಾಗಲಿದ್ದು, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಲು ಸಜ್ಜಾಗಿದೆ. ಚಿತ್ರತಂಡ ಇಂದು ರಾತ್ರಿ 7 11ಕ್ಕೆ  Read more…

BIG NEWS: ವಂಟಮೂರಿಯಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣ; ಆರೋಪಿಗಳು ಜೈಲಿನಿಂದ ಬಿಡುಗಡೆ

ಬೆಳಗಾವಿ: 2023ರ ಡಿಸೆಂಬರ್ 10ರಂದು ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತೆ ಮಾಡಿತ್ತು. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದ Read more…

7 ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಲೋಕಸಭೆ ಚುನಾವಣೆಗೆ 7 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ. ಬಿಹಾರಕ್ಕೆ ಐವರು ಮತ್ತು ಪಂಜಾಬ್‌ಗೆ Read more…

ಇ- ಸ್ಕೂಟರ್ ಖರೀದಿಸುವವರಿಗೆ ಗುಡ್ ನ್ಯೂಸ್: 10 ಸಾವಿರ ರೂ.ವರೆಗೆ ದರ ಇಳಿಸಿದ ಓಲಾ

ನವದೆಹಲಿ: ಓಲಾ ಎಲೆಕ್ಟ್ರಿಕಲ್ ಎಸ್ 1 ಎಕ್ಸ್ ಸ್ಕೂಟರ್ ನ ವಿವಿಧ ರೀತಿಯ ಮಾಡೆಲ್ ಗಳ ಬೆಲೆಯನ್ನು 5ರಿಂದ 10 ಸಾವಿರ ರೂಪಾಯಿವರೆಗೆ ಇಳಿಕೆ ಮಾಡಲಾಗಿದೆ. ಓಲಾ ಎಲೆಕ್ಟ್ರಿಕ್ Read more…

ಲೋಕಸಭಾ ಚುನಾವಣಾ ಪ್ರಚಾರದ ಹಾಡು ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಮಹಿಳೆಯರು, ಯುವಕರು, ರೈತರು ಮತ್ತು ಕಾರ್ಮಿಕರಿಗೆ ‘ನ್ಯಾಯ’ ಎಂಬ ವಿಷಯದ ಜೊತೆಗೆ ಭಾಗವಹಿಸುವ ನ್ಯಾಯ್ ಯೋಜನೆ ಮೇಲೆ ಕೇಂದ್ರೀಕರಿಸಿದ ಲೋಕಸಭಾ ಚುನಾವಣೆಯ ಪ್ರಚಾರ ಹಾಡನ್ನು ಕಾಂಗ್ರೆಸ್ ಸೋಮವಾರ Read more…

BREAKING: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ:

ನವದೆಹಲಿ: ಮೊದಲ ಹಂತದ ಮತದಾನ ಪ್ರಾರಂಭವಾಗುವ ಒಂದು ವಾರದ ಮೊದಲು ಲೋಕಸಭೆ ಚುನಾವಣೆ 2024 ಗಾಗಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಲಾಗಿದೆ. ಪ್ರಧಾನಿ Read more…

2024ರಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಕ್ತಿಶಾಲಿ ಬೈಕ್‌ಗಳಿವು

ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಹಲವು ಶಕ್ತಿಶಾಲಿ ಬೈಕ್‌ಗಳು ಬಿಡುಗಡೆಯಾಗಿವೆ. ರಾಯಲ್ ಎನ್‌ಫೀಲ್ಡ್, ಬಜಾಜ್ ಆಟೋ, ಟಿವಿಎಸ್ ಮತ್ತು ಹಾರ್ಲೆ-ಡೇವಿಡ್‌ಸನ್ ಕಂಪನಿಯ ಮೋಟಾರ್‌ಸೈಕಲ್‌ಗಳು ಇವುಗಳಲ್ಲಿ ಪ್ರಮುಖವಾದವು. ಈ ಬೈಕ್‌ಗಳ ಬೆಲೆ Read more…

BIG NEWS: ಬಾಗಲಕೋಟೆ: ವಶಕ್ಕೆ ಪಡೆಯಲಾದ ಹಣ ಮರಳಿ ಬಿಡುಗಡೆ

ಬಾಗಲಕೋಟೆ: ಲೋಕ‌ಸಭಾ ಚುನಾವಣೆ ನೀತಿ ಸಂಹಿತೆ‌ ಹಿನ್ನಲೆಯಲ್ಲಿ ಬಾಗಲಕೋಟೆಯಲ್ಲಿ ವಶಕ್ಕೆ ಪಡೆಯಲಾದ ಹಣ ಮರಳಿ ಬಿಡುಗಡೆ ಮಾಡಲಾಗಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ‌ ಪ್ರಯುಕ್ತ ವಶಕ್ಕೆ ಪಡೆಯಲಾಗಿದ್ದ 1.50 ಲಕ್ಷ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಏ. 18, 19ರ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ಏಪ್ರಿಲ್ 18 ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...