alex Certify ಬಿಡುಗಡೆ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 9ರಂದು ತೆರೆಮೇಲೆ ಬರಲಿದೆ ‘ಕೊಡೆಮುರುಗ’

ಸುಬ್ರಮಣ್ಯ ಪ್ರಸಾದ್ ನಿರ್ದೇಶನದ ‘ಕೊಡೆಮುರುಗ’ ಎಂಬ ಹೊಸ ಸಿನಿಮಾವನ್ನು ಏಪ್ರಿಲ್ 9ರಂದು ಬಿಡುಗಡೆ ಮಾಡಲಿದ್ದಾರೆ. ರವಿಕುಮಾರ್, ಕೆ ಆರ್ ಕೆ ಬ್ಯಾನರ್ ನಡಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಏಪ್ರಿಲ್ Read more…

ಥಿಯೇಟರ್ ಗೆ ಅಭಿಮಾನಿಗಳ ಲಗ್ಗೆ, ಪವರ್ ಸ್ಟಾರ್ ‘ಯುವರತ್ನ’ ಭರ್ಜರಿ ಓಪನಿಂಗ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಇಂದು ಬಿಡುಗಡೆಯಾಗಿದೆ. ಬೆಳಗಿನ ಜಾವವೇ ಥಿಯೇಟರ್ ಗೆ ಅಭಿಮಾನಿಗಳು ಲಗ್ಗೆ ಇಟ್ಟಿದ್ದು, ವಿಶೇಷ ಶೋ ವೀಕ್ಷಿಸಿದ್ದಾರೆ. ರಾತ್ರಿಯಿಂದಲೇ ಚಿತ್ರಮಂದಿರಗಳ ಬಳಿ Read more…

ನಾಳೆಯಿಂದ ‘ಯುವರತ್ನ’ ಎಂಟ್ರಿ, ಶುರುವಾಯ್ತು ಅಭಿಮಾನಿಗಳ ಸಂಭ್ರಮ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೋನಾ ಲಾಕ್ಡೌನ್ ಕಾರಣದಿಂದಾಗಿ Read more…

ಬಿಡುಗಡೆಯಾಯ್ತು ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್

ಇಂದು ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ನಟ ರಾಮ್ ಚರಣ್ ಅವರ ಜನ್ಮ ದಿನವಾಗಿದ್ದು, ಕೊರಟಾಲ ಶಿವ ಆಕ್ಷನ್‌ ಕಟ್ ಹೇಳಿರುವ ‘ಆಚಾರ್ಯ’ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಹಾಗೂ Read more…

‘ಆರ್ ಆರ್ ಆರ್’ ಚಿತ್ರದ ಆಲಿಯಾ ಭಟ್ ಫಸ್ಟ್ ಲುಕ್ ರಿವೀಲ್

ಜೂನಿಯರ್ ಎನ್.ಟಿ.ಆರ್. ಹಾಗೂ ರಾಮ್ ಚರಣ್ ಇಬ್ಬರು ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಅಭಿನಯಿಸಿರುವ ‘ಆರ್ ಆರ್ ಆರ್’ ಚಿತ್ರದಲ್ಲಿ ಆಲಿಯಾ ಭಟ್ ಸೀತಾ ಎಂಬ ಪಾತ್ರದಲ್ಲಿ ನಟಿಸಿದ್ದು‌, Read more…

BIG NEWS: ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು, ಸಿಡಿಯಲ್ಲಿದ್ದ ಯುವತಿಯಿಂದಲೇ ಹೊಸ ಬಾಂಬ್

ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ನೀಡಲಾಗಿದ್ದು, ತನಿಖೆ ಮುಂದುವರೆದಿದೆ. ಈ ಪ್ರಕರಣ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿದ್ದ ಯುವತಿ ಹೇಳಿಕೆ ಬಿಡುಗಡೆ Read more…

BIG BREAKING: ಕೊನೆಗೂ ರಹಸ್ಯ ಬಿಚ್ಚಿಟ್ಟ ‘ಸಿಡಿ’ಯಲ್ಲಿದ್ದ ಯುವತಿ…?

ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ ಎಂದು ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದಾಳೆನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ Read more…

BIG NEWS: ಮೊದಲ ದಿನವೇ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ದರ್ಶನ್ ‘ರಾಬರ್ಟ್’

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಮೊದಲ ದಿನವೇ ಭಾರೀ ಕಲೆಕ್ಷನ್ ಮಾಡಿದೆ. ವರ್ಷಗಳ ನಂತರ ಅಭಿಮಾನಿಗಳಿಗೆ ದರ್ಶನ ನೀಡಿದ ‘ರಾಬರ್ಟ್’ ಮೊದಲ ದಿನದ Read more…

BIG NEWS: ರಾಬರ್ಟ್ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ; ಚಿತ್ರಮಂದಿರದ ಗ್ಲಾಸ್ ಒಡೆದು ದಾಂಧಲೆ

ಚಿತ್ರದುರ್ಗ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಥಿಯೇಟರ್ ಗಳಿಗೆ ಮುಗಿ ಬಿದ್ದಿದ್ದಾರೆ. ಹಲವೆಡೆ ಅಭಿಮಾನಿಗಳು Read more…

ಶಿವರಾತ್ರಿಯಂದು ಅಬ್ಬರಿಸಲು ಸಜ್ಜಾಗಿದೆ ‘ರಾಬರ್ಟ್’

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಾಳೆ ತೆರೆ ಮೇಲೆ ಬರುತ್ತಿದ್ದು ಈಗಾಗಲೇ ಡಿ ಬಾಸ್ ಅಭಿಮಾನಿಗಳು ಕಟೌಟ್ ಗೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಡಿಎ, ಡಿಆರ್ ಬಿಡುಗಡೆ ಬಗ್ಗೆ ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಬಾಕಿ ತುಟ್ಟಿಭತ್ಯೆ ಜುಲೈನಿಂದ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವರು, Read more…

ಮತ್ತೆ ಸಿಡಿಯಲಿದೆ ಸೆಕ್ಸ್ ವಿಡಿಯೋ ಬಾಂಬ್: 19 ರಾಜಕೀಯ ಮುಖಂಡರ ಲೈಂಗಿಕ ಹಗರಣಗಳ ಸಿಡಿ ಬಿಡುಗಡೆ ಸಾಧ್ಯತೆ

ಬಳ್ಳಾರಿ: ವಿವಿಧ ಪಕ್ಷಗಳ ಮುಖಂಡರ ಇಂತಹ ಲೈಂಗಿಕ ಹಗರಣಗಳ ಸಿಡಿಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಸಮಾಜಿಕ ಕಾರ್ಯಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ರಾಜಶೇಖರ್ Read more…

ಮಾರ್ಚ್ 18ರಂದು ತೆರೆಮೇಲೆ ಬರಲಿದೆ ‘ಮುಂದುವರೆದ ಅಧ್ಯಾಯ’

ಬಾಲು ಚಂದ್ರಶೇಖರ್ ನಿರ್ದೇಶನದ ಆದಿತ್ಯ ನಟನೆಯ ‘ಮುಂದುವರೆದ ಅಧ್ಯಾಯ’ ಮುಂದಿನ ತಿಂಗಳು ಅಂದರೆ ಮಾರ್ಚ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಇತ್ತೀಚೆಗಷ್ಟೇ ಈ ಚಿತ್ರದ ಡೈಲಾಗ್ ಟೀಸರ್ ಅನ್ನು ರಿಲೀಸ್ Read more…

ಆದಿತ್ಯ ನಟನೆಯ ‘ಮುಂದುವರೆದ ಅಧ್ಯಾಯ’ ಚಿತ್ರದ ಡೈಲಾಗ್ ಟೀಸರ್ ಬಿಡುಗಡೆ

ಬಾಲು ಚಂದ್ರಶೇಖರ್ ನಿರ್ದೇಶನದ ಆದಿತ್ಯ ನಟನೆಯ ‘ಮುಂದುವರೆದ ಅಧ್ಯಾಯ’ ಚಿತ್ರದ ಡೈಲಾಗ್ ಟೀಸರ್ ವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು ಈ ಟೀಸರ್ Read more…

ಫೆಬ್ರವರಿ 25ರಂದು ‘ವಿರಾಟ ಪರ್ವಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಏಪ್ರಿಲ್ 30ರಂದು ರಿಲೀಸ್ ಆಗಲಿರುವ ರಾಣಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಂ’ ಚಿತ್ರದ ‘ಕೊಲು ಕೊಲು’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಇದೇ ತಿಂಗಳು ಫೆಬ್ರವರಿ 25ರಂದು ಬಿಡುಗಡೆ Read more…

ಒಂದೇ ದಿನ 8 ಮಂದಿ ಸೋಂಕಿತರು ಸಾವು, 380 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 380 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,44,437 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 8 ಮಂದಿ ಸೋಂಕಿತರು Read more…

ಫೆಬ್ರವರಿ 8ರಂದು ‘ರಾಬರ್ಟ್’ ಚಿತ್ರದ ಈ ಹಾಡು ತೆಲುಗಿನಲ್ಲಿ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ಟೀಸರ್ ಈಗಾಗಲೇ ತೆಲುಗಿನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿದೆ. ಇದೀಗ ರಾಬರ್ಟ್ ಚಿತ್ರತಂಡ ಬಾ ಬಾ ಬಾ ನಾ ರೆಡಿ Read more…

‘ಆಚಾರ್ಯ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಚಾರ್ಯ’ ಸಿನಿಮಾವನ್ನು ಮೇ 13ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮೊನ್ನೆಯಷ್ಟೇ ಈ ಚಿತ್ರದ ಟೀಸರ್ ಅನ್ನು ಯುಟ್ಯೂಬ್ ನಲ್ಲಿ Read more…

BREAKING: ಶಶಿಕಲಾ ನಟರಾಜನ್ ನಾಳೆ ಬಿಡುಗಡೆ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ ನಾಳೆ ವಿ.ಕೆ. ಶಶಿಕಲಾ ನಟರಾಜನ್ ಬಿಡುಗಡೆಯಾಗಲಿದ್ದಾರೆ. ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಆಸ್ತಿ ಗಳಿಕೆ ಪ್ರಕರಣರಣದಲ್ಲಿ 4 ವರ್ಷ ಜೈಲು Read more…

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ – 468 ಜನರಿಗೆ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 468 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,38,401 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 607 ಜನ ಸೋಂಕಿತರು ಗುಣಮುಖರಾಗಿ Read more…

BREAKING NEWS: ಜುಲೈ 16 ರಂದು ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಕೆಜಿಎಫ್ ಚಾಪ್ಟರ್ 2’ ಜುಲೈ 16 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇಡೀ ದೇಶದ ಗಮನ ಸೆಳೆದ, ಆರಂಭದಿಂದಲೂ ಭಾರಿ ಕುತೂಹಲ Read more…

BIG BREAKING NEWS: ಜುಲೈ 16 ರಂದು ‘ಕೆಜಿಎಫ್ ಚಾಪ್ಟರ್ 2’ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆ ಮುಹೂರ್ತ ಫಿಕ್ಸ್ ಆಗಿದೆ. ಇಡೀ ದೇಶದ ಗಮನ ಸೆಳೆದ, ಆರಂಭದಿಂದಲೂ ಭಾರಿ ಕುತೂಹಲ ಮೂಡಿಸಿರುವ Read more…

BIG NEWS: ತೆಲುಗು ಚಿತ್ರರಂಗದ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನಿರ್ಧಾರದ ವಿರುದ್ಧ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ ಆಗಿದ್ದಾರೆ. ತೆಲುಗು ಸಿನಿಮಾದ ಹೊಸ ನೀತಿ ವಿರುದ್ಧ ಸಮರ ಸಾರಲು ಮುಂದಾಗಿದ್ದಾರೆ. ಇಂದು Read more…

4 ವರ್ಷಗಳ ಸೆರೆವಾಸ ಅಂತ್ಯ; ಜೈಲಿನಿಂದ ಬಿಡುಗಡೆಗೊಂಡ ಶಶಿಕಲಾ

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕಳೆದ 4 ವರ್ಷಗಳಿಂದ ಜೈಲುವಾಸ ಅನುಭವಿಸಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನಾಲ್ಕು Read more…

BIG NEWS: 4 ವರ್ಷದ ಜೈಲುವಾಸದ ನಂತರ ಇಂದು ಶಶಿಕಲಾ ಬಿಡುಗಡೆ

ಬೆಂಗಳೂರು: ಕಳೆದ 4 ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಇಂದು ಬಿಡುಗಡೆಯಾಗಲಿದ್ದಾರೆ. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ Read more…

‘ಸತ್ಯಮೇವ ಜಯತೆ’: ಜೈಲಿಂದ ಹೊರ ಬಂದ ರಾಗಿಣಿ

ಬೆಂಗಳೂರು: ನನ್ನ ಕಷ್ಟದ ಸಮಯದಲ್ಲಿ ಜೊತೆಯಾಗಿ ಇದ್ದವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ನಟಿ ರಾಗಿಣಿ ಹೇಳಿದ್ದಾರೆ. ಜೈಲಿನಿಂದ ಹೊರಬಂದ ಅವರು ಮಾತನಾಡಿ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ Read more…

BREAKING; ಜೈಲಿಂದ ಬಿಡುಗಡೆಯಾದ ಕೂಡಲೇ ನಟಿ ರಾಗಿಣಿ ಹೋಗಿದ್ದೆಲ್ಲಿಗೆ ಗೊತ್ತಾ..?

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆಯಾಗಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಅವರಿಗೆ ಸುಪ್ರೀಂಕೋರ್ಟ್ ನಾಲ್ಕು ದಿನಗಳ ಹಿಂದೆ ಜಾಮೀನು ನೀಡಿತ್ತು. ಜಾಮೀನು Read more…

ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ ‘ಮಂಗಳವಾರ ರಜಾದಿನ’

ಯುವಿನ್ ನಿರ್ದೇಶನದ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ನಟನೆಯ ‘ಮಂಗಳವಾರ ರಜಾದಿನ’ ಚಿತ್ರವನ್ನು ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಚಂದನ್ ಆಚಾರ್ ಕ್ಷೌರಿಕನ Read more…

ಜನವರಿ 29ರಂದು ‘ರಾಮಾರ್ಜುನ’ ಸಿನಿಮಾ ಬಿಡುಗಡೆ

ಅನೀಶ್ ನಟಿಸಿ ನಿರ್ದೇಶಿಸಿರುವ ‘ರಾಮಾರ್ಜುನ’ ಸಿನಿಮಾ ಇದೇ ತಿಂಗಳು ಜನವರಿ 29ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಸೌಂಡ್ Read more…

BIG BREAKING: ಧ್ರುವ ಸರ್ಜಾ ‘ಪೊಗರು’ ಬಿಡುಗಡೆಗೆ ದಿನಾಂಕ ಫಿಕ್ಸ್

ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಪೊಗರು’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಅಭಿಮಾನಿಗಳು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ‘ಪೊಗರು’ ಫೆಬ್ರವರಿ 19 ರಂದು ಬಿಡುಗಡೆಯಾಗಲಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...