alex Certify ಬಿಹಾರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕುಂಭಮೇಳಕ್ಕೆ ತೆರಳುವ ಭಕ್ತರಿಂದ ರೈಲಿನಲ್ಲಿ ನೂಕುನುಗ್ಗಲು; ಸೀಟು ಸಿಗದ ಆಕ್ರೋಶದಲ್ಲಿ ಗಾಜು ಪುಡಿಪುಡಿ | Video

ಮಹಾ ಕುಂಭ ಮೇಳಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ರೈಲುಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದೆ. ಪ್ರಯಾಣಿಕರು ಟಿಕೆಟ್ ಇದ್ದರೂ ರೈಲು ಹತ್ತಲು ಸಾಧ್ಯವಾಗದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ Read more…

ಗನ್‌ ತೋರಿಸಿ ಪೆಟ್ರೋಲ್ ಪಂಪ್ ದರೋಡೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬಿಹಾರದ ಸಹರ್ಸಾ ಜಿಲ್ಲೆಯ ಪೆಟ್ರೋಲ್ ಪಂಪ್ ಒಂದರಲ್ಲಿ ನಾಲ್ವರು ಮುಖವಾಡಧಾರಿ ದುಷ್ಕರ್ಮಿಗಳು ಗನ್ ತೋರಿಸಿ 25,000 ರೂ. ದೋಚಿ ಪರಾರಿಯಾಗಿದ್ದಾರೆ. ಬೈಜ್‌ನಾಥ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಟಿರಿ ಪ್ರದೇಶದ Read more…

ಬುರ್ಖಾ ಧರಿಸಿ ಸರಸ್ವತಿ ಪೂಜೆಯಲ್ಲಿ ನೃತ್ಯ; ಇಬ್ಬರು ಅರೆಸ್ಟ್‌ | Watch Video

ಬಿಹಾರದ ಬೆಗುಸರಾಯಿಯಲ್ಲಿ ಇಬ್ಬರು ಯುವಕರು ಬುರ್ಖಾ ಧರಿಸಿ ಸರಸ್ವತಿ ಪೂಜೆಯಲ್ಲಿ ಬಾಲಿವುಡ್ ಹಾಡುಗಳಿಗೆ ನೃತ್ಯ ಮಾಡಿದ ವಿಡಿಯೋ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ. ಸ್ಥಳೀಯರು ದೂರು ನೀಡಿದ Read more…

ಮದುವೆಯಾದ ಮರುಕ್ಷಣವೇ ಪತ್ನಿಗೆ ಕಪಾಳಮೋಕ್ಷ; ಪೊಲೀಸ್ ಅಧಿಕಾರಿ ʼವಿಡಿಯೋ ವೈರಲ್ʼ | Watch

ಬಿಹಾರದ ನವಾಡಾದಲ್ಲಿ ನಡೆದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ದೇವಾಲಯದಲ್ಲಿ ಮದುವೆಯಾದ ಕೆಲವೇ ಕ್ಷಣಗಳಲ್ಲಿ ತಮ್ಮ ಪತ್ನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ವಿಡಿಯೋ Read more…

ಒಬ್ಬನಿಗಾಗಿ ಇಬ್ಬರು ಶಾಲಾ ಬಾಲಕಿಯರ ಫೈಟ್; ಹಾಡಹಗಲೇ ನಡೆದ ಕಾಳಗದ ‌ʼವಿಡಿಯೋ ವೈರಲ್ʼ | Watch

ಬಿಹಾರದ ಪೂರ್ನಿಯಾದಲ್ಲಿ ಇಬ್ಬರು ಸರ್ಕಾರಿ ಶಾಲಾ ಬಾಲಕಿಯರು ಒಬ್ಬ ಪ್ರೇಮಿಯ ಕಾರಣಕ್ಕೆ ಬೀದಿಯಲ್ಲಿ ಭೀಕರವಾಗಿ ಫೈಟ್‌ ಮಾಡುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಶಾಲಾ ಸಮವಸ್ತ್ರದಲ್ಲಿರುವ Read more…

ಆಹಾರದ ಕೊರತೆಯಿಂದ ಮದುವೆ ರದ್ದು; ಪೊಲೀಸ್ ಠಾಣೆಯಲ್ಲಿ ʼಸುಖಾಂತ್ಯʼ

ಗುಜರಾತ್‌ನ ಸೂರತ್‌ನಲ್ಲಿ ವಿವಾಹ ಸಮಾರಂಭವೊಂದು ವಿಚಿತ್ರ ರೀತಿಯಲ್ಲಿ ಪೊಲೀಸ್ ಠಾಣೆಯಲ್ಲಿ ನೆರವೇರಿದ ಘಟನೆ ವರದಿಯಾಗಿದೆ. ವರನ ಕಡೆಯವರು ಊಟದ ಕೊರತೆಯ ನೆಪವೊಡ್ಡಿ ಮದುವೆಯನ್ನು ರದ್ದುಗೊಳಿಸಿದ್ದರಿಂದ ಈ ಪರಿಸ್ಥಿತಿ ನಿರ್ಮಾಣವಾಯಿತು. Read more…

ಲೇಟಾಗಿ ಬಂದಿದ್ದಕ್ಕೆ ಗೇಟ್ ಕೆಳಗೆ ನುಗ್ಗಿದ ವಿದ್ಯಾರ್ಥಿನಿ; ಪರೀಕ್ಷೆ ಬರೆಯಲು ಹರಸಾಹಸ | Video

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಪರೀಕ್ಷಾ ಕೇಂದ್ರದ ಗೇಟ್ ಮುಚ್ಚಿದ ನಂತರ ವಿದ್ಯಾರ್ಥಿನಿಯೊಬ್ಬಳು ಒಳಗೆ ಪ್ರವೇಶಿಸಲು ಗೇಟ್ ಕೆಳಗೆ ನುಸುಳುವ ದೃಶ್ಯ ಇದಾಗಿದೆ. ಸಮಯ Read more…

ದಾರುಣ ಘಟನೆ: ಮಂಗಗಳ ಕಿತಾಪತಿಗೆ ಹೆದರಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪಾಟ್ನಾ: ಮಂಗಗಳ ಕಿತಾಪತಿಗೆ ಹೆದರಿ ಮಹಡಿ ಮೇಲಿಂದ ಬಿದ್ದು 10ನೇ ತರಗತಿಯ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಿಹಾರದ ಸೀವಾನ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮನೆಯ ಮಹಡಿ ಮೇಲೆ ವಿದ್ಯಾರ್ಥಿನಿ Read more…

SHOCKING: ಕಳಪೆ ಮದ್ಯ ಸೇವಿಸಿ 7 ಮಂದಿ ಸಾವು

ಪಾಟ್ನಾ(ಬಿಹಾರ): ಪಶ್ಚಿಮ ಚಂಪಾರಣ್‌ ನಲ್ಲಿ ವಿಷಪೂರಿತ ಮದ್ಯ ಸೇವಿಸಿ 7 ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಆಡಳಿತ ತನಿಖೆಗೆ ಆದೇಶಿಸಿದೆ. ಕಳೆದ ಕೆಲವು ದಿನಗಳಲ್ಲಿ ಈ ಸಾವುಗಳು ಸಂಭವಿಸಿವೆ ಎಂದು Read more…

ಬಿಹಾರದ ಸಕ್ಕರೆ ಕಾರ್ಖಾನೆ ಖರೀದಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ

ಮುಧೋಳ: ಮುಧೋಳದ ನಿರಾಣಿ ಉದ್ಯೋಗ ಸಮೂಹ ಸಂಸ್ಥೆ ಬಿಹಾರ ರಾಜ್ಯದ ಸೀತಾಮರಿ ನಗರದ ಹೊರವಲಯದಲ್ಲಿರುವ ರಿಗಾ ಸಕ್ಕರೆ ಕಾರ್ಖಾನೆಯನ್ನು ಖರೀದಿಸಿದೆ. ಡಿಸೆಂಬರ್ 26ರಂದು ಕಾರ್ಖಾನೆಯ ವಿಸ್ತರಣಾ ಕಾರ್ಯಕ್ಕೆ ಬಿಹಾರ Read more…

ಶಿಕ್ಷಕನ ಅಪಹರಿಸಿ ಬಲವಂತದ ಮದುವೆ; ತಾಳಿ ಕಟ್ಟುವ ವೇಳೆ ಬಿಕ್ಕಿಬಿಕ್ಕಿ ಅತ್ತ ವರ | Watch Video

ಅಪಹರಿಸಿ ಬಲವಂತವಾಗಿ ಮದುವೆ ಮಾಡುವುದು ಬಿಹಾರದ ಕೆಲವೆಡೆ ಕಂಡು ಬರುತ್ತದೆ. ಇಂತಹ ಸಂದರ್ಭಗಳಲ್ಲಿ ಬಂದೂಕುಗಳಿಂದ ಅವರನ್ನು ಬೆದರಿಸಿ ‘ಪಕದ್ವಾ ವಿವಾಹ’ ಅಥವಾ ಬಲವಂತದ ಮದುವೆ ಮಾಡಿಸಲಾಗುತ್ತದೆ. ಅಂತಹ ಇನ್ನೊಂದು Read more…

ಪ್ರಕರಣದಿಂದ ಪಾರು ಮಾಡಲು ಲೈಂಗಿಕ ಕ್ರಿಯೆಗೆ ಬೇಡಿಕೆ;‌ ಪೊಲೀಸ್‌ ಅಧಿಕಾರಿ ಅಶ್ಲೀಲ ವಿಡಿಯೋ ‌ʼವೈರಲ್ʼ

ಬಿಹಾರದ ಸಮಸ್ತಿಪುರದಲ್ಲಿ, ಪ್ರಕರಣವೊಂದರ ಪರಿಹಾರಕ್ಕಾಗಿ ಪೋಲೀಸನೊಬ್ಬ ಮಹಿಳೆಯನ್ನು ಲೈಂಗಿಕತೆಗೆ ಒತ್ತಾಯಿಸಿದ್ದಾನೆ. ಮಹಿಳೆ ರಹಸ್ಯವಾಗಿ ಇದನ್ನು ರೆಕಾರ್ಡ್ ಮಾಡಿದ್ದು, ವೀಡಿಯೊ ವೈರಲ್ ಆದ ನಂತರ ಆರೋಪಿಯನ್ನು ಅಮಾನತು ಮಾಡಿ ಆತನ Read more…

ಆಡಲು ನಿರಾಕರಿಸಿದ್ದಕ್ಕೆ ಬೆನ್ನಟ್ಟಿದ ಕೋಚ್;‌ ಓಡಿ ಬಚಾವಾದ ಅಥ್ಲೀಟ್‌ | Video

ಬಿಹಾರದ ಮಾದೇಪುರದಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದ್ದು, ಬ್ಯಾಡ್ಮಿಂಟನ್‌ ಆಟಗಾರನೊಬ್ಬ ಆಡಲು ನಿರಾಕರಿಸಿದ ಎಂಬ ಕ್ಷುಲ್ಲಕ ಕಾರಣಕ್ಕೆ ಕೋಚ್‌ ಆತನನ್ನು ಬೆನ್ನಟ್ಟಿದ್ದಾನೆ. ಅಷ್ಟೇ ಅಲ್ಲ ರಾಕೆಟ್‌ ನಿಂದ ಹೊಡೆದಿದ್ದು, ಈ Read more…

ಮದ್ಯ ನಿಷೇಧವಿರುವ ಬಿಹಾರದಲ್ಲಿ ಮದುವೆ ದಿನ ಕುಡುಕರ ಹಾವಳಿ; ಬರೋಬ್ಬರಿ 40 ಅತಿಥಿಗಳು ‌ʼಅರೆಸ್ಟ್ʼ

ಬಿಹಾರದಲ್ಲಿ ಮದ್ಯ ನಿಷೇಧ ಜಾರಿಯಲ್ಲಿದ್ದು, ಆದರೆ ಪದೇ ಪದೇ ಇದನ್ನು ಉಲ್ಲಂಘಿಸುವ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದೀಗ ಮುಜಫರ್‌ಪುರದಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ 40 ಜನರನ್ನು ರಾಜ್ಯದ ನಿಷೇಧ Read more…

ಮನೆ ಮುಂದೆಯೇ ಉದ್ಯಮಿಯ ಬರ್ಬರ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಶಾಕಿಂಗ್ ದೃಶ್ಯ ಸೆರೆ

ಬಿಹಾರದಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಚ್ಚಿಬೀಳಿಸುವಂತಹ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಆಘಾತಕಾರಿಯಾಗಿದೆ. ಪಾಟ್ನಾದ ದಾನಪುರ ಪ್ರದೇಶದಲ್ಲಿ 60 ವರ್ಷದ Read more…

BREAKING: ಗುಡ್ಡ ಕುಸಿದು ಘೋರ ದುರಂತ: ಮಣ್ಣಿನಡಿ ಸಿಲುಕಿ ನಾಲ್ವರು ಬಾಲಕಿಯರು ಸಾವು

ಪಾಟ್ನಾ: ಬಿಹಾರದ ಬಕ್ಸರ್ ಜಿಲ್ಲೆಯ ರಾಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರೆಂಜಾ ಗ್ರಾಮದಲ್ಲಿ ಭಾನುವಾರ ನಡೆದ ದುರಂತ ಘಟನೆಯಲ್ಲಿ ಮಣ್ಣಿನ ಗುಡ್ಡ ಕುಸಿದು ನಾಲ್ಕು ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ. Read more…

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಗೆ ಶಾಕ್: ಬಿಹಾರ ಉಪ ಚುನಾವಣೆಯಲ್ಲಿ ಶೂನ್ಯ ಸಾಧನೆ

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಬಿಹಾರ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದೆ. ಬಿಹಾರ ವಿಧಾನಸಭೆಯ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ಚುನಾವಣಾ ತಂತ್ರಗಾರ ಪ್ರಶಾಂತ್ Read more…

ಸಾಲ ತೀರಿಸಲು 9 ಸಾವಿರಕ್ಕೆ ಮಗು ಮಾರಿದ ಮಹಿಳೆ

ಪಾಟ್ನಾ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾಲವನ್ನು ಮರುಪಾವತಿಸಲು ತನ್ನ ಮಗುವನ್ನು 9 ಸಾವಿರ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

BREAKING: ವಾಹನ ಡಿಕ್ಕಿಯಾಗಿ ನಾಲ್ವರು ಯಾತ್ರಿಕರು ಸಾವು: ಉದ್ರಿಕ್ತರಿಂದ ಪೊಲೀಸ್ ಜೀಪ್ ಗೆ ಬೆಂಕಿ

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಫುಲ್ಲಿಡುಮಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರ್ದಿಹ್ ಗ್ರಾಮದಲ್ಲಿ ಶುಕ್ರವಾರ ವೇಗವಾಗಿ ಬಂದ SUV Read more…

BIG NEWS: ಕಳ್ಳಭಟ್ಟಿ ಸೇವಿಸಿ 28 ಜನರು ಸಾವು: ದೃಷ್ಟಿ ಕಳೆದುಕೊಂಡ ಹತ್ತಕ್ಕೂ ಹೆಚ್ಚು ಜನರು

ಛಾಪ್ರಾ: ಕಳ್ಳಭಟ್ಟಿ ಸೇವಿಸಿ 28 ಜನರು ಸಾವನ್ನಪ್ಪಿದ್ದು ಹಲವರು ದೃಷ್ಟಿ ಕಳೆದುಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹರದ ಸಿವಾನ್ ಹಾಗೂ ಛಾಪ್ರಾದಲ್ಲಿ ಈ ದುರಂತ ಸಂಭವಿಸಿದೆ. ಕಳ್ಳಭಟ್ಟಿ ಸೇವಿಸಿ Read more…

ಸರ್ಕಾರಿ ಶಾಲಾ ಶಿಕ್ಷಕರಿಗೆ ಟೀ ಶರ್ಟ್, ಜೀನ್ಸ್ ನಿಷೇಧ: ಡ್ರೆಸ್ ಕೋಡ್ ಜಾರಿಗೊಳಿಸಿದ ಸರ್ಕಾರ

ಪಾಟ್ನಾ: ಬಿಹಾರ ಸರ್ಕಾರವು ಶಾಲಾ ಶಿಕ್ಷಕರಿಗೆ ಹೊಸ ಡ್ರೆಸ್ ಕೋಡ್ ಅನ್ನು ಪರಿಚಯಿಸಿದ್ದು, ಟೀ ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ನಿಷೇಧಿಸಿದೆ. ಆದೇಶದ ಪ್ರಕಾರ, ಬಿಹಾರದ ಸರ್ಕಾರಿ ಶಾಲೆಗಳ Read more…

Shocking: ಜಮೀನು ವಿವಾದ ಪರಿಹರಿಸಲು ಬಂದ ಮಹಿಳಾ ಎಸ್‌ಐ ಮೇಲೆ ಬಾಣ ಪ್ರಯೋಗ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದ ನಿವಾಸಿಗಳ ನಡುವಿನ ಜಗಳವನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದ ಮಹಿಳಾ ಪೋಲೀಸ್ ತಲೆಗೆ ಸ್ಥಳೀಯರು ಬಾಣ ಬಿಟ್ಟು ಗಾಯಗೊಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಜಮೀನು ವಿವಾದವನ್ನು Read more…

ಸರ್ಕಾರಿ ಕಚೇರಿಯನ್ನೇ ಬಾರ್ ಮಾಡಿಕೊಂಡ ದಂಧೆಕೋರರು: 7 ಮಂದಿ ಅರೆಸ್ಟ್

ಮದ್ಯ ನಿಷೇಧವಿರುವ ಬಿಹಾರದಲ್ಲಿ ಸರ್ಕಾರಿ ಕಚೇರಿಯಿಂದ 130 ಕ್ಕೂ ಹೆಚ್ಚು ಕಾರ್ಟನ್‌ಗಳ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, 7 ಮಂದಿ ಬಂಧಿಸಲಾಗಿದೆ. ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಪಾರು ಪ್ರದೇಶದ ಫಂಡಾ Read more…

ಅಧಿಕಾರಕ್ಕೆ ಬಂದ 1 ಗಂಟೆಯೊಳಗೆ ಬಿಹಾರದಲ್ಲಿ ಮದ್ಯ ನಿಷೇಧ ವಾಪಸ್: ಪ್ರಶಾಂತ್ ಕಿಶೋರ್ ಘೋಷಣೆ

ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುವುದಾಗಿ ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಭರವಸೆ ನೀಡಿದ್ದಾರೆ. ಅಕ್ಟೋಬರ್ 2 ರಂದು ತನ್ನ Read more…

‘ಜನತಾ ದರ್ಬಾರ್’ ವೇಳೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮೇಲೆ ಹಲ್ಲೆಗೆ ಯತ್ನ

ಪಾಟ್ನಾ: ಬಿಹಾರದ ಬೇಗುಸರಾಯ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಚಿವರ ‘ಜನತಾ ದರ್ಬಾರ್(ಸಾರ್ವಜನಿಕ ಕುಂದುಕೊರತೆ ನಿವಾರಣಾ Read more…

BIG NEWS: ಶಾಲಾ ಮಕ್ಕಳ ಬಸ್ ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು

ಪಾಟ್ನಾ: ಭಾರತ್ ಬಂದ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಶಾಲಾ ಮಕ್ಕಳು ತೆರಳುತ್ತಿದ್ದ ಬಸ್ ಗೆ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ಬಿಹಾರದ ಗೋಪಾಲಗಂಜ್ ನಲ್ಲಿ ಉದ್ರಿಕ್ತರ Read more…

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿಕ್ಕಿ ಕೌನ್ಸಿಲರ್ ಹತ್ಯೆ; ಶಾಕಿಂಗ್ ‘ವಿಡಿಯೋ ವೈರಲ್’

ಮಂಗಳವಾರ ರಾತ್ರಿ ಬಿಹಾರದ ವೈಶಾಲಿ ಜಿಲ್ಲೆಯ ದಿಘಿಕಾಲ ಪಶ್ಚಿಮ ಪ್ರಾಂತ್ಯದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹಾಜಿಪುರ ಮುನ್ಸಿಪಲ್ ಕಾರ್ಪೊರೇಷನ್ ಕೌನ್ಸಿಲರ್ ಪಂಕಜ್ Read more…

‘ಸ್ವಾತಂತ್ರ್ಯ ದಿನಾಚರಣೆ’ ಬಳಿಕ ಸಿಹಿ ಹಂಚದ್ದಕ್ಕೆ ಶಿಕ್ಷಕರನ್ನೇ ಥಳಿಸಿದ ವಿದ್ಯಾರ್ಥಿಗಳು…..!

  ಸ್ವಾತಂತ್ರ್ಯ ದಿನಾಚರಣೆ ಎಂದಾಕ್ಷಣ ಮಕ್ಕಳಲ್ಲಿ ಸಡಗರ ಸಂಭ್ರಮ ತುಂಬಿರುತ್ತದೆ. ಧ್ವಜಾರೋಹಣದ ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆ. ಇದರ ಜೊತೆಗೆ ಶಾಲೆಯಲ್ಲಿ ವಿತರಿಸುವ ಚಾಕಲೇಟ್‌ ಮತ್ತಿತರ Read more…

BREAKING: ಬಿಹಾರದಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ ಮಂಗಳವಾರ ರಾತ್ರಿ ಪಾಟ್ನಾದಲ್ಲಿ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ Read more…

BREAKING: ಬಿಹಾರ ದೇಗುಲದಲ್ಲಿ ಭಕ್ತರು ಸೇರಿದ್ದಾಗಲೇ ಘೋರ ದುರಂತ: ಕಾಲ್ತುಳಿತದಲ್ಲಿ 7 ಮಂದಿ ಸಾವು, 35 ಜನರಿಗೆ ಗಾಯ

ಪಾಟ್ನಾ: ಬಿಹಾರದ ಜೆಹಾನಾಬಾದ್‌ನಲ್ಲಿರುವ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ನಡೆದ ದುರಂತ ಘಟನೆಯಲ್ಲಿ 3 ಮಹಿಳೆಯರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. 35 ಮಂದಿ ಗಾಯಗೊಂಡಿದ್ದಾರೆ. ಮಖ್ದುಂಪುರ ಬ್ಲಾಕ್‌ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...