ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ದುರಂತ ಘಟನೆ: ಕಬ್ಬಿಣದ ಗೇಟ್ ಕಾರಿನ ಮೇಲೆ ಉರುಳಿ ಇಬ್ಬರಿಗೆ ಗಾಯ |Watch
ಗುರುಗ್ರಾಮದ ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಜೆ ಸಂಭವಿಸಿದ ಭೀಕರ ಘಟನೆಯಲ್ಲಿ ಬೃಹತ್ ಕಬ್ಬಿಣದ ಗೇಟ್ ಒಂದು ಕಾರಿನ…
ಬಿರುಗಾಳಿಗೆ ಬೆಚ್ಚಿಬಿದ್ದ ಅಮೆರಿಕ: ಸುಂಟರಗಾಳಿ, ಮಳೆ, ಹಠಾತ್ ಪ್ರವಾಹಕ್ಕೆ 16 ಮಂದಿ ಬಲಿ
ಡೈಯರ್ಸ್ಬರ್ಗ್(ಟೆನ್ನೆಸ್ಸೀ): ಅಮೆರಿಕದ ದಕ್ಷಿಣ ಮತ್ತು ಮಧ್ಯಪಶ್ಚಿಮದ ಕೆಲವು ಭಾಗಗಳಲ್ಲಿ ಶನಿವಾರ ಮತ್ತೊಂದು ಸುತ್ತಿನ ಧಾರಾಕಾರ ಮಳೆ…
BIG NEWS: ಹಿಮಾಚಲ ಪ್ರದೇಶದಲ್ಲಿ ಬಿರುಗಾಳಿ ಅಬ್ಬರ ; ಮರ ಉರುಳಿ 6 ಮಂದಿ ಸಾವು
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಿರುಗಾಳಿಗೆ ಮರವೊಂದು ಉರುಳಿಬಿದ್ದು ಕನಿಷ್ಠ ಆರು ಮಂದಿ…
BREAKING: ಅಮೆರಿಕಾದಲ್ಲಿ ಭೀಕರ ಚಂಡಮಾರುತ ; 33 ಮಂದಿ ದುರ್ಮರಣ
ಅಮೆರಿಕಾದ ಮಧ್ಯಭಾಗದಲ್ಲಿ ಶನಿವಾರ ಅಪ್ಪಳಿಸಿದ ಭೀಕರ ಚಂಡಮಾರುತ ಮತ್ತು ಸುಂಟರಗಾಳಿಯಿಂದಾಗಿ ಕನಿಷ್ಠ 33 ಮಂದಿ ಸಾವನ್ನಪ್ಪಿದ್ದು,…
ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನಲೆ: ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಬಿರುಗಾಳಿ ಹಿನ್ನಲೆಯಲ್ಲಿ ಆರು ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ…
BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಸಹಿತವಾಗಿ…
BREAKING: ಮುಂಬೈನಲ್ಲಿ ಭಾರೀ ಧೂಳಿನ ಬಿರುಗಾಳಿಗೆ ಬೃಹತ್ ಜಾಹೀರಾತು ಫಲಕ ಬಿದ್ದು 35 ಮಂದಿಗೆ ಗಾಯ | Viral Video
ಮುಂಬೈ: ಧೂಳಿನ ಬಿರುಗಾಳಿ ಮತ್ತು ಭಾರೀ ಮಳೆಯ ನಡುವೆ ಮುಂಬೈನ ಘಾಟ್ ಕೋಪರ್ ನಲ್ಲಿ ದೈತ್ಯ…
ಬೆಂಗಳೂರಿನಲ್ಲಿ ಆಲಿಕಲ್ಲು, ಬಿರುಗಾಳಿ ಸಹಿತ ಮಳೆ: ಹಲವೆಡೆ ಧರೆಗುರುಳಿದ ಮರಗಳು: ಸಂಚಾರ ಸ್ಥಗಿತ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್…
ಬಿರುಗಾಳಿ ಏಟಿಗೆ ಕ್ರೂಸ್ ನಲ್ಲಿದ್ದ ಪೀಠೋಪಕರಣಗಳು ಚೆಲ್ಲಾಪಿಲ್ಲಿ; ವಿಡಿಯೋ ವೈರಲ್
ಫ್ಲಾರಿಡಾದ ಕನಾವೆರಾಲ್ ಬಂದರಿನಲ್ಲಿ ಲಂಗರು ಹಾಕಿ ನಿಂತಿದ್ದ ರಾಯಲ್ ಕೆರಿಬ್ಬಿಯನ್ ಕ್ರೂಸ್ ಸಂಸ್ಥೆಯ ದೈತ್ಯ ಹಡಗೊಂದು…
ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ…