alex Certify ಬಿಹಾರ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿ ಲವ್ವಲ್ಲಿ ಬಿದ್ದ ಆಂಟಿ, ಸೋದರಳಿಯನೊಂದಿಗೆ ಪರಾರಿ

ಬಿಹಾರದಲ್ಲಿ ನಡೆದ ವಿಲಕ್ಷಣ ಪ್ರೇಮ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಸೋದರಳಿಯನೊಂದಿಗೆ ಪರಾರಿಯಾಗಿದ್ದಾಳೆ. ಬಿಹಾರದ ಜಮುಯಿ ನಗರದ ಗಿಡ್ಡೋರ್ ಬ್ಲಾಕ್ ಪ್ರದೇಶದ ರತನ್ಪುರ್ ಸಾ ಟೋಲಾದಲ್ಲಿ ಘಟನೆ ಬೆಳಕಿಗೆ ಬಂದಿದ್ದು, Read more…

ಏಕಾಏಕಿ ಮನೆಗೆ ನುಗ್ಗಿದ ಟ್ರಕ್​: ಭೀಕರ ಅಪಘಾತದಲ್ಲಿ ಐವರು ಮಕ್ಕಳ ಸಾವು

ನಿಯಂತ್ರಣ ತಪ್ಪಿದ ಟ್ರಕ್​ ಮನೆಗೆ ನುಗ್ಗಿದ ಪರಿಣಾಮ ಐವರು ಮಕ್ಕಳು ಹಾಗೂ ಚಾಲಕ ಸಾವಿಗೀಡಾದ ದಾರುಣ ಘಟನೆ ಬಿಹಾರದ ಮುಜಾಫರ್​ನಗರದಲ್ಲಿ ನಡೆದಿದೆ. ಅಲ್ಲದೇ ಈ ದುರಂತದಲ್ಲಿ ಆರು ಮಂದಿ Read more…

ನವ ವಧುವಿನ ಪತಿ ತೋರಿದ ಪ್ರೀತಿಗೆ ಸಾಕ್ಷಿಯಾದ್ರು ಜನ

ನದಿ ದಾಟಲು ಕಷ್ಟವಾಗಬಹುದು ಎಂಬ ಕಾರಣಕ್ಕೆ ವರ, ವಧುವನ್ನ ತನ್ನ ಹೆಗಲ ಮೇಲೆ ಹೊತ್ತು ನಡೆದ ಘಟನೆ ಬಿಹಾರದ ಕಿಶನ್​ಗಂಜ್​ನಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮಗಳನ್ನ ಮುಗಿಸಿ ವರನ ಮನೆಗೆ Read more…

ಲಸಿಕೆ ತುಂಬದೆ ಸಿರಿಂಜ್​​ ಇಂಜೆಕ್ಟ್‌ ಮಾಡಿದ ನರ್ಸ್​: ವೈರಲ್​ ಆಯ್ತು ಬೆಚ್ಚಿಬೀಳಿಸುವ ವಿಡಿಯೋ..!

ದೇಶದಲ್ಲಿ ಕೊರೊನಾ ಲಸಿಕೆಯ ಅಭಿಯಾನ ಭರದಿಂದ ಸಾಗಿದೆ. ಈ ನಡುವೆ ಬಿಹಾರದ ನರ್ಸ್ ಒಬ್ಬರು ಸಿರಿಂಜ್​ ತುಂಬಿಸದೇ ವ್ಯಕ್ತಿಗೆ ಲಸಿಕೆ ನೀಡಿದಂತೆ ನಾಟಕ ಮಾಡಿದ್ದು, ಈ ವಿಡಿಯೋ ಸೋಶಿಯಲ್​ Read more…

ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶದ ಪಟ್ಟಿಯಲ್ಲಿ ಮಲಯಾಳಂ ನಟಿ ಫೋಟೋ..!

ಬಿಹಾರ ಶಿಕ್ಷಣ ಇಲಾಖೆ ನಡೆಸಿದ 2019ನೇ ಸಾಲಿನ ಸೆಕೆಂಡರಿ ಶಿಕ್ಷಕರ ಅರ್ಹತಾ ಪರಿಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದ್ದು ವಿಶೇಷ ಕಾರಣಕ್ಕೆ ಈ ಫಲಿತಾಂಶವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗ್ತಿದೆ. Read more…

’ಕನಸಿನಲ್ಲಿ ಬಂದು ಅತ್ಯಾಚಾರ ಮಾಡಿದ್ದಾನೆ’ ಎಂದು ಮಹಿಳೆಯಿಂದ ದೂರು

ಮಾಟಗಾರನೊಬ್ಬ ಕನಸಿನಲ್ಲಿ ಬಂದು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಬಿಹಾರ ಔರಂಗಾಬಾದ್ ಜಿಲ್ಲೆಯ ಮಹಿಳೆಯೊಬ್ಬರು ದೂರು ಕೊಟ್ಟಿದ್ದಾರೆ. ಇಲ್ಲಿನ ಕುದ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿ ಮೈದಾನದ Read more…

ಪಂಜರದಿಂದ ವಾಸಸ್ಥಳಕ್ಕೆ ತೆರಳಿದ ಹುಲಿರಾಯ..! ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ

ಬಿಹಾರದ ಪೂರ್ವ ಚಂಪರಣ್​​ ಜಿಲ್ಲೆಯ ಕೇಂದ್ರ ಕಚೇರಿ ಇರುವ ಮೋತಿಹರಿ ಎಂಬಲ್ಲಿ ಸೆರೆ ಹಿಡಿಯಲಾಗಿದ್ದ ಹುಲಿಯನ್ನ ಶುಕ್ರವಾರ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ. ಈ ವಿಡಿಯೋವನ್ನ ಐಎಫ್​ಎಸ್​ Read more…

ಕೋವಿಡ್ ಸಾವುಗಳ ಕುರಿತು ಆತಂಕಕಾರಿ ಮಾಹಿತಿ ಬಹಿರಂಗ

ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದರೂ ಬಿಹಾರ, ಅಸ್ಸಾಂ ಹಾಗೂ ಕೇರಳಗಳಲ್ಲಿ ಕೊರೋನಾ ವೈರಸ್ ಸಂಬಂಧಿ ಸಾವುಗಳ ಸಂಖ್ಯೆಯಲ್ಲಿ ಕಳೆದ ಒಂದು ತಿಂಗಳಿನಿಂದ 80 ಪ್ರತಿಶತಕ್ಕಿಂತ ಹೆಚ್ಚಿನ ದರದ Read more…

ಈ ಕಾರಣಕ್ಕೆ ಬ್ಯಾಗೇಜ್ ತೂಕದ ಮಿತಿ ಏರಿಕೆಗೆ ಇಂಡಿಗೋ ಏರ್‌ಲೈನ್ ಸಮ್ಮತಿ

ಇಂಡಿಗೋ ಏರ್‌ಲೈನ್‌ನ ಪ್ರಯಾಣಿಕರಾದ ಅನುಪಮ್ ಪ್ರಿಯದರ್ಶಿನಿ ಎಂಬ ನೆಟ್ಟಿಗರೊಬ್ಬರು, ದೆಹಲಿಯಿಂದ ತಮ್ಮೂರಿಗೆ ಕೋವಿಡ್-19 ಕಿಟ್‌ಗಳನ್ನು ಕೊಂಡೊಯ್ಯಬೇಕಿದ್ದ ಕಾರಣ ಲಗೇಜ್ ಮಿತಿಯನ್ನು ಏರಿಸಬೇಕೆಂದು ಮಾಡಿದ ಕೋರಿಕೆಗೆ ವಾಯುಯಾನ ಸೇವಾದಾರ ಸಂಸ್ಥೆ Read more…

ಬಿಹಾರ ಪೊಲೀಸ್‌ ಡಿಎಸ್‌ಪಿಯಾಗಿ ಇತಿಹಾಸ ಬರೆದ ರಜಿಯಾ ಸುಲ್ತಾನ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 64ನೇ ರ‍್ಯಾಂಕ್ ಪಡೆದ 27 ವರ್ಷ ವಯಸ್ಸಿನ ರಜಿಯಾ ಸುಲ್ತಾನ್, ಡಿಎಸ್‌ಪಿ ಆಗಿ ನೇಮಕಗೊಂಡ ಬಿಹಾರದ ಮೊದಲ ಮುಸ್ಲಿಂ ಮಹಿಳೆ ಎಂಬ ಶ್ರೇಯಕ್ಕೆ Read more…

ಒಂದೇ ದಿನ ದೇಶದಲ್ಲಿ 6,148 ಕೋವಿಡ್ ಸಾವು…! ಇದರ ಹಿಂದಿನ ಕಾರಣ ಬಹಿರಂಗ

ಬುಧವಾರ-ಗುರುವಾರದ 24 ಗಂಟೆಗಳ ಅವಧಿಯಲ್ಲಿ 6,148 ಕೋವಿಡ್ ಸಂಬಂಧಿ ಸಾವುಗಳನ್ನು ದೇಶ ಕಂಡಿದೆ. ಇದು ಸಾಂಕ್ರಮಿಕ ಅಟಕಾಯಿಸಿಕೊಂಡ ಬಳಿಕ ಒಂದು ದಿನದಲ್ಲಿ ಕಂಡು ಬಂದ ಅತ್ಯಂತ ಹೆಚ್ಚಿನ ಸಂಖ್ಯೆಯ Read more…

ಬೆರಗಾಗಿಸುತ್ತೆ ಈ ವಿದ್ಯಾರ್ಥಿಯ ಅದ್ಭುತ ಸಾಧನೆ

ಬಿಹಾರದಲ್ಲಿ ಅಂಗಡಿಯೊಂದನ್ನು ನಡೆಸುವ ಬಿಂದೇಶ್ವರ್‌ ಶಾ ಅವರ ಪುತ್ರ ಓಂ ಪ್ರಕಾಶ್ ಗುಪ್ತಾ ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 64ನೇ ರ‍್ಯಾಂಕ್ ಪಡೆದು, ಸಾಧಿಸಬೇಕೆಂಬ ಮಂದಿಗೆ ಹೊಸ ಸ್ಪೂರ್ತಿಯಾಗಿದ್ದಾರೆ. Read more…

ಪ್ರೇಮವಿವಾಹಕ್ಕೆ ಒಪ್ಪದ ಹೆತ್ತವರು: ಪೊಲೀಸ್ ಠಾಣೆಯಲ್ಲೇ ಗೃಹಸ್ಥಾಶ್ರಮ ಪ್ರವೇಶಿಸಿದ ಜೋಡಿ

ಕೋವಿಡ್-19 ಸಾಂಕ್ರಮಿದ ಕಾರಣದ ಅರೇಂಜ್ ಮದುವೆಗಳ ಆಯೋಜನೆಗೆ ಹೊಸ ಆಯಾಮವೇ ಬಂದುಬಿಟ್ಟಿದ್ದು, ಅದೆಷ್ಟೇ ಸಿರಿವಂತರಾದರೂ ಬರೀ ಕುಟುಂಬಸ್ಥರು ಮಾತ್ರವೇ ಹಾಜರಿದ್ದು ಮದುವೆ ಮಾಡಿಕೊಳ್ಳಬೇಕಾಗಿ ಬಂದಿದೆ. ಆದರೆ ಪ್ರೇಮವಿವಾಹಗಳಿಗೆ ಸಾಂಕ್ರಮಿಕ Read more…

ಮನಕಲಕುತ್ತೆ ಒಡಹುಟ್ಟಿದ್ದವಳ ಜೀವ ಕಾಪಾಡಲು ಹೋರಾಡಿದ ಸಹೋದರರ ಕತೆ..!

ಒಡಹುಟ್ಟಿದವರು ತಮ್ಮ ಸಹೋದರ – ಸಹೋದರಿಯರ ಜೀವ ಉಳಿಸಲಿಕ್ಕಾಗಿ ಇನ್ನಿಲ್ಲದ ಹೋರಾಟವನ್ನ ಮಾಡ್ತಾರೆ. ಈ ಮಾತಿಗೆ ಸಾಕ್ಷಿ ಎಂಬಂತೆ ಕೋವಿಡ್​​ನಿಂದ ಸಹೋದರಿಯನ್ನ ಉಳಿಸೋಕೆ ಇಬ್ಬರು ಸಹೋದರರು ಇನ್ನಿಲ್ಲದ ಹೋರಾಟ Read more…

ಮಗನಿಲ್ಲದ ವೇಳೆ ಮಾವನ ಹೀನ ಕೃತ್ಯ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

ಬಿಹಾರದ ಸಿವಾನ್ ನಲ್ಲಿ ನಾಚಿಕೆಗೇಡಿ ಘಟನೆ ನಡೆದಿದೆ. ಸೊಸೆ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯೊಬ್ಬ ಅಶ್ಲೀಲ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ನ್ಯಾಯಕ್ಕಾಗಿ ಮಹಿಳೆ ಈಗ ಅಲ್ಲಿ-ಇಲ್ಲಿ Read more…

ಬೆಡ್‌ ಸಿಗದಕ್ಕೆ ಅಪ್ಪನನ್ನು 450 ಕಿ.ಮೀ. ದೂರದ ಆಸ್ಪತ್ರೆಗೆ ಕಾರಿನಲ್ಲೇ ಕರೆದೊಯ್ದ ವೈದ್ಯ

ತನ್ನ ತಂದೆಗೆ ತ್ವರಿತ ವೈದ್ಯಕೀಯ ನೆರವು ಸಿಗುವ ಯಾವುದೇ ಆಶಾಭಾವನೆ ಇಲ್ಲದೇ ಇದ್ದ ಕಾರಣ ಬಿಹಾರದ 25 ವರ್ಷ ವಯಸ್ಸಿನ ವೈದ್ಯರೊಬ್ಬರು ತಮ್ಮ ತಂದೆಯನ್ನು 450 ಕಿಮೀನಷ್ಟು ದೂರಕ್ಕೆ Read more…

ಮದುವೆಗೆ ಬಂದವರಿಂದ ಮಾನಗೇಡಿ ಕೃತ್ಯ, ಸಾಮೂಹಿಕ ಅತ್ಯಾಚಾರದ ಬಳಿಕ ಬೆತ್ತಲೆ ನೇತು ಹಾಕಿದ ದುರುಳರು

ಪಾಟ್ನಾ: ಬಿಹಾರದ ಸಮಷ್ಠಿಪುರ ಜಿಲ್ಲೆಯಲ್ಲಿ ನಡೆದ ಅಮಾನವೀಯ ಘಟನೆಯಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಬೆತ್ತಲೆಗೊಳಿಸಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಸಮಷ್ಠಿಪುರ Read more…

ದಾರಿ ತಪ್ಪಿದ ಪ್ರೀತಿ; ಅಣ್ಣ-ತಂಗಿಯಿಂದ ದುಡುಕಿನ ನಿರ್ಧಾರ –ಕುಟುಂಬದವರಿಗೆ ಬಿಗ್ ಶಾಕ್

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯ ಕಾಡಿನಲ್ಲಿ 16 ವರ್ಷದ ಬಾಲಕಿ ಮತ್ತು ಆಕೆಯ ಸೋದರಸಂಬಂಧಿ ಆಗಿರುವ 18 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಕಾ ಜಿಲ್ಲೆಯ ಕಟೋರಿಯಾ ಪೊಲೀಸ್ Read more…

Shocking News: ಕಸದ ಗಾಡಿಯಲ್ಲಿ ಬಂದು ಆಸ್ಪತ್ರೆಗೆ ದಾಖಲಾದ ಮಹಿಳೆ

ಮಿತಿಮೀರಿದ ಜನಸಂಖ್ಯೆಯ ಅಡ್ಡಪರಿಣಾಮಗಳನ್ನು ದಿನಂಪ್ರತಿ ಅನುಭವಿಸುತ್ತಲೇ ಇದ್ದೇವೆ. ಕೋವಿಡ್ ಸಾಂಕ್ರಮಿಕದ ಸಂಕಟದ ಕಾಲಘಟ್ಟದಲ್ಲಿ ಈ ವಿಷಯ ಇನ್ನಷ್ಟು ಹೆಚ್ಚಾಗಿಯೇ ಅರಿವಿಗೆ ಬರುತ್ತಿದೆ. ಬಿಹಾರದಲ್ಲಿ ಮಹಿಳಾ ರೋಗಿಯೊಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ಯಲು Read more…

ನಾಚಿಕೆಗೇಡು…! ವಿದ್ಯಾರ್ಥಿ ಖಾಸಗಿ ಅಂಗಕ್ಕೆ ಇಸ್ತ್ರಿ ಪೆಟ್ಟಿಗೆ ಇಟ್ಟ ಶಿಕ್ಷಕ

                        ಬಿಹಾರದ ಬೆಗುಸರೈನಲ್ಲಿ ತಲೆತಗ್ಗಿಸುವ ಘಟನೆ ನಡೆದಿದೆ. ಇಬ್ಬರು ಶಿಕ್ಷಕರ ವಿರುದ್ಧ ಗಂಭೀರ Read more…

ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರಿಗೆ ಕಪ್ಪೆ ಜಿಗಿತದ ಶಿಕ್ಷೆ

ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ವಿವಿಧ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಮಾಡಲಾಗಿದೆ. ಅನೇಕರು ಲಾಕ್ಡೌನ್ ನಿಯಮ ಉಲ್ಲಂಘಿಸಿ ಬೀದಿಯಲ್ಲಿ ಸುತ್ತುವುದನ್ನು ಮುಂದುವರಿಸಿರುವುದು ಪೊಲೀಸರಿಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ವಿವಿಧ Read more…

SHOCKING: ಹಿಂದೆಂದೂ ಕಾಣದ ಭೀಕರ ದೃಶ್ಯ; ಗಂಗಾನದಿಯಲ್ಲಿ ನೂರಾರು ಶವಗಳ ರಾಶಿ –ಕಿತ್ತು ತಿನ್ನುತ್ತಿರುವ ನಾಯಿಗಳು

ಪಾಟ್ನಾ: ಬಿಹಾರದ ಬಕ್ಸರ್ ನಲ್ಲಿ ಭೀಕರ ದೃಶ್ಯ ಕಂಡುಬಂದಿದೆ. ಗಂಗಾನದಿಯಲ್ಲಿ ನೂರಾರು ಶವಗಳ ರಾಶಿಯೇ ಪತ್ತೆಯಾಗಿದ್ದು ಕೊರೋನಾ ಸೋಂಕಿತರಿರಬಹುದು ಎಂಬ ಶಂಕೆಯಿಂದ ಆತಂಕ ಎದುರಾಗಿದೆ. ಬಕ್ಸರ್ ಜಿಲ್ಲೆಯ ಚೌಸಾ Read more…

ವೈದ್ಯನಾಗಿರುವ ಸ್ನೇಹಿತ ಕೂಡ ನನ್ನ ಕರೆ ಸ್ವೀಕರಿಸುತ್ತಿಲ್ಲ: ಕೊರೊನಾ ಗಂಭೀರತೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಜೆಪಿ ನಾಯಕ

ಕೊರೊನಾ ಎರಡನೆ ಅಲೆಯಿಂದಾಗಿ ಉಳಿದ ರಾಜ್ಯಗಳಂತೆಯೇ ಬಿಹಾರ ಕೂಡ ವೈದ್ಯಕೀಯ ಸೌಲಭ್ಯಗಳ ಕೊರತೆಯನ್ನ ಎದುರಿಸುತ್ತಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಸಂಜಯ್​ Read more…

ಕಲ್ಲು ತೂರಾಟದಲ್ಲಿ ಮೃತಪಟ್ಟ ಮಗನ ದೇಹ ಕಂಡು ತಾನೂ ಜೀವಬಿಟ್ಟ ಪೊಲೀಸ್ ಅಧಿಕಾರಿ ತಾಯಿ

ಪಶ್ಚಿಮ ಬಂಗಾಳದಲ್ಲಿ ರೇಡ್ ಮಾಡುವ ಸಂದರ್ಭದಲ್ಲಿ ಕಲ್ಲುತೂರಾಟಕ್ಕೆ ಗುರಿಯಾದ ಬಿಹಾರ ಮೂಲದ ಠಾಣಾಧಿಕಾರಿಯೊಬ್ಬರು ಮೃತಪಟ್ಟ ಬಳಿಕ ಅವರ ದೇಹವನ್ನು ಕಂಡ ಅವರ ತಾಯಿ ಸ್ಥಳದಲ್ಲೇ ಕುಸಿದು ಪುತ್ರಶೋಕದಲ್ಲಿ ತಾವೂ Read more…

ಬದುಕಿದ್ದವನನ್ನು ʼಮೃತʼನೆಂದು ಘೋಷಿಸಿದ ಆಸ್ಪತ್ರೆ ಸಿಬ್ಬಂದಿ…! ಅಂತ್ಯಸಂಸ್ಕಾರದ ವೇಳೆ ಬಹಿರಂಗವಾಯ್ತು ಎಡವಟ್ಟು

ಮೆದುಳಿನ ರಕ್ತಸ್ರಾವದಿಂದ ಪಾಟ್ನಾದ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವಿಗೀಡಾಗಿದ್ದಾನೆ ಎಂದು ವೈದ್ಯರು ಘೋಷಿಸಿದ್ದರು. ಅಲ್ಲದೇ ಕುಟುಂಬಸ್ಥರಿಗೆ ಮರಣ ಪ್ರಮಾಣ ಪತ್ರವನ್ನೂ ನೀಡಿದ್ದರು. ಏಪ್ರಿಲ್​ 3ರಂದು ಆಸ್ಪತ್ರೆಗೆ Read more…

ಭಾವಿ ಪತಿಯ ಲವ್ವಿ ಡವ್ವಿ: ಮಸಣ ಸೇರಿದ ಹಸೆಮಣೆ ಏರಬೇಕಾದ ಯುವತಿ..!

ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ 19 ವರ್ಷದ ಯುವತಿಯ ಕುತ್ತಿಗೆಯನ್ನ ಇರಿದು ಕೊಲೆ ಮಾಡಿದ ಘಟನೆ ಬಿಹಾರದ ನಲಂದಾ ಜಿಲ್ಲೆಯ ಥರ್ಥರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ Read more…

BIG BREAKING: ಬಿಹಾರದ ಪಾಟ್ನಾದಲ್ಲಿ ಭೂಕಂಪ

ಬಿಹಾರದ ಪಾಟ್ನಾದಲ್ಲಿ ಇಂದು ರಾತ್ರಿ 9 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಅರಾರಿಯಾ ಹಾಗೂ ಕಿಶನ್ ಗಂಜ್ ವ್ಯಾಪ್ತಿಯಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ Read more…

ಕೆ.ಜಿ.ಗೆ 85 ಸಾವಿರ ರೂಪಾಯಿಯಂತೆ ಮಾರಾಟವಾಗುತ್ತೆ ಈ ತರಕಾರಿ

ಕೃಷಿ ಕ್ಷೇತ್ರದಲ್ಲಿ ಲಾಭವನ್ನ ಪಡೆಯಬೇಕು ಅಂದರೆ ರೈತರು ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳಲೇಬೇಕು. ಅದರಲ್ಲೂ ನಮ್ಮ ದೇಶದಲ್ಲಂತೂ ರೈತರು ಕೃಷಿ ಕ್ಷೇತ್ರದಲ್ಲಿ ಲಾಭವನ್ನ ಪಡೆಯಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕು. Read more…

ರೊಟ್ಟಿಯ ಮೇಲೆ ಎಂಜಲು ಉಗಿದವನು ʼಅರೆಸ್ಟ್ʼ

ಒಲೆಯ ಮೇಲೆ ರೊಟ್ಟಿಯನ್ನ ಬೇಯಿಸಲು ಇಡುವ ಮುನ್ನ ರೊಟ್ಟಿಯ ಮೇಲೆ ಉಗುಳಿದ ಹಿನ್ನೆಲೆ 25 ವರ್ಷದ ವ್ಯಕ್ತಿಯನ್ನ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನ ಖಾಲಿಕ್​​ ಎಂದು ಗುರುತಿಸಲಾಗಿದೆ. ಈತ ಬಿಹಾರದ Read more…

ಮದ್ವೆಯಾಗಿ ಐದೇ ದಿನಕ್ಕೆ ಬಯಲಾಯ್ತು ಅಸಲಿಯತ್ತು, ಆಂಟಿ ಮಗನೊಂದಿಗೆ ಪರಾರಿಯಾದ ವಧು -ಪತಿ ಕಂಗಾಲು

ಮದುವೆಯಾದ ಐದೇ ದಿನಕ್ಕೆ ನವವಧು ಪ್ರಿಯಕರನಾದ ಚಿಕ್ಕಮ್ಮನ ಮಗನೊಂದಿಗೆ ಪರಾರಿಯಾದ ಘಟನೆ ಬಿಹಾರದಲ್ಲಿ ನಡೆದಿದೆ. ಇದರಿಂದ ಕಂಗಾಲಾದ ಪತಿ ಪೊಲೀಸರಿಗೆ ದೂರು ನೀಡಿದ್ದು, ಪತ್ನಿಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...