alex Certify ಬಿಸಿಗಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯಲ್ಲಿ ಭಯಾನಕ ಬಿಸಿಗೆ ಕುದಿಯುತ್ತಿದೆ ನೀರಿನ ಟ್ಯಾಂಕ್ ? ಗಮನಸೆಳೆದ ವೈರಲ್ ವಿಡಿಯೋ

ದೆಹಲಿ ಬಿರುಬಿಸಿಲಿನಿಂದ ಕುದಿಯುತ್ತಿದೆ. ಒಂದೆಡೆ ಲೋಕಸಭೆ ಚುನಾವಣಾ ಫಲಿತಾಂಶ ಕಾವೇರಿದ್ದರೆ, ರಾಷ್ರ್ಪ ರಾಜಧಾನಿಯಲ್ಲಿನ ತಾಪಮಾನ ತಣ್ಣೀರನ್ನೂ ಕುದಿಸುತ್ತಿದೆ. ಈಗಾಗಲೇ ದೆಹಲಿ 52 ಡಿಗ್ರಿ ಸೆಲ್ಸಿಯಸ್ ತಾಪಮಾನ ತಲುಪಿದ್ದು ಬಿಸಿಗಾಳಿಯಿಂದ Read more…

Shocking News: ಕ್ರಿಕೆಟ್ ಆಡುವಾಗಲೇ ಕುಸಿದುಬಿದ್ದು ಯುವಕ ಸಾವು

ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ವೇಳೆ ಬ್ಯಾಟ್ಸ್ ಮನ್ ಆಟದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ದುರಂತ ಘಟನೆ ಮಹಾರಾಷ್ಟ್ರದ ಮೀರಾ ರೋಡ್‌ನಲ್ಲಿ ನಡೆದಿದೆ.‌ ಘಟನೆಯ ವಿಡಿಯೋದಲ್ಲಿರುವಂತೆ Read more…

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗುಡುಗು ಸಿಡಿಲಿನೊಂದಿಗೆ ಮಳೆ, ಇನ್ನುಳಿದ ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿ ಗಾಳಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮತ್ತೆ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ರಾಜ್ಯದಲ್ಲಿ ಹೆಚ್ಚಿದ ರಣ ಬಿಸಿಲು: ಮುಂದಿನ 5 ದಿನ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ Read more…

BIG NEWS: ಬಿಸಿಗಾಳಿ ಎಚ್ಚರಿಕೆ: ಹೀಟ್ ಸ್ಟ್ರೋಕ್ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಗೌತ್ತಿದ್ದು, ರಣಬಿಸಿಲಿಗೆ ಈಗಾಗಲೇ ಜನರು ತತ್ತರಿಸಿ ಹೊಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಉಷ್ಣಹವೆ Read more…

BIG NEWS: ತಾಪಮಾನ ಹೆಚ್ಚಳ; ಸನ್ ಸ್ಟ್ರೋಕ್, ಕಾಲರ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ Read more…

BIG NEWS: ಬೆಂಗಳೂರಿನಲ್ಲಿ ಬಿಸಿಗಾಳಿ ಹೆಚ್ಚಳ; ಒಂದು ವಾರಗಳ ಕಾಲ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ಬಿಸಿಗಾಳಿಗೆ ಜನರು ಬಸವಳಿದುಹೋಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬೆಂಗಳೂರಿಗರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. Read more…

BIG NEWS: ಮುಂದಿನ ಮೂರು ತಿಂಗಳು ರಣಭೀಕರ ಬಿಸಿಲು; ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು ರಣಬಿಸಿಲು ಇರಲಿದ್ದು, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ Read more…

ದೇಶಾದ್ಯಂತ ಬಿಸಿಗಾಳಿ ಆತಂಕ: ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸೂಚನೆ

ನವದೆಹಲಿ: ವಿವಿಧ ವಲಯಗಳಲ್ಲಿನ ಕಾರ್ಮಿಕರ ಮೇಲೆ ಶಾಖ ತರಂಗ ಪರಿಣಾಮಗಳನ್ನು ತಗ್ಗಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವು ರಾಜ್ಯಗಳಿಗೆ ಸೂಚಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು Read more…

ಹವಾಮಾನ ವೈಪರೀತ್ಯದ ಎಫೆಕ್ಟ್:‌ ಬಿಸಿಗಾಳಿಗೆ ಬಿರುಕು ಬಿಟ್ಟ ಸೇತುವೆ

ಹವಾಮಾನ ವೈಪರೀತ್ಯ ಪರಿಣಾಮ ಹೇಗಿರುತ್ತದೆ ಎಂಬುದಕ್ಕೆ ಆಗಾಗ್ಗೆ ಹೊಸ ಹೊಸ ಉದಾಹರಣೆ ನಮಗೆ ಕಾಣಿಸುತ್ತಿದೆ. ಇದೀಗ ಚೈನಾ ತಾಪಮಾನದಲ್ಲಿ ಏರಿಕೆ ಕಾಣಿಸಿದ್ದರಿಂದ ಅಲ್ಲಿನ ಸೇತುವೆಯೊಂದು ಬಿರುಕು ಬಿಟ್ಟಿರುವ ದೃಶ್ಯ Read more…

122 ವರ್ಷಗಳ ಬಳಿಕ ಈ 9 ರಾಜ್ಯಗಳಲ್ಲಿ ಅತ್ಯಧಿಕ ತಾಪಮಾನ ದಾಖಲು

ಭಾರತದ 9 ರಾಜ್ಯಗಳು ಒಂದೂಕಾಲು ಶತಮಾನದ ನಂತರ ದಾಖಲೆಯ ತಾಪಮಾನದಲ್ಲಿ ಬದುಕುವಂತಾಗಿದೆ. 122 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಲಡಾಕ್, ಹರ್ಯಾಣ, ಚಂಡೀಗಢ, ದೆಹಲಿ, ಉತ್ತರಖಂಡ, Read more…

ಕಾರಿನ ಬಾನೆಟ್ ಮೇಲೆ ಶೇಕ್ಸ್‌ ಪಿಯರ್‌ನ ‘ಹ್ಯಾಮ್ಲೆಟ್’

ಇಡೀ ದೇಶ ಉಷ್ಣ ಮಾರುತ ತಂದೊಡ್ಡಿರುವ ಸೆಕೆಯಿಂದ ಬಳಲುತ್ತಿದೆ. ಆದರೆ ಜನಪ್ರಿಯ ಕಾಮೆಡಿಯನ್ ಹಾಗೂ ಟಿವಿ ನಿರೂಪಕ ಡ್ಯಾನಿಶ್ ಸೇಟ್ ಪಾಲಿಗೆ ಈ ಕಡು ಸೆಕೆ ಕೂಡ ಹಾಸ್ಯಕ್ಕೊಂದು Read more…

ಮಾರ್ಚ್‌ ನಲ್ಲೇ ಸಿಕ್ಕಾಪಟ್ಟೆ ಬಿಸಿಲು, ಮಿತಿಮೀರಿದ ʼತಾಪಮಾನʼಕ್ಕೆ ಇಲ್ಲಿದೆ ಕಾರಣ

ಮಾರ್ಚ್‌ ತಿಂಗಳು ಇನ್ನೂ ಮುಗಿದಿಲ್ಲ, ಅಷ್ಟರಲ್ಲಾಗ್ಲೇ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ಮಿತಿಮೀರಿದೆ. ಮೇ-ಜೂನ್‌ನಂತೆ ಬಿಸಿಗಾಳಿಯ ಅಬ್ಬರವೂ ಹೆಚ್ಚಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ Read more…

ಭಾರೀ ಬಿಸಿಲ ಬೇಗೆಯಿಂದ ಬಸವಳಿದವರಿಗೆ ಬಿಗ್ ಶಾಕ್: ಇನ್ನೂ ಹೆಚ್ಚಲಿದೆ ತಾಪಮಾನ

ನವದೆಹಲಿ: ಮೇ ತಿಂಗಳ ಬಿಸಿಲ ತಾಪ ಈಗಲೇ ಶುರುವಾಗಿದೆ. ಬಿಸಿಲ ಪ್ರಖರತೆಗೆ ಜನ ತತ್ತರಿಸಿಹೋಗಿದ್ದಾರೆ. ತಾಪಮಾನ ಹೆಚ್ಚಾಗಿ ಮುಂದಿನ ಮೇ ತಿಂಗಳ ಅಂತ್ಯದವರೆಗೆ ಬೇಸಿಗೆಯ ಬಿಸಿ ತೀವ್ರವಾಗಿ ಇರಲಿದೆ Read more…

ಬಿಸಿ ಗಾಳಿಗೆ ತತ್ತರಿಸಿಹೋಗಿದ್ದಾರೆ ರಾಜಸ್ತಾನದ ಜನ…!

ದಕ್ಷಿಣ ಭಾರತದ ಹಲವೆಡೆ ಮುಂಗಾರು ಮಳೆ ಆರಂಭವಾಗಿದೆ.‌ ಆದರೆ, ರಾಜಸ್ತಾನದಲ್ಲಿ ಬಿಸಿ ಗಾಳಿ ಹೆಚ್ಚಾಗಿದೆ. ಎಷ್ಟರ ಮಟ್ಟಿಗೆ ಬಿಸಿಗಾಳಿ ಇದೆ ಎಂದರೆ, ಜೋಧ್ ಪುರದ ಕೆರೆ, ಕೊಳಗಳಲ್ಲಿನ ಮೀನುಗಳೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...