alex Certify ಬಿಡುಗಡೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

`ಫೇಸ್ ಬುಕ್’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಹೊಸ ಫೀಚರ್ ಬಿಡುಗಡೆ

ಇತ್ತೀಚೆಗೆ ಫೇಸ್ಬುಕ್ ಒಡೆತನದ ಕಂಪನಿ ಮೆಟಾ ಫೇಸ್ಬುಕ್ಗಾಗಿ ಅನೇಕ ವೈಯಕ್ತಿಕ ಪ್ರೊಫೈಲ್ ವೈಶಿಷ್ಟ್ಯಗಳನ್ನು ಪ್ರಾರಂಭಿಸಿದೆ, ಇದರ ಸಹಾಯದಿಂದ ನೀವು ಈಗ ಫೇಸ್ಬುಕ್ ಅಪ್ಲಿಕೇಶನ್ನಲ್ಲಿ ಅನೇಕ ಪ್ರೊಫೈಲ್ಗಳನ್ನು ರಚಿಸಬಹುದು ಮತ್ತು Read more…

ಸ್ಮಾರ್ಟ್ ಫೋನ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅತ್ಯಂತ ಕಡಿಮೆ ಬೆಲೆಗೆ 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ರೆಡಿ

ನವದೆಹಲಿ: ಹಬ್ಬದ ಋತುವಿನ ಸಮಯಕ್ಕೆ ಐಟೆಲ್ ಮೊಬೈಲ್ ಇಂಡಿಯಾ ಭಾರತದಲ್ಲಿ 10,000 ರೂ. ಒಳಗಿನ ಭಾರತದ ಏಕೈಕ 5G-ಸಕ್ರಿಯಗೊಳಿಸಿದ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಬಹು ನಿರೀಕ್ಷಿತ Read more…

ರಾಜ್ಯ ಸರ್ಕಾರದಿಂದ `ನೆರೆ ಸಂತ್ರಸ್ತರಿಗೆ’ ಗುಡ್ ನ್ಯೂಸ್ : `ಮನೆ ಹಾನಿ ಪರಿಹಾರ’ಕ್ಕೆ ಅನುದಾನ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ನೆರೆ ಸಂತ್ರಸ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2019-20 ರಿಂದ 2023 ರವರೆಗಿನ ನೆರೆ ಸಂತ್ರಸ್ತರ ಮನೆ ಹಾನಿ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿ Read more…

ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ ‘ತತ್ಸಮ ತದ್ಭವ’ ಚಿತ್ರತಂಡ

‘ತತ್ಸಮ ತದ್ಭವ ಸಿನಿಮಾ ಇದೇ ಸೆಪ್ಟೆಂಬರ್ 15 ರಂದು ರಾಜ್ಯದ್ಯಂತ ತೆರೆ ಕಾಣುತ್ತಿದ್ದು, ಇದಕ್ಕೂ ಮುಂಚೆ ಚಿತ್ರತಂಡ ಟೈಟಲ್ ಟ್ರ್ಯಾಕ್ ಒಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. ವಾಸುಕಿ Read more…

ಬಹುನಿರೀಕ್ಷಿತ ಆಪಲ್ 15 ಸರಣಿಯ ಹೊಸ ಐಫೋನ್, ವಾಚ್ ಬಿಡುಗಡೆ

ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೊದಲ್ಲಿ ನಡೆದ ವಂಡರ್‌ಲಸ್ಟ್ ಈವೆಂಟ್‌ನಲ್ಲಿ ಆಪಲ್ ಬಹು ನಿರೀಕ್ಷಿತ ಐಫೋನ್ 15 ಸರಣಿಯನ್ನು ಬಿಡುಗಡೆ ಮಾಡಿದೆ. ಅಲ್ಲದೆ, ಟೆಕ್ ದೈತ್ಯ ಇದೇ ಈವೆಂಟ್‌ನಲ್ಲಿ ಹೊಸ ಶ್ರೇಣಿಯ ವಾಚ್‌ Read more…

ವಾರಾಂತ್ಯ ಗಳಿಕೆಯಲ್ಲೂ ಶಾರುಖ್ ಖಾನ್ ‘ಜವಾನ್’ ಹೊಸ ದಾಖಲೆ: ಮೊದಲ ವಾರಾಂತ್ಯದಲ್ಲೇ 520 ಕೋಟಿ ರೂ. ಕಲೆಕ್ಷನ್

ನವದೆಹಲಿ: ಶಾರುಖ್ ಖಾನ್ ಅಭಿನಯದ ‘ಜವಾನ್’ ಬಾಕ್ಸ್ ಆಫೀಸ್ ದಾಖಲೆಗಳನ್ನೆಲ್ಲಾ ಧೂಳಿಪಟ ಮಾಡಿದೆ. ದಿನದಿಂದ ದಿನಕ್ಕೆ ಚಿತ್ರ ಯಶಸ್ಸಿನ ದಾಖಲೆ ಸೃಷ್ಟಿಸುತ್ತಿದೆ. ಚಿತ್ರವು ನಿರಂತರವಾಗಿ ಭಾರಿ ಕಲೆಕ್ಷನ್ ಮಾಡುತ್ತಿದ್ದು, Read more…

ಸಖತ್‌ ಲುಕ್‌ನಲ್ಲಿ ಬಂದಿದೆ ಹೊಸ Jawa 42 Bobber Black Mirror…! ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ಜಾವಾ ಯೆಜ್ಡಿ ಮೋಟಾರ್‌ ಸೈಕಲ್ಸ್, ಜಾವಾ 42 ಬಾಬರ್‌ನ ಹೊಸ ಬ್ಲ್ಯಾಕ್ ಮಿರರ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ರೂಪಾಂತರದ ಆರಂಭಿಕ ಬೆಲೆ 2.25 ಲಕ್ಷ ರೂಪಾಯಿ Read more…

ಪ್ರೇಕ್ಷಕರ ಗಮನ ಸೆಳೆದ ‘ಟೇಲ್ಸ್ ಆಫ್ ಮಹಾನಗರ’ ಚಿತ್ರದ ಟ್ರೈಲರ್

ಟೈಲ್ಸ್ ಆಫ್ ಮಹಾನಗರ  ಸಿನಿಮಾದ ಟ್ರೈಲರ್ ಇಂದು ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿದೆ. ಸಸ್ಪೆನ್ಸ್ Read more…

BIG NEWS: ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶತದಿನ ಆಚರಣೆ ಸಂಭ್ರಮದಲ್ಲಿದ್ದರೆ ವಿಪಕ್ಷ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ Read more…

BIG NEWS:‌ ವಿಶ್ವದ ಮೊದಲ `ಎಥೆನಾಲ್ ಚಾಲಿತ ಟೊಯೊಟಾ ಇನ್ನೋವಾ ಕಾರು’ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ | Nitin Gadkari

ನವದೆಹಲಿ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ವಿಶ್ವದ ಮೊದಲ ಎಥೆನಾಲ್ ಚಾಲಿತ, ಹೈಬ್ರಿಡ್ (ವಿದ್ಯುದ್ದೀಕೃತ) ಕಾರಿನ ಮೂಲಮಾದರಿಯನ್ನು ಅನಾವರಣಗೊಳಿಸಿದ್ದಾರೆ. Read more…

100 ದಿನ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಲಾಗುವುದು. ಸರ್ಕಾರದ ವಿರುದ್ಧದ ಆರೋಪಗಳನ್ನು Read more…

BREAKING : ಬಂಧನದ ಬೆನ್ನಲ್ಲೇ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಯೂರಿಟಿ ಮೇಲೆ ರಿಲೀಸ್

ವಾಷಿಂಗ್ಟನ್ : 2020ರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಡೊನಾಲ್ಡ್ ಟ್ರಂಪ್  ಅವರನ್ನು ಬಂಧಿಸಲಾಗಿದ್ದು, ಬಳಿಕ  ಕೆಲವೇ ಹೊತ್ತಿನಲ್ಲಿ ಶ್ಯೂರಿಟಿ ಮೇಲೆ ಬಿಡುಗಡೆ ಮಾಡಲಾಗಿದೆ. ಅಮೆರಿಕದ Read more…

`Whats App’ ಬಳಕೆದಾರರಿಗೆ ಗುಡ್ ನ್ಯೂಸ್ : 5 ಹೊಸ ಫೀಚರ್ ಗಳು ಬಿಡುಗಡೆ

ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಅನ್ನು ವಿಶ್ವದಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ಇದು ಆಂಡ್ರಾಯ್ಡ್, ಐಒಎಸ್, ವಿಂಡೋಸ್ ಓಎಸ್ ಮುಂತಾದ ಎಲ್ಲಾ ಪ್ಲಾಟ್ ಫಾರ್ಮ್ ಗಳಲ್ಲಿ ಕಾರ್ಯನಿರ್ವಹಿಸುತ್ತದೆ. Read more…

ಸೌದಿ ಅರೇಬಿಯಾದಲ್ಲಿ ಜೈಲುಪಾಲಾದ ದಕ್ಷಿಣ ಕನ್ನಡ ಯುವಕ; ಬಿಡುಗಡೆ ಕೋರಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳೂರು: ದಕ್ಷಿಣ ಕನ್ನಡದ ಕಡಬ ಮೂಲದ ಯುವಕನೊಬ್ಬ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿದ್ದು, ಯುವಕನ ಬಿಡುಗಡೆಗೆ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ವಿದೇಶಾಂಗ Read more…

BIG NEWS: ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮೊದಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣಾ ದಿನಾಂಕ ಘೋಷಣೆಗೆ ಮೊದಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಂಚಿಕೊಂಡಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಅಭ್ಯರ್ಥಿಗಳ Read more…

‘ಅಯೋಗ್ಯ’ ಚಿತ್ರ ತೆರೆ ಮೇಲೆ ಬಂದು ಇಂದಿಗೆ ಐದು ವರ್ಷ

ಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಸೂಪರ್ ಡೂಪರ್ ಹಿಟ್ ‘ಅಯೋಗ್ಯ’ ಸಿನಿಮಾ 2018 ಆಗಸ್ಟ್ 17ರಂದು ರಾಜ್ಯದ್ಯಂತ ತೆರೆಕಂಡಿತ್ತು. ಈ ಚಿತ್ರ ಬಿಡುಗಡೆಯಾಗಿ Read more…

PM Kisan Yojana : ರೈತರು ಈ ಕೆಲಸ ಮಾಡಿದ್ರೆ ಪಿಎಂ ಕಿಸಾನ್ 14 ನೇ ಕಂತು ಪಡೆಯಬಹುದು!

ದೇಶದ ಅಗತ್ಯವಿರುವ ಮತ್ತು ಬಡ ವರ್ಗಕ್ಕಾಗಿ ಸರ್ಕಾರವು ಅನೇಕ ರೀತಿಯ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತದೆ. ಈ ಯೋಜನೆಗಳ ಮೂಲಕ, ಅಗತ್ಯವಿರುವ ಆರ್ಥಿಕ ಸಹಾಯವನ್ನು ಜನರಿಗೆ ತಲುಪಿಸಲಾಗುತ್ತದೆ. Read more…

BIS ಪ್ರಮಾಣೀಕರಣ ಪಡೆದ ಹೊಸ ಜಿಯೋ ಸ್ಮಾರ್ಟ್ ಫೋನ್: ಶೀಘ್ರದಲ್ಲೇ ಬಿಡುಗಡೆ

ಹೊಸ ಜಿಯೋ ಫೋನ್‌ಗಳು ಬಿಐಎಸ್ ಪ್ರಮಾಣೀಕರಣ ಪಡೆದಿದ್ದು, ಶೀಘ್ರದಲ್ಲೇ ಲಾಂಚ್ ಆಗಲಿವೆ. ರಿಲಯನ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಜಿಯೋ ಸ್ಮಾರ್ಟ್‌ಫೋನ್‌ಗಳ ಜೋಡಿಯನ್ನು ಪರಿಚಯಿಸಲು ಸಜ್ಜಾಗುತ್ತಿದೆ. ಈ ಮುಂಬರುವ ಸಾಧನಗಳ ಕುರಿತು Read more…

ಭಾರತಕ್ಕೆ ಎಂಟ್ರಿ ಕೊಟ್ಟಿದೆ ಡುಕಾತಿಯ ಸೂಪರ್‌ ಬೈಕ್‌; ದಂಗುಬಡಿಸುವಂತಿದೆ ಇದರ ಬೆಲೆ ಮತ್ತು ವಿಶೇಷತೆ!

ಡುಕಾತಿ ಕಂಪನಿಯ ಮತ್ತೊಂದು ಹೊಸ ಬೈಕ್‌ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಡುಕಾತಿ ಡಯಾವೆಲ್‌ ವಿ4 ಬೈಕ್‌ನ ಆರಂಭಿಕ ಬೆಲೆ 25.91 ಲಕ್ಷ ರೂಪಾಯಿ. ಹೊಸ ಡಿಯಾವೆಲ್ V4 Read more…

‘ಕೋಯಿ ಮಿಲ್ ಗಯಾ’ ಬಿಡುಗಡೆಯಾಗಿ ಇಂದಿಗೆ 20 ವರ್ಷ

ರಾಕೇಶ್ ರೋಶನ್ ನಿರ್ದೇಶಿಸಿ ನಿರ್ಮಿಸಿದ್ದ ಹೃತಿಕ್ ರೋಷನ್ ಅಭಿನಯದ ‘ಕೋಯಿ ಮಿಲ್ ಗಯಾ’ ಸಿನಿಮಾ 2003 ಆಗಸ್ಟ್ 8ರಂದು ತೆರೆಕಂಡಿತ್ತು. ಬಾಲಿವುಡ್ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯುವ ಮೂಲಕ Read more…

ಕ್ಷೇತ್ರಪತಿ ಚಿತ್ರದ ಮೊದಲ ಹಾಡು ಬಿಡುಗಡೆ

ಶ್ರೀಕಾಂತ್ ಕಟಗಿ ನಿರ್ದೇಶನದ ಬಹು ನಿರೀಕ್ಷಿತ ‘ಕ್ಷೇತ್ರಪತಿ’ ಚಿತ್ರದ ಮೊದಲ ಹಾಡು ಮೊನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಸಂತೋಷ್ ವೆಂಕಿ ಧ್ವನಿಯಲ್ಲಿ ಮೂಡಿ Read more…

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣ ಬಿಡುಗಡೆ: ಸಾರಿಗೆ ಸಂಸ್ಥೆಗಳಿಗೆ 125 ಕೋಟಿ ರೂ.

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣವನ್ನು ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಜೂನ್ ತಿಂಗಳಲ್ಲಿ 248 ಕೋಟಿ ರೂಪಾಯಿ ಟಿಕೆಟ್ ನೀಡಿದ್ದು, 125 ಕೋಟಿ Read more…

ಇಂದು ಬಿಡುಗಡೆಯಾಗಲಿದೆ ʼಕ್ಷೇತ್ರಪತಿʼ ಚಿತ್ರದ ಮೊದಲ ಹಾಡು

ಇದೇ ತಿಂಗಳು ಆಗಸ್ಟ್ 18 ರಂದು ರಾಜ್ಯದ್ಯಂತ ತೆರೆ ಕಾಣಲಿರುವ ಕ್ಷೇತ್ರಪತಿ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ youtube  ಚಾನೆಲ್ ನಲ್ಲಿ ಇಂದು ಬಿಡುಗಡೆಯಾಗಲಿದೆ. ಈ ಕುರಿತು Read more…

ಮಾರುಕಟ್ಟೆಗೆ ಬಂದಿದೆ JioBook 4G; ಇಲ್ಲಿದೆ ಅದರ ಫೀಚರ್ಸ್ – ಬೆಲೆ ಸೇರಿದಂತೆ ಇತರೆ ವಿವರ

ರಿಲಯನ್ಸ್ ರಿಟೇಲ್ ಹೊಸ JioBook 4G ಅನ್ನು ಪರಿಚಯಿಸಿದೆ. ವಿಶೇಷವೆಂದರೆ ಇದು JioBook Groupನ ಸ್ವಂತ ಆಪರೇಟಿಂಗ್ ಸಿಸ್ಟಮ್ JioOS ಅನ್ನು ಆಧರಿಸಿದೆ. ಇದು ಎಲ್ಲಾ ವಯಸ್ಸಿನವರಿಗೆ ಉಪಯುಕ್ತವೆಂದು Read more…

ರೈತರೇ ನಿಮ್ಮ ಖಾತೆಗೆ ಇನ್ನೂ `ಪಿಎಂ ಕಿಸಾನ್’ ಹಣ ಬಂದಿಲ್ವಾ ? ಹಾಗಾದ್ರೆ ಈ ರೀತಿ ಚೆಕ್ ಮಾಡಿ !

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ನಿಧಿಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು. Read more…

ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆ, ಹಾಲಿನ ದರ 3 ರೂ. ಏರಿಕೆ, ಮೊಟ್ಟೆ ಖರೀದಿಗೆ 297 ಕೋಟಿ ರೂ.; ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು: ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬೆಂಗಳೂರು ಸೆಂಟ್ರಲ್ ಜೈಲಿನ 24, ಮೈಸೂರಿನ 8, ಬೆಳಗಾವಿ Read more…

BIG NEWS: ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯ ಹೆಚ್ಚಳ

ಬೆಂಗಳೂರು: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಸಲಾಗುವ ಹುಲಿಗಣತಿಯ ಕರ್ನಾಟಕದ ವರದಿಯನ್ನು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ಹುಲಿ ಗಣತಿಯಲ್ಲಿ Read more…

ರೈತರಿಗೆ ಗುಡ್ ನ್ಯೂಸ್ : ನಾಳೆಯೇ ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರಂದು 8.5 ಕೋಟಿಗೂ ಹೆಚ್ಚು ರೈತರಿಗೆ Read more…

ರಜನಿಕಾಂತ್, ಶಿವಣ್ಣ ಅಭಿನಯದ ‘ಜೈಲರ್’ ಬಿಡುಗಡೆಗೆ ದಿನಾಂಕ ಫಿಕ್ಸ್

ಸೂಪರ್ ಸ್ಟಾರ್ ರಜನಿಕಾಂತ್, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ‘ಜೈಲರ್’ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಆಗಸ್ಟ್ 10ರಂದು ‘ಜೈಲರ್’ ಬಿಡುಗಡೆಯಾಗಲಿದೆ. ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ Read more…

ತೊಗರಿ ಬೆಲೆ ಏರಿಕೆಗೆ ಬ್ರೇಕ್: ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ತೊಗರಿ ಬೆಲೆ ಏರಿಕೆ ತಪ್ಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆಮದು ಮಾಡಿಕೊಂಡ ತೊಗರಿ ಮಾರುಕಟ್ಟೆಗೆ ಬರುವವರೆಗೆ ಬೆಲೆ ಏರಿಕೆ ತಡೆಯಲು ದಾಸ್ತಾನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಗ್ರಾಹಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...