alex Certify ಬಿಬಿಎಂಪಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ. ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ Read more…

BIG NEWS: ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್; ಕಾಮಗಾರಿ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ ಪಾಲಿಕೆ ಗುತ್ತಿಗೆದಾರರ ಸಂಘ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ನಿರತವಾಗಿರುವ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಶುರುವಾಗಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿನ Read more…

BIG NEWS: ರಾಜಧಾನಿಯಲ್ಲಿ ಘರ್ಜಿಸುತ್ತಿವೆ ಬುಲ್ದೋಜರ್ ಗಳು; ಒತ್ತುವರಿ ತೆರವಿಗೆ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಹಲವೆಡೆ ಸಾರ್ವಜನಿಕರು, ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಆರ್ ಪುರ, ಹೊಯ್ಸಳನಗರ, ಮಹದೇವಪುರ ಸೇರಿದಂತೆ Read more…

BIG NEWS: ಒತ್ತುವರಿದಾರರಿಗೆ ಬಿಗ್ ಶಾಕ್; ಬುಲ್ಡೋಜರ್ ನಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ಒತ್ತುವರಿದಾರರಿಗೆ ಬಿಬಿಎಂಪಿ ಶಾಕ್ ನೀಡಿದೆ. ಇಂದು ಎಳಿಗ್ಗೆ 9 ಗಂಟೆಯಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ. ಕೆಆರ್ ಪುರಂ ನ ಎರಡು ಕಡೆಗಳಲ್ಲಿ ಜೆಸಿಬಿ ಘರ್ಜಿಸುತ್ತಿವೆ. ಬಿಬಿಎಂಪಿ Read more…

ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಜಾಗೃತಿ; ಬಿಬಿಎಂಪಿಯ RRR ಕಾರ್ಯಕ್ರಮದಡಿ 533 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹ

ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವಂತೆ ಉತ್ತೇಜಿಸಲು ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಉತ್ತೇಜಿಸುವ ಪ್ರಯತ್ನದಲ್ಲಿ ಬಿಬಿಎಂಪಿ ಮೇ 20 ರಿಂದ ಜೂನ್ 5 ರವರೆಗೆ RRR (Reduce, Reuse, Read more…

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಅಸ್ತಿ Read more…

ಜೂನ್ 1 ರಿಂದ ಪೌರಕಾರ್ಮಿಕರ ಖಾತೆಗೆ ತಿಂಡಿ ಭತ್ಯೆ 1500 ರೂ. ಜಮಾ

ಬೆಂಗಳೂರು: ಜೂನ್ 1 ರಿಂದ ಪೌರ ಕಾರ್ಮಿಕರಿಗೆ ತಿಂಡಿ ಭತ್ಯೆಯಾಗಿ 50 ರೂಪಾಯಿ ನೀಡಲಿದ್ದು, ನೌಕರರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಬಿಬಿಎಂಪಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ Read more…

ಮನೆಗಳಿಗೆ ನೀರು ನುಗ್ಗಿದ ಸಂತ್ರಸ್ತರ ಖಾತೆಗೆ 10,000 ರೂ. ಜಮಾ

ಬೆಂಗಳೂರು: ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. Read more…

BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಸಾವು ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ

ಬೆಂಗಳೂರು: ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಯುವತಿ ಸಾವನ್ನಪ್ಪಿರುವ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಐ ಐ ಎಸ್ ಸಿ ತಜ್ಞರ ಮೊರೆ ಹೋಗಿದೆ. Read more…

ಲೋಕಾಯುಕ್ತ ದಾಳಿ ವೇಳೆ ಅಧಿಕಾರಿ ಮನೆಯಲ್ಲಿ ಬರೋಬ್ಬರಿ 400 ಬ್ಲೇಝರ್ ಪತ್ತೆ….!

ಸೋಮವಾರದಂದು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕವು ಹಲವು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ, ನಗದು ಪತ್ತೆಯಾಗಿತ್ತು. ತನಿಖೆ Read more…

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ; ಒಂದೇ ದಿನ 62 ಮಂದಿಗೆ ಪಾಸಿಟಿವ್

ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 113 ದಿನಗಳ ಬಳಿಕ ಇದೇ ಮೊದಲ ಬಾರಿಗೆ 500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು Read more…

BIG NEWS: ಮಂತ್ರಿ ಮಾಲ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು: ತೆರಿಗೆ ಪಾವತಿ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಮಂತ್ರಿ ಮಾಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿಗಳು ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿದ್ದಾರೆ. Read more…

BIG NEWS: ಕಸ ವಿಲೇವಾರಿ ಟೆಂಡರ್ ನಲ್ಲಿ ಭ್ರಷ್ಟಾಚಾರ; BBMP 7 ಅಧಿಕಾರಿಗಳಿಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು: ಕಸ ವಿಲೇವಾರಿ ಟೆಂಡರ್ ನಲ್ಲಿ 222.29 ಕೋಟಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ 7 ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಕಸ ವಿಲೇವಾರಿ Read more…

ಗಮನಿಸಿ: ಯಲಹಂಕ ವಾಯುನೆಲೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17ರವರೆಗೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ಇದರ ಮಧ್ಯೆ ಬೃಹತ್ ಬೆಂಗಳೂರು Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಮನೆ ಇಲ್ಲದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿದವರು ಒಂಟಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಈ ಯೋಜನೆಯ Read more…

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ 430 ಹುದ್ದೆಗಳು ಸೇರಿ 3673 ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: 3,673 ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಳೆಯಿಂದ ಜನವರಿ 30 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ Read more…

ಷರತ್ತಿಲ್ಲದೆ ವಿದ್ಯುತ್ ಸಂಪರ್ಕ; KERC ಯಿಂದ ಮಹತ್ವದ ಅಧಿಸೂಚನೆ

ವಾಸ್ತವ್ಯ ಪ್ರಮಾಣ ಪತ್ರ ಇಲ್ಲದೆ ವಿದ್ಯುತ್ ಪಡೆಯಲು ಪರದಾಡುತ್ತಿದ್ದವರಿಗೆ ಕೆಇಆರ್‌ಸಿ ಶುಭ ಸುದ್ದಿ ನೀಡಿದೆ. ಯಾವುದೇ ಷರತ್ತು ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿ ಸೂಚನೆಯನ್ನು ಹೊರಡಿಸಲಾಗಿದೆ. ಮನೆ, Read more…

ಕಾಣೆಯಾದ ಬೀದಿ ನಾಯಿ ಕುರಿತು ಪೋಸ್ಟ್‌ ಹಾಕಿದ ನಟಿ ಸುಧಾರಾಣಿ

ಬೆಂಗಳೂರು: ನಟಿ ಸುಧಾರಾಣಿ ಅನೇಕ ಸಿನಿಮಾಗಳ ಮೂಲಕ ಚಿರಪರಿಚಿತರಾಗಿದ್ದಾರೆ. ಇತ್ತೀಚೆಗೆ ಈ ನಟಿ ಸೀರಿಯಲ್ ಮೂಲಕ ಮನೆ ಮಾತಾಗುತ್ತಿದ್ದಾರೆ. ಮನೋಜ್ಞ ನಟನೆಯ ಮೂಲಕವೇ ಜನ ಮನ ಗೆದ್ದ ಈ Read more…

BIG NEWS: ಡಿಸೆಂಬರ್ 31 ರೊಳಗೆ ಗುಂಡಿ ಮುಕ್ತವಾಗ್ತವಾ ಬೆಂಗಳೂರು ರಸ್ತೆಗಳು….? ಬಿಬಿಎಂಪಿ ಹೇಳಿದ್ದೇನು…..?

ಬೆಂಗಳೂರಲ್ಲಿ ರಸ್ತೆ ಗುಂಡಿಗಳಿಂದ ಬೇಸತ್ತಿರೋ ನಗರದ ಜನತೆಗೆ ಬಿಬಿಎಂಪಿ ಹೊಸ ಸುದ್ದಿ ಕೊಟ್ಟಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವರ್ಷಾಂತ್ಯದೊಳಗೆ ನಗರವನ್ನು ಗುಂಡಿ ಮುಕ್ತ ನಗರವನ್ನಾಗಿ ಮಾಡುವುದಾಗಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ಲೋಕಾರ್ಪಣೆ

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು Read more…

BIG NEWS: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಲೈಸನ್ಸ್; ಶೀಘ್ರದಲ್ಲೇ ಹೊಸ ನಿಯಮ ಜಾರಿ

ಎಲ್ಲೆಂದರಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳಿಗೆ ಯುವ ಜನತೆ ಬಲಿಯಾಗುತ್ತಿರುವುದರ ಹಿನ್ನೆಲೆಯಲ್ಲಿ ಈ Read more…

BIG NEWS: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಬಿಬಿಎಂಪಿ ಹೊಸ ಅಭಿಯಾನ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಅಕ್ರಮ ಪ್ರಕರಣದ ಬೆನ್ನಲ್ಲೇ ಮತದಾರರ ಪಟ್ಟಿಯಿಂದ ಹೆಸರು ಡಿಲಿಟ್ ಆದವರ ಹೆಸರು ಸೇರ್ಪಡೆಗೆ ಬಿಬಿಎಂಪಿ ಹೊಸ ಅಭಿಯಾನ ಆರಂಭಿಸಿದೆ. ವೋಟರ್ ಐಡಿ ಅಕ್ರಮದಲ್ಲಿ Read more…

BIG NEWS: ಇವರ ಯೋಗ್ಯತೆಗೆ ರಸ್ತೆಗುಂಡಿ ಮುಚ್ಚಲು ಆಗಿಲ್ಲ; ಮೋದಿಗಾಗಿ ರಸ್ತೆ ಮಾಡೋದಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ರಸ್ತೆಗುಂಡಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾರೆ. ಬೆಂಗಳೂರಿನ ರಸ್ತೆಗುಂಡಿಗೆ 8 ಜನರು ಬಲಿಯಾದರೂ, Read more…

BBMP ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಬಂಪರ್‌ ಆಫರ್;‌ ಶೇ.100 ಫಲಿತಾಂಶ ಬಂದ್ರೆ ಫಾರಿನ್‌ ಟ್ರಿಪ್

ಉತ್ತಮ ಫಲಿತಾಂಶ ನೀಡುವ ಶಾಲೆಗಳಿಗೆ ಬಿಬಿಎಂಪಿ ಬಂಪರ್ ಆಫರ್ ನೀಡಿದೆ. ಬಿಬಿಎಂಪಿ ನಡೆಸುತ್ತಿರುವ ಶಾಲೆಗಳಲ್ಲಿ ಶಿಕ್ಷಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ , ಶೇಕಡಾ 100 ರಷ್ಟು ಫಲಿತಾಂಶ ನೀಡುವ ಶಾಲೆಯ Read more…

ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆ ಬಿಲ್‌ ಬರೋಬ್ಬರಿ 7.5 ಲಕ್ಷ ರೂ.

ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡ ಮಹಿಳೆ 15 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆಗಾಗಿ 7.5 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾದ ಉದ್ಯೋಗಸ್ಥ ಮಹಿಳೆ Read more…

ರಸ್ತೆ ಗುಂಡಿಗಳಲ್ಲಿ ಪಟಾಕಿ ಸಿಡಿಸಿ ವಿನೂತನ ಪ್ರತಿಭಟನೆ…!

ಬೆಂಗಳೂರಿನ ರಸ್ತೆ ಗುಂಡಿಗಳ ಕಥೆ ಸದ್ಯಕ್ಕೆ ಮುಗಿಯದು ಎಂಬಂತಾಗಿದೆ. ರಸ್ತೆಗುಂಡಿ ಪರಿಣಾಮ ಈಗಾಗಲೇ ಹಲವರು ಸಾವನ್ನಪ್ಪಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಲೇ ಇದೆ. ಇಷ್ಟಾದರೂ ರಸ್ತೆ ಗುಂಡಿಗಳನ್ನು ಸರಿ Read more…

BIG NEWS: ಹೈಕೋರ್ಟ್ ತಪರಾಕಿ; ಸಿಎಂ ಬೊಮ್ಮಾಯಿ ಅವರೇ ನಿಮಗೆ ದಮ್ಮು, ತಾಕತ್ತು ಯಾವುದೂ ಇಲ್ಲ ಎಂಬುದು ಕೋರ್ಟಿಗೂ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸದಿದ್ದರೆ ಮುಖ್ಯಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಬೇಕಾಗುತ್ತೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿ Read more…

BIG NEWS: ರಾಜ ಕಾಲುವೆ ಒತ್ತುವರಿ ಮಾಡಿದ್ದವರಿಗೆ ಮತ್ತೆ ಸಂಕಷ್ಟ; ಅಕ್ಟೋಬರ್ 25ರೊಳಗೆ ತೆರವುಗೊಳಿಸಲು ಹೈಕೋರ್ಟ್ ತಾಕೀತು

ಭಾರಿ ಮಳೆಗೆ ಬೆಂಗಳೂರಿನ ರಸ್ತೆಗಳು ಹಾಗೂ ಬಡಾವಣೆಗಳಲ್ಲಿ ನೀರು ತುಂಬಿಕೊಂಡ ಘಟನೆ ಬಳಿಕ ಎಚ್ಚೆತ್ತುಕೊಂಡಿದ್ದ ಮಹಾನಗರ ಪಾಲಿಕೆ ರಾಜ ಕಾಲುವೆಗಳ ಮೇಲೆ ನಿರ್ಮಾಣಗೊಂಡಿರುವ ಅಕ್ರಮ ಕಟ್ಟಡಗಳ ತೆರವಿಗೆ ಮುಂದಾಗಿತ್ತು. Read more…

‘ಗಾಂಧಿ ಜಯಂತಿ’ ಅಂಗವಾಗಿ ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ

ಅಕ್ಟೋಬರ್ 2ರ ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಹೀಗಾಗಿ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು Read more…

ವರ್ಷಾಂತ್ಯಕ್ಕೆ ಬಿಬಿಎಂಪಿ ಚುನಾವಣೆ..? ಡೆಡ್ ಲೈನ್ ವಿಧಿಸಿದ ಹೈಕೋರ್ಟ್‌

ಬೆಂಗಳೂರು- ಬಿಬಿಎಂಪಿ ಚುನಾವಣೆ ಯಾವಾಗ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಒಂದಲ್ಲ ಒಂದು ಕಾರಣದಿಂದ ಮುಂದೂಡಿಕೆಯಾಗ್ತಾ ಇದ್ದ ಬಿಬಿಎಂಪಿ ಚುನಾವಣೆಗೆ ಇದೀಗ ಮುಹೂರ್ತ ಕೂಡಿ ಬಂದಿದೆ. ಡಿಸೆಂಬರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...