alex Certify ಬಿಸಿಸಿಐ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಮುಖ್ಯ ಕೋಚ್

ನವದೆಹಲಿ: ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧ ತವರಲ್ಲಿ ನಡೆಯುವ ಸರಣಿಯಿಂದ ರಾಹುಲ್ Read more…

ಕ್ರಿಕೆಟ್​​ ಜೀವನಕ್ಕೆ ಕಾಲಿಟ್ಟರಾ ನಟಿ ಅನುಷ್ಕಾ ಶರ್ಮಾ..? ಗೊಂದಲ ಸೃಷ್ಟಿಸಿದ ಬಿಸಿಸಿಐ ಟ್ವೀಟ್

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಪತ್ನಿ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರವೇ. ಕ್ರಿಕೆಟ್​ ಹಿನ್ನೆಲೆಯನ್ನು ಅನುಷ್ಕಾ ಹೊಂದಿಲ್ಲವಾದರೂ ಸಹ ಕೊಹ್ಲಿ ಕಾರಣಕ್ಕೆ Read more…

BIG NEWS: ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ರದ್ದುಗೊಳಿಸಲು ಹೆಚ್ಚಿದ ಒತ್ತಡ

ಟಿ20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯಲಿರುವ ಪಂದ್ಯವನ್ನು ರದ್ದುಗೊಳಿಸಬೇಕು ಎಂಬ ಒತ್ತಾಯ ತೀವ್ರವಾಗಿ ಕೇಳಿ ಬಂದಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಕಾಶ್ಮೀರದಲ್ಲಿ Read more…

ಟಿ 20 ವಿಶ್ವಕಪ್ 2021: ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಮ್ಯಾಚ್ ಫಿಕ್ಸ್, ಪಂದ್ಯ ರದ್ದು ಮಾಡಲು ಸಾಧ್ಯವಿಲ್ಲವೆಂದು ಬಿಸಿಸಿಐ ಸ್ಪಷ್ಟನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸುತ್ತೇವೆ. ಆದರೆ, ಪಾಕ್ Read more…

ಟೀಂ ಇಂಡಿಯಾಕ್ಕೆ ರಾಹುಲ್ ದ್ರಾವಿಡ್ ಮುಖ್ಯ ಕೋಚ್

ಟೀಮ್ ಇಂಡಿಯಾಗೆ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆಯಾಗಲಿದ್ದಾರೆ. ಟಿ20 ವಿಶ್ವಕಪ್ ಮುಗಿದ ನಂತರ NCA ಹುದ್ದೆ ತೊರೆದು ಕೋಚ್ ಆಗಲು ಅವರು ಒಪ್ಪಿಗೆ ನೀಡಿದ್ದಾರೆ. ಪೂರ್ಣಾವಧಿ Read more…

ಟೀಂ ಇಂಡಿಯಾಕ್ಕೆ ಎಂದು ಸಿಗಲಿದ್ದಾರೆ ಹೊಸ ಕೋಚ್…..? ಬಿಸಿಸಿಐ ನೀಡಿದೆ ಉತ್ತರ

ಬಿಸಿಸಿಐ ಈ ತಿಂಗಳು ಬ್ಯುಸಿಯಾಗಿದೆ. ಈ ತಿಂಗಳು ಬಿಸಿಸಿಐ ಅನೇಕ ಕೆಲಸಗಳನ್ನು ಪೂರ್ಣಗೊಳಿಸಬೇಕಿದೆ. ಇದೇ ತಿಂಗಳು ಐಪಿಎಲ್ ಗೆ ಎರಡು ತಂಡಗಳ ಆಯ್ಕೆ ಅಂತಿಮಗೊಳ್ಳಲಿದೆ. ಇದ್ರ ಜೊತೆ ಲೀಗ್‌ನ Read more…

ವಿಶ್ವಕಪ್ ನಲ್ಲಿ ಬಣ್ಣ ಬಣ್ಣದ ಹೊಸ ಜರ್ಸಿಯಲ್ಲಿ ಕಂಗೊಳಿಸಲಿದೆ ಟೀಮ್ ಇಂಡಿಯಾ

ಮುಂಬೈ: ಟೀಮ್ ಇಂಡಿಯಾ ಹೊಸ ಜರ್ಸಿಯಲ್ಲಿ ಕಂಗೊಳಿಸಲಿದೆ. ಅಕ್ಟೋಬರ್ 17 ರಿಂದ ನಡೆಯಲಿರುವ ಪುರುಷರ ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಹೊಸ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ. ಭಾರತೀಯ ಕ್ರಿಕೆಟ್ Read more…

ಟಿ-20 ವಿಶ್ವಕಪ್ ಗೆ ಧೋನಿ ಮಾರ್ಗದರ್ಶಕರಾಗಿದ್ದೇಕೆ…..? ರಹಸ್ಯ ಬಿಚ್ಚಿಟ್ಟ ಬಿಸಿಸಿಐ

ಟಿ-20 ವಿಶ್ವಕಪ್ ಗೆ ದಿನಗಣನೆ ಶುರುವಾಗಿದೆ. ಐಪಿಎಲ್ ಮಧ್ಯೆಯೇ ಟಿ-20 ವಿಶ್ವಕಪ್ ಬಗ್ಗೆ ಚರ್ಚೆ ನಡೆಯುತ್ತಿದೆ. ಟಿ-20 ವಿಶ್ವಕಪ್ ಗೆ ಬಿಸಿಸಿಐ, ಟೀಂ ಇಂಡಿಯಾ ತಂಡದ ಮಾರ್ಗದರ್ಶಕರಾಗಿ ಮಾಜಿ Read more…

ಟೀಂ ಇಂಡಿಯಾ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್…?

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಮಾಜಿ ಕೋಚ್ ಅನಿಲ್ ಕುಂಬ್ಳೆ ಹಾಗೂ ಹಿರಿಯ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ Read more…

BREAKING: ಐಪಿಎಲ್​ ಪಂದ್ಯಾವಳಿ ವೀಕ್ಷಣೆಗೆ ಮೈದಾನಕ್ಕೆ ಬರಲು ಪ್ರೇಕ್ಷಕರಿಗೆ ಬಿಸಿಸಿಐ ಅನುಮತಿ

ಭಾನುವಾರದಿಂದ ಆರಂಭಗೊಳ್ಳಲಿರುವ ಐಪಿಎಲ್​ 2ನೇ ಸೀಸನ್​​ಗೆ ಪ್ರೇಕ್ಷಕರನ್ನು ಭಾಗಶಃ ಅನುಮತಿಸುವುದಾಗಿ ಬಿಸಿಸಿಐ ಹಾಗೂ ಅರಬ್​​ ಸರ್ಕಾರವು ಅಧಿಕೃತ ಮಾಹಿತಿ ನೀಡಿವೆ. ಕ್ರಿಕೆಟ್​ ಮೈದಾನದಲ್ಲಿ ಪ್ರೇಕ್ಷಕರ ಆಗಮನಕ್ಕೆ ಬಿಸಿಸಿಐ ಹಾಗೂ Read more…

BIG NEWS: ಕೊಹ್ಲಿ ನಾಯಕತ್ವದ ಕುರಿತಂತೆ ಎದ್ದಿದ್ದ ಗೊಂದಲಗಳಿಗೆ ಬಿಸಿಸಿಐ ತೆರೆ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೀಮಿತ ಓವರ್ ಗಳ ಫಾರ್ಮ್ಯಾಟ್ ನ ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆಯಿದೆ ಎಂಬ ವರದಿಯನ್ನು ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ತಿರಸ್ಕರಿಸಿದ್ದಾರೆ. ವಿರಾಟ್ Read more…

ಬಿಜೆಪಿ ನಾಯಕರ ಕಿತ್ತಾಟಕ್ಕೆ ಬಡವಾಯ್ತು ಬಿಹಾರ ಕ್ರಿಕೆಟ್​ ಬೋರ್ಡ್..!

ಮುಂಬರುವ ವಿನು ಮಂಕಡ್​ ಟ್ರೋಫಿ ಪಂದ್ಯಾವಳಿಗೆ ಬಿಸಿಸಿಐ ತಯಾರಿ ನಡೆಸುತ್ತಿದೆ. ಆದರೆ ಬಿಹಾರ ಕ್ರಿಕೆಟ್​ ಅಸೋಸಿಯೇಷನ್​​ ಸಂಸ್ಥೆಯು ಇಬ್ಬರು ಬಿಜೆಪಿ ನಾಯಕರ ಜಗಳದಲ್ಲಿ ಸಿಲುಕಿ ಒದ್ದಾಡುತ್ತಿದೆ. ಕಳೆದ ಕೆಲ Read more…

ಮ‌ತ್ತೊಂದು ಅವಧಿಗೆ ಎನ್‌ಸಿಎ ಮುಖ್ಯಸ್ಥರಾಗಲಿದ್ದರಾ ರಾಹುಲ್ ದ್ರಾವಿಡ್…?

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕೋಚ್‌ ಸಹ ಆಗಿರುವ ರಾಹುಲ್ ದ್ರಾವಿಡ್ ಈ ಹುದ್ದೆಗೆ ಮತ್ತೊಮ್ಮೆ Read more…

ಕ್ರೀಡಾಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್: 2028‌ ರ ಒಲಂಪಿಕ್ಸ್ ​​ನಲ್ಲಿ ಕ್ರಿಕೆಟ್ ಸೇರ್ಪಡೆ

2028ರಲ್ಲಿ ಲಾಸ್​ ಎಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್​ನ್ನು ಸೇರ್ಪಡೆ ಮಾಡಲು ಬಿಡ್​ ಮಾಡಿರೋದಾಗಿ ಐಸಿಸಿ ಹೇಳಿದೆ. ಈ ಮೂಲಕ ಒಲಿಂಪಿಕ್ಸ್​​ ನಲ್ಲಿ ಕ್ರಿಕೆಟ್​​ನ್ನು ಸೇರ್ಪಡೆ ಮಾಡಲು ಮೊದಲ ಹೆಜ್ಜೆ Read more…

BIG BREAKING: IPL ವೇಳಾಪಟ್ಟಿ ಪ್ರಕಟಿಸಿದ BCCI, ಯುಎಇ ನಲ್ಲಿ ಬಾಕಿ ಪಂದ್ಯ –ಇಲ್ಲಿದೆ ಡಿಟೇಲ್ಸ್

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನ 14 ನೇ ಆವೃತ್ತಿಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಬಾಕಿ ಉಳಿದ ಐಪಿಎಲ್ ಪಂದ್ಯಗಳು ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 15 Read more…

ಶಾಕಿಂಗ್​: ಇಂಗ್ಲೆಂಡ್​ ಸರಣಿಗೆ ತೆರಳಿದ ಟೀಂ ಇಂಡಿಯಾದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು….!

ಇಂಗ್ಲೆಂಡ್​ ಸರಣಿಗೆ ತೆರಳಿರುವ ಟೀಂ ಇಂಡಿಯಾ 23 ಆಟಗಾರರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 20 ದಿನಗಳ ವಿರಾಮದ ಅವಧಿಯಲ್ಲಿ ಈ ಇಬ್ಬರು ಆಟಗಾರರು ಕೋವಿಡ್​ ಸೋಂಕಿಗೆ ಒಳಗಾಗಿದ್ದಾರೆ Read more…

ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸಂಗತಿ: ಕೈತಪ್ಪಿ ಹೋಯ್ತು ಟಿ-20 ವಿಶ್ವಕಪ್ ಆತಿಥ್ಯ

ಕೊರೊನಾ ವೈರಸ್ ಕ್ರಿಕೆಟ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಐಸಿಸಿ ಟಿ 20 ವಿಶ್ವಕಪ್ 2021 ರ ಆತಿಥ್ಯ ಭಾರತದ ಕೈತಪ್ಪಿ ಹೋಗಿದೆ. ಬಿಸಿಸಿಐ ಈ ಬಗ್ಗೆ ಮಾಹಿತಿ ನೀಡಿದೆ. Read more…

ಐಪಿಎಲ್ ಪ್ರೇಮಿಗಳಿಗೆ ಬಿಗ್ ಶಾಕ್: ರದ್ದಾಗಲಿದೆ ಪಂದ್ಯಾವಳಿ…?

ಕೊರೊನಾ ವೈರಸ್ ಕಾರಣದಿಂದಾಗಿ ಐಪಿಎಲ್ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿತ್ತು. ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಿ ಅಕ್ಟೋಬರ್ 15ರವರೆಗೆ ಪಂದ್ಯ Read more…

ಈ ದೇಶದಲ್ಲಿ ನಡೆಯಬಹುದು ಟಿ-20 ವಿಶ್ವಕಪ್ ಪಂದ್ಯ

ಕೊರೊನಾ ಕಾರಣಕ್ಕೆ ಐಪಿಎಲ್ ನ ಉಳಿದ ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐಗೆ ಒಪ್ಪಿಗೆ ಸಿಕ್ಕಿದೆ. ಮೇ ತಿಂಗಳಿನಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾದ ಕಾರಣ ಪಂದ್ಯವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. Read more…

ಕನಸು ಕಾಣುವ ವಯಸ್ಸಿನಲ್ಲಿ ಸಾಧನೆ ಮಾಡಿದ ರಿಷಬ್ ಪಂತ್ ಗಳಿಕೆ ಎಷ್ಟು ಗೊತ್ತಾ….?

23 ವರ್ಷದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಬ್ ಪಂತ್,‌ ಭಾರತೀಯ ಕ್ರಿಕೆಟ್ ತಂಡದ ಉದಯೋನ್ಮುಖ ಆಟಗಾರ. ಪಂದ್ಯಾವಳಿ ನಡೆಯದ ಸಂದರ್ಭದಲ್ಲಿ ಪಂತ್ ಹೆಚ್ಚಿನ ಸಮಯವನ್ನು ಕುಟುಂಬದ Read more…

ಕ್ರಿಕೆಟ್‌ ಪ್ರಿಯರಿಗೆ ಭರ್ಜರಿ ಖುಷಿ ಸುದ್ದಿ: ಯುಎಇನಲ್ಲಿ ಐಪಿಎಲ್​ ಪಂದ್ಯಾವಳಿ ನಡೆಯುವ ಕುರಿತು BCCI ನಿಂದ ಅಧಿಕೃತ ಘೋಷಣೆ

ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾದ ಬಳಿಕ ಮೇ 4ರಂದು ಮುಂದೂಡಲ್ಪಟ್ಟಿದ್ದ 2021ನೇ ಸಾಲಿನ ಇಂಡಿಯನ್​ ಪ್ರೀಮಿಯರ್​ ಲೀಗ್​​ ಯುಎಇನಲ್ಲಿನಡೆಯಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್​ ಶುಕ್ಲಾ ಅಧಿಕೃತ ಹೇಳಿಕೆ Read more…

BCCI ನಿಂದ 2000 ಆಕ್ಸಿಜನ್ ಕಾನ್ಸಂಟ್ರೇಟರ್‌ ಕೊಡುಗೆ

ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ದೇಶದ ನೆರವಿಗೆ ಬಂದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಮ್ಲಜನಕದ 2000 ಕಾನ್ಸಂಟ್ರೇಟರ್‌ಗಳನ್ನು ದೇಣಿಗೆ ಕೊಡಲು ಮುಂದಾಗಿದೆ. “ವೈರಸ್ ವಿರುದ್ಧದ ಈ Read more…

ತಾಯಿ, ಸಹೋದರಿ ಕಳೆದುಕೊಂಡ ವೇದಾ ಕೃಷ್ಣಮೂರ್ತಿಗೆ ಒಂದೇ ಒಂದು ಕರೆ ಮಾಡದ ಬಿಸಿಸಿಐ

ಭಾರತೀಯ ಮಹಿಳಾ ತಂಡದ ಆಟಗಾರ್ತಿ ವೇದ ಕೃಷ್ಣಮೂರ್ತಿ ದುಃಖದಲ್ಲಿದ್ದಾರೆ. ಕೊರೊನಾ ಸೋಂಕಿಗೆ ಅವರ ತಾಯಿ ಹಾಗೂ ಸಹೋದರಿಯನ್ನು ಕಳೆದುಕೊಂಡಿದ್ದಾರೆ. ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡ ವೇದಾ ದುಃಖದಲ್ಲಿದ್ದು, ಬಿಸಿಸಿಐ Read more…

ಐಪಿಎಲ್ 2021 ರದ್ದಾದಲ್ಲಿ ಬಿಸಿಸಿಐಗೆ ಆಗುವ ನಷ್ಟವೆಷ್ಟು ಗೊತ್ತಾ….?

ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್. ಈ ಲೀಗ್ ಮೂಲಕ ಬಿಸಿಸಿಐ ಕೋಟ್ಯಾಂತರ  ರೂಪಾಯಿಗಳನ್ನು ಗಳಿಸಿದೆ. ಆದರೆ ಕೋವಿಡ್ -19 ಕಾರಣದಿಂದಾಗಿ 14 ನೇ ಋತುವನ್ನು Read more…

ಶೀಘ್ರದಲ್ಲೇ ನಡೆಯಲಿದೆ ರದ್ದಾದ IPL ಪಂದ್ಯ

ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣದ ಹಿನ್ನೆಲೆಯಲ್ಲಿ, ಬಿಸಿಸಿಐ ಐಪಿಎಲ್ 2021 ರ ಪಂದ್ಯವನ್ನು ತಕ್ಷಣ ರದ್ದು ಮಾಡಿದೆ.  ಐಪಿಎಲ್‌ನ ವಿವಿಧ ತಂಡಗಳ ಕೆಲವು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. Read more…

ಕೊರೊನಾ ಪರಿಸ್ಥಿತಿಗೆ ಹೆದರಿದ ಐಪಿಎಲ್ ಆಟಗಾರ

ಐಪಿಎಲ್ ಕೊರೊನಾ ವೈರಸ್ ಗೆ ಬಲಿಯಾಗಿದೆ. ಆಟಗಾರರಿಗೆ ಕೊರೊನಾ ಕಾಣಿಸಿಕೊಂಡ ಕಾರಣ ಐಪಿಎಲ್ 2021ರ ಪಂದ್ಯವನ್ನು ರದ್ದು ಮಾಡಲಾಗಿದೆ. ಬಿಸಿಸಿಐನ ಈ ನಿರ್ಧಾರವನ್ನು ಆಟಗಾರರು ಸ್ವಾಗತಿಸಿದ್ದಾರೆ. ಐಪಿಎಲ್ ಮುಂದೂಡುವ Read more…

ಭಾರತದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿಲ್ಲವೆಂದ್ರೆ ಯುಎಇನಲ್ಲಿ ನಡೆಯಲಿದೆ ಟಿ-20 ವಿಶ್ವಕಪ್

ಭಾರತದಲ್ಲಿ ಕೊರೊನಾ ಸೋಂಕು ಕಡಿಮೆಯಾಗದೆ ಹೋದಲ್ಲಿ ಈ ವರ್ಷ ನಡೆಯುವ ಐಸಿಸಿ ಟಿ-20 ವಿಶ್ವಕಪ್ ಭಾರತದ ಬದಲು ಯುಎಇಯಲ್ಲಿ ನಡೆಯಲಿದೆ. ಈ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ. ಈ Read more…

ಬಿಸಿಸಿಐ ಬಳಿ ಕೊರೊನಾ ಲಸಿಕೆಗೆ ಬೇಡಿಕೆ ಇಟ್ಟ ಡೆಲ್ಲಿ ಕ್ಯಾಪಿಟಲ್ಸ್..!

ಇಂಡಿಯನ್​ ಪ್ರೀಮಿಯರ್​ ಲೀಗ್​ ಫ್ರಾಂಚೈಸಿಗಳಲ್ಲಿ ಒಂದಾದ ದೆಹಲಿ ಕ್ಯಾಪಿಟಲ್ಸ್​ ಬಿಸಿಸಿಐ ಬಳಿ ಆಟಗಾರರಿಗೆ ಕೊರೊನಾ ಲಸಿಕೆ ಪೂರೈಸುವಂತೆ ಹೇಳಿದೆ. ಏಪ್ರಿಲ್​ 9ರಿಂದ ಆರಂಭವಾಗಲಿರುವ ಐಪಿಎಲ್​ ಟೂರ್ನಿಗೂ ಮುನ್ನ ಆಟಗಾರರಿಗೆ Read more…

ಟೀಂ ಇಂಡಿಯಾ ಕೋಚ್​ ರವಿಶಾಸ್ತ್ರಿ ಸಂಭಾವನೆ ಕೇಳಿದ್ರೆ ಶಾಕ್​ ಆಗ್ತೀರಾ…!

ಟೀಂ ಇಂಡಿಯಾ ಮಾಜಿ ಆಟಗಾರ ರವಿಶಾಸ್ತ್ರಿ ಕ್ರಿಕೆಟ್​ ಜೀವನಕ್ಕೆ ನಿವೃತ್ತಿ ಹೇಳಿದ ಬಳಿಕವೂ ಟೀಂ ಇಂಡಿಯಾ ನಡುವಿನ ಸಂಪರ್ಕವನ್ನ ಕೊನೆಗಾಣಿಸಿಕೊಂಡಿಲ್ಲ. ಯಾವುದಾದರೊಂದು ರೀತಿಯಲ್ಲಿ ಬಿಸಿಸಿಐ ಜೊತೆ ರವಿಶಾಸ್ತ್ರಿ ಸಂಪರ್ಕದಲ್ಲಿ Read more…

2 ಕಿ.ಮೀ ಓಡಲು ವಿಫಲರಾದ್ರು ಟೀಂ ಇಂಡಿಯಾದ ಈ ಆಟಗಾರರು…!

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಫಿಟ್ನೆಸ್ ವಿಷ್ಯಕ್ಕೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಈಗ ಬಿಸಿಸಿಐನ ಇನ್ನೊಂದು ಫಿಟ್ನೆಸ್ ಪರೀಕ್ಷೆ ಚರ್ಚೆಯಲ್ಲಿದೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ 20 ಸರಣಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...