alex Certify ಬಿದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಾಹನದಿಂದ ಇಳಿಸುವಾಗ ಗಾಜಿನ ಸರಕು ಬಿದ್ದು ನಾಲ್ವರು ಕಾರ್ಮಿಕರು ಸಾವು

ಮುಂಬೈ: ಮಹಾರಾಷ್ಟ್ರದ ಪುಣೆ ನಗರದ ಉತ್ಪಾದನಾ ಘಟಕದಲ್ಲಿ ಇಂದು ವಾಹನದಿಂದ ಗಾಜು ಇಳಿಸುತ್ತಿದ್ದಾಗ ಗಾಜು ಸರಕು ಬಿದ್ದಿದ್ದರಿಂದ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಕಾಟ್ರಾಜ್ Read more…

ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಯುವಕ ಸಾವು

ಬೆಂಗಳೂರು: ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಹೊಸಹಳ್ಳಿಯಲ್ಲಿ ನಡೆದಿದೆ. ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

BREAKING: ಬೆಂಗಳೂರಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆನಂದರಾವ್ ಸರ್ಕಲ್ ಫ್ಲೈ ಓವರ್ ಮೇಲಿಂದ ಬಿತ್ತು ವ್ಯಕ್ತಿ ಮೃತಪಟ್ಟ ಘಟನೆ ಬೆಳಗಿನ ಜಾವ ಮೂರು Read more…

ಸಗಣಿ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವು

ತುಮಕೂರು: ಸಗಣಿ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲೂಕಿನ ಗೌಡನಹಳ್ಳಿಯಲ್ಲಿ ಗುರುವಾರ ನಡೆದಿದೆ. ಮಹಾಲಿಂಗಪ್ಪ(45) ಮತ್ತು ಅವರ ಪುತ್ರ ಪೃಥ್ವಿರಾಜ್(22) ಮೃತಪಟ್ಟವರು. ತಮ್ಮ Read more…

ಅಪಾರ್ಟ್ ಮೆಂಟ್ ನಿಂದ ಬಿದ್ದು ಗೃಹಿಣಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಕಾಲು ಜಾರಿ ಕೆಳಗೆ ಬಿದ್ದು ಗೃಹಿಣಿ ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುಷ್ಬೂ ತ್ರಿವೇದಿ(31) Read more…

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. Read more…

BREAKING: ವಾಟರ್ ಟ್ಯಾಂಕ್ ಬಿದ್ದು ಇಬ್ಬರು ದುರ್ಮರಣ

ಬೆಂಗಳೂರು: ಬೆಂಗಳೂರಿನಲ್ಲಿ ವಾಟರ್ ಟ್ಯಾಂಕ್ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಎಗ್ ರೈಸ್ ಅಂಗಡಿ ಮಾಲೀಕ ಮತ್ತು ಎಗ್ ರೈಸ್ Read more…

ಬಿಸಿ ಸಾರಿನ ಕಡಾಯಿಗೆ ಬಿದ್ದು ಯುವಕ ಸಾವು; ಅರೆಕಾಲಿಕ ಉದ್ಯೋಗಿಯಾಗಿ ಅಡುಗೆ ಕೆಲಸಕ್ಕೆ ಬಂದಿದ್ದ ನತದೃಷ್ಟ ವಿದ್ಯಾರ್ಥಿ

ಆಘಾತಕಾರಿ ಸುದ್ದಿಯೊಂದರಲ್ಲಿ, ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಬಿಸಿಯಾದ ಸಾರಿನ ಕಡಾಯಿಗೆ ಬಿದ್ದು 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ. ಸಂತ್ರಸ್ತ ಕಾಲೇಜು ವಿದ್ಯಾರ್ಥಿಯಾಗಿದ್ದು, ಅಡುಗೆ ಸಂಸ್ಥೆಯಲ್ಲಿ Read more…

SHOCKING: ತಲೆ ಮೇಲೆ ಎಳನೀರು ಬಿದ್ದು ರೈತ ಸಾವು

ಮಂಗಳೂರು: ತಲೆ ಮೇಲೆ ಎಳನೀರು ಬಿದ್ದು ರೈತ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರುವಿನ ಕಾಪಿನಡ್ಕದಲ್ಲಿ ನಡೆದಿದೆ. ಪ್ರಗತಿಪರ ಕೃಷಿಕ ಸತೀಶ್ ರಾವ್(58) ಮೃತಪಟ್ಟವರು Read more…

ಅಂಗನವಾಡಿಗೆ ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಬೀದರ್: ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವು ಕಂಡ ಘಟನೆ ಬೀದರ್ ಜಿಲ್ಲೆ ಔರಾದ್ ನ  ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಸ್ಪೂರ್ತಿ ಜೀವನ್(3) ಮೃತಪಟ್ಟ ಮಗು Read more…

ಕಾರಿನ ಚಕ್ರದಡಿ ಯುವತಿ ಬಿದ್ದು ಒದ್ದಾಡುತ್ತಿದ್ದರೂ 12 ಕಿ.ಮೀ ಎಳೆದೊಯ್ದಿದ್ದ ಯುವಕರು….!

ನವದೆಹಲಿ: ಸ್ಕೂಟರ್​ನಲ್ಲಿ ಹೋಗುತ್ತಿದ್ದ ಯುವತಿಯ ಬಟ್ಟೆ ಪಕ್ಕದಲ್ಲಿ ಬರುತ್ತಿದ್ದ ಕಾರಿನ ಚಕ್ರಕ್ಕೆ ಸಿಲುಕಿ ಅಪಘಾತವಾಗಿರುವ ಭಯಾನಕ ಘಟನೆ ದೆಹಲಿಯಲ್ಲಿ ಹೊಸ ವರ್ಷದಂದು ನಡೆದಿತ್ತು. ಆಯತಪ್ಪಿ ಬಿದ್ದ ಯುವತಿಯ ಬಟ್ಟೆ Read more…

ಇದ್ದಕ್ಕಿದ್ದಂತೆ ಕುಸಿದು ಮತ್ತೊಬ್ಬ ಯುವಕ ಸಾವು; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮೀರತ್​: ಉತ್ತರ ಪ್ರದೇಶದ ಮೀರತ್‌ನಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಡಿಸೆಂಬರ್ 2ರ ರಾತ್ರಿ 10:16ರ Read more…

ರೀಲ್ಸ್​ ಮಾಡುವ ಮೊದಲೇ ವೈರಲ್​ ಆದ ಯುವತಿ….! ಡಾನ್ಸ್​ ಮಾಡಲು ಕೈಎತ್ತುತ್ತಿದ್ದಂತೆಯೇ ಆಗಿದ್ದೇನು ನೋಡಿ…..!

ರೀಲ್ಸ್​ ಹುಚ್ಚು ಇಂದು ಹಲವು ಯುವಕ-ಯುವತಿಯರಿಗೆ ಅಂಟಿಕೊಂಡಿದೆ. ಏನಾದರೊಂದು ಮಾಡಿ ರೀಲ್ಸ್​ ರೂಪದಲ್ಲಿ ಅದನ್ನು ಶೇರ್​ ಮಾಡಿಕೊಂಡು ಒಂದಿಷ್ಟು ಲೈಕ್ಸ್​, ಕಮೆಂಟ್​ ಗಳಿಸುವ ಆಸೆ. ಇದೇ ಕಾರಣಕ್ಕೆ ಥಹರೇವಾರಿ Read more…

ಸಂಗೀತ ಕಾರ್ಯಕ್ರಮದ ವೇಳೆಯೇ ಅವಘಡ: ವೇದಿಕೆ ಮೇಲೆಯೇ ಬಿದ್ದ ಬೃಹತ್ ಪರದೆ

ಹಾಂಗ್ ಕಾಂಗ್ ಬಾಯ್‌ ಬ್ಯಾಂಡ್ ಮಿರರ್ ಸಂಗೀತ ಕಾರ್ಯಕ್ರಮದ ವೇಳೆ ದೈತ್ಯ ವಿಡಿಯೋ ಪ್ಯಾನೆಲ್ ವೇದಿಕೆಯ ಮೇಲೆ ಬಿದ್ದು, ಕನಿಷ್ಠ ಇಬ್ಬರು ಡ್ಯಾನ್ಸರ್ ಗಳು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರು Read more…

ಮೆಟ್ಟಿಲಿಂದಿಳಿಯುವಾಗಲೇ ಅನಾಹುತ: ಮಾಜಿ ಸಿಎಂ ಬಲ ಭುಜದ ಮೂಳೆ ಮುರಿತ

ಪಾಟ್ನಾ: ಮೆಟ್ಟಿಲುಗಳಿಂದ ಬಿದ್ದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಬಲ ಭುಜದ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಪಾಟ್ನಾದಲ್ಲಿರುವ ತಮ್ಮ ಪತ್ನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...