alex Certify ಬಿ.ಎಸ್.ಯಡಿಯೂರಪ್ಪ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂತಹ ಅಮಾನವೀಯ ಘಟನೆ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ. ಜನ Read more…

BIG NEWS: ನಾಯಕತ್ವ ಬದಲಾವಣೆ ವಿಚಾರ – ಹೊಸ ಬಾಂಬ್ ಸಿಡಿಸಿದ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೊಸ ಬಾಂಬ್ ಸಿಡಿಸಿರುವ ಕಂದಾಯ ಸಚಿವ ಆರ್.ಅಶೋಕ್, ನೂರಕ್ಕೆ ನೂರರಷ್ಟು ನಾಯಕತ್ವ ಬದಲಾವಣೆ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಕೇಂದ್ರ ಆರೋಗ್ಯ Read more…

BREAKING NEWS: ರಾಜ್ಯದಲ್ಲಿ 15 ದಿನ ಲಾಕ್ ಡೌನ್ ಜಾರಿ; ಘೋಷಣೆ ಮಾತ್ರ ಬಾಕಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಕಟ್ಟಿಹಾಕಲು 15 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಲಕ್ಷಾಂತರ ʼಪಿಂಚಣಿʼದಾರರಿಗೆ ನೆಮ್ಮದಿ ಸುದ್ದಿ ನೀಡಿದ ಕೇಂದ್ರ Read more…

BIG NEWS: ಸಿಎಂ ಒಂದು ಹೇಳಿದರೆ, ಸಚಿವರಿಂದ ಮತ್ತೊಂದು ಹೇಳಿಕೆ; ತಲೆಗೊಂದು ಅಭಿಪ್ರಾಯ ತಿಳಿಸಿ ಜನರನ್ನು ಗೊಂದಲಕ್ಕೆ ತಳ್ಳಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ನೀಡಿಕೆ ಬಗ್ಗೆ ಸರ್ಕಾರದಲ್ಲೇ ಗೊಂದಲ ಆರಂಭವಾಗಿದೆ. ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಎಂದು ಸಿಎಂ ಹೇಳಿದರೆ, ಆರೋಗ್ಯ ಸಚಿವ ಸುಧಾಕರ್ ಇಂದಿನಿಂದ 18 Read more…

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸಿಎಂ ಯಡಿಯೂರಪ್ಪ ಸಾಂಕೇತಿಕ ಚಾಲನೆ

ಬೆಂಗಳೂರು: ಇಂದಿನಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ರಾಜ್ಯದಲ್ಲಿ ಕೂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. Read more…

BIG NEWS: ಸಚಿವರ 1 ವರ್ಷದ ಹಾಗೂ ಶಾಸಕರ 1 ತಿಂಗಳ ವೇತನ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿ ಜನತಾ ಕರ್ಫ್ಯೂ ಜಾರಿ ಮಾಡಿದ್ದು, ಇದರ ಬೆನ್ನಲ್ಲೇ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ Read more…

BIG NEWS: ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಗೈಡ್ ಲೈನ್ಸ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಇದು ಜಿಲ್ಲಾಡಳಿತಗಳ ಜವಾಬ್ದಾರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲಾಡಳಿತಗಳ ಜೊತೆ ವಿಡಿಯೋಕಾನ್ಫರೆನ್ಸ್ Read more…

ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಸರ್ವಪಕ್ಷಗಳ ಸಭೆ ಕರೆದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ಪ್ರಕರಣಗಳು Read more…

ಸಿದ್ದರಾಮಯ್ಯ ಅರ್ಜೆಂಟಾಗಿ ಸಿಎಂ ಆಗಬೇಕಾಗಿದೆ ಎಂದ ಸಚಿವ ಈಶ್ವರಪ್ಪ

ಶಿವಮೊಗ್ಗ: ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ, ವರಿಷ್ಠರಿಗೆ ದೂರು ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ನಾನು ಯಾರಿಗೂ ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನನ್ನ ಮಾತಿಗೆ ಬದ್ಧನಾಗಿದ್ದೇನೆ ಎಂದು Read more…

BREAKING NEWS: ಥಿಯೇಟರ್ ಭರ್ತಿಗೆ ನಿರ್ಬಂಧವಿಲ್ಲ ಎಂದ ಸರ್ಕಾರ; ರಾಜ್ಯದ ಜನತೆಗೆ ಕೊರೊನಾ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ Read more…

ಬಜೆಟ್ ಮಂಡಿಸುವ ಮೊದಲೇ ಸಿಎಂಗೆ ಶಾಕ್: ನಿವಾಸದ ಎದುರಲ್ಲೇ ಪಂಚಮಸಾಲಿ ಸಮುದಾಯದಿಂದ ಪ್ರತಿಭಟನೆ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ನಿವಾಸದ ಎದುರು ಹೋರಾಟ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡನೆ ಮಾಡುವ ಹೊತ್ತಲ್ಲಿ ಸಿಎಂ ನಿವಾಸದ ಎದುರು Read more…

BIG NEWS: ಯಡಿಯೂರಪ್ಪನವರಿಗೆ ಡ್ರೈವಿಂಗೂ ಬರುತ್ತಿಲ್ಲ – ಬ್ರೇಕ್ ಹಾಕಲೂ ಆಗುತ್ತಿಲ್ಲ; ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಬಿಜೆಪಿ ನಾಯಕರು ವಚನ ಭ್ರಷ್ಟ ನಾಯಕರು. ಸದನದಲ್ಲಿ ಬಿಜೆಪಿ ನಾಯಕರು ಕೊಟ್ಟ ಉತ್ತರ ತೃಪ್ತಿದಾಯಕವಾಗಿಲ್ಲ. ಡ್ರೈವಿಂಗ್ ಬಾರದ ಯಡಿಯೂರಪ್ಪ ಚೀಫ್ ಮಿನಿಸ್ಟರ್ ಖುರ್ಚಿಯಲ್ಲಿ ಕುಳಿತಿದ್ದಾರೆ ಎಂದು ವಿಪಕ್ಷ Read more…

BIG BREAKING NEWS: ಕೂಡಲೇ ಬನ್ನಿ -ಅತೃಪ್ತ ಶಾಸಕರಿಗೆ ಸಿಎಂ ಯಡಿಯೂರಪ್ಪ ಬುಲಾವ್

ಬೆಂಗಳೂರು: ಅತೃಪ್ತ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಲಾವ್ ನೀಡಿದ್ದು, ತಕ್ಷಣವೇ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ 10 ಕ್ಕೂ ಹೆಚ್ಚು ಶಾಸಕರಿಗೆ ದೂರವಾಣಿ ಕರೆ Read more…

ಸಾಹುಕಾರ್ ನೇತೃತ್ವದಲ್ಲಿ ಅಸಮಾಧಾನಿತರ ಗೌಪ್ಯ ಸಭೆ: ಸರ್ಕಾರಕ್ಕೆ ತಲೆನೋವಾದ ರೆಸಾರ್ಟ್ ರಾಜಕೀಯ

ಚಿಕ್ಕಮಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಅದಲು-ಬದಲಿನಿಂದ ಭುಗಿಲೆದ್ದಿದ್ದ ಸಚಿವರ ಅಸಮಾಧಾನ ಇನ್ನೂ ತಣ್ಣಗಾಗಿಲ್ಲ. ಇದರ ಬೆನ್ನಲ್ಲೇ ಈಗ ಕೆಲ ಅಸಮಾಧಾನಿತ ಸಚಿವ, ಶಾಸಕರು ಜಲ Read more…

ಖಾತೆ ಹಂಚಿಕೆ ಸುಲಭದ ಮಾತಲ್ಲ; ಯಾರಿಗೂ ಯಾವ ಅಸಮಾಧಾನವೂ ಇಲ್ಲ ಎಂದ ಸಿಎಂ

ಬೆಂಗಳೂರು: ಖಾತೆ ಹಂಚಿಕೆ ಹಾಗೂ ಬದಲಾವಣೆಯಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲರ ಜೊತೆಯೂ ನಾನು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

ನೂತನ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್: ಯಾವ ಸಚಿವರಿಗೆ ಯಾವ ಖಾತೆ…? ಇಲ್ಲಿದೆ ಮಾಹಿತಿ

ಬೆಂಗಳೂರು: 7 ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತಹಾಕಿದ್ದು, ಖಾತೆ ಹಂಚಿಕೆ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. 7 ಹೊಸ ಸಚಿವರಿಗೆ ಖಾತೆ ಹಂಚಿಕೆ Read more…

‘ಸಂಕ್ರಾಂತಿ’ ಪ್ರಯುಕ್ತ ಗೋ ಪೂಜೆ ನೆರವೇರಿಸಿದ ಸಿಎಂ

ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು. ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.

BIG NEWS: ಬೈ ಎಲೆಕ್ಷನ್ ರಿಸಲ್ಟ್ ಬಳಿಕ ವಿಪಕ್ಷ ನಾಯಕರ ಬದಲಾವಣೆ: ಸಿದ್ಧರಾಮಯ್ಯಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿರುವ ಕುರಿತಂತೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಪದೇ ಪದೇ ಬೇಜವಾಬ್ದಾರಿ ಹೇಳಿಕೆ Read more…

BIG NEWS: ಇನ್ನು 15 – 20 ದಿನದಲ್ಲಿ ಸಿಎಂ ಬದಲಾವಣೆ, ಯಡಿಯೂರಪ್ಪ ಕೆಳಗಿಳಿತಾರೆ – ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ಸಿದ್ಧರಾಮಯ್ಯ ಹೇಳಿಕೆ

ಬೆಂಗಳೂರು: ನನ್ನ ಪ್ರಕಾರ ಸಿಎಂ ಯಡಿಯೂರಪ್ಪ ಇನ್ನು 15 -20 ದಿನಗಳಲ್ಲಿ ಕೆಳಗಿಳಿಯಲಿದ್ದಾರೆ ಎಂದು  ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಯಡಿಯೂರಪ್ಪ ಕೆಳಗಿಳಿಯುತ್ತಾರೆ. ನನಗೆ Read more…

ಕೋವಿಡ್ ನಿಯಮ ಪಾಲಿಸಿ ದಸರಾ ಆಚರಿಸಿ: ರಾಜ್ಯದ ಜನತೆಗೆ ಸಿಎಂ ಮನವಿ

ಬೆಂಗಳೂರು: ರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಷಗಳು. ಕೊವಿಡ್ ನಿಯಮ ಪಾಲಿಸಿ ರಾಜ್ಯದ ಜನರು ದಸರಾ ಹಬ್ಬವನ್ನು ಆಚರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಸಮ್ಮತಿ

ಬೆಂಗಳೂರು: ರೈತರ ವಿರೋಧದ ನಡುವೆಯೂ ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ – ಶೀಘ್ರ ಚೇತರಿಕೆಗೆ ಹಾರೈಕೆ

ಬೆಂಗಳೂರು: ಕೋವಿಡ್ ಸೋಂಕಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಕೋವಿಡ್ ಸೋಂಕು ತಗುಲಿರುವ Read more…

‘ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಬಿ.ಎಸ್. ಯಡಿಯೂರಪ್ಪ’

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರ ಮತ್ತು ಸಂಸತ್ ಸದಸ್ಯೆ ಶೋಭಾ ಕರಂದ್ಲಾಜೆ ಅವರಿಂದಲೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ Read more…

ಕುತೂಹಲ ಮೂಡಿಸಿದ ಬೆಳವಣಿಗೆ: ಸಿಎಂ ಭೇಟಿಯಾದ ಉಮೇಶ್ ಕತ್ತಿ, ನಿರಾಣಿ

ಬೆಂಗಳೂರು: ಬಿಜೆಪಿ ಶಾಸಕರಾದ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...