alex Certify ಬಿ.ಸಿ. ಪಾಟೀಲ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶಂಕರ್ ನಾಗ್ ಅವರಿಗೆ ಕೋಟಿ ನಮನವೆಂದ ಸಚಿವ ಬಿ.ಸಿ. ಪಾಟೀಲ್

ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರನ್ನು ಕಳೆದುಕೊಂಡ ಕರಾಳ ದಿನ. ಖ್ಯಾತ ನಟ ಶಂಕರ್ ನಾಗ್ 1990 ಸೆಪ್ಟೆಂಬರ್ 30 ರಂದು ಚಿಕ್ಕ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ

ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. Read more…

ರೈತರಿಗೆ 3000 ರೂ. ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಬೆಳಗಾವಿ: ಸೋಯಾಬಿನ್ ಬೆಳೆದು ನಷ್ಟ ಅನುಭವಿಸಿದ ರೈತರಿಗೆ 3000 ರೂ. ಪರಿಹಾರ ಧನವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದಿಂದ ರೈತರಿಗೆ ಬೆಳೆ ವಿಮೆ, ಸಬ್ಸಿಡಿ ಮೊದಲಾದ ಸೌಲಭ್ಯ ಪಡೆಯಲು ಬೆಳೆಗಳ ವಿವರ ದಾಖಲಿಸಬೇಕಿದೆ. ನನ್ನ ಬೆಳೆ ನನ್ನ ಹಕ್ಕು ಘೋಷವಾಕ್ಯದಡಿ ರೈತರು ಬೆಳೆಯುವ ಬೆಳೆ ವಿವರವನ್ನು Read more…

ರೈತರಿಗೆ ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಖ್ಯ ಮಾಹಿತಿ

ಮೈಸೂರು: ಎಷ್ಟು ಪರಿಹಾರ ನೀಡಲು ಸಾಧ್ಯವೋ ಅಷ್ಟು ಪರಿಹಾರವನ್ನು ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಬೆಳೆ ನಷ್ಟ ಪರಿಹಾರ ವಿಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು Read more…

ಕೃಷಿ ಪದವಿ ಪ್ರವೇಶ ಪರೀಕ್ಷೆ ರದ್ದು, ರೈತರ ಮಕ್ಕಳಿಗೆ ಸಚಿವ ಬಿ.ಸಿ. ಪಾಟೀಲ್ ʼಗುಡ್ ನ್ಯೂಸ್ʼ

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್) ನಿಯಮದಂತೆ ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಈ ಕುರಿತು ಮಾಹಿತಿ Read more…

BIG BREAKING: ಕೃಷಿ ಪದವಿ ದಾಖಲಾತಿ ಪ್ರಾಯೋಗಿಕ ಪರೀಕ್ಷೆ ರದ್ದು, ರೈತರ ಮಕ್ಕಳಿಗೆ ಸಚಿವರಿಂದ ಗುಡ್ ನ್ಯೂಸ್

ಐಸಿಎಆರ್(ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಕೃಷಿಕರ ಕೋಟಾದ Read more…

ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಸಿಹಿ ಸುದ್ದಿ

ದಾವಣಗೆರೆ: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ನಡೆಸುವ ಆಪ್ ಬಿಡುಗಡೆ ಮಾಡಲಾಗಿದೆ. ರೈತರು ಈ ಬೆಳೆ ಸಮೀಕ್ಷೆ ಉತ್ಸವವನ್ನು ಒಂದು ರೀತಿ ಹಬ್ಬದ ರೀತಿಯಲ್ಲಿ Read more…

ʼಕಿಸಾನ್ ಸಮ್ಮಾನ್ʼ ಯೋಜನೆಯಡಿ 50 ಲಕ್ಷ ರೈತರಿಗೆ ಹಣ: ಖಾತೆ ಪರಿಶೀಲಿಸಲು ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ರೈತರ ಖಾತೆಗೆ ಹಣ ಜಮಾ ಮಾಡಲಾಗಿದೆ. 1 ಸಾವಿರ ಕೋಟಿ ರೂಪಾಯಿಯನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದ್ದು ಶನಿವಾರದಿಂದ ರೈತರ Read more…

ರೈತರ ಖಾತೆಗೆ ಹಣ ಜಮಾ: ಕೃಷಿ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಕೃಷಿ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಇದರಿಂದ 50 ಲಕ್ಷ ರೈತರಿಗೆ ಲಾಭ ಸಿಗಲಿದೆ ಎಂದು ಕೃಷಿ ಸಚಿವ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಇ- ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಮಹತ್ವಕಾಂಕ್ಷೆಯ ರೈತರ ಬೆಳೆ ಸಮೀಕ್ಷೆ ಆಪ್ ಅಭಿವೃದ್ಧಿಪಡಿಸಲಾಗಿದೆ. ರೈತರು ಮತ್ತು ಕೃಷಿ ಇಲಾಖೆ ನಡುವಿನ ಬಾಂಧವ್ಯವನ್ನು ಇನ್ನಷ್ಟು Read more…

ಮುಂಗಾರು ಹಂಗಾಮು: ರೈತ ಸಮುದಾಯಕ್ಕೆ ಕೃಷಿ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ

ಕೊಪ್ಪಳ: ಮುಂಗಾರು ಹಂಗಾಮಿಗೆ ಈಗಾಗಲೇ ಬಹುತೇಕ ಕಡೆ ಬಿತ್ತನೆ ಮುಗಿದಿದ್ದು, ಮತ್ತೆ ಕೆಲವೆಡೆ ಬಿತ್ತನೆ ಆರಂಭವಾಗಿದೆ. ಈಗಾಗಲೇ ಅನೇಕ ಕಡೆ ಬಿತ್ತನೆ ಕಾರ್ಯ ಮುಗಿದಿದ್ದು ರೈತರಿಗೆ ಅಗತ್ಯವಾದ ಗೊಬ್ಬರ Read more…

ಆಶಾ ಕಾರ್ಯಕರ್ತೆಯರಿಗೆ ʼಗುಡ್ ನ್ಯೂಸ್ʼ

ಕೊಪ್ಪಳ: ಆಶಾ ಕಾರ್ಯಕರ್ತೆಯರಿಗೆ ಸಾಲ ನೀಡುವ ಸಲುವಾಗಿ ಸಹಕಾರ ಇಲಾಖೆ ವತಿಯಿಂದ ಸೊಸೈಟಿ ಮಾದರಿಯಲ್ಲಿ 50 ಸಾವಿರ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ Read more…

ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹೊಂದಿದ ರೈತರಿಗೊಂದು ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರದ ನೆರವು ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...