alex Certify ಬಿಪಿಎಲ್ ಕಾರ್ಡ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ಹೊಂದಿದ ಹಿರಿಯರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಪಿಂಚಣಿ ಜಮಾ

ಚಿಕ್ಕಮಗಳೂರು: ವೃದ್ಧಾಪ್ಯ ವೇತನವನ್ನು ಫಲಾನುಭವಿಯ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ Read more…

BPL ಕಾರ್ಡ್ ಹೊಂದಿದ ಹಿರಿಯರಿಗೆ ಸಿಹಿ ಸುದ್ದಿ: ಖಾತೆಗೆ RTGS ಮೂಲಕ ಪಿಂಚಣಿ ಜಮಾ

ಚಿಕ್ಕಮಗಳೂರು: ಆರ್.ಟಿ.ಜಿ.ಎಸ್. ಮೂಲಕ ವೃದ್ಧಾಪ್ಯ ವೇತನವನ್ನು ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ Read more…

BPL ಸೇರಿ ಪಡಿತರ ಚೀಟಿದಾರರಿಗೆ ನೂತನ ಸಚಿವರಿಂದ ಸಿಹಿಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರ ಖಾತೆ ಹಂಚಿಕೆ ಮತ್ತು ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಸಂಪುಟಕ್ಕೆ ಸೇರ್ಪಡೆಯಾದ ಉಮೇಶ್ ಕತ್ತಿ ಅವರಿಗೆ ಆಹಾರ, Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ‘ಉಚಿತ’ ಅಕ್ಕಿ, ಗೋಧಿಗೆ ಇನ್ಮುಂದೆ ‘ದರ’ ನಿಗದಿ..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

BPL ಕಾರ್ಡ್, ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

BREAKING: BPL ಕಾರ್ಡ್ ದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಎಲ್ಲಾ ಚಿಕಿತ್ಸೆ ಉಚಿತ -ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಎಲ್ಲಾ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕಟ್ಟಕಡೆಯ ವ್ಯಕ್ತಿಗೂ ಉಚಿತವಾಗಿ ಚಿಕಿತ್ಸೆ ಸಿಗಬೇಕೆಂಬುದು ಮುಖ್ಯಮಂತ್ರಿ ಬಿ.ಎಸ್. Read more…

ಶುಭ ಸುದ್ದಿ: BPL ಕುಟುಂಬಗಳಿಗೆ 2500 ರೂ. ನಗದು, ಗಿಫ್ಟ್ ಹ್ಯಾಂಪರ್ಸ್ ವಿತರಣೆ -ಸಿಎಂ ಪಳನಿಸ್ವಾಮಿ ಘೋಷಣೆ

ಸೇಲಂ: ಪೊಂಗಲ್ ಹಬ್ಬದ ಕೊಡುಗೆಯಾಗಿ ಬಿಪಿಎಲ್ ಕುಟುಂಬಗಳಿಗೆ ವಿಶೇಷ ಕೊಡುಗೆ ಘೋಷಣೆ ಮಾಡಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಉಡುಗೊರೆ Read more…

BPL ಕಾರ್ಡ್ ಹೊಂದಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕಲಬುರಗಿ: ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸುಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. 2020 -21 ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಬಿಎ, ಬಿಕಾಂ, ಎಂಎ(ಕನ್ನಡ, ಇಂಗ್ಲಿಷ್, ಹಿಂದಿ, Read more…

BPL, APL, ಅಂತ್ಯೋದಯ ಕಾರ್ಡ್ ದಾರರಿಗೆ, ಪಡಿತರ ಚೀಟಿ ಇಲ್ಲದ ಕಾರ್ಮಿಕರಿಗೆ ಗುಡ್ ನ್ಯೂಸ್

ದಾವಣಗೆರೆ: ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಎಎವೈ, ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದವರಿಗೆ ಆಗಸ್ಟ್ ಮಾಹೆಗೆ ಪಡಿತರ ಬಿಡುಗಡೆ ಮಾಡಿದ್ದು, ಕಾರ್ಡುದಾರರು Read more…

BPL ಕಾರ್ಡ್ ದಾರರಿಗೆ ಆಯುಷ್ಮಾನ್ ಕಾರ್ಡ್, ಉಚಿತ ಚಿಕಿತ್ಸೆ: ಇಲ್ಲಿದೆ ಮಾಹಿತಿ

ದಾವಣಗೆರೆ: 2018 ರ ಅಕ್ಟೋಬರ್ ನಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಆರೋಗ್ಯ ಕಾರ್ಯಕ್ರಮದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ(ಎಬಿ-ಎಆರ್‍ಕೆ) ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯಡಿ ಬಿಪಿಎಲ್ Read more…

BPL ಕಾರ್ಡ್ ಹೊಂದಿರುವ ಸದೃಢ ಕುಟುಂಬಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾಲಯ/ಸಂಸ್ಥೆಯ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡು Read more…

BPL ಕಾರ್ಡ್ ಗೆ ಪಡಿತರ, ಇನ್ನಿತರ ಸೌಲಭ್ಯ ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ಶಿವಮೊಗ್ಗ: ಸರ್ಕಾರಿ, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗಳಿಗಿಂತ ಕೆಳಗಿರುವ ಬಡವರಿಗೆ ಸರ್ಕಾರವು ವಿತರಿಸುವ ಬಿ.ಪಿ.ಎಲ್.ಪಡಿತರ Read more…

ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದುಕೊಂಡವರಿಗೆ ಸೂಚನೆ

ಹಾವೇರಿ: ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡ ನೌಕರರು ಕಾರ್ಡ್ ವಾಪಸ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಈ ಕುರಿತು ಸೂಚನೆ ನೀಡಿದ್ದು, Read more…

ಬಡವರ ʼBPLʼ ಕಾರ್ಡ್ ಹೊಂದಿದ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರ ಮತ್ತು ಸರ್ಕಾರದ ನಿಗಮ, ಮಂಡಳಿಯ ಕೆಲವು ಅಧಿಕಾರಿಗಳು, ನೌಕರರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದು ಉಪಯೋಗಿಸುತ್ತಿದ್ದು, ಅದನ್ನು ವಾಪಸ್ ಮಾಡಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. Read more…

ಪಡಿತರ ಚೀಟಿದಾರರು, ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದುಕೊಂಡವರಿಗೆ ಸಚಿವರಿಂದ ಸೂಚನೆ

ಕಲಬುರಗಿ: ಉಳ್ಳವರು ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ Read more…

ಟ್ರ್ಯಾಕ್ಟರ್, ವಾಹನ ಹೊಂದಿದ ರೈತರ ಬಿಪಿಎಲ್ ಕಾರ್ಡ್ ವಾಪಸ್, HDK ಆಕ್ರೋಶ

ಟ್ರ್ಯಾಕ್ಟರ್, ವಾಹನ ಇರುವ ರೈತರ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿರುವುದು ಮೂರ್ಖತನದ ಸೂಚನೆಯಾಗಿದೆ ಎಂದು ಮಾಜಿ Read more…

BPL – APL ಕಾರ್ಡ್ ಇಲ್ಲದವರಿಗೂ ನೆಮ್ಮದಿ ಸುದ್ದಿ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ 5000 ಸಮೀಪಕ್ಕೆ ಬಂದು ನಿಂತಿದೆ. ಅದರಲ್ಲೂ ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಇದೇ ಪರಿಸ್ಥಿತಿ Read more…

‘BPL’ ಕಾರ್ಡ್ ಹೊಂದಿದ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: 2020-21 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹರಿಹರ ತಾಲ್ಲೂಕಿನಲ್ಲಿ ವೈಯಕ್ತಿಕವಾಗಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಇತರೆ ಕಾಮಗಾರಿ ಕೈಗೊಳ್ಳುವ Read more…

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟಿಬಲಿಟಿ ವ್ಯವಸ್ಥೆ ಜಾರಿಗೊಳಿಸಿದ್ದು ಪಡಿತರ ಚೀಟಿದಾರರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...