alex Certify ಬೀದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಮೇಲೆ ಹಲ್ಲೆ: ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್

ಬೀದರ್: ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡನ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ Read more…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಇಲ್ಲಿನ ಧರಿಹನುಮಾನ್ Read more…

ಕಟ್ಟಡದ ಪೇಂಟಿಂಗ್ ವೇಳೆ ದುರಂತ: 3ನೇ ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣ

ಬೀದರ್: ಕಟ್ಟಡದ ಪೇಂಟಿಂಗ್ ಮಾಡಲು ಹೋಗಿ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ. 23 ವರ್ಷದ ಇಮ್ಯಾನುಯೆಲ್ ಮೃತ ಕಾರ್ಮಿಕ. ಕಟ್ಟಡದ ಪೇಂಟಿಂಗ್ Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

BREAKING: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣ: ಭರಪೂರ ಕೊಡುಗೆ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣತೊಟ್ಟಿದೆ. ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ಘೋಷಿಸಲಾಗಿದೆ. ಸರ್ಕಾರದಿಂದ ಪ್ರವಾಸೋದ್ಯಮ, ಆರೋಗ್ಯ ಯೋಜನೆಗೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಕಲಬುರಗಿಯಲ್ಲಿ Read more…

BREAKING: ರಾಯಚೂರು, ಬೀದರ್ ನಗರಸಭೆ ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ: ಸಂಪುಟ ನಿರ್ಧಾರ

ಕಲಬುರಗಿ: ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

BIG NEWS: ಬರೋಬ್ಬರಿ 3 ಕೋಟಿ ಮೌಲ್ಯದ ಗಾಂಜಾ ಜಪ್ತಿ: ನಾಲ್ವರು ಆರೋಪಿಗಳು ಅರೆಸ್ಟ್

ಬೀದರ್: ಬೀದರ್ ನಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ಮೂರು ಕ್ವಿಂಟಲ್ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೀದರ್ ನ ಭಂಗೂರು ಚೆಕ್ ಪೋಸ್ಟ್ Read more…

ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ವಕ್ಫ್ ಅದಾಲತ್: ಸಚಿವ ಜಮೀರ್ ನೇತೃತ್ವದಲ್ಲಿ ಬೀದರ್ ನಲ್ಲಿಂದು ಮೊದಲ ಅದಾಲತ್

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ತೆರವು ಹಾಗೂ ಸಂರಕ್ಷಣೆ ಉದ್ದೇಶದಿಂದ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ವಕ್ಪ್ ಅದಾಲತ್ ನಡೆಸಲು ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಖಾತೆ ಸಚಿವ ಜಮೀರ್ Read more…

BREAKING: ಸಿಪಿಐಗೆ ಚಾಕುವಿನಿಂದ ಇರಿದ ರೌಡಿಶೀಟರ್ ಮೇಲೆ ಫೈರಿಂಗ್

ಬೀದರ್: ಬೀದರ್ ನಗರದಲ್ಲಿ ರೌಡಿಶೀಟರ್ ರಸೂಲ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆಯೇಗೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಫೈರಿಂಗ್ ಮಾಡಲಾಗಿದೆ. Read more…

BREAKING NEWS: ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ

ಬೀದರ್: ಬೀದರ್ ನ ಜೆಸ್ಕಾಂ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಚೇರಿಯಲ್ಲಿರುವ ಪೀಠೋಪಕರಣ, ಟಿಸಿಗಳು ಬೆಂಕಿಗಾಹುತಿಯಾಗಿವೆ. ಬೀದರ್ ನಗರದ ಜ್ಯೋತಿ ಕಾಲೋನಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ Read more…

ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ; ಮಹಿಳೆ ಮೇಲೆ ಹಲ್ಲೆ

ಬೀದರ್: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಬೀದರ್ ನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಮುಸ್ಲಿಂ ಯುವಕರ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ Read more…

BIG NEWS: ಬ್ಯಾಡ್ಜ್ ಧರಿಸಿ ಮತಗಟ್ಟೆ ಪ್ರವೇಶ; ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್

ಕರ್ನಾಟಕದಲ್ಲಿ ಮಂಗಳವಾರದಂದು 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆದಿದ್ದು, ಬಿರು ಬಿಸಿಲಿನಲ್ಲೂ ಮತದಾರರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮತದಾನ ಸಂದರ್ಭದಲ್ಲಿ ಬೀದರ್ ಕ್ಷೇತ್ರದ Read more…

BREAKING NEWS: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

BREAKING NEWS: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಅಂಗಡಿ

ಬೀದರ್: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಹೊತ್ತಿ ಉರಿದಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ Read more…

BREAKING NEWS: ಏಕಾಏಕಿ ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

ಬೀದರ್: ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಲೈಕ್ Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ

ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ. ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ Read more…

BREAKING: ಟ್ರಕ್ –ಟಾಟಾ ಏಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಅಪಘಾತ ನಡೆದಿದೆ. ಟ್ರಕ್, ಟಾಟಾ ಎಸ್ ನಡುವೆ ಡಿಕ್ಕಿಯಾಗಿ ನಾಲ್ವರು Read more…

BIG NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

ಬೀದರ್: ಲಂಚ ಪಡೆಯುತ್ತಿದ್ದಾಗಲೇ ಮುಖ್ಯ ಶಿಕ್ಷಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ. ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ ಲೋಕಾಯುಕ್ತ ಬಲೆಗೆ ಬಿದ್ದವರು. Read more…

ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ Read more…

ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸಿದ ಸ್ಟಾರ್ ಏರ್

ಬೀದರ್: ಬೀದರ್ ನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ವಿಮಾನ ಹಾರಾಟ ನಡೆಸಿದ್ದ ಸ್ಟಾರ್ ಏರ್ ಇದೀಗ ತನ್ನ ಸೇವೆಯನ್ನು ನಿಲ್ಲಿಸಿದೆ. ಬೀದರ್ ನಿಂದ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ Read more…

SHOCKING NEWS: ಪೋಷಕರ ನಿರ್ಲಕ್ಷದಿಂದ ಸಂಭವಿಸಿದ ದುರಂತ; ಕಾರು ಹರಿದು ಮೂರು ವರ್ಷದ ಮಗು ದುರ್ಮರಣ

ಬೀದರ್: ಬೀದರ್ ನಗರದಲ್ಲಿ ಮನೆ ಮುಂದೆಯೇ ದುರಂತವೊಂದು ಸಂಭವಿದೆ. ಕಾರು ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದ ಗುಂಪಾರಸ್ತೆಯಲ್ಲಿ ನಡೆದಿದೆ. ಬಸವ ಚೇತನ ಮೂರು Read more…

BIG NEWS: ನಷ್ಟದ ಕಾರಣಕ್ಕೆ ಬೀದರ್ – ಬೆಂಗಳೂರು ನಡುವಿನ ವಿಮಾನ ಸೇವೆ ಸ್ಥಗಿತಗೊಳಿಸಿದ ‘ಸ್ಟಾರ್ ಏರ್’

ಬೀದರ್ – ಬೆಂಗಳೂರು ನಡುವೆ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನಷ್ಟದ ಕಾರಣಕ್ಕೆ ‘ಸ್ಟಾರ್ ಏರ್’ ತನ್ನ ವಿಮಾನ ಸೇವೆಯನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. Read more…

ಸೆಲ್ಫಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ

ಬೀದರ್: 19 ವರ್ಷದ ಯುವಕನೊಬ್ಬ ಸೆಲ್ಫಿ ಸ್ಟೇಟಸ್ ಹಾಕಿ ಬಳಿಕ ನೇಣಿಗೆ ಕೊರಳೊಡ್ಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧರ್ಮಪ್ರಕಾಶ್ ಗಲ್ಲಿಯಲ್ಲಿ ನಡೆದಿದೆ. ಬಾಲಕೃಷ್ಣ ಕರೆಪ್ಪ ನೇಣಿಗೆ Read more…

BIG NEWS: ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಹಲ್ಲೆ; ಶಿಕ್ಷಕ ಅರೆಸ್ಟ್

ಬೀದರ್: ಬೀದರ್ ನ ಖಾಸಗಿ ಶಾಲೆಯಲ್ಲಿ ನಡೆದಿದ್ದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಶಿಕ್ಷಕ ಹಲ್ಲೆ Read more…

ಬ್ಯಾಂಕ್ ತಿಜೋರಿಗೇ ಕನ್ನ: ತಿಜೋರಿ, ಎಟಿಎಂ ಕತ್ತರಿಸಿ ಹಣ ಲೂಟಿ

ಬೀದರ್: ಬೀದರ್ ಜಿಲ್ಲೆಯಲ್ಲಿ ಬ್ಯಾಂಕ್ ಮತ್ತು ಎಟಿಎಂಗೆ ಕನ್ನ ಹಾಕಿ 25 ಲಕ್ಷ ರೂ.ಗೂ ಅಧಿಕ ಹಣ ಲೂಟಿ ಮಾಡಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಸ್‌ಬಿಐ ಶಾಖೆಯ ತಿಜೋರಿ Read more…

BREAKING : ಬೀದರ್ ನಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ

ಬೀದರ್ : ಕಲ್ಲಿನಿಂದ ಜಜ್ಜಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಬಳಿ ನಡೆದಿದೆ. ಯುವಕ ಅಮಿತ್ ಮಾನಜಿ (35) ಎಂಬಾತನನ್ನು ಕಲ್ಲಿನಿಂದ Read more…

BREAKING : ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪ : ಆತಂಕದಲ್ಲಿ ಜನರು

ಬೀದರ್ :  ಬೀದರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ 1.9 ಮತ್ತು 2.1 ತೀವ್ರತೆಯ ಎರಡು ಭೂಕಂಪಗಳು ದಾಖಲಾಗಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಸೆಂಟರ್ (ಕೆಎಸ್ಎನ್ಡಿಎಂಸಿ) Read more…

ಬೀದರ್ : ಜಮೀನಿನಲ್ಲಿ 25 ಲಕ್ಷ ಮೌಲ್ಯದ ಗಾಂಜಾ ಬೆಳೆದಿದ್ದ ರೈತನ ಬಂಧನ

ಬೀದರ್: ಜಿಲ್ಲೆಯ ವಿಜಯನಗರ ತಾಂಡಾ ಗ್ರಾಮದ ರೈತನೊಬ್ಬ ತನ್ನ ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಶಿವಾಜಿ ರಾಥೋಡ್ ಎಂದು ಗುರುತಿಸಲಾಗಿದ್ದು, ಜಿಲ್ಲೆಯ ತೆಲಂಗ ಗಡಿಯ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...