alex Certify ಬಿಲ್ ಗೇಟ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಮೊಬೈಲ್‌ ಕೊಡಬೇಕು…..? ಉದ್ಯಮಿ ಬಿಲ್‌ ಗೇಟ್ಸ್‌ ನೀಡಿದ್ದಾರೆ ಸಲಹೆ

ಮಾಜಿ ಮೈಕ್ರೋಸಾಫ್ಟ್ ಸಿಇಒ ಬಿಲ್ ಗೇಟ್ಸ್ ತಂತ್ರಜ್ಞಾನದ ಅನುಕೂಲಗಳು ಮತ್ತು ಅನಾನುಕೂಲಗಳನ್ನು ಬಹಳ ಹತ್ತಿರದಿಂದ ಅರ್ಥಮಾಡಿಕೊಂಡಿರುವ ಕೆಲವೇ ಜನರಲ್ಲಿ ಒಬ್ಬರು. ಈ ಕಾರಣದಿಂದಲೇ ಅದರ ದುಷ್ಪರಿಣಾಮಗಳನ್ನು ತಪ್ಪಿಸಲು ಅವರು Read more…

BIG NEWS: ಡಿಜಿಟಲ್ ಪಾವತಿಯಿಂದ AI ವರೆಗೆ: ಬಿಲ್ ಗೇಟ್ಸ್ ಜತೆ ಪ್ರಧಾನಿ ಮೋದಿ ಚರ್ಚೆ

ನವದೆಹಲಿ: ಪ್ರಧಾನಿ ಮೋದಿ ಅವರು ಇತ್ತೀಚೆಗೆ ನವದೆಹಲಿಯ ತಮ್ಮ ನಿವಾಸದಲ್ಲಿ ಬಿಲಿಯನೇರ್ ಹೂಡಿಕೆದಾರ ಮತ್ತು ಸಮಾಜಸೇವಕ ಬಿಲ್ ಗೇಟ್ಸ್ ಅವರೊಂದಿಗೆ ಸಂವಾದ ನಡೆಸಿದ್ದಾರೆ. ಸಂವಾದವನ್ನು ಇಂದು ಪ್ರಸಾರ ಮಾಡಲಾಗಿದೆ. Read more…

ಎಲಾನ್ ಮಸ್ಕ್ ವಿಶ್ವದ ಅತಿ ಶ್ರೀಮಂತ; ಜಾಗತಿಕ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯವರಿಗೆ 13ನೇ ಸ್ಥಾನ…!

‘ಫೋರ್ಬ್ಸ್’ ನಿಯತಕಾಲಿಕೆ ವಿಶ್ವದ ಅತಿ ಶ್ರೀಮಂತರ ಪಟ್ಟಿ ಬಿಡುಗಡೆ ಮಾಡಿದ್ದು, ಟ್ವಿಟರ್ ಮಾಲೀಕ ಎಲಾನ್ ಮಸ್ಕ್ 234.3 ಶತಕೋಟಿ ಡಾಲರ್ ಆಸ್ತಿ ಮೌಲ್ಯದೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ Read more…

ಲಂಡನ್‌ನಲ್ಲಿ ಸ್ವಯಂ-ಚಾಲಿತ ವಾಹನ ಸವಾರಿಯ ಅನುಭವ ಪಡೆದ ಗೇಟ್ಸ್

ಮೈಕ್ರೋಸಾಫ್ಟ್‌ ಸಹ-ಸ್ಥಾಪಕ ಬಿಲ್ ಗೇಟ್ಸ್‌‌ ಲಂಡನ್‌ನಲ್ಲಿ ಸ್ವಯಂ ಚಾಲಿತ ಕಾರಿನಲ್ಲಿ ಪಯಣಿಸಿದ್ದಾರೆ. ತಮ್ಮ ಈ ಪ್ರವಾಸದ ವೇಳೆಯ ವಿಡಿಯೋ ಶೇರ್‌ ಮಾಡಿದ ಗೇಟ್ಸ್‌, ಕೃತಕ ಬುದ್ಧಿಮತ್ತೆ ಬಲದಿಂದ ಸ್ವಯಂ Read more…

ಎಲೆಕ್ಟ್ರಿಕ್ ಆಟೋದಲ್ಲಿ ಬಿಲ್ ಗೇಟ್ಸ್ ಸವಾರಿ; ವಿಡಿಯೋ ವೈರಲ್

ಭಾರತ ಭೇಟಿಯಲ್ಲಿರುವ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಎಲೆಕ್ಟ್ರಿಕ್ ಆಟೋರಿಕ್ಷಾದಲ್ಲಿ ಸವಾರಿ ಮಾಡಿದ್ದಾರೆ. ಈ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಬಿಲಿಯನೇರ್ ಬಿಲ್ ಗೇಟ್ಸ್ ತಮ್ಮ ಇನ್‌ಸ್ಟಾಗ್ರಾಮ್ Read more…

ಬಿಲ್​ ಗೇಟ್ಸ್​ ಗೆ ಕಿಚಡಿ ಒಗ್ಗರಣೆ ಹಾಕುವುದನ್ನು ಕಲಿಸಿದ ಸ್ಮೃತಿ ಇರಾನಿ

ನವದೆಹಲಿ: ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾರ್ಗದರ್ಶನದಲ್ಲಿ ಕಿಚಡಿ ತಯಾರಿಸಿದ್ದು ಅದರ ವಿಡಿಯೋ ವೈರಲ್​ ಆಗಿದೆ. ಕಿಚಡಿ ಕೂಡ ಭಾರತದ ಪ್ರಮುಖ Read more…

ಒಂದೇ ಫ್ರೇಮ್‌ ನಲ್ಲಿ ಉದ್ಯಮ ಲೋಕದ ದಿಗ್ಗಜರು; ಮಿಲಿಯನ್‌ ಡಾಲರ್‌ ಫೋಟೋ ಎಂದ ನೆಟ್ಟಿಗರು

ನವದೆಹಲಿ: ಜಾಗತಿಕ ಐಟಿ ದಿಗ್ಗಜ ಮೈಕ್ರೋಸಾಫ್ಟ್​ನ ಸಂಸ್ಥಾಪಕ ಬಿಲ್ ಗೇಟ್ಸ್ ಕಳೆದ ಬುಧವಾರ ಟಾಟಾ ಸನ್ಸ್ ಕಂಪನಿಯ ಛೇರ್ಮನ್ ಎನ್. ಚಂದ್ರಶೇಖರನ್ ಮತ್ತು ಅದರ ಮಾಜಿ ಛೇರ್ಮನ್ ರತನ್ Read more…

ಬಿಲ್ ಗೇಟ್ಸ್ ಜೊತೆ ಸಚಿನ್ ತೆಂಡೂಲ್ಕರ್ ಭೇಟಿ; ಫೋಟೋ ಹಂಚಿಕೊಂಡ ‘ಮಾಸ್ಟರ್ ಬ್ಲಾಸ್ಟರ್’

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಹಾಗೂ ಅವರ ಪತ್ನಿ ಅಂಜಲಿ ಮಂಗಳವಾರದಂದು ಮುಂಬೈನಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಭೇಟಿಯಾಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ Read more…

67ರ ಹರೆಯದಲ್ಲೂ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಈ ಶ್ರೀಮಂತ ಉದ್ಯಮಿ…….!

ಪ್ರೀತಿಗೆ ವಯಸ್ಸಿನ ಹಂಗಿಲ್ಲ. ಇದಕ್ಕೆ ತಾಜಾ ಉದಾಹರಣೆ ಸಿರಿವಂತ ಉದ್ಯಮಿ ಬಿಲ್ ಗೇಟ್ಸ್. ಇವರು ತಮ್ಮ 67 ನೇ ವಯಸ್ಸಿನಲ್ಲಿ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಮೂಲಗಳ  ಪ್ರಕಾರ ಬಿಲ್ Read more…

ಟೇಸ್ಟ್​ ಆಫ್​ ಇಂಡಿಯಾ: ರೋಟಿ ತಯಾರಿಸಿದ ಟೆಕ್​ ದಿಗ್ಗಜ ಬಿಲ್​ ಗೇಟ್ಸ್​

ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್‌ ಭಾರತದಲ್ಲಿ ಪ್ರಸಿದ್ಧವಾದ ರೊಟ್ಟಿಯನ್ನು ತಯಾರಿಸುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಇವರು ರೊಟ್ಟಿಗಳನ್ನು ತಯಾರಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. Read more…

BIG NEWS: 200 ಕೋಟಿ ಲಸಿಕೆ ಗುರಿ ತಲುಪಿದ ಭಾರತ; ಪ್ರಧಾನಿ ಮೋದಿಯವರಿಗೆ ಬಿಲ್ ಗೇಟ್ಸ್ ಅಭಿನಂದನೆ

ಕಳೆದ ವರ್ಷದ ಜನವರಿಯಲ್ಲಿ ಆರಂಭಗೊಂಡ ಕೊರೊನಾ ಲಸಿಕೆ ಅಭಿಯಾನದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸಿದೆ. ಭಾನುವಾರದ ವೇಳೆಗೆ 200 ಕೋಟಿ ಲಸಿಕೆಯ ಗುರಿಯನ್ನು ತಲುಪಿದ್ದು, ಭಾರತದ ಈ ಸಾಧನೆಗಾಗಿ Read more…

BIG SHOCKING: ವಿಶ್ವದಲ್ಲಿ ಮತ್ತೊಂದು ಮಾರಕ ಸಾಂಕ್ರಾಮಿಕ ರೋಗದ ದಾಳಿ ಬಗ್ಗೆ ಬಿಲ್ ಗೇಟ್ಸ್ ಮಾಹಿತಿ

ವಾಷಿಂಗ್ಟನ್: ಮತ್ತೊಂದು ಸಾಂಕ್ರಾಮಿಕ ರೋಗವು ಜಗತ್ತನ್ನು ಅಪ್ಪಳಿಸಬಹುದು ಎಂದು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಹೇಳಿದ್ದಾರೆ. ಮತ್ತೊಂದು ಜಾಗತಿಕ ಸಾಂಕ್ರಾಮಿಕ ರೋಗ ತಡೆಯಲು ದೇಶಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು Read more…

ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು

ವಿಶ್ವದ ಟಾಪ್ 10 ಶ್ರೀಮಂತ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಇದೀಗ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ. ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಫೋರ್ಬ್ಸ್ ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಲ್ಲಿ Read more…

ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಕುರಿತು ʼಶಾಕಿಂಗ್‌ʼ ಸಂಗತಿ ಬಹಿರಂಗ

ಮೈಕ್ರೋಸಾಫ್ಟ್ ನ ಬಿಲಿಯನೇರ್ ಸಂಸ್ಥಾಪಕ ಬಿಲ್ ಗೇಟ್ಸ್ ಒಂದು ದಶಕದ ಹಿಂದೆ ಮಹಿಳಾ ಉದ್ಯೋಗಿಗೆ ಫ್ಲರ್ಟಿ, ಅಸಂಬದ್ಧ ಇಮೇಲ್ ಗಳನ್ನು ಕಳುಹಿಸುತ್ತಿದ್ದರಂತೆ. ಈ ರೀತಿ ಮೆಸೇಜ್ ಕಳುಹಿಸಬಾರದು ಅಂತಾ Read more…

ಬಿಲ್​ ಗೇಟ್ಸ್ ಮಾಲೀಕತ್ವದ ಈ ಖಾಸಗಿ ದ್ವೀಪದ ಪ್ರಸ್ತುತ ದರವೆಷ್ಟು ಗೊತ್ತಾ….!?

ಮೈಕ್ರೋಸಾಫ್ಟ್​ ಸಹ ಸಂಸ್ಥಾಪಕ ಬಿಲ್​ ಗೇಟ್ಸ್ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಸುಮಾರು 140 ಬಿಲಿಯನ್​ ಡಾಲರ್​ಗೂ ಅಧಿಕ ಮೌಲ್ಯದ ಆಸ್ತಿಯನ್ನ ಬಿಲ್​ಗೇಟ್ಸ್ ಹೊಂದಿದ್ದಾರೆ. ಬಿಲ್​ ಗೇಟ್ಸ್​ ಹಾಗೂ Read more…

ಬಿಲ್​ ಗೇಟ್ಸ್ – ಮೆಲಿಂದಾ ದಾಂಪತ್ಯ ಜೀವನ ಅಂತ್ಯ: ಗೇಟ್ಸ್​ಗೆ ಸೇರಿದ ದೈತ್ಯ ಕಂಪನಿಯ ಷೇರು ಮೆಲಿಂದಾ ಪಾಲು

ಮೆಕ್ಸಿಕೋದಲ್ಲಿರುವ ಬಿಲ್​ ಗೇಟ್ಸ್ ನಿರ್ಮಾಣದ ಕೆಸ್ಕೇಡ್​​ ಇನ್​​ವೆಸ್ಟ್​​ಮೆಂಟ್​ನ 2 ದೈತ್ಯ ಕಂಪನಿಗಳನ್ನ ಮೆಲಿಂದಾ ಗೇಟ್ಸ್​ಗೆ ವರ್ಗಾಯಿಸಲಾಗಿದೆ. ಈ ಮೂಲಕ ಬಿಲ್​ ಗೇಟ್ಸ್​ 2 ಬಿಲಿಯನ್​ಗೂ ಅಧಿಕ ಮೊತ್ತದ ಆಸ್ತಿಯನ್ನ Read more…

ವಿಚ್ಛೇದನದ ಹಿಂದಿನ ಕಾರಣ ಬಿಚ್ಚಿಟ್ಟ ವಿಶ್ವದ ಸಿರಿವಂತ ದಂಪತಿ

ಮೈಕ್ರೋಸಾಫ್ಟ್​ ಸ್ಥಾಪಕ ಬಿಲ್​ ಗೇಟ್ಸ್​​ ಹಾಗೂ ಅವರ ಪತ್ನಿ ಮೆಲಿಂಡಾ ತಮ್ಮ 27 ವರ್ಷದ ದಾಂಪತ್ಯವನ್ನ ಕೊನೆಗಾಣಿಸುತ್ತಿರುವ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ವಿಶ್ವದ ಶ್ರೀಮಂತ ದಂಪತಿಯಲ್ಲಿ Read more…

27 ವರ್ಷದ ದಾಂಪತ್ಯ ಜೀವನ ಅಂತ್ಯ: ಬಿಲ್ ಗೇಟ್ಸ್ -ಮೆಲಿಂಡಾ ದಂಪತಿ ದೂರ ದೂರ

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಅವರ ಪತ್ನಿ ಮೆಲಿಂಡಾ ಗೇಟ್ಸ್ ಮಂಗಳವಾರ 27 ವರ್ಷಗಳ ದಾಂಪತ್ಯ ಜೀವನದಿಂದ ದೂರವಾಗವುದಾಗಿ ಘೋಷಿಸಿದ್ದಾರೆ. ಇಬ್ಬರ ಸಮ್ಮತಿಯೊಂದಿಗೆ ಬೇರೆ ಬೇರೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. Read more…

2015 ರಲ್ಲೇ ಕೋವಿಡ್ ಮುನ್ಸೂಚನೆ ನೀಡಿದ್ದ ಬಿಲ್ ಗೇಟ್ಸ್

ನ್ಯೂಯಾರ್ಕ್: ಕೋವಿಡ್ ನಂಥ ಒಂದು ಮಹಾ ಆಪತ್ತು ವಿಶ್ವಕ್ಕೆ ಅಪ್ಪಳಿಸಲಿದೆ ಎಂದು ಮೈಕ್ರೊಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್ 2015 ರಲ್ಲೇ ಊಹಿಸಿದ್ದರು. 2015 ರ ಟೆಡ್ ಟಾಕ್ ನಲ್ಲಿ Read more…

ಶ್ರೀಮಂತಿಕೆಯಲ್ಲಿ ಬಿಲ್‌ ಗೇಟ್ಸ್‌ ಹಿಂದಿಕ್ಕಿದ ಎಲಾನ್ ಮಸ್ಕ್

ಸ್ಪೇಸ್‌ಎಕ್ಸ್‌ ಹಾಗೂ ಟೆಸ್ಲಾ ಸಿಇಓ ಎಲಾನ್ ಮಸ್ಕ್‌ ಇದೀಗ ಜಗತ್ತಿನ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರೀಗ ಮೈಕ್ರೋಸಾಫ್ಟ್‌ನ ಚೇರ್ಮನ್ ಬಿಲ್ ಗೇಟ್ಸ್‌ರನ್ನು ಹಿಂದಿಕ್ಕಿದ್ದಾರೆ. Read more…

ಅಮೆರಿಕಾ ನೂತನ ಅಧ್ಯಕ್ಷರನ್ನು ಕೊಂಡಾಡಿದ ಬಿಲ್ ಗೇಟ್ಸ್

ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶದ ವಿಚಾರವಾಗಿ ಮಾತನಾಡಿದ ಮೈಕ್ರೋ ಸಾಫ್ಟ್ ಕೋ ಪೌಂಡರ್ ಬಿಲ್​ ಗೇಟ್ಸ್, ಜೋ ಬಿಡೆನ್​ ಹಾಗೂ ಕಮಲಾ ಹ್ಯಾರಿಸ್​ ಕೊರೊನಾ ನಿಯಂತ್ರಣ ಮಾಡುವಲ್ಲಿ ಉತ್ತಮ Read more…

2021ರ ವೇಳೆಗೆ ಶ್ರೀಮಂತ ದೇಶಗಳು ಕೊರೊನಾ ಮುಕ್ತ…?

ಕೊರೊನಾ ವೈರಸ್ ಲಸಿಕೆ ಶೀಘ್ರವೇ ಬಂದಲ್ಲಿ 2021 ರ ವೇಳೆಗೆ, ಶ್ರೀಮಂತ ದೇಶಗಳ ಜೀವನವು ಸಾಮಾನ್ಯ ಸ್ಥಿತಿಗೆ ಬರಬಹುದು ಎಂದು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿ ಬಿಲ್ ಗೇಟ್ಸ್ Read more…

200 ಶತಕೋಟಿ ಡಾಲರ್ ತಲುಪಿದ ಜೆಫ್‌ ಬೆಜೋಸ್‌ ಆಸ್ತಿ

ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಅಮೆಜಾನ್ ಸಿಇಒ ಜೆಫ್ ಬೆಜೋಸ್ ಇತಿಹಾಸದಲ್ಲೇ ಮೊದಲ ಬಾರಿ 200 (ಶತಕೋಟಿ) ಬಿಲಿಯನ್ ಡಾಲರ್ ಮೌಲ್ಯದ ಆಸ್ತಿಯೊಂದಿಗೆ ಈ ಸಾಧನೆ ಮಾಡಿದ ವಿಶ್ವದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...