alex Certify ಬಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಇದೆ ಕೆಮ್ಮಿನ ಸಮಸ್ಯೆಗೆ ಪರಿಹಾರ

ಹೆಚ್ಚು ತಣ್ಣಗಿನ ಆಹಾರ ಸೇವಿಸಿದಾಗ, ದೇಹ ತಂಪಾದಾಗ, ಹವಾಮಾನದಲ್ಲಿ ಬದಲಾವಣೆಯಾದಾಗ ಶೀತ ಸೇರಿದಂತೆ, ಕೆಮ್ಮಿನ ಸಮಸ್ಯೆಗಳು ಬಹುವಾಗಿ ಕಾಡುತ್ತವೆ. ಇದರಿಂದ ಕಿರಿಕಿರಿಯಾಗುವುದು ಸಾಮಾನ್ಯ. ಶುಂಠಿ ತುಂಡನ್ನು ಜಜ್ಜಿ ಚಿಟಿಕೆ Read more…

ಹಲವು ರೋಗ ಪರಿಹರಿಸುತ್ತೆ ಸಾಂಬ್ರಾಣಿ ಎಲೆ

ಪ್ರತಿಯೊಬ್ಬರೂ ತಮ್ಮ ಹಿತ್ತಲಲ್ಲಿ ಇಲ್ಲವೇ ಕೈತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತೀರಿ. ಅದರ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತೇ? ಸಂಜೀವಿನಿ ಗಿಡವಾದ ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಲೆಯಲ್ಲಿ ನೀರಿನಂಶ ಹೆಚ್ಚಿದ್ದು Read more…

ಚುಮುಚುಮು ಚಳಿಗೆ ಬಿಸಿ ಬಿಸಿ ತಿಂಡಿ ತಿನ್ನ ಬಯಸುವುದರ ಹಿಂದಿದೆ ಈ ಕಾರಣ…!

ಚುಮುಚುಮು ಚಳಿಗೆ ಬಿಸಿ ಬಿಸಿ ಖಾರ ಖಾದ್ಯ ತಿನ್ನಬೇಕು ಎಂಬ ಬಯಕೆ ನಿಮಗೂ ಮೂಡಿದೆಯೇ. ಇದಕ್ಕೆ ನಿಜವಾದ ಕಾರಣ ಏನು ಎಂಬುದನ್ನು ಇಲ್ಲಿ ಹೇಳುತ್ತೇವೆ ಕೇಳಿ. ಚಳಿಗಾಲದಲ್ಲಿ ಎಣ್ಣೆ Read more…

ಸೀಬೆ ಎಲೆ ಹೆಚ್ಚಿಸುತ್ತೆ ನಿಮ್ಮ ಕೂದಲ ‘ಸೌಂದರ್ಯ’

ಕೂದಲು ಉದುರುವ ಸಮಸ್ಯೆಯನ್ನು ಅನುಭವಿಸದ ಮಹಿಳೆಯರು ಇರಲಿಕ್ಕಿಲ್ಲ. ಕೂದಲಿನ ವಿಷಯದಲ್ಲಿ ಮಹಿಳೆಯರು ಹೆಚ್ಚಾಗಿ ಬಯಸುವುದು ಉದ್ದವಾದ, ದಟ್ಟವಾದ, ಹೊಳಪಾದ ಕೂದಲನ್ನು. ಇದು ರಾಸಾಯನಿಕಯುಕ್ತ ಶ್ಯಾಂಪು ಎಣ್ಣೆಗಳಿಂದ ದೊರೆಯುವುದಿಲ್ಲ. ಇದರಿಂದ Read more…

ʼಥೈರಾಯ್ಡ್ʼ ಸಮಸ್ಯೆಯಿಂದ ಪಾರಾಗಲು ಇದನ್ನು ಅನುಸರಿಸಿ

ಇತ್ತೀಚೆಗೆ ಹಲವರಲ್ಲಿ ಥೈರಾಯ್ಡ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಜೀವನಪದ್ಧತಿ, ಆಹಾರ, ಸರಿಯಾದ ವ್ಯಾಯಾಮ ಇಲ್ಲದಿರುವಿಕೆಯಿಂದ ಈ ಸಮಸ್ಯೆ ಶುರುವಾಗುತ್ತದೆ. ಕೆಲವರಿಗೆ ಇದರಿಂದ ತೂಕ ಏರಿಕೆ, ತೂಕ ಇಳಿಕೆ ಸಮಸ್ಯೆ ಕಂಡು Read more…

ರುಚಿಕರವಾದ ಖರ್ಜಿಕಾಯಿ ಮಾಡುವ ವಿಧಾನ

ಹಬ್ಬಹರಿದಿನಗಳು ಬಂದಾಗ ಮನೆಯಲ್ಲಿ ಖರ್ಜಿಕಾಯಿ ಮಾಡಿಕೊಂಡು ಸವಿಯುತ್ತೇವೆ. ದೇವರಿಗೆ ನೈವೇದ್ಯಕ್ಕೂ ಇದನ್ನು ಇಡುತ್ತೇವೆ. ರುಚಿಕರವಾದ ಖರ್ಜಿಕಾಯಿ ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿಗಳು: 1 ಕಪ್ ಮೈದಾ Read more…

ಮನೆಯಲ್ಲಿ ಮಕ್ಕಳಿರುವಾಗ ತಪ್ಪದೇ ನೀಡಿ ಈ ಬಗ್ಗೆ ಗಮನ…!

ಮನೆಯಲ್ಲಿ ಮಕ್ಕಳಿರುವಾಗ ಕೆಲವಷ್ಟು ಸಂಗತಿಗಳ ಬಗ್ಗೆ ನೀವು ಕಡ್ಡಾಯವಾಗಿ ಗಮನ ಕೊಡಬೇಕಾಗುತ್ತದೆ. ಅವುಗಳು ಯಾವುದೆಂದು ತಿಳಿಯೋಣ. ಸಣ್ಣ ಮಕ್ಕಳಿಗೆ ಅದರಲ್ಲೂ ಮೂರು ವರ್ಷದೊಳಗಿನ ಮಕ್ಕಳು ಇರುವ ಮನೆಯಲ್ಲಿ ಅಲರ್ಜಿಯಾಗದಂತೆ Read more…

ಹೊಟ್ಟೆ ʼಸ್ಲಿಮ್ʼ ಆಗಬೇಕೆಂದರೆ ಹೀಗೆ ಮಾಡಿ

ಒಂದು ಪಾತ್ರೆಯಲ್ಲಿ ಒಂದು ಲೋಟದಷ್ಟು ನೀರನ್ನು ಕುದಿಸಿ, ಅರ್ಧ ಚಮಚದಷ್ಟು ಕೊತ್ತಂಬರಿ ಬೀಜ ಹಾಕಿ ಚೆನ್ನಾಗಿ ಕುದಿಸಿ ಬೆಳಿಗ್ಗೆ ಕುಡಿಯಿರಿ. ಇದರಲ್ಲಿ ಪೊಟ್ಯಾಷಿಯಂ, ಐರನ್, ಮ್ಯಾಗ್ನಿಶಿಯಮ್, ಕ್ಯಾಲ್ಸಿಯಂ ಹಾಗೇನೇ Read more…

ನಿಮಗೆ ತಿಳಿದಿದೆಯಾ ʼತುಳಸಿʼಯ ಆರೋಗ್ಯ ಮಹತ್ವ

ತುಳಸಿ ಆರಾಧನೀಯವಾಗಿ ಮಾತ್ರವಲ್ಲ, ಆರೋಗ್ಯಕ್ಕೂ ಬಹೂಪಕಾರಿ. ತುಳಸಿ ನೀರನ್ನು ಸೇವಿಸುವ ಮೂಲಕ ನಾವು ಹಲವಾರು ರೋಗಗಳಿಂದ ದೂರವಿರಬಹುದು. ಬೆಳಿಗ್ಗೆ ಎದ್ದಾಕ್ಷಣ ತುಳಸಿ ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ದುರ್ಗಂಧ Read more…

ʼಮೈಕ್ರೋವೇವ್ʼ ನಲ್ಲಿ ಆಹಾರ ಬಿಸಿ ಮಾಡಿ ತಿಂತಿದ್ದೀರಾ…..? ಹಾಗಾದ್ರೆ ಮೊದಲು ಈ ಸುದ್ದಿ ಓದಿ

ನೀವು ನಿಮ್ಮ ಆಹಾರವನ್ನು ಮೈಕ್ರೋವೇವ್ ನಲ್ಲಿ ಬಿಸಿ ಮಾಡಿ ತಿಂತಿದ್ದೀರಾ…? ಹಾಗಾದ್ರೆ ಅದನ್ನ ನಿಲ್ಲಿಸಿ. ನಾವು ಹೇಳೋ ವಿಷಯ ಕೇಳಿದ್ರೆ ನೀವು ಇನ್ನ್ಮುಂದೆ ಮೈಕ್ರೋವೇವ್ ಸಹವಾಸಕ್ಕೆ ಹೋಗಲ್ಲ. ಹೌದು, Read more…

ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನುವುದು ಅನಾರೋಗ್ಯಕರ

ಇಂದಿನ ಧಾವಂತದ ಬದುಕಿನಲ್ಲಿ ಎಲ್ಲರಿಗೂ ಸಮಯದ ಅಭಾವ. ತಾಜಾ ಆಹಾರವನ್ನು ಸೇವಿಸದೇ ಅದನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುತ್ತಾರೆ. ಕೆಲವರು ಆಹಾರವನ್ನು ಫ್ರಿಡ್ಜ್‌ನಲ್ಲಿಟ್ಟು ಅದನ್ನು ಮತ್ತೆ ಬಿಸಿ Read more…

ಆಯುರ್ವೇದದ ಶಕ್ತಿಯುತವಾದ ಮದ್ದು ‘ಆಡುಸೋಗೆ’

ವಾಸಾ, ವಾಸಿಕಾ, ಮಲಬಾರ್ ನಟ್, ಅಧತೋಡಾ ಎಂದು ಕರೆಯಲ್ಪಡುವ ಆಡುಸೋಗೆ ಅಥವಾ ಆಡು ಮುಟ್ಟದ ಸೊಪ್ಪು ಅಸ್ತಮಾ, ಬ್ರಾಂಕೈಟಿಸ್ ಮತ್ತು ನಿಯಂತ್ರಣಕ್ಕೆ ಬಾರದಷ್ಟು ಕೆಮ್ಮಿಗೆ ಚಿಕಿತ್ಸೆ ನೀಡಲು ಬಳಸುವ Read more…

15 ದಿನದಲ್ಲಿ ತೂಕ ಇಳಿಸಬೇಕಾ…? ಫಾಲೋ ಮಾಡಿ ಈ ʼಸಿಂಪಲ್ ಟಿಪ್ಸ್ʼ

ವ್ಯಾಯಾಮ ಮಾಡುವುದೆಂದರೆ ಎಲ್ಲರಿಗೂ ಇಷ್ಟ. ಆದರೆ ಅಷ್ಟೊಂದು ಸಮಯವನ್ನು ಅದಕ್ಕಾಗಿ ಮೀಸಲಿಡಲು ಮಾತ್ರ ಹಿಂದೆ ಮುಂದೆ ನೋಡುತ್ತೇವೆ. ಈ ಪಾನೀಯವನ್ನು ಸೇವಿಸಿ ಕಾಲು ಗಂಟೆ ಹೊತ್ತು ವ್ಯಾಯಾಮ ಮಾಡಿದರೆ Read more…

ಹಿಮ್ಮಡಿಯ ʼಸೌಂದರ್ಯʼಕ್ಕೆ ಸರಳ ಸುಲಭ ಮಾರ್ಗ

ತಮ್ಮ ಪಾದಗಳನ್ನು ಸುಂದರವಾಗಿಟ್ಟುಕೊಳ್ಳಬೇಕೆಂಬುದು ಎಲ್ಲರ ಬಯಕೆಯೂ ಹೌದು. ಅದರೆ ಬೇಸಿಗೆಯಲ್ಲಿ, ಚಳಿಗಾಲದಲ್ಲಿ ಪಾದದ ಹಿಮ್ಮಡಿ ಬಿರುಕುಬಿಟ್ಟು ಅಸಹ್ಯವಾಗಿ ಕಾಣುವುದು ಬಹು ಜನರ ಬಯಕೆಯೂ ಹೌದು. ಇನ್ನು ಒಡೆದ ಹಿಮ್ಮಡಿಯನ್ನು Read more…

ರಾತ್ರಿ ಮಲಗುವ ಮುನ್ನ ʼಹಾಲುʼ ಕುಡಿಯಿರಿ; ಇಷ್ಟೆಲ್ಲಾ ಪ್ರಯೋಜನ ಪಡೆಯಿರಿ…!

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲು ಕುಡಿಯುವ ಅಭ್ಯಾಸವನ್ನು ಮಕ್ಕಳಿಗೆ ಹೇಳಿ ಕೊಡುತ್ತೇವೆ. ಇದರ ಹಿಂದಿರುವ ಕಾರಣ ನಿಮಗೆ ಗೊತ್ತೇ… ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಎ, ವಿಟಮಿನ್ Read more…

ಚುಮು ಚುಮು ಚಳಿಗೆ ಟ್ರೈ ಮಾಡಿ ಬಿಸಿ ಬಿಸಿ ‘ಲೆಮನ್ ಗ್ರಾಸ್ ಟೀ’

ಚುಮು ಚುಮು ಚಳಿಗೆ ಬಿಸಿ ಬಿಸಿ ಟೀ ಹೀರುತ್ತಿದ್ದರೆ ತುಂಬಾ ಚೆನ್ನಾಗಿರುತ್ತದೆ. ಇಲ್ಲಿ ಲೆಮನ್ ಗ್ರಾಸ್ ಬಳಸಿ ಮಾಡುವ ಟೇಸ್ಟೀಯಾದ ಚಹಾ ಇದೆ. ನೀವೂ ಒಮ್ಮೆ ಟ್ರೈ ಮಾಡಿ. Read more…

ಸ್ಮಾರ್ಟ್‌ ಫೋನ್ ಅತಿಯಾಗಿ ಬಿಸಿಯಾಗುವುದು; ಸ್ಫೋಟಗೊಳ್ಳುವುದರ ಹಿಂದಿದೆ ಈ ಎಲ್ಲ ಕಾರಣ…!

ಸ್ಮಾರ್ಟ್‌ಫೋನ್ ಬಳಸುವ ಸಂದರ್ಭಗಳಲ್ಲಿ ಕೆಲವೊಮ್ಮೆ ಡಿವೈಸ್‌ ಅತಿಯಾಗಿ ಬಿಸಿಯಾಗಲು ಆರಂಭಿಸುತ್ತದೆ. ಫೋನ್‌ನಲ್ಲಿ ಮಾತನಾಡುವಾಗ ಅಥವಾ ಇಂಟರ್ನೆಟ್‌ ಬಳಸುವ ಸಂದರ್ಭದಲ್ಲಿ ಫೋನ್‌ ಬಿಸಿಯಾಗುತ್ತದೆ. ಕೆಲವೊಮ್ಮೆ ವಿಪರೀತ ಹೀಟ್‌ನಿಂದ ಫೋನ್‌ ಬ್ಲಾಸ್ಟ್‌ Read more…

ಮತ್ತೆ ಮತ್ತೆ ಬಿಸಿ ಮಾಡಿದರೆ ವಿಷಕಾರಿಯಾಗಬಹುದು ಈ ತಿನಿಸುಗಳು; ಇರಲಿ ಎಚ್ಚರ….!

ಸಾಮಾನ್ಯವಾಗಿ ಎಲ್ಲರೂ ಉಳಿದ ತಿಂಡಿ-ತಿನಿಸುಗಳನ್ನು ಮತ್ತೆ ಬಿಸಿ ಮಾಡಿ ಸೇವಿಸುತ್ತಾರೆ. ಆಹಾರ ವ್ಯರ್ಥವಾಗದಂತೆ ತಡೆಯಲು ಇದು ಸೂಕ್ತ. ಆದರೆ ಕೆಲವೊಂದು ನಿರ್ದಿಷ್ಟ ಪದಾರ್ಥಗಳನ್ನು ಮತ್ತೆ ಮತ್ತೆ ಬಿಸಿ ಮಾಡಿ Read more…

ಈ 5 ಉಳಿದ ಆಹಾರವನ್ನು ಮತ್ತೆ ಮತ್ತೆ ಬಿಸಿ ಮಾಡಿದರೆ ವಿಷವಾಗುತ್ತದೆ……! ಸೇವಿಸುವ ಮುನ್ನ ಇರಲಿ ಎಚ್ಚರ…..!!

ಪ್ರತಿಯೊಬ್ಬರದ್ದೂ ಈಗ ಬ್ಯುಸಿ ಲೈಫ್‌. ಪ್ರತಿದಿನ ಅಡುಗೆ ಮಾಡೋದು ಅಥವಾ ಮಾಡಿದ ಅಡುಗೆಯನ್ನು ಬಿಸಿಯಾಗಿ ತಿನ್ನಲೂ ಸಮಯ ಇರುವುದಿಲ್ಲ. ಅನೇಕ ಬಾರಿ ಅಡುಗೆ ಮಾಡಿದ ನಂತರ ಅದನ್ನು ಬಿಸಿಯಾಗಿ Read more…

ಸವಿದಿದ್ದೀರಾ ‘ಬದನೆಕಾಯಿ ಚಟ್ನಿ’…..…?

ಬಿಸಿ ಬಿಸಿ ಅನ್ನಕ್ಕೆ ರುಚಿಕರವಾದ ಬದನೆಕಾಯಿ ಚಟ್ನಿ ಇದ್ದರೆ ಅನ್ನ ಮತ್ತಷ್ಟು ಹೊಟ್ಟೆಗೆ ಇಳಿಯುತ್ತದೆ. ಹಸಿರುಬಣ್ಣದ ಬದನೆಕಾಯಿಯಿಂದ ಇದನ್ನು ಮಾಡಿದ್ರೆ ಚೆನ್ನಾಗಿರುತ್ತದೆ. ಅದು ಇಲ್ಲದಿದ್ದರೆ ನೇರಳೆ ಬಣ್ಣದ ಬದನೆಕಾಯಿಯಿಂದನೂ Read more…

ʼವೀಳ್ಯದೆಲೆʼ ದೂರ ಮಾಡುತ್ತೆ ಕಾಯಿಲೆ

ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಮಹತ್ತರವಾದ ಸ್ಥಾನವಿದೆ. ಪಾನ್ ರೂಪದಲ್ಲಿ ಇದನ್ನು ಜಗಿಯುವುದು ಮಾತ್ರವಲ್ಲ ಬಹುತೇಕ ಎಲ್ಲ ಪೂಜೆ ಪುನಸ್ಕಾರಗಳಲ್ಲೂ ಮೊದಲ ಪಂಕ್ತಿಯಲ್ಲಿ ಬಳಕೆಯಾಗುತ್ತದೆ. ಇದರಿಂದ ಆರೋಗ್ಯದ ಪ್ರಯೋಜನಗಳೂ ಇವೆ. Read more…

ಕೂದಲು ಉದುರುವ ಸಮಸ್ಯೆಯಿಂದ ರಕ್ಷಣೆ ಪಡೆಯಲು ಇಲ್ಲಿದೆ ಸುಲಭ ‘ಉಪಾಯ’

ಒತ್ತಡದ ಜೀವನ, ಆಹಾರ ಪದ್ಧತಿ, ಅನುವಂಶೀಯತೆ ಮೊದಲಾದ ಕಾರಣಗಳಿಂದ ಹರೆಯದಲ್ಲೇ ಕೂದಲು ಉದುರುವುದು, ಬಾಲ ನೆರೆ ಬರುವುದು ಸಾಮಾನ್ಯವಾಗಿದೆ. ಕೂದಲು ಉದುರದಂತೆ ರಕ್ಷಿಸಿಕೊಳ್ಳಲು ಕೆಲವೊಂದು ಸರಳ ಉಪಾಯ ಇಲ್ಲಿದೆ. Read more…

BIG NEWS: ಜುಲೈ 2023 ಭೂಮಿ ಮೇಲಿನ ‘ಅತ್ಯಂತ ಶಾಖದ ತಿಂಗಳು’ ಎಂದು ಘೋಷಣೆ

ಜುಲೈ 2023 ಅನ್ನು ಇದುವರೆಗೆ ದಾಖಲಾದ ಅತ್ಯಂತ ಶಾಖದ ತಿಂಗಳು ಎಂದು ಯುರೋಪಿಯನ್ ಒಕ್ಕೂಟದ ಕೋಪರ್ನಿಕಸ್ ದೃಢಪಡಿಸಿದೆ. ಇದು ಜಾಗತಿಕ ತಾಪಮಾನ ಹೆಚ್ಚಳದಲ್ಲಿ ಆತಂಕಕಾರಿ ಬೆಳವಣಿಗೆಯಾಗಿದೆ. 2023 ಪ್ರಸ್ತುತ Read more…

ರಾಜಸ್ತಾನಿ ಶೈಲಿಯ ‘ಹಸಿಮೆಣಸಿನ ಉಪ್ಪಿನಕಾಯಿ’ ರುಚಿ ನೋಡಿದ್ದೀರಾ..…?

ಊಟದ ಜತೆ ಉಪ್ಪಿನಕಾಯಿ ಇದ್ದರೆ ಅದರ ರುಚಿನೇ ಬೇರೆ. ಇಲ್ಲಿ ರಾಜಸ್ತಾನಿ ಶೈಲಿಯ ಹಸಿಮೆಣಸಿನಕಾಯಿ ಬಳಸಿ ಮಾಡುವ ಉಪ್ಪಿನಕಾಯಿ ಇದೆ. ಒಮ್ಮೆ ಮಾಡಿ ರುಚಿ ನೋಡಿ. ಬೇಕಾಗುವ ಸಾಮಗ್ರಿಗಳು: Read more…

ಈ ಆಹಾರಗಳನ್ನು ಮೈಕ್ರೋವೇವ್‌ನಲ್ಲಿ ಬಿಸಿ ಮಾಡಬೇಡಿ, ಅದು ವಿಷವಾಗುತ್ತದೆ…..!

ಸಾಮಾನ್ಯವಾಗಿ ಎಲ್ಲರೂ ಎರಡು ಹೊತ್ತಿಗಾಗುವಷ್ಟು ಊಟವನ್ನು ಒಮ್ಮೆಲೇ ತಯಾರಿಸುತ್ತಾರೆ. ರಾತ್ರಿ ಅದನ್ನೇ ಬಿಸಿ ಮಾಡಿಕೊಂಡು ತಿನ್ನುತ್ತಾರೆ. ಕೆಲವರು ತಿನಿಸುಗಳನ್ನು ಗ್ಯಾಸ್‌ನಲ್ಲಿ ಮತ್ತು ಕೆಲವರು ಮೈಕ್ರೋವೇವ್‌ನಲ್ಲಿ ಬಿಸಿ ಮಾಡುತ್ತಾರೆ. ಮೈಕ್ರೊವೇವ್ Read more…

ʼಪಾನ್ʼ ಹಾಳಾಗಲು ಬಿಡಬೇಡಿ

ಅಡುಗೆ ಮನೆಯಲ್ಲಿ ನಿತ್ಯ ಬಳಸುವ ಪ್ಯಾನ್ ಗಳು ಕ್ರಮೇಣ ಬಣ್ಣ ಕಳೆದುಕೊಂಡು ಹಳತರಂತಾಗಿ ಬಿಡುತ್ತವೆ. ಇದರ ಮೇಲಿರುವ ಕೋಟಿಂಗ್ ಗೆ ಶೈನಿಂಗ್ ಗುಣವಿರುತ್ತದೆ. ಇದು ಹಾಳಾಗದಂತೆ ನೋಡಿಕೊಂಡರೆ ನಿಮ್ಮ Read more…

ಇಲ್ಲಿದೆ ಬಿಸಿ ಬಿಸಿ ʼಗೋಳಿ ಬಜೆʼ ಮಾಡುವ ವಿಧಾನ

ಬಿಸಿ ಬಿಸಿ ಗೋಳಿ ಬಜೆ ತಿನ್ನುತ್ತಿದ್ದರೆ ಹೊಟ್ಟೆ ತುಂಬಿದ್ದೇ ತಿಳಿಯುವುದಿಲ್ಲ. ಸಂಜೆ ಸ್ನ್ಯಾಕ್ಸ್ ಗೆ ಇದು ಹೇಳಿ ಮಾಡಿಸಿದ್ದು. ಸುಲಭವಾಗಿ ಇದನ್ನು ಮನೆಯಲ್ಲಿಯೇ ಮಾಡಿಕೊಂಡು ಸವಿಯಬಹುದು. ಬೇಕಾಗುವ ಸಾಮಗ್ರಿಗಳು: Read more…

ಬಿಸಿ ಸಾರಿನ ಕಡಾಯಿಗೆ ಬಿದ್ದು ಯುವಕ ಸಾವು; ಅರೆಕಾಲಿಕ ಉದ್ಯೋಗಿಯಾಗಿ ಅಡುಗೆ ಕೆಲಸಕ್ಕೆ ಬಂದಿದ್ದ ನತದೃಷ್ಟ ವಿದ್ಯಾರ್ಥಿ

ಆಘಾತಕಾರಿ ಸುದ್ದಿಯೊಂದರಲ್ಲಿ, ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಬಿಸಿಯಾದ ಸಾರಿನ ಕಡಾಯಿಗೆ ಬಿದ್ದು 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ. ಸಂತ್ರಸ್ತ ಕಾಲೇಜು ವಿದ್ಯಾರ್ಥಿಯಾಗಿದ್ದು, ಅಡುಗೆ ಸಂಸ್ಥೆಯಲ್ಲಿ Read more…

ಎಸಿ ಇಲ್ಲದೇ ಸಹಜವಾಗಿ ಬಿಸಿಲಿನ ಝಳ ಎದುರಿಸುವ ಐಡಿಯಾ ತೋರಿಸಿದ ಮಹಿಳೆ

ಬೇಸಿಗೆಯ ಬೇಗೆ ತಪ್ಪಿಸಿಕೊಳ್ಳಲು ನಾವೆಲ್ಲಾ ಬೀಸಣಿಗೆ, ಎಸಿಗಳ ಮೊರೆ ಹೊಗುವುದು ಸಾಮಾನ್ಯ. ಆದರೆ ಬೇಸಿಗೆಯ ಬೇಗೆ ವಾಸ್ತವದಲ್ಲಿ ತೀವ್ರಗೊಳ್ಳಲು ನಾವು ಯಾವ ಮಟ್ಟದಲ್ಲಿ ಕಾರಣರಾಗಿದ್ದೇವೆ ಎಂದು ಮಹಿಳೆಯೊಬ್ಬರು ತೋರಿದ್ದಾರೆ. Read more…

ಅನ್ನದ ಜತೆ ಒಳ್ಳೆ ಕಾಂಬಿನೇಷನ್ ಈ ‘ಟೊಮೆಟೊ ಸಾಂಬಾರ್ ‘

ಮನೆಯಲ್ಲಿ ತರಕಾರಿ ಇಲ್ಲದೇ ಇದ್ದಾಗ, ಅಥವಾ ಟೊಮೆಟೋ ಹೆಚ್ಚಿದ್ದಾಗ ಮಾಡಿ ನೋಡಿ ರುಚಿಯಾದ ಈ ಟೊಮಟೊ ಸಾಂಬಾರು. ½ ಕಪ್- ಕಾಯಿತುರಿ, ½- ಟೀ ಸ್ಪೂನ್ ಜೀರಿಗೆ, 2 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se