alex Certify ಬಿಬಿಎಂಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡ ನಕ್ಷೆಗೆ ಇ- ಖಾತಾ ಕಡ್ಡಾಯ: ಏ. 1ರಿಂದ ಹೊಸ ನಿಯಮ ಜಾರಿ

ಬೆಂಗಳೂರು: ಅಕ್ರಮ ಕಟ್ಟಡಗಳು ಮತ್ತು ನಿರ್ಮಾಣ ಕಾರ್ಯದಲ್ಲಿ ಪಾರದರ್ಶಕತೆ ತರಲು ಹೊಸದಾಗಿ ನಿರ್ಮಿಸುವ ಕಟ್ಟಡಗಳಿಗೆ ಕಟ್ಟಡ ನಕ್ಷೆ ಸೌಲಭ್ಯ ಪಡೆದುಕೊಳ್ಳಲು ಏ. 1ರಿಂದ ಇ- ಖಾತಾ ಕಡ್ಡಾಯ ಮಾಡಲು Read more…

ಏರ್ ಶೋ-2025 ಹಿನ್ನೆಲೆ: ಯಲಹಂಕ ವಯುಸೇನಾ ನೆಲೆಯ ಸುತ್ತಮುತ್ತ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವಕ್ಕೆ ದಿನಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಯಲಹಂಕ ವ್ಯಾಪ್ತಿಯ ವಾಯುಸೇನಾ ನೆಲೆ(Air Force Station)ಯಲ್ಲಿ Read more…

BIG NEWS: ನಿಮ್ಮ ಆಸ್ತಿಗಳಿಗೆ ಖಾತಾ ಇಲ್ಲವೇ? ಆನ್ ಲೈನ್ ಮೂಲಕ ಖಾತಾ ಪಡೆಯಲು ಜಸ್ಟ್ ಹೀಗೆ ಮಾಡಿ | e-Khatha

ಬೆಂಗಳೂರು: ಬೆಂಗಳೂರಿಗರಿಗೆ ಮಹತ್ವದ ಮಾಹಿತಿ. ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾತಾ ಇಲ್ಲದ ಆಸ್ತಿಗಳಿಗೆ ಖಾತಾ ಮಾಡಿಕೊಳ್ಳಲು ಹೊಸ ವೆಬ್ ಸೈಟ್ ಬಿಡುಗಡೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸಿಗಳಿಗೆ ಖಾತಾ ಇಲ್ಲವೇ? Read more…

ಬಿಬಿಎಂಪಿ ಕಚೇರಿಯಲ್ಲಿ ಮಹಿಳಾ ಉದ್ಯೋಗಿ ಬದಲು ಪುತ್ರನ ಕೆಲಸ

ಬೆಂಗಳೂರು: ಬಿಬಿಎಂಪಿ ಕಚೇರಿಗಳಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ Read more…

ತೆರಿಗೆ ಬಾಕಿ ಪಾವತಿಸದ 240 ಕಟ್ಟಡ ಸೀಜ್, ಹೆಚ್ಚಿನ ಬಾಕಿ ಉಳಿದ ವಾಣಿಜ್ಯ ಕಟ್ಟಡ ಹರಾಜು

ಬೆಂಗಳೂರು: ಒಟಿಎಸ್ ಯೋಜನೆಯಡಿ ಬಡ್ಡಿ ಮತ್ತು ದಂಡ ಮನ್ನಾ ಮಾಡಿದರೂ ಆಸ್ತಿ ತೆರಿಗೆ ಪಾವತಿಸದ 240ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳನ್ನು ಸೀಜ್ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ Read more…

BIG NEWS: ಅನಧಿಕೃತ ಕಟ್ಟಡಗಳಿಗೆ ಬ್ಯಾನರ್ ಅಂಟಿಸಿದ ಬಿಬಿಎಂಪಿ; ವಾರದೊಳಗೆ ಕಟ್ಟಡ ತೆರವುಗೊಳಿಸಲು ಸೂಚನೆ

ಬೆಂಗಳೂರು: ನಿರ್ಮಾಣ ಹಂತದ ಅನಧಿಕೃತ ಕಟ್ಟಡಗಳ ತೆರವಿಗೆ ಮುಂದಾಗಿರುವ ಬಿಬಿಎಂಪಿ, ಕಟ್ಟಡ ಮಾಲೀಕರಿಗೆ ಖಡಕ್ ಸೂಚನೆ ನೀಡಿದೆ. ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ 9 Read more…

BREAKING NEWS: ಬಿಬಿಎಂಪಿ ಕಸದ ಲಾರಿ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯಲ್ಲಿ ನಡೆದಿದೆ. ಬೈಕ್ ಗೆ Read more…

ಆಸ್ತಿ ಮಾಲೀಕರೇ ಗಮನಿಸಿ: ಅಂತಿಮ ಇ-ಖಾತಾ ಪಡೆಯಲು ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ, ಅಗತ್ಯ ದಾಖಲಾತಿ ಕಡ್ಡಾಯ

ಬೆಂಗಳೂರು: ಅಂತಿಮ ಇ-ಖಾತಾ ಪಡೆಯಲು ಅಗತ್ಯ ದಾಖಲಾತಿ, ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದು ಕಡ್ಡಾಯವಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಬಿಬಿಎಂಪಿ ವತಿಯಿಂದ ಇ-ಖಾತಾ ವ್ಯವಸ್ಥೆಯನ್ನು ನಾಗರಿಕರಿಗೆ ಅನುಕೂಲವಾಗುವಂತೆ Read more…

ಆಸ್ತಿ ಮಾಲಿಕರಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ಖಾತಾ ವಿತರಣೆ

ಬೆಳಗಾವಿ: ಎಲ್ಲಾ ಆಸ್ತಿಗಳನ್ನು ಸ್ಕ್ಯಾನಿಂಗ್ ಮಾಡಿ ಮನೆಮನೆಗೆ ಖಾತಾ ವಿತರಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಬಿಎಂಪಿ ಎರಡನೇ ತಿದ್ದುಪಡಿ ವಿಧೇಯಕ Read more…

ಶುಭ ಸುದ್ದಿ: 8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ Read more…

ಬೀದಿ ವ್ಯಾಪಾರಿಗಳ ಸಮೀಕ್ಷೆ ಡಿ. 20ಕ್ಕೆ ಮುಕ್ತಾಯ: ಇದುವರೆಗೆ 23 ಸಾವಿರಕ್ಕೂ ಅಧಿಕ ಮಂದಿ ನೋಂದಣಿ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಗಣತಿಗಾಗಿ ನಡೆಸುತ್ತಿರುವ ಸಮೀಕ್ಷೆ ಡಿಸೆಂಬರ್ 20ರಂದು ಮುಕ್ತಾಯವಾಗಲಿದೆ. ಇದುವರೆಗೆ 23 ಸಾವಿರ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಕಲ್ಯಾಣ Read more…

ಇ-ಖಾತಾ ಸಮಸ್ಯೆ ನಿವಾರಣೆಗೆ ಮತ್ತೊಂದು ಕ್ರಮ: ನಾಗರಿಕ ಸಹಾಯವಾಣಿ ಆರಂಭಿಸಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಬಗ್ಗೆ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ನಾಗರಿಕ ಸಹಾಯವಾಣಿ ಆರಂಭಿಸಲಾಗಿದೆ. ಇ-ಖಾತಾ ಪಡೆಯಲು ಹಲವು ಸಮಸ್ಯೆಗಳ ಬಗ್ಗೆ ದೂರು Read more…

BIG NEWS: OTS ಜಾರಿಯಾದ ಬಳಿಕ BBMPಗೆ ದಾಖಲೆಯ 4284 ಕೋಟಿ ರೂ. ತೆರಿಗೆ ಸಂಗ್ರಹ

ಬೆಂಗಳೂರು: ಒನ್ ಟೈಮ್ ಸೆಟಲ್ಮೆಂಟ್(ಒಟಿಎಸ್) ಜಾರಿಯಾದ ನಂತರ ಬಿಬಿಎಂಪಿಗೆ ದಾಖಲೆಯ 4,284 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ. ಮೊದಲ ಬಾರಿಗೆ ಆಸ್ತಿ ತೆರಿಗೆ ಸಂಗ್ರಹ 4200 ಕೋಟಿ ರೂಪಾಯಿ Read more…

ಆಸ್ತಿ ತೆರಿಗೆ ಪಾವತಿಸದವರಿಗೆ ಬಿಗ್ ಶಾಕ್: ಇಂದಿನಿಂದ ಕಟ್ಟಡಗಳಿಗೆ ಬೀಗ ಜಡಿಯುವ ಪ್ರಕ್ರಿಯೆ ಆರಂಭ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಮುಂದಾಗಿದೆ. ಡಿಸೆಂಬರ್ 2ರಿಂದ ವಾಣಿಜ್ಯ ಕಟ್ಟಡಗಳಿಗೆ ಬೀಗ ಹಾಕುವ ಪ್ರಕ್ರಿಯೆಗೆ ಕೈಗೊಳ್ಳಲು ಅಧಿಕಾರಿಗಳು ಸಜ್ಜಾಗಿದ್ದಾರೆ. Read more…

BIG NEWS: ಒಟಿಎಸ್ ಮುಕ್ತಾಯ: 3758 ಕೋಟಿ ರೂ. ತೆರಿಗೆ ಸಂಗ್ರಹ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಲಾಗಿದ್ದ ಒನ್ ಟೈಮ್ ಸೆಟ್ಲ್ ಮೆಂಟ್ ಅವಧಿ ಶನಿವಾರ ಮುಕ್ತಾಯವಾಗಿದೆ. ಶನಿವಾರ ರಾತ್ರಿ 10 ಗಂಟೆ ವೇಳೆಗೆ 3758 ಕೋಟಿ ರೂ. Read more…

ಸಾರ್ವಜನಿಕರ ಕುಂದು ಕೊರತೆ ಪರಿಹಾರಕ್ಕೆ ಪ್ರತಿ ಬುಧವಾರ ‘ಕಂದಾಯ ಅದಾಲತ್’

ಬೆಂಗಳೂರು: ಬಿಬಿಎಂಪಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು ಪ್ರತಿ ಬುಧವಾರ ಕಂದಾಯ ಮತ್ತು ಕುಂದು ಕೊರತೆಗಳ ಅದಾಲತ್ ನಡೆಸಿ ಸಾರ್ವಜನಿಕರ ಸಮಸ್ಯೆ ಪರಿಹರಿಸಬೇಕೆಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ Read more…

OTSಗೆ ಕೊನೆ ದಿನ: ತೆರಿಗೆದಾರರ ಹಿತದೃಷ್ಟಿಯಿಂದ ಇಂದು ಮಧ್ಯರಾತ್ರಿವರೆಗೆ ಕಾರ್ಯನಿರ್ವಹಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳಿಗೆ ಒಂದು ಬಾರಿ ಪರಿಹಾರ ಯೋಜನೆಯಲ್ಲಿ ತೆರಿಗೆ ಪಾವತಿಗೆ ನವೆಂಬರ್ 30 ಕೊನೆಯ ದಿನವಾಗಿದೆ. ತೆರಿಗೆದಾರರ ಹಿತದೃಷ್ಟಿಯಿಂದ ಇಂದು ರಾತ್ರಿ 9ರವರೆಗೆ ಪಾಲಿಕೆಯ ಕಂದಾಯ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ಪ್ರತಿ ವಾರ್ಡ್ ಗೆ ನೋಡಲ್ ಅಧಿಕಾರಿ ನೇಮಕ

ಬೆಂಗಳೂರು: ಬಿಬಿಎಂಪಿಯ ಎಲ್ಲಾ ವಾರ್ಡ್‌ಗಳಲ್ಲಿರುವ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ಸುತ್ತೋಲೆ Read more…

ನೇರ ನೇಮಕಾತಿಯಡಿ 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ 12,692 ಪೌರಕಾರ್ಮಿಕರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಕಳೆದ ಅ. 9 ರಂದು 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಖಾತಾ ವಿತರಣೆಗೆ ಮತ್ತಷ್ಟು ವೇಗ ನೀಡಲು ಖಾಸಗಿ ಸಂಸ್ಥೆ ನೇಮಕ

ಬೆಂಗಳೂರು: ಇ- ಖಾತಾ ವಿತರಣೆಗೆ ವೇಗ ನೀಡಲು ಬಿಬಿಎಂಪಿ ಕ್ರಮ ಕೈಗೊಂಡಿದ್ದು, ಖಾಸಗಿ ಸಂಸ್ಥೆಗಳ ಮೂಲಕ ಇ-ಖಾತಾ ವಿತರಣೆಗೆ ವೇಗ ನೀಡಲು ಚಿಂತನೆ ನಡೆಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ Read more…

ಇ- ಖಾತಾ ಗೊಂದಲದಲ್ಲಿದ್ದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ಮಾಲೀಕರು ಇ- ಖಾತಾ ಪಡೆಯುವ ಮುನ್ನ ತಮ್ಮ ಖಾತೆಯಲ್ಲಿನ ತಪ್ಪು ಸರಿಪಡಿಸಿಕೊಳ್ಳಲು ನವೆಂಬರ್ 18ರಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ಆಯುಕ್ತ ಮುನೀಶ್ Read more…

ಆಸ್ತಿ ತೆರಿಗೆ ಉಳಿಸಿಕೊಂಡ ವಸತಿಯೇತರ ಕಟ್ಟಡಗಳಿಗೆ ಬೀಗ ಜಡಿಯಲು ಸೂಚನೆ: ಡಿ. 1ರಿಂದ ದುಪ್ಟಟ್ಟು ತೆರಿಗೆ ವಸೂಲಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಉಳಿಸಿಕೊಂಡ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತೆರಿಗೆ ವಸೂಲಿ ಮಾಡುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ Read more…

BIG NEWS: ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರಿಗೆ ಬಿಗ್ ಶಾಕ್: ಅಂಗಡಿಗಳಿಗೆ ಬೀಗ ಜಡಿದ BBMP ಅಧಿಕಾರಿಗಳು

ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡಿರುವ ಅಂಗಡಿ ಮಾಲೀಕರಿಗೆ ಬಿಬಿಎಂಪಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಕಾರ್ಯಾಚಾರಣೆಗೆ ಇಳಿದಿರುವ ಅಧಿಕಾರಿಗಳು ಅಂಗಡಿಗಳಿಗೆ ಬೀಗ ಜಡಿದಿದ್ದಾರೆ. ತೆರಿಗೆ Read more…

ಹಗಲಿನಲ್ಲಿ ಪಟಾಕಿ ಸಿಡಿಸುವಂತಿಲ್ಲ…! ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ: ಬಿಬಿಎಂಪಿ ಆದೇಶ

ಬೆಂಗಳೂರು: ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಆಧರಿಸಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ. Read more…

ಕಟ್ಟಡ ಕುಸಿತ ಪ್ರಕರಣ ಹಿನ್ನೆಲೆ: ನಾಳೆಯಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಸರ್ವೆ ಕಾರ್ಯ ಆರಂಭ

ಬೆಂಗಳೂರು: ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ಕಟ್ಟಡ ಕುಸಿದು ದುರಂತ ಸಂಭವಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕಟ್ಟಡಗಳ ಸರ್ವೆ ಕಾರ್ಯಕ್ಕೆ ಸೂಚನೆ ನೀಡಿದೆ. ಬಾಬುಸಾಪಾಳ್ಯದಲ್ಲಿ ನಿರ್ಮಾಣಹಂತದ ಕಟ್ಟಡ ಕುಸಿದು Read more…

ನ. 15 ರೊಳಗೆ ರಾಜಕಾಲುವೆ, ಕೆರೆಗಳ ಒತ್ತುವರಿ ಮಾಡಿ ನಿರ್ಮಿಸಿದ ಎಲ್ಲಾ ಕಟ್ಟಡಗಳ ತೆರವಿಗೆ ಖಡಕ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮತ್ತು ಕೆರೆಗಳನ್ನು ಒತ್ತುವರಿ ಮಾಡಿದ ಜಾಗದಲ್ಲಿ ನಿರ್ಮಾಣ ಮಾಡಿರುವ ಎಲ್ಲಾ ಕಟ್ಟಡಗಳನ್ನು ನವೆಂಬರ್ 15ರೊಳಗೆ ತೆರವುಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read more…

BIG NEWS: ರಾಜ್ಯದಲ್ಲಿ ಕನ್ನಡ ನಾಮಫಲಕ ಹಾಕಲೇಬೇಕು: ಹೈಕೋರ್ಟ್ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಶೇಕಡ 60ರಷ್ಟು ಕನ್ನಡ ನಾಮಫಲಕ ಹಾಕಲೇಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ. ವಾಣಿಜ್ಯ ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಬೆಂಗಳೂರು ಒನ್ ಕೇಂದ್ರ’ಗಳಲ್ಲೂ ಇ-ಖಾತಾ ಲಭ್ಯ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ – ಖಾತಾ ʼಬೆಂಗಳೂರು ಒನ್‌ ಕೇಂದ್ರʼಗಳಲ್ಲೂ ಶೀಘ್ರವೇ ಲಭ್ಯವಾಗಲಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ. ಇ – ಖಾತಾಗಳನ್ನು ಒದಗಿಸಲು ಪಾಲಿಕೆಯ Read more…

ಗುತ್ತಿಗೆ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: 12,692 ಮಂದಿ ಕಾಯಂ ನೇಮಕಾತಿ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕರ ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕರಡು ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ ಪ್ರಕಟಿಸಲಾಗುವುದು ಎಂದು ಪಾಲಿಕೆ ಆಡಳಿತ ವಿಭಾಗದ ವಿಶೇಷ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಇ-ಖಾತೆ ಲಭ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಇ- ಖಾತೆ ಪಡೆಯಲು ಬಿಬಿಎಂಪಿಯ ಯಾವುದೇ ಅಧಿಕಾರಿಗಳನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಆನ್ಲೈನ್ ನಲ್ಲಿ ಅಗತ್ಯ ದಾಖಲೆ ಸಲ್ಲಿಸಿ ಇ- ಖಾತೆ ಪಡೆದುಕೊಳ್ಳಬಹುದು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...