alex Certify ಬಿ.ಸಿ. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಿಸದಿದ್ದರೂ ಮಗನ ಪರ ಈಶ್ವರಪ್ಪ ಪ್ರಚಾರ; ಕಿಡಿ ಕಾರಿದ ಬಿ.ಸಿ. ಪಾಟೀಲ್

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ಮನವೊಲಿಸಿದ್ದ ಬಿಜೆಪಿ ವರಿಷ್ಠರು, ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಿದ್ದರು. ಪಕ್ಷದ ನಾಯಕರ ಮಾತಿಗೆ Read more…

ಕಾಂಗ್ರೆಸ್ ಗ್ಯಾರಂಟಿಗೆ ಜನ ಮರುಳಾಗಿದ್ದಾರೆ: ಸೋಲಿನ ಬಗ್ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯೆ

ಹಾವೇರಿ: ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ/ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ತಾಂಡಾಗಳಲ್ಲಿ ಮತ ಸಿಕ್ಕಿಲ್ಲ ಎಂದು ಹೇಳಿದ್ದಾರೆ. Read more…

ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದ ವೇಳೆ ಸಚಿವ ಬಿ.ಸಿ. ಪಾಟೀಲ್ ಅಚ್ಚರಿಯ ಘೋಷಣೆ….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಇದರ ಮಧ್ಯೆ ಈ ಬಾರಿಯೂ ಹಿರೇಕೆರೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು Read more…

ನನ್ನ ಬಗ್ಗೆ ಮಾತಾಡುವ ಯಾವುದೇ ಹಕ್ಕು ಬಿ.ಸಿ. ಪಾಟೀಲ್ ಗೆ ಇಲ್ಲ: ಸಚಿವ ನಾರಾಯಣಗೌಡ ಕೆಂಡಾಮಂಡಲ

ಮಂಡ್ಯ: ನನ್ನ ಬಗ್ಗೆ ಮಾತನಾಡುವ ಯಾವುದೇ ಹಕ್ಕು ಬಿ.ಸಿ. ಪಾಟೀಲ್ ಅವರಿಗೆ ಇಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಅವರ ವಿರುದ್ಧ ಸಚಿವ ಕೆ.ಸಿ. ನಾರಾಯಣ ಗೌಡ ಕೆಂಡಾಮಂಡಲರಾಗಿದ್ದಾರೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ

ಚಿತ್ರದುರ್ಗ: ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. Read more…

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆ ನಷ್ಟವಾದಲ್ಲಿ ಪರಿಹಾರ: ಬಿ.ಸಿ.ಪಾಟೀಲ್

ಬೆಳಗಾವಿ(ಸುವರ್ಣಸೌಧ): ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳ ಪೂರೈಕೆಯಿಂದ ರೈತರಿಗೆ ಬೆಳೆ ನಷ್ಟವಾದಲ್ಲಿ ರೈತರು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿ, ಬೀಜಗಳ ಗುಣಮಟ್ಟದಿಂದ ಬೆಳೆ  ನಷ್ಟವಾಗಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಪರಿಹಾರ Read more…

ಸಚಿವ ಬಿ.ಸಿ. ಪಾಟೀಲ್ ಆಸ್ಪತ್ರೆಗೆ ದಾಖಲು: ಮಂಡಿ ನೋವಿಗೆ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತೀವ್ರ ಮಂಡಿನೋವಿನ ಸಮಸ್ಯೆಯಿಂದಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಡಾ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ

ಬೆಂಗಳೂರು: ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ ಜಮಾ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಲಭ್ಯ ದತ್ತಾಂಶ ಆಧರಿಸಿ ರೈತರ ಬ್ಯಾಂಕ್ ಖಾತೆಗೆ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ಮುಂದೆ ‘ಭಾರತ್ ಬ್ರ್ಯಾಂಡ್’ಗಳಲ್ಲಿ ಸಬ್ಸಿಡಿಯಲ್ಲಿ ರಸಗೊಬ್ಬರ ಲಭ್ಯ

 ಬಳ್ಳಾರಿ: ಈ ಹಿಂದೆ ದೊರೆಯುತ್ತಿದ್ದ ಖಾಸಗಿ ಕಂಪನಿಗಳ ರಸಗೊಬ್ಬರಗಳು ಹಾಗೂ ಕೃಷಿ ಪರಿಕರಗಳು ಮುಂದೆ ಭಾರತ್ ಬ್ರ್ಯಾಂಡ್‍ಗಳಲ್ಲಿ ಎಲ್ಲಾ ಫರ್ಟಿಲೈಜರ್ ಅಂಗಡಿಗಳಲ್ಲಿ ದೊರೆಲಿದೆ ಎಂದು ಕೃಷಿ ಸಚಿವ ಬಿ.ಸಿ Read more…

ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡಿದ್ರೆ ನಾನು ಸರ್ಕಾರದಲ್ಲಿರಲ್ಲ: ಬಿ.ಸಿ. ಪಾಟೀಲ್

ಹಾವೇರಿ: ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣ ಮಾಡಿದ್ದಲ್ಲಿ ನಾನು ಸರ್ಕಾರದಲ್ಲಿ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ವಿದ್ಯುತ್ ಖಾಸಗೀಕರಣ ವಿರೋಧಿಸಿ, ರೈತರ ವಿವಿಧ ಬೇಡಿಕೆ ಈಡೇರಿಕೆಗೆ Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ Read more…

ಸಿದ್ಧರಾಮಯ್ಯ ಪ್ರಶ್ನೆಗೆ ತಬ್ಬಿಬ್ಬಾಗಿ ಮುಜುಗರಕ್ಕೊಳಗಾದ ಸಚಿವ ಬಿ.ಸಿ. ಪಾಟೀಲ್

ವಿಧಾನಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಜುಗರಕ್ಕೆ ಒಳಗಾಗಿದ್ದಾರೆ. ಬೆಳೆ ಹಾನಿ ಪರಿಹಾರದ ಬಗ್ಗೆ ಮಾಹಿತಿ ನೀಡಲು ಹೋದ ಅವರು ಮುಜುಗರಕ್ಕೆ ಒಳಗಾಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಬೆಳೆ ಹಾನಿ Read more…

ಕೃಷಿಕರಿಗೆ ಮತ್ತೊಂದು ಖುಷಿ ಸುದ್ದಿ: ರೈತ ಶಕ್ತಿ ಯೋಜನೆಯಡಿ ಖಾತೆಗೆ ಹಣ ಜಮಾ; ಶೀಘ್ರವೇ ಚಾಲನೆ

ಬೆಂಗಳೂರು: ರೈತ ಶಕ್ತಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ರೈತರ ಹೊರೆ ತಪ್ಪಿಸಲು ಬಜೆಟ್ ನಲ್ಲಿ ರೈತ ಶಕ್ತಿ ಯೋಜನೆ Read more…

ಜಾಹೀರಾತಿನಲ್ಲಿ ನೆಹರು ಚಿತ್ರ ಹಾಕಬೇಕಿತ್ತು ಎಂದ ಸಚಿವ ಬಿ.ಸಿ. ಪಾಟೀಲ್

ಸ್ವಾತಂತ್ರ್ಯೋತ್ಸವದ ಮುನ್ನಾ ದಿನ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಕೊಕ್ ನೀಡಲಾಗಿತ್ತು. ಇದು ತೀವ್ರ ವಿರೋಧಕ್ಕೆ Read more…

ನಕಲಿ ಬೀಜ, ಗೊಬ್ಬರ ಮಾರಾಟ ಜಾಲದ ಬುಡವನ್ನೇ ಕತ್ತರಿಸಿ: ಬಿ.ಸಿ. ಪಾಟೀಲ್ ಸೂಚನೆ

ಬೆಂಗಳೂರು: ರೈತರಿಗೆ ಯಾವುದೇ ಕಾರಣಕ್ಕೂ ನಕಲಿ ಬೀಜ, ನಕಲಿ ಗೊಬ್ಬರ ಪೂರೈಕೆಯಾಗಲೇಬಾರದು. ಇಲಿ ಹಿಡಿಯುವುದಕ್ಕಿಂತ ಹುಲಿಯನ್ನು ಹಿಡಿಯಬೇಕು. ನಕಲಿ ಮಾರಾಟ ಜಾಲದ ಬುಡವನ್ನೇ ಕತ್ತರಿಸಿ ಹಾಕಬೇಕು ಎಂದು ಕೃಷಿ Read more…

ಬೆಳೆಹಾನಿಗೊಳಗಾದ ಎಲ್ಲಾ ರೈತರಿಗೆ ಪರಿಹಾರ ವಿತರಣೆ

ದಾವಣಗೆರೆ: ರಾಜ್ಯಾದ್ಯಂತ ಬಿದ್ದ ಅಕಾಲಿಕ ಮಳೆಯಿಂದ ದಾವಣಗೆರೆ ಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆ ನಾಶವಾಗಿದೆ, ಹಾನಿಗೊಳಗಾದ ಎಲ್ಲಾ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ Read more…

ರೈತರಿಗೆ ಗುಡ್ ನ್ಯೂಸ್: ಭಾರೀ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಣೆ: ಸಚಿವ ಬಿ.ಸಿ. ಪಾಟೀಲ್

ಮೈಸೂರು: ರಾಜ್ಯಾದ್ಯಂತ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ಶುಭ ಸುದ್ದಿ: 300 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ

ಬೆಂಗಳೂರು: 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ. ವಿವಿಧೆಡೆ ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ Read more…

ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಾತಿ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೇ ಶಾಲಾ ಸೀಟು ಹಂಚಿಕೆ ನಡೆಯಲಿದೆ. ಚಿತ್ರದುರ್ಗ ಜಿಲ್ಲಾ Read more…

ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದನ್ನು ನಿಲ್ಲಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಗಿಂದು ಸ್ಪಷ್ಪಪಡಿಸಿದ್ದಾರೆ. ಶಾಸಕ ಹೆಚ್.ಡಿ. ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಅವರು, Read more…

ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಫಸಲ್ ಬಿಮಾ ಪಾಲಿಸಿ

ಬೆಂಗಳೂರು: ಕೃಷಿ ಇಲಾಖೆಯಿಂದ ರೈತರ ಮನೆ ಬಾಗಿಲಿಗೆ ತಲುಪಿಸಲು ‘ನನ್ನ ಪಾಲಿಸಿ ನನ್ನ ಕೈಲಿ’ ಅಭಿಯಾನ ಆರಂಭಿಸಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ್ ಚಾಲನೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ Read more…

ರೈತರಿಗೆ ಗುಡ್ ನ್ಯೂಸ್: ಆದಾಯ ದ್ವಿಗುಣಗೊಳಿಸಲು ಮತ್ತೊಂದು ಹೆಜ್ಜೆ

ಬೆಂಗಳೂರು: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಸೇರಿದಂತೆ  ಕೀಟನಾಶಕ, ಲಘು ಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ,  ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು Read more…

ಬೊಮ್ಮಾಯಿ 6 ತಿಂಗಳ ಸಿಎಂ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿ.ಸಿ. ಪಾಟೀಲ್ ತಿರುಗೇಟು

ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ Read more…

ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್: ರಾಗಿ ಖರೀದಿಗೆ ಮತ್ತೆ ಚಾಲನೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಸ್ಥಗಿತಗೊಂಡಿದ್ದರಿಂದ ರೈತರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಕೃಷಿ Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

ಚಿತ್ರೋದ್ಯಮ ಸಂಕಷ್ಟದಲ್ಲಿದೆ, ಬಂದ್ ಬೇಡ; ಅವಕಾಶವಿದ್ರೆ ಎಂಇಎಸ್ ನಿಷೇಧ: ಬಿ.ಸಿ. ಪಾಟೀಲ್

ಹಾವೇರಿ: ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಒಳ್ಳೆಯದಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಕೋವಿಡ್ ನಿಂದಾಗಿ ಚಿತ್ರೋದ್ಯಮ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಳಗಾವಿ: ಹನಿ ನೀರಾವರಿ ಅಳವಡಿಸಿಕೊಳ್ಳುವ ಎಲ್ಲಾ ವರ್ಗದ ರೈತರಿಗೆ ಶೇಕಡ 90 ರಷ್ಟು ಸಹಾಯಧನ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ರೈತ ಸಂಘದ Read more…

ಮಾಡಿದ ಅಕ್ರಮದಿಂದ ಜೈಲಿಗೆ ಹೋಗಿ ಬಿಜೆಪಿ ಮೇಲೆ ಆಪಾದನೆ: ಬಿಜೆಪಿ ಸೇರದಿದ್ದಕ್ಕೆ ಜೈಲಿಗೆ ಹಾಕಿದ್ರು ಎಂಬ ಡಿಕೆಶಿ ಹೇಳಿಕೆಗೆ ಬಿ.ಸಿ. ಪಾಟೀಲ್ ತಿರುಗೇಟು

ಹಾವೇರಿ: ಬಿಜೆಪಿ ಸೇರದಿರುವುದಕ್ಕೆ ನನ್ನನ್ನು ಜೈಲಿಗೆ ಹಾಕಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ತಾವು ಮಾಡಿದ Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಬೆಳೆ ಹಾನಿಗೆ ಪರಿಹಾರ ನೀಡಲು ಕ್ರಮ

ಬೆಂಗಳೂರು: ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...