alex Certify ಬಿಡುಗಡೆ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: SSLC ಪರೀಕ್ಷೆ; ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಜುಲೈ ಕೊನೇ ವಾರದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಎರಡನೇ ಪ್ರಶ್ನೆ ಪತ್ರಿಕೆ ಕೂಡ ಬಿಡುಗಡೆಗೊಳಿಸಲಾಗಿದೆ. ನಿಲ್ಲದ ಡೆಡ್ಲಿ ವೈರಸ್​ ಅಟ್ಟಹಾಸ: 29 ದೇಶಗಳಲ್ಲಿ ಪತ್ತೆಯಾಯ್ತು Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಕೊರೋನಾ ಕಾರ್ಯದಿಂದ ಬಿಡುಗಡೆಗೆ ಸೂಚನೆ

ಬೆಂಗಳೂರು: ಕೊರೋನಾ ಕಾರ್ಯದಿಂದ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಶಾಲೆಗಳು ಶುರುವಾಗಿರುವುದರಿಂದ ಕೊರೋನಾ ಕಾರ್ಯಕ್ಕೆ ನಿಯೋಜಿತರಾದ ಪ್ರಾಥಮಿಕ, ಪ್ರೌಢಶಾಲೆ ಮುಖ್ಯ ಶಿಕ್ಷಕರು, Read more…

BIG NEWS: ರಾಜ್ಯದಲ್ಲಿಂದು 7345 ಜನರಿಗೆ ಸೋಂಕು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 7345 ಜನರಿಗೆ ಕೊರೊನಾ ಸೋಂಕು ತಗಲಿದ್ದು, 148 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1611 ಜನರಿಗೆ ಸೋಂಕು ತಗಲಿದ್ದು, 19 Read more…

ವಿದ್ಯಾರ್ಥಿಗಳ ಗಮನಕ್ಕೆ; SSLC ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ. ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟಗೊಂಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಮದುವೆ ದಿನ ವಧುವಿನ ಗೌನ್​ Read more…

ಬಿಡುಗಡೆಯಾಗುತ್ತಲೇ ಬ್ಯಾನ್ ಆಗುತ್ತಾ ಈ ಮೊಬೈಲ್‌ ಗೇಮ್…?

ಬಹುನಿರೀಕ್ಷಿತ ಬ್ಯಾಟಲ್‌ಗ್ರೌಂಡ್ಸ್‌ ಮೊಬೈಲ್ ಇಂಡಿಯಾವನ್ನು ಜೂನ್ 18ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದರೆ ರಾಷ್ಟ್ರೀಯ ಭದ್ರತೆಗೆ ಇಂಥ ಗೇಮ್‌ಗಳಿಂದ ಅಪಾಯವಿರುವ ಸಾಧ್ಯತೆ ಇರುವ ಕಾರಣ ಇದನ್ನು ನಿಷೇಧಿಸಬೇಕೆಂದು Read more…

BIG BREAKING: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, ಸಾವಿನ ಸಂಖ್ಯೆ ಮೈಸೂರಲ್ಲೇ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಮತ್ತಷ್ಟು ಇಳಿಮುಖವಾಗಿದ್ದು, 6835 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,71,969 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು Read more…

ಮಕ್ಕಳಿಗೆ ರೆಮ್ ಡೆಸಿವಿರ್ ಬೇಡ, 5 ವರ್ಷದೊಳಗಿನವರಿಗೆ ಮಾಸ್ಕ್ ಬೇಕಿಲ್ಲ: ಮಕ್ಕಳ ಚಿಕಿತ್ಸೆಗೆ ಮಾರ್ಗಸೂಚಿ

ನವದೆಹಲಿ: ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 5 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬೇಕಿಲ್ಲ. ರೆಮ್ ಡೆಸಿವಿರ್ ಬಳಕೆ ಬೇಡ ಎಂದು ಕೇಂದ್ರ ಸರ್ಕಾರ Read more…

BIG NEWS: ಲಾಕ್ಡೌನ್ ವೇಳೆ ಸೀಜ್ ಆಗಿದ್ದ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸೀಜ್ ಮಾಡಲಾಗಿದ್ದ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮಾರ್ಗಸೂಚಿ ಉಲ್ಲಂಘಿಸಿದವರ ವಾಹನಗಳನ್ನು Read more…

‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ಬರ್ತಡೇಗೆ ಬಿಡುಗಡೆಯಾದ ವಿಶೇಷ ವಿಡಿಯೋ ವೈರಲ್

‘ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರ ಹುಟ್ಟುಹಬ್ಬದ ದಿನದಂದು ಸ್ಯಾಂಡಲ್ ವುಡ್ ನ ಅನೇಕರು ಶುಭಾಶಯ ಕೋರಿದ್ದಾರೆ. ‘ಕೆಜಿಎಫ್’ ತಂಡ ಪ್ರಶಾಂತ್ ನೀಲ್ ಹುಟ್ಟು ಹಬ್ಬಕ್ಕೆ ವಿಶೇಷ Read more…

BIG BREAKING: ಇಂದು ಮತ್ತೆ ಏರಿಕೆ ಹಾದಿ ಹಿಡಿದ ಕೊರೋನಾ ಸೋಂಕಿತರು, ಸಾವಿನ ಸಂಖ್ಯೆ –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮತ್ತೆ ಏರಿಕೆಯಾಗಿದ್ದು, ಒಂದೇ ದಿನ 18,324 ಜನರಿಗೆ ಸೋಂಕು ತಗುಲಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಇವತ್ತು 514 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು Read more…

BREAKING NEWS: ದೇಶದಲ್ಲಿ 22 ಕೋಟಿ ಮಂದಿಗೆ ಕೊರೋನಾ ಲಸಿಕೆ, 1.34 ಲಕ್ಷ ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1,34,154 ಜನರಿಗೆ ಕೊರೋನಾ ಸೋಂಕು ತಗುಲಿದೆ. 2,11,499 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2887 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ Read more…

ರಾಜ್ಯದಲ್ಲಿ 30 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹೊಸದಾಗಿ 16,387 ಜನರಿಗೆ ಕೊರೊನಾ ಸೋಂಕು ತಗಲಿದ್ದು, 463 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 26,35,122 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,017 ಸೋಂಕಿತರು Read more…

BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್ –ಕೊರೋನಾ ಭಾರೀ ಇಳಿಕೆ, ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 14,304 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 26,18,735 ಏರಿಕೆಯಾಗಿದೆ. ಇಂದು 464 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,554 ಸೋಂಕಿತರು Read more…

ರೈತರಿಗೆ ಭರ್ಜರಿ ಸುದ್ದಿ: ಒಂದು ಚೀಲ ಯೂರಿಯಾಕ್ಕೆ ಸಮನಾದ ಅರ್ಧ ಲೀಟರ್ ನ್ಯಾನೋ ಗೊಬ್ಬರಕ್ಕೆ 240 ರೂ.

ನವದೆಹಲಿ: ದೇಶದಲ್ಲಿ ಕೃಷಿ ಚಟುವಟಿಕೆಯಲ್ಲಿ ಯೂರಿಯಾ ರಸಗೊಬ್ಬರ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುತ್ತದೆ. ಸ್ವದೇಶಿ ರಸಗೊಬ್ಬರ ಕಂಪನಿಯಾಗಿರುವ ಇಫ್ಕೋ ದ್ರವರೂಪದ ಯೂರಿಯಾ ರಸಗೊಬ್ಬರವನ್ನು ಜಗತ್ತಿನಲ್ಲೇ ಮೊದಲ ಬಾರಿಗೆ ತಯಾರಿಸಿದೆ. ವಿಶ್ವದ Read more…

BIG NEWS: ರಾಜ್ಯದಲ್ಲಿಂದು 26,811 ಜನರಿಗೆ ಸೋಂಕು; 530 ಮಂದಿ ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 26,811 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 24,99,784 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 530 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

BREAKING: ರಾಜ್ಯದಲ್ಲಿಂದು ಗುಣಮುಖರಾದವರೇ ಅಧಿಕ, ಜಿಲ್ಲೆಗಳಲ್ಲಿ ಸಾವಿನ ಸುನಾಮಿ – 468 ಜನರ ಜೀವ ತೆಗೆದ ಸೋಂಕು; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 34,281 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 468 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ 23,306 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆ: ಇಂದು 2 –ಡಿಜಿ ಔಷಧ ಬಿಡುಗಡೆ

ನವದೆಹಲಿ:  ಡಿ.ಆರ್.ಡಿ.ಒ. ಅಭಿವೃದ್ಧಿಪಡಿಸಿದ 2 –ಡಿಜಿ ಔಷಧವವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬಿಡುಗಡೆ ಮಾಡಲಿದ್ದಾರೆ. ಕೊರೋನಾ ನಿಯಂತ್ರಣ ಉದ್ದೇಶದಿಂದ ಡಿ.ಆರ್.ಡಿ.ಒ. ಪೌಡರ್ ರೂಪದ 2 –ಡಿಜಿ Read more…

ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಹೊಸ ತಳಿಗಳ ವಿರುದ್ಧವೂ ಪರಿಣಾಮಕಾರಿ ಸಿಂಗಲ್ ಡೋಸ್ ‘ಸ್ಪುಟ್ನಿಕ್ ವಿ ಲೈಟ್’ ಬಿಡುಗಡೆ ಶೀಘ್ರ

ನವದೆಹಲಿ: ಕೊರೊನಾ ವಿರುದ್ಧ ರಷ್ಯಾದ ಸಿಂಗಲ್ ಡೋಸ್ ಲಸಿಕೆ ‘ಸ್ಪುಟ್ನಿಕ್ ವಿ ಲೈಟ್’ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ರಷ್ಯಾ ನೇರ ಹೂಡಿಕೆ ನಿಧಿ ಸಿಇಒ ಕಿರಿಲ್ Read more…

BREAKING NEWS: 41,779 ಜನರಿಗೆ ಸೋಂಕು; ಬಳ್ಳಾರಿ 26, ಹಾಸನ 20 ಸೇರಿ ರಾಜ್ಯದಲ್ಲಿಂದು 373 ಜನ ಸಾವು – ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,779 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 373 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ ರಾಜ್ಯದಲ್ಲಿ 21,085 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು Read more…

ಮಹೇಶ್ ಬಾಬು ನಟನೆಯ ‘ಮಹರ್ಷಿ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 2 ವರ್ಷ

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ವಂಶಿ ಪೇಡಿಪಲ್ಲಿ ನಿರ್ದೇಶನದ ‘ಮಹರ್ಷಿ’ ಚಿತ್ರವನ್ನು 2019 ಮೇ 9ರಂದು ಬಿಡುಗಡೆ ಮಾಡಿದ್ದರು ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 2 Read more…

ಅಲ್ಲು ಅರ್ಜುನ್ ನಟನೆಯ ‘ಆರ್ಯ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 17 ವರ್ಷ

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಆರ್ಯ’ ಚಿತ್ರವನ್ನು 2004 ಮೇ 7ರಂದು ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 17 ವರ್ಷಗಳಾಗಿವೆ. Read more…

‘ಜನ್ನತ್ 2’ ಬಿಡುಗಡೆಯಾಗಿ ಇಂದಿಗೆ 9 ವರ್ಷ

ಕುನಲ್ ದೇಶ್ ಮುಖ್ ನಿರ್ದೇಶನದ ಇಮ್ರಾನ್ ಹಶ್ಮಿ ನಟನೆಯ ‘ಜನ್ನತ್ 2’ ಚಿತ್ರ 2012 ಮೇ 4ರಂದು ರಿಲೀಸ್ ಮಾಡಿದ್ದರು, ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ 9 ವರ್ಷ Read more…

‘ನಿನಗಾಗಿ’ ಬಿಡುಗಡೆಯಾಗಿ ಇಂದಿಗೆ 19 ವರ್ಷ

ವಿಜಯ ರಾಘವೇಂದ್ರ ಹಾಗೂ ರಾಧಿಕಾ ಕುಮಾರಸ್ವಾಮಿ ಅಭಿನಯದ ನಿನಗಾಗಿ ಸಿನಿಮಾ 2002 ಮೇ 3ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ರಿಲೀಸ್ ಆಗಿ ಇಂದಿಗೆ 19 ವರ್ಷಗಳು Read more…

ಮೇ 1ರಂದು ‘ಲವ್ ಮಾಕ್ಟೇಲ್2’ ಚಿತ್ರದ ಮತ್ತೊಂದು ಹಾಡು ಬಿಡುಗಡೆ

ನಟ ಹಾಗೂ ನಿರ್ದೇಶಕ ‘ಲವ್ ಮಾಕ್ಟೇಲ್2’ ಚಿತ್ರದ ಮೊದಲನೇ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದರು ಇದೀಗ ಈ ಸಿನಿಮಾದ ‘ಈ ಪ್ರೇಮ’ ಎಂಬ ಹಾಡೊಂದನ್ನು ಮೇ 1ರಂದು ಯುಟ್ಯೂಬ್ Read more…

ನಾಳೆ ತೆರೆ ಮೇಲೆ ಬರಲಿದೆ ‘ಕೃಷ್ಣ ಟಾಕೀಸ್’

ಕೃಷ್ಣ ಸರಣಿ ಖ್ಯಾತಿಯ ಯಶಸ್ವಿ ನಾಯಕ ಕೃಷ್ಣ ಅಜಯ್‍ರಾವ್ ನಾಯಕನಾಗಿ ಅಭಿನಯಿಸಿರುವ 26ನೇ ಚಿತ್ರ “ಕೃಷ್ಣ ಟಾಕೀಸ್” ಚಿತ್ರ ಏ.16 ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಟ Read more…

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಡೇಟ್‌ ಫಿಕ್ಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರಿಕ್ಷೆಯ ‘ವಿಕ್ರಾಂತ್ ರೋಣ’ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಪ್ರಕಟಣೆ ಮಾಡಲಾಗಿದೆ.‌ ಆಗಸ್ಟ್ 19ರಂದು ಈ ಚಿತ್ರ ತೆರೆಮೇಲೆ ಬರಲಿದೆ. ಕಿಚ್ಚ Read more…

BIG NEWS: 6955 ಜನರಿಗೆ ಸೋಂಕು, 61653 ಸಕ್ರಿಯ ಪ್ರಕರಣ – ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 6955 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,55,040 ಕ್ಕೆ ಏರಿಕೆಯಾಗಿದೆ. 405 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

BIG BREAKING: ನಕ್ಸಲರು ಒತ್ತೆಯಾಗಿರಿಸಿಕೊಂಡಿದ್ದ CRPF ಕಮಾಂಡೋ ಬಿಡುಗಡೆ

ಕಳೆದ ವಾರ ಛತ್ತೀಸ್ ಘಡದ ಬಸ್ತಾರ್ -ಬಿಜಾಪುರದಲ್ಲಿ ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡ ಸಿಆರ್ಪಿಎಫ್ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್ ಅವರನ್ನು ಬಿಡುಗಡೆ ಮಾಡಲಾಗಿದೆ. ಮಾವೋವಾದಿಗಳ ಸೆರೆಯಲ್ಲಿ ಐದು ದಿನಗಳ Read more…

BIG SHOCKING: ಒಂದೇ ದಿನ 5279 ಮಂದಿಗೆ ಸೋಂಕು; 32 ಜನ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 5279 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,20,434 ಕ್ಕೆ ಏರಿಕೆಯಾಗಿದೆ. Read more…

BIG BREAKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ, 4234 ಮಂದಿಗೆ ಸೋಂಕು -10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 4234 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 18 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...