alex Certify ಬುಲ್ಡೋಜರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾಳಿ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ನಾಚಿಕೆಗೇಡಿನ ವರ್ತನೆ; ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ ʼವೈರಲ್ ವಿಡಿಯೋʼ

ಕೊಲೆ ಯತ್ನ ಪ್ರಕರಣದ ತನಿಖೆ ವೇಳೆ ಉತ್ತರಪ್ರದೇಶದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಮಹಿಳೆಯೊಂದಿಗೆ ನಾಚಿಕೆಗೇಡಿನ ರೀತಿಯಲ್ಲಿ ವರ್ತಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಡಿಯೋರಿಯಾದಲ್ಲಿ ಪೊಲೀಸರ ದುಷ್ಕೃತ್ಯದ ಆಘಾತಕಾರಿ Read more…

ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಡಿದವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ : ಶಾಸಕ ಯತ್ನಾಳ್ ಹೇಳಿಕೆ

ಯಾದಗಿರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಟ ಮಾಡುವವರ ಮನೆ ಮೇಲೆ ಬುಲ್ಡೋಜರ್ ಓಡಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ICU ಪ್ರವೇಶಿಸುವಾಗ ಶೂ ತೆಗೆಯಲು ವೈದ್ಯರ ಸೂಚನೆ; ಕೋಪಗೊಂಡು ‘ಬುಲ್ಡೋಜರ್’ ತರಿಸಿದ ಮೇಯರ್

ಆಸ್ಪತ್ರೆಗಳಲ್ಲಿನ ತೀವ್ರ ನಿಗಾ ಘಟಕ ಪ್ರವೇಶಿಸುವ ವೇಳೆ ರೋಗಿಗಳನ್ನು ಸಂದರ್ಶಿಸಲು ಬರುವ ಎಲ್ಲರಿಗೂ ಪಾದರಕ್ಷೆ ತೆಗೆಯುವಂತೆ ಸೂಚಿಸುವುದು ಸಾಮಾನ್ಯ ಸಂಗತಿ. ಒಳಗಿರುವ ರೋಗಿಗಳಿಗೆ ಯಾವುದೇ ಸೋಂಕು ತಗುಲಬಾರದೆಂಬ ಕಾರಣಕ್ಕೆ Read more…

ಸೇತುವೆ ಕೆಡವುವ ಸಮಯದಲ್ಲಿ ನೀರಲ್ಲಿ ಮುಳುಗಿದ ಬುಲ್ಡೋಜರ್​, ಚಾಲಕ ಪವಾಡ ಸದೃಶ ಪಾರು

ಉತ್ತರ ಪ್ರದೇಶದ ಮುಜಾಫರ್​ ನಗರದ ಪಾಣಿಪತ್​-ಖತಿಮಾ ಹೆದ್ದಾರಿಯಲ್ಲಿ 100 ವರ್ಷಗಳಷ್ಟು ಹಳೆಯದಾದ ಗಂಗಾ ಕಾಲುವೆಯ ಸೇತುವೆಯನ್ನು ಕೆಡವುವ ಸಂದರ್ಭದಲ್ಲಿ ಭಾರೀ ಅನಾಹುತವನ್ನು ತಪ್ಪಿದೆ. ಸೆತುವೆ ಕೆಡವುವ ಪ್ರಕ್ರಿಯೆಯಲ್ಲಿ ಬುಲ್ಡೋಜರ್​ Read more…

ರಾಜ್ಯದಲ್ಲಿ ‘ಬುಲ್ಡೋಜರ್’ ಕಾರ್ಯಾಚರಣೆ ಇಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಬುಲ್ಡೋಜರ್ ಕಾರ್ಯಾಚರಣೆ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಕೋಮು ಗಲಭೆಗಳಲ್ಲಿ ಪಾಲ್ಗೊಂಡವರ ಅಕ್ರಮ ಆಸ್ತಿ ನೆಲಸಮಗೊಳಿಸುವ Read more…

BIG NEWS: ರಾಜ ಕಾಲುವೆ ಒತ್ತುವರಿ ತೆರವಿನಲ್ಲಿ ಯಾವುದೇ ತಾರತಮ್ಯವಿಲ್ಲ; ಸಚಿವ ಆರ್. ಅಶೋಕ್ ಖಡಕ್ ನುಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದಲೇ ಬುಲ್ಡೋಜರ್, ಜೆಸಿಬಿ ಅಬ್ಬರಿಸುತ್ತಿದ್ದು ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ನೂರಾರು ಕಟ್ಟಡಗಳು ರಾಜಕಾಲುವೆ Read more…

ಮನೆಯಿಂದ ಹೊರ ಹಾಕಲ್ಪಟ್ಟಿದ್ದವಳನ್ನು ಒಳಗೆ ಸೇರಿಸಲು ಬುಲ್ಡೋಜರ್ ತಂದ ಪೊಲೀಸರು…!

ವರದಕ್ಷಿಣೆ ಕಾರಣಕ್ಕೆ ಮನೆಯಿಂದ ಹೊರಹಾಕಲ್ಪಟ್ಟ ಮಹಿಳೆಯನ್ನು ಮತ್ತೆ ಮನೆಯೊಳಗೆ ಸೇರಿಸಲು ಪೊಲೀಸರು ಬುಲ್ಡೋಜರ್ ತಂದ ಪ್ರಕರಣ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದಂತೆ ಮಹಿಳೆಯನ್ನು ಮನೆಯೊಳಗೆ Read more…

ಕರ್ಕಶ ಶಬ್ದ ಮಾಡುತ್ತಿದ್ದ ‘ಸೈಲೆನ್ಸರ್’ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಪೊಲೀಸರು…!

ಕರ್ಕಶವಾಗಿ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳಿಗೆ ಪೊಲೀಸರು ಬುಲ್ಡೋಜರ್ ಟ್ರೀಟ್ಮೆಂಟ್ ಕೊಟ್ಟಿದ್ದಾರೆ. ಇಂಥದೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಭಾನುವಾರದಂದು ಕೆಲ ಯುವಕರು ಚಿಕ್ಕಮಗಳೂರಿನ ಕೆಎಂ ರಸ್ತೆಯಲ್ಲಿ ಬೈಕಿನಲ್ಲಿ Read more…

ವಧು ಮನೆಗೆ ಬುಲ್ಡೋಜರ್‌ ಏರಿ ಬಂದ ವರ; ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಜನ

ಬಹ್ರೈಚ್: ಇತ್ತೀಚೆಗೆ ದೇಸಿ ವಿವಾಹ ಸಮಾರಂಭದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತವೆ. ಮದುವೆಯ ದಿನ ವರ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಪ್ರವೇಶಿಸುವುದು ಸಂಪ್ರದಾಯವಾಗಿದೆ. ಉತ್ತರ ಭಾರತದಲ್ಲಿ ಕುದುರೆಯೇರಿ Read more…

‘ಬುಲ್ಡೋಜರ್’ ಕಾರ್ಯಾಚರಣೆಗೆ ವಿರೋಧ; ನಿವೃತ್ತ ನ್ಯಾಯಮೂರ್ತಿಗಳಿಂದ ಸಿಜೆಐ ಗೆ ಪತ್ರ

ಉತ್ತರ ಪ್ರದೇಶ ಸರ್ಕಾರ ಕೋಮು ಗಲಭೆಯಲ್ಲಿ ಪಾಲ್ಗೊಂಡವರ ನಿವಾಸಗಳನ್ನು ಬುಲ್ಡೋಜರ್ ಕಾರ್ಯಾಚರಣೆ ಮೂಲಕ ಧ್ವಂಸಗೊಳಿಸುತ್ತಿದೆ. ಇತರೆ ಕೆಲವೊಂದು ರಾಜ್ಯಗಳು ಇದೇ ಮಾರ್ಗವನ್ನು ಹಿಡಿದಿದ್ದು, ಇದೀಗ ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು Read more…

ಬುಲ್ಡೋಜರ್ ಆಕ್ಷನ್‌ ಗೆ ಹೆದರಿ ಓಡೋಡಿ ಬಂದು ಪೊಲೀಸರಿಗೆ ಶರಣಾದ ಅತ್ಯಾಚಾರ ಆರೋಪಿ

ಉತ್ತರ ಪ್ರದೇಶದಲ್ಲಿ ನಡೆದಿರುವ ಬುಲ್ಡೋಜರ್ ಕಾರ್ಯಾಚರಣೆ ಅಲ್ಲಿ ಪುಂಡ ಪೋಕರಿಗಳ ಎದೆ ನಡುಕ‌ ಹುಟ್ಟಿಸಿರುವ ಅನೇಕ ಉದಾಹರಣೆ ಕಂಡುಬಂದಿದೆ‌. ಇತ್ತೀಚೆಗಷ್ಟೇ ಇನ್ನೊಂದು ತಾಜಾ ಉದಾಹರಣೆಯಲ್ಲಿ, ತಲೆ ಮರೆಸಿಕೊಂಡಿದ್ದ ಅತ್ಯಾಚಾರ Read more…

ಬುಲ್ಡೋಜರ್ ಟೈರ್ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ

ಚತ್ತೀಸ್ ಗಢದ ರಾಯಪುರ ಜಿಲ್ಲೆಯಲ್ಲಿ ಬುಲ್ಡೋಜರ್ ವಾಹನದ ಚಕ್ರಕ್ಕೆ ಗಾಳಿ ಹಾಕುವ ಸಂದರ್ಭದಲ್ಲಿ ಚಕ್ರ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಈ ಘಟನೆ ರಾಯಪುರದ ಸಿಲ್ಟಾರ ಕೈಗಾರಿಕಾ ಪ್ರದೇಶದ Read more…

ಕದ್ದ ಜೆಸಿಬಿಯನ್ನು ಎಟಿಎಂ ಯಂತ್ರಕ್ಕೆ ಹತ್ತಿಸಿದ ಕಳ್ಳರು….! ಸ್ಥಳೀಯರು ಬರುತ್ತಿದ್ದಂತೆ ಎಸ್ಕೇಪ್

ಮುಂಬೈ: ಎಟಿಎಂ ಕದಿಯುವ ಖದೀಮರ ಬಗ್ಗೆ ನೀವು ಕೇಳಿರುತ್ತೀರಿ. ಆದ್ರೆ, ಇಲ್ಲೊಂದೆಡೆ ಜೆಸಿಬಿ ಬಳಸಿ ಎಟಿಎಂ ದೋಚಲು ಪ್ರಯತ್ನಿಸಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಕಳ್ಳರ ಗುಂಪೊಂದು ಪೆಟ್ರೋಲ್ Read more…

ಕರ್ನಾಟಕದಲ್ಲಿ ಬುಲ್ಡೋಜರ್ ಮಾದರಿಗೆ ಹೆಚ್ಚಿದ ಒತ್ತಾಯ

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಅವರ ಮಾದರಿಯಲ್ಲಿ ಕರ್ನಾಟಕದಲ್ಲಿ ಬುಲ್ಡೋಜರ್ ಮಾದರಿ ತರಲು ಹಿಂದೂ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರಿವೆ. ಹುಬ್ಬಳ್ಳಿಯ ಕೋಮುಗಲಭೆ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಠಿಣ Read more…

BIG NEWS: ಯೋಗಿ ಸರ್ಕಾರ ಬರುತ್ತಿದ್ದಂತೆ 50 ಕ್ಕೂ ಅಧಿಕ ಅಪರಾಧಿಗಳು ಪೊಲೀಸರಿಗೆ ಶರಣು

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (ಬುಲ್ಡೋಜರ್ ಬಾಬಾ) ಅಧಿಕಾರ ಪುನರಾಗಮನದ ನಂತರ, ರಾಜ್ಯದಲ್ಲಿ 50ಕ್ಕೂ ಹೆಚ್ಚು ಅಪರಾಧಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ Read more…

ಬುಲ್ಡೋಜರ್ ಎದುರು ಯಾವುದೂ ನಿಲ್ಲೋದಿಲ್ಲಾ, ಸೈಕಲ್ ಸಹ; ಎಸ್‌ಪಿಗೆ ತಿರುಗೇಟು ನೀಡಿದ ಹೇಮಾ ಮಾಲಿನಿ

ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಲೀಸಾಗಿ ಬಹುಮತದ ಗಡಿ ದಾಟಿದೆ. ತನ್ನ ಪಕ್ಷದ ಗೆಲುವಿನ‌ ಬಗ್ಗೆ ಮಾತಾನಾಡಿರುವ ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...