alex Certify ಬಿಸಿಸಿಐ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ಆಯ್ಕೆ ಖಚಿತ; ಈ ಸ್ಥಾನಕ್ಕೇರಿದ ಕರ್ನಾಟಕದ 2ನೇ ಆಟಗಾರ ಎಂಬ ಹೆಗ್ಗಳಿಕೆ

ಸೌರವ್ ಗಂಗೂಲಿ ಅವರಿಂದ ತೆರವಾಗಲಿರುವ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕದ ರೋಜರ್ ಬಿನ್ನಿ ಇಂದು ನಡೆಯಲಿರುವ ಸಭೆಯಲ್ಲಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಎಂ. ಚಿನ್ನಸ್ವಾಮಿ ನಂತರ Read more…

ಬಿಸಿಸಿಐ ಮುಖ್ಯಸ್ಥ ಸ್ಥಾನದಿಂದ ಸೌರವ್ ಗಂಗೂಲಿ ನಿರ್ಗಮನ: ಆಘಾತ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಮನವಿ

ಕೋಲ್ಕತ್ತಾ: ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಎರಡನೇ ಅವಧಿಗೆ ವಂಚಿತರಾಗಿರುವುದು ಆಘಾತ ತಂದಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ Read more…

‘ಬಿಸಿಸಿಐ’ ಅಧ್ಯಕ್ಷರಾಗಿ ಗಂಗೂಲಿ ಮರು ಆಯ್ಕೆಯಾಗದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಟಿಎಂಸಿ

ಬಿಸಿಸಿಐ ಪದಾಧಿಕಾರಿ ಹುದ್ದೆಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ Read more…

ಪಾಕ್ ವಿರುದ್ಧವೇ ಮೊದಲ ಪಂದ್ಯ: T20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಬುಮ್ರಾ, ಹರ್ಷಲ್ ಪಟೇಲ್ ಪುನರಾಗಮನ

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ 2022ರ ಐಸಿಸಿ ಟಿ20 ವಿಶ್ವಕಪ್‌ ಗೆ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿದ್ದರೆ, ಕೆ.ಎಲ್. ರಾಹುಲ್ ಉಪನಾಯಕರಾಗಿರುತ್ತಾರೆ. ಪ್ರಮುಖ ವೇಗಿಗಳಾದ Read more…

ನೀರಜ್ ಚೋಪ್ರಾ ಅವರ ‘ಜಾವೆಲಿನ್’ ಖರೀದಿಸಿದವರ್ಯಾರು ಎಂಬ ಸಂಗತಿ ಈಗ ಬಹಿರಂಗ

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಜಾವೆಲಿನ್ ಒಂದನ್ನು ಕಳೆದ ವರ್ಷ ನಡೆದ ಹರಾಜಿನಲ್ಲಿ 1.5 ಕೋಟಿ ರೂಪಾಯಿಗಳಿಗೆ ಖರೀದಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಸಂಗ್ರಹಿಸಿದ್ದ Read more…

BREAKING: ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿ ಹೊರಕ್ಕೆ, ಶಿಖರ್ ಧವನ್ ನಾಯಕ

ನವದೆಹಲಿ: ಜಿಂಬಾಬ್ವೆ ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ವಿರಾಟ್ ಕೊಹ್ಲಿಗೆ ಮತ್ತೆ ವಿಶ್ರಾಂತಿ ನೀಡಲಾಗಿದೆ. Read more…

ನಾನು ಸೇರ್ಪಡೆಗೊಂಡಾಗ ಬಿಸಿಸಿಐ ನಲ್ಲಿದ್ದದ್ದು ಕೇವಲ 40 ಕೋಟಿ ರೂಪಾಯಿ; ಲಲಿತ್‌ ಮೋದಿ ಹೇಳಿಕೆ

ಐಪಿಎಲ್​ ಮೂಲಕ ಪ್ರಖ್ಯಾತಗೊಂಡ ಉದ್ಯಮಿ ಲಲಿತ್​ ಮೋದಿ, ಬಿಸಿಸಿಐ ಜವಾಬ್ದಾರಿಯಲ್ಲಿದ್ದಾಗ ಆದ ಬೆಳವಣಿಗೆಯ ಮಾಹಿತಿಯನ್ನು ಈಗ ನೆನಪಿಸಿಕೊಂಡಿದ್ದಾರೆ. ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​) ಪ್ರಾರಂಭದಿಂದ ಭಾರತೀಯ ಕ್ರಿಕೆಟ್​ ನಿಯಂತ್ರಣ Read more…

ಮಾಜಿ ಕ್ರಿಕೆಟಿಗರಿಗೆ ಬಿಸಿಸಿಐ ನಿಂದ ಭರ್ಜರಿ ʼಗುಡ್‌ ನ್ಯೂಸ್ʼ

ಮಾಜಿ ಕ್ರಿಕೆಟಿಗರಿಗೆ ಬಿಸಿಸಿಐ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಪ್ರಥಮ ದರ್ಜೆ ಪಂದ್ಯವನ್ನಾಡಿರುವ ಮಾಜಿ ಕ್ರಿಕೆಟಿಗರಿಗೆ ನೀಡುತ್ತಿದ್ದ ಪಿಂಚಣಿಯನ್ನು ಶೇ.100 ರಷ್ಟು ಏರಿಕೆ ಮಾಡಲಾಗಿದ್ದು, 15 ಸಾವಿರ ರೂ. Read more…

BIG NEWS: IPL ನಲ್ಲಿ ಎರಡು ಮಹತ್ವದ ಬದಲಾವಣೆ ಮಾಡಿದ BCCI

ಮುಂಬೈ: ಐಪಿಎಲ್‌ಗೆ 15 ದಿನಗಳಿಗಿಂತ ಕಡಿಮೆ ಸಮಯವಿದ್ದು, ಬಿಸಿಸಿಐ ನಿಯಮದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಿದೆ. ಕೋವಿಡ್-19 ಪೀಡಿತ ತಂಡದ ಬಹುಪಾಲು ಆಟಗಾರರನ್ನು ಹೊಂದಿರುವ ತಂಡವು ಅಗತ್ಯವಿರುವ ಸಂಖ್ಯೆಯ Read more…

BIG NEWS: ವಿರಾಟ್ ಕೊಹ್ಲಿಗೆ ಗಾರ್ಡ್ ಆಫ್ ಆನರ್ ನೀಡಿದ ಟೀಮ್ ಇಂಡಿಯಾ…!

ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪ್ರಾಬಲ್ಯ ಸಾಧಿಸುತ್ತಿದೆ. ಈ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿಯ 100 ನೇ ಪಂದ್ಯವಾಗಿದ್ದು, ಮಾಜಿ‌ Read more…

ವಿಶ್ವಕಪ್ ಗೆದ್ದ ಅಂಡರ್-19 ತಂಡದ ಸದಸ್ಯರಿಗೆ ಭರ್ಜರಿ ಬಂಪರ್ ಬಹುಮಾನ ಘೋಷಿಸಿದ ಬಿಸಿಸಿಐ

19 ವರ್ಷದೊಳಗಿನವರ ವಿಶ್ವಕಪ್ ಗೆದ್ದ ಭಾರತೀಯ ತಂಡದ ಪ್ರತಿಯೊಬ್ಬ ಸದಸ್ಯರಿಗೆ 40 ಲಕ್ಷ ರೂಪಾಯಿ ನಗದು ಬಹುಮಾನವನ್ನು ಬಿಸಿಸಿಐ ಘೋಷಿಸಿದೆ. ಸಹಾಯಕ ಸಿಬ್ಬಂದಿಗೆ ತಲಾ 25 ಲಕ್ಷ ರೂ. Read more…

ಬೆಂಗಳೂರಿನಲ್ಲಿ ಟೀಂ ಇಂಡಿಯಾ – ಶ್ರೀಲಂಕಾ ನಡುವಿನ ಪಿಂಕ್‌ ಬಾಲ್ ಟೆಸ್ಟ್;‌ ಬಿಸಿಸಿಐ ನಿಂದ ಅಧಿಕೃತ ಮಾಹಿತಿ

ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವಿನ ಡೇ & ನೈಟ್​ ಪಂದ್ಯಗಳ ಟೆಸ್ಟ್​ ಸರಣಿಯು ಬೆಂಗಳೂರಿನಲ್ಲಿಯೇ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್​​ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್​ ಗಂಗೂಲಿ Read more…

ಪಾಕ್ ಕ್ರಿಕೆಟ್‌ಗೆ 1990 ರಲ್ಲಿ ಆಗಿದ್ದು ಈಗ ಭಾರತ ತಂಡದಲ್ಲಿ ಆಗುತ್ತಿದೆ: ರಶೀದ್ ಲತೀಫ್ ಹೇಳಿಕೆ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ರವಿಶಾಸ್ತ್ರಿ ಅವರನ್ನು ಕೋಚ್ ಹುದ್ದೆಯಿಂದ ಹೊರಹಾಕಿದರು ಎಂದು ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಕೆಲವೊಂದು ಸೆನ್ಸೇಷನಲ್ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಯೂಟ್ಯೂಬ್‌ನಲ್ಲಿರುವ Read more…

BREAKING: ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ IPL ಫ್ಯಾನ್ಸ್ ಗೆ ಭರ್ಜರಿ ಸುದ್ದಿ: ಭಾರತದಲ್ಲೇ ನಡೆಯಲಿದೆ ಪಂದ್ಯಾವಳಿ

ನವದೆಹಲಿ: ಪ್ರಸಕ್ತ ವರ್ಷದ ಐಪಿಎಲ್ ಟೂರ್ನಿ ಭಾರತದಲ್ಲೇ ಆಯೋಜಿಸಲಾಗುತ್ತದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಜನಸಂದಣಿಯಿಲ್ಲದೇ ಐಪಿಎಲ್ ಟೂರ್ನಿ ಆಯೋಜಿಸುವ ಕುರಿತು ಚರ್ಚೆ Read more…

ಭಾರತೀಯ ಕಿರಿಯರ ತಂಡಕ್ಕೆ ಕಂಟಕವಾದ ಸೋಂಕು; ಆರು ಆಟಗಾರರಲ್ಲಿ ಕೊರೊನಾ

ಈಗಾಗಲೇ ಅಂಡರ್ -19 ವಿಶ್ವಕಪ್ ಆರಂಭವಾಗಿದ್ದು, ಭಾರತೀಯ ಕಿರಿಯರು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇದರ ಮಧ್ಯೆ ಭಾರತ ತಂಡಕ್ಕೆ ಕೊರೊನಾ ಕಂಟಕ ಶುರುವಾಗಿದ್ದು, ಬರೋಬ್ಬರಿ ಆರು ಜನ ಆಟಗಾರರಲ್ಲಿ Read more…

ಬಿಸಿಸಿಐ ಅಂಗಳಕ್ಕೆ ಕಾಲಿಟ್ಟ ಸೋಂಕು; ಕಚೇರಿಗೆ ಬೀಗ

ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ತಾಂಡವಾಡುತ್ತಿದೆ. ಮಹಾರಾಷ್ಟ್ರದಲ್ಲಂತೂ ಇದರ ಪರಿಸ್ಥಿತಿ ಹೇಳತೀರದಾಗಿದೆ. ಇದೀಗ ಬಿಸಿಸಿಐ ಅಂಗಳಕ್ಕೂ ಸೋಂಕು ಹಬ್ಬಿದೆ. ಮುಂಬಯಿನಲ್ಲಿರುವ ಬಿಸಿಸಿಐನ Read more…

BIG NEWS: ನಿವೃತ್ತಿ ಘೋಷಣೆ ಬೆನ್ನಲ್ಲೇ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಹರ್ಭಜನ್‌ ಸಿಂಗ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಆಫ್‌ ಸ್ಪಿನ್ನರ್‌ ಹರ್ಭಜನ್ ಸಿಂಗ್, ಟಿಂ ಇಂಡಿಯಾ ಪರ 711 ವಿಕೆಟ್‌ಗಳನ್ನು ಪಡೆದಿದ್ದು, 28 ಬಾರಿ 5-ವಿಕೆಟ್ ಗೊಂಚಲು ಮತ್ತು ಐದು ಬಾರಿ Read more…

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್​ ಸೋಂಕಿಗೆ ಒಳಗಾಗಿರುವ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಳಿಕ Read more…

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಗೆ ಕೋವಿಡ್​ ಸೋಂಕು..! ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್​ ಸೌರವ್​ ಗಂಗೂಲಿ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದಾರೆ. ಕೋವಿಡ್​ ಪಾಸಿಟಿವ್​ ವರದಿ ಬರುತ್ತಿದ್ದಂತೆಯೇ ಅವರನ್ನು ಸಿಟಿ ಆಸ್ಪತ್ರೆಗೆ ದಾಖಲು Read more…

BIG NEWS: ಬದಲಾಯ್ತು ಐಪಿಎಲ್ ಮೆಗಾ ಹರಾಜಿನ ದಿನಾಂಕ

ಐಪಿಎಲ್ 2022ರ ಪಂದ್ಯಕ್ಕೂ ಮುನ್ನ ಮೆಗಾ ಹರಾಜು ನಡೆಯಲಿದೆ. ಇದಕ್ಕೆ ವಿಶ್ವದಾದ್ಯಂತ ಎಲ್ಲರೂ ಕುತೂಹಲದಿಂದ ಕಾಯ್ತಿದ್ದಾರೆ. ಈ ಬಾರಿ ಮೆಗಾ ಹರಾಜಿನಲ್ಲಿ ಅನೇಕ ಬದಲಾವಣೆಯಾಗಲಿದೆ. ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. Read more…

ಯಾರು ಹೇಳುತ್ತಿದ್ದಾರೆ ಸುಳ್ಳು…? ಗಂಗೂಲಿ ಅಥವಾ ವಿರಾಟ್ ಕೊಹ್ಲಿ…? ಕೇಳಿ ಬರುತ್ತಿದೆ ಈ ಪ್ರಶ್ನೆ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಭಾರತೀಯ ಕ್ರಿಕೆಟ್‌ನ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ತಮ್ಮನ್ನು ಏಕದಿನದ ತಂಡದ ನಾಯಕತ್ವದಿಂದ ಹೊರತೆಗೆದ ವಿಚಾರವಾಗಿ Read more…

ರೋಹಿತ್​ ಶರ್ಮಾ ಜೊತೆ ಭಿನ್ನಾಭಿಪ್ರಾಯ ವದಂತಿ ವಿಚಾರವಾಗಿ ವಿರಾಟ್​ ಕೊಹ್ಲಿಯಿಂದ ಮಹತ್ವದ ಹೇಳಿಕೆ

ಟೀಂ ಇಂಡಿಯಾ ಟೆಸ್ಟ್​ ತಂಡದ ನಾಯಕ ವಿರಾಟ್​​ ಕೊಹ್ಲಿ ತಮ್ಮ ಹಾಗೂ ಟೀಂ ಇಂಡಿಯಾ ಸೀಮಿತ ಓವರ್​ಗಳ ತಂಡದ ನಾಯಕ ರೋಹಿತ್​ ಶರ್ಮಾ ಜೊತೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. Read more…

ಟೀಂ ಇಂಡಿಯಾದಲ್ಲಿ ಅನಿರೀಕ್ಷಿತ ಬೆಳವಣಿಗೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಡುವೆ ಬಿಗ್ ಫೈಟ್…?

ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕತ್ವ ಪೈಪೋಟಿ ತಾರಕಕ್ಕೇರಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಮನಸ್ತಾಪ ಸ್ಪೋಟವಾಗಿದೆ. ಏಕದಿನ ತಂಡದ ನಾಯಕತ್ವ ಕೈ ತಪ್ಪಿದ ಬಳಿಕ ವಿರಾಟ್ Read more…

BREAKING: ಟೀಂ ಇಂಡಿಯಾ ಏಕದಿನ ಪಂದ್ಯ, ಟಿ 20 ಪಂದ್ಯಗಳ ನಾಯಕನಾಗಿ ರೋಹಿತ್​ ಶರ್ಮಾ…..!

ಭಾರತೀಯ ಕ್ರಿಕೆಟಿಗ ರೋಹಿತ್​ ಶರ್ಮಾರನ್ನು ಮುಂದಿನ ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ನಾಯಕನಾಗಿ ಬಿಸಿಸಿಐ ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದ ಜನವರಿಯಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧ Read more…

ಡಿ. 13 ರಂದು ಬೆಂಗಳೂರಿನಲ್ಲಿ NCA ಮುಖ್ಯಸ್ಥ ಹುದ್ದೆ ಅಲಂಕರಿಸಲಿರುವ VVS ಲಕ್ಷ್ಮಣ್

ಮುಂಬೈ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(NCA) ಮುಖ್ಯಸ್ಥರಾಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(BCCI) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಲಕ್ಷ್ಮಣ್ ಅವರನ್ನು ರಾಷ್ಟ್ರೀಯ Read more…

ಬ್ರೇಕಿಂಗ್ ನ್ಯೂಸ್..! ಒಮಿಕ್ರಾನ್ ಮಧ್ಯೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಬಿಸಿಸಿಐ

ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರದ ಬೆದರಿಕೆಯ ನಡುವೆ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಸಿಸಿಐ ಎಜಿಎಂನಲ್ಲಿ ಮಂಡಳಿಯು ಪ್ರವಾಸಕ್ಕೆ ಗ್ರೀನ್ ಸಿಗ್ನಲ್ Read more…

ಟೀಂ ಇಂಡಿಯಾ ಆಟಗಾರರಿಗೆ ‘ಹಲಾಲ್​’ ಮಾಂಸ: ಬಿಸಿಸಿಐ ವಿರುದ್ಧ ನೆಟ್ಟಿಗರ ಆಕ್ರೋಶ

ನ್ಯೂಜಿಲೆಂಡ್​ ವಿರುದ್ಧ ಟಿ 20 ಸರಣಿಯಲ್ಲಿ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಂಡಿರುವ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್​ ವಿರುದ್ಧದ ಟೆಸ್ಟ್​ ಪಂದ್ಯಕ್ಕೆ ತಯಾರಾಗುತ್ತಿದೆ. ಟೀಂ ಇಂಡಿಯಾ Read more…

ದ್ರಾವಿಡ್ ಪುತ್ರನೊಂದಿಗೆ ಮಾತನಾಡಿದ್ದ ಸಂಗತಿಯನ್ನು ಮೆಲುಕು ಹಾಕಿದ ಗಂಗೂಲಿ..!

ಟೀಂ ಇಂಡಿಯಾದ ಮುಖ್ಯ ಕೋಚ್​ ಆಗಿರುವ ರಾಹುಲ್​ ದ್ರಾವಿಡ್ ತಂಡವನ್ನು ಯಾವೆಲ್ಲ ರೀತಿಯಲ್ಲಿ ಮುನ್ನೆಡಸಬೇಕೆಂದು ಪ್ಲಾನ್​ ಮಾಡ್ತಿದ್ದಾರೆ. ಈ ನಡುವೆ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ, ರಾಹುಲ್​ ದ್ರಾವಿಡ್​, Read more…

ಸ್ಕಾಟ್ಲೆಂಡ್ ಮಣಿಸಿದ ನಂತರ ವಿರಾಟ್ ಕೊಹ್ಲಿ ಹುಟ್ಟುಹಬ್ಬ ಆಚರಿಸಿದ ಆಟಗಾರರು: ವಿಡಿಯೋ ವೈರಲ್

ಟೀಂ ಇಂಡಿಯಾ ಕ್ರಿಕೆಟ್ ಟೀಂ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರು ಶುಕ್ರವಾರ ತಮ್ಮ 33 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸ್ಕಾಟ್ಲೆಂಡ್ ವಿರುದ್ಧ ಭಾರತ ಗೆದ್ದ ನಂತರ ಡ್ರೆಸ್ಸಿಂಗ್ ರೂಮ್‌ನಲ್ಲಿ Read more…

ಟೀಂ ಇಂಡಿಯಾ ಮುಖ್ಯ ಕೋಚ್​ ಆಗಿ ರಾಹುಲ್​ ದ್ರಾವಿಡ್ ಅಧಿಕೃತ ನೇಮಕ

ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್​ ದ್ರಾವಿಡ್​​ ಭಾರತೀಯ ಕ್ರಿಕೆಟ್​ ಟೀಂ ಮುಖ್ಯ ಕೋಚ್​ ಆಗಿ ಅಧಿಕೃತವಾಗಿ ಆಯ್ಕೆಯಾಗಿಲ್ಲ. ಸುಲಕ್ಷಣ ನಾಯಕ್​, ಆರ್​ಪಿ ಸಿಂಗ್​​ರನ್ನೊಳಗೊಂಡ ಕ್ರಿಕೆಟ್​ ಸಲಹಾ ಸಮಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...