alex Certify ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ 17 ವರ್ಷದ ಬಾಲಕ : ಭ್ರೂಣಕ್ಕೆ ಬೆಂಕಿಯಿಟ್ಟ ಸಂತ್ರಸ್ತೆ.!

ಹೈದರಾಬಾದ್‌ನ ಎನ್‌ಟಿಆರ್ ಗಾರ್ಡನ್ ಬಳಿ 16 ವರ್ಷದ ಬಾಲಕಿಯೊಬ್ಬಳು ಮೃತ ಮಗುವಿಗೆ ಜನ್ಮ ನೀಡಿದ ನಂತರ ಭ್ರೂಣಕ್ಕೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ನಂತರ Read more…

SHOCKING : ವಿಮಾನದಲ್ಲಿ ಸಿಗರೇಟ್ ಸೇದಿ ಅವಾಂತರ ಸೃಷ್ಟಿಸಿದ ಮಹಿಳೆ : ವಿಡಿಯೊ ವೈರಲ್ |WATCH VIDEO

ಇಸ್ತಾನ್‌ಬುಲ್‌ನಿಂದ ಸೈಪ್ರಸ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಮಹಿಳೆಯೊಬ್ಬರು ಸಿಗರೇಟ್ ಸೇದಿ ಅವಾಂತರ ಸೃಷ್ಟಿಸಿದ್ದಾರೆ. ನೀಲಿ ಬಣ್ಣದ ಬುರ್ಖಾ ಮತ್ತು ಸನ್‌ಗ್ಲಾಸ್ ಧರಿಸಿದ್ದ ಆ ಮಹಿಳೆ, ವಿಮಾನದಲ್ಲಿ ಧೂಮಪಾನ ನಿಷೇಧಿಸಿದ್ದರೂ ಲೆಕ್ಕಿಸದೆ Read more…

BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಫ್ಯಾಕ್ಟರಿ

ಬೆಳಗಾವಿ: ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಸಕ್ಕರೆ ಕಾರ್ಖಾನೆ ಬಾಯ್ಲರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ Read more…

BREAKING : ನವಿಮುಂಬೈನಲ್ಲಿ ಭಾರಿ ಅಗ್ನಿ ಅವಘಡ ; ಶುಭದಾ ಪಾಲಿಮರ್ಸ್ ಕಂಪನಿಯಲ್ಲಿ ಬೆಂಕಿ | Watch

ನವಿಮುಂಬೈನ ನೆರುಲ್‌ನ ಶಿರ್ವಾನೆ ಎಂಐಡಿಸಿಯಲ್ಲಿರುವ ಶುಭದಾ ಪಾಲಿಮರ್ಸ್ ಕಂಪನಿಯ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ Read more…

ಪುಣೆ ಮಿನಿಬಸ್ ದುರಂತ: ಚಾಲಕನ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಯಲು !

ಪುಣೆಯ ಐಟಿ ಹಬ್ ಹಿಂಜೇವಾಡಿಯಲ್ಲಿ ಮಿನಿಬಸ್‌ಗೆ ಬೆಂಕಿ ತಗುಲಿ ನಾಲ್ವರು ಪ್ರಿಂಟಿಂಗ್ ಪ್ರೆಸ್ ಕಂಪನಿಯ ಉದ್ಯೋಗಿಗಳು ಸುಟ್ಟು ಕರಕಲಾಗಿ 10 ಜನ ಗಾಯಗೊಂಡ ಪ್ರಕರಣದ ತನಿಖೆಯು “ಚಾಲಕನಿಂದ ಪೂರ್ವನಿಯೋಜಿತ Read more…

ಚಾರ್ಜಿಂಗ್‌ಗೆ ಹಾಕಿದ್ದ ಇ-ಸ್ಕೂಟರ್‌ ಭರ್ಜರಿ ಬ್ಲಾಸ್ಟ್……!

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ ಒಂದು ಚಾರ್ಜಿಂಗ್‌ ಹಾಕ್ತಿದ್ದಾಗಲೇ ಜೋರಾಗಿ ಸದ್ದು ಮಾಡ್ಕೊಂಡು ಬೆಂಕಿ ಹತ್ತಿ ಉರಿದೋಯ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್ Read more…

ಹೋಳಿ ಸಂಭ್ರಮದಲ್ಲಿದ್ದಾಗಲೇ ಭೀಕರ ಅಪಘಾತ ; ನಾಲ್ವರು ಯುವಕರ ಸಾವು !

ಅಯೋಧ್ಯೆಯಲ್ಲಿ ಹೋಳಿ ಆಚರಣೆ ಮುಗಿಸಿ ಬೈಕಿನಲ್ಲಿ ಹಿಂದಿರುಗುತ್ತಿದ್ದ ನಾಲ್ವರು, ವೇಗವಾಗಿ ಬಂದ ಎಸ್‌ಯುವಿ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಪರಾರಾಮ್‌ಪುರ ಗ್ರಾಮದ ಬಳಿ ಈ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಸೆಂಟ್ರಿಂಗ್ ಗೋಡೌನ್ ಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಕರಕಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ಉಳ್ಳಾಲ ಮುಖ್ಯರಸ್ತೆಯಲ್ಲಿರುವ ಸೆಂಟ್ರಿಂಗ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮರದ Read more…

BIG NEWS: ಅಮೆರಿಕಾ ವಿಮಾನದಲ್ಲಿ ಬೆಂಕಿ ಅವಘಡ: 12 ಜನರಿಗೆ ಗಾಯ

ಅಮೆರಿಕಾ ವಿಮಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ತುರ್ತು ಬೂಸ್ಪರ್ಶ ಮಾಡಿಋವ ಘಟನೆ ನಡೆದಿದೆ. ಅಮೆರಿಕದ ಕೊಲೊರಾಡೋ ಸ್ಟ್ರಿಂಗ್ಸ್ ನಿಂದ 178 ಜನರನ್ನು ಹೊತ್ತು ಡಲ್ಲಾಸ್ ಪೋರ್ಟ್ ವರ್ತ್ ಅಂತರಾಷ್ಟ್ರೀಯ Read more…

ಥಿಯೇಟರ್ ನಲ್ಲಿ ಬೆಂಕಿ ಅವಘಡ: ಧಗಧಗನೆ ಹೊತ್ತಿ ಉರಿದ ಚಿತ್ರಮಂದಿರ

ದಾವಣಗೆರೆ: ಚಿತ್ರಮಂದಿರದಲಿ ಅಗ್ನಿ ಅವಘಡ ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗಣೇಶ್ ಚಿತ್ರಮಂದಿರದಲ್ಲಿ ನಡೆದಿದೆ. ಥಿಯೇಟನ್ ರಲ್ಲಿ ಇದ್ದಕ್ಕಿದ್ದಂತೆ ಬೆಂಕಿ Read more…

ಹೈವೇಯಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಬಸ್ ; ಅದೃಷ್ಟವಶಾತ್ ಪ್ರಯಾಣಿಕರು ಪಾರು | Watch Video

ಮಧ್ಯಪ್ರದೇಶದ ಜಾಬುವಾದಿಂದ ಇಂದೋರ್‌ಗೆ ಪ್ರಯಾಣಿಸುತ್ತಿದ್ದ ಚಾರ್ಟರ್ಡ್ ಬಸ್ಸೊಂದು ಬುಧವಾರ ಇಂದೋರ್-ಅಹಮದಾಬಾದ್ ಹೆದ್ದಾರಿಯ ರಾಜಗಢದ ಸೊಲಂಕಿ ದಾಬಾ ಸಮೀಪ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಬಸ್ಸಿನಲ್ಲಿದ್ದ 21 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. Read more…

ಪತ್ನಿಯೊಂದಿಗೆ ಜಗಳ ; ಹಾಡಹಗಲೇ ಬೆಂಕಿ ಹಚ್ಚಿಕೊಂಡ ಚಹಾ ವ್ಯಾಪಾರಿ | Shocking Video

ಗ್ವಾಲಿಯರ್‌ನ ಮಹಾರಾಜ್‌ಗಂಜ್‌ನಲ್ಲಿ ಚಹಾ ವ್ಯಾಪಾರಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ತನ್ನೊಂದಿಗೆ ಬರಲು ಪ್ರೇಯಸಿ ನಿರಾಕರಣೆ, ಮಹಿಳೆ ವೇಷದಲ್ಲಿ ಬಂದು ಪೆಟ್ರೋಲ್ ಸುರಿದ ಪ್ರಿಯಕರ !

ಉತ್ತರ ಪ್ರದೇಶದ ಮಥುರಾದಲ್ಲಿ ಮಹಿಳೆ ವೇಷ ಧರಿಸಿದ ವ್ಯಕ್ತಿಯೊಬ್ಬ ಪ್ರೇಯಸಿ ತನ್ನ ಜೊತೆ ಓಡಿ ಹೋಗಲು ನಿರಾಕರಿಸಿದ್ದಕ್ಕೆ ಆಕೆಯ ಮನೆಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಂಗಳವಾರ ಮಧ್ಯಾಹ್ನ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಭಾರೀ ಬೆಂಕಿ, ಲಕ್ಷಾಂತರ ಹಾನಿ

ಮಂಡ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಬೆಂಕಿಗಾಹುತಿಯಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಮಹೇಶ್ ಎಂಬುವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ Read more…

BIG NEWS: ಮೇವಿನ ಬಣವಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು: 40ಕ್ಕೂ ಹೆಚ್ಚು ಹೊಟ್ಟು ಸಂಪೂರ್ಣ ಸುಟ್ಟು ಭಸ್ಮ

ಗದಗ: ಕಿಡಿಗೇಡಿಗಳು ಮೇವಿನ ಬಣವಿ, ರೈತರ ಹೊಟ್ಟಿಗೆ ಬೆಂಕಿ ಹಚ್ಚಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಊರ ಹೊರವಲಯದ ಬಯಲು ಪ್ರದೇಶದಲ್ಲಿ ಗ್ರಾಮಸ್ಥರು Read more…

SHOCKING NEWS: ಬೆಕ್ಕು ಅಡ್ಡ ಬಂದಿದ್ದಕ್ಕೆ ಬೆಕ್ಕನ್ನೇ ಸುಟ್ಟು ಹಾಕಿದ ಮಹಿಳೆ!

ಎಲ್ಲಿಗಾದರೂ ಹೋಗುವಾಗ ಬೆಕ್ಕು ಅಡ್ದ ಬಂದರೆ ಅಶುಭ ಎಂದು ಹಲವರು ಕೆಲ ಕಾಲ ನಿಂತು ಹೊರಡುವ ಸಮಯವನ್ನು ಸ್ವಲ್ಪ ಕಾಲ ಮುಂದೂಡುವುದನ್ನು ನೋಡಿದ್ದೇವೆ. ಕೇಳಿದ್ದೇವೆ. ಇಂತದ್ದೊಂದು ಮೂಢನಂಬಿಕೆಯನ್ನು ಇಂದಿಗೂ Read more…

BREAKING: ಚಾರ್ಜ್ ವೇಳೆಯಲ್ಲೇ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ

ವಿಜಯಪುರ: ಚಾರ್ಜ್ ವೇಳೆಯಲ್ಲೇ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ತಗುಲಿದ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ಬೇಕರಿಯಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕ್ ಬೈಕ್ Read more…

SHOCKING: ಆಸ್ಪತ್ರೆ ಎದುರಲ್ಲೇ ಆಟೋ ನಿಲ್ಲಿಸಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಚಿಕ್ಕಬಳ್ಳಾಪುರ: ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸೌಮ್ಯ ಕ್ಲಿನಿಕ್ ಎದುರು ಗಿರೀಶ್ ಎಂಬಾತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕ್ಲಿನಿಕ್ ಎದುರಲ್ಲೇ Read more…

BREAKING: ಪಟಾಕಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ: ಬೆಂಕಿ ಜ್ವಾಲೆಯಲ್ಲಿ ಮೂವರು ಮಕ್ಕಳು ಸೇರಿ ಐವರು ಸುಟ್ಟು ಕರಕಲು

ನವದೆಹಲಿ: ಜಾರ್ಖಂಡ್‌ನ ಗರ್ವಾದಲ್ಲಿನ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಐದು ಜನರು ಸುಟ್ಟು ಕರಕಲಾದ ದುರಂತ ಘಟನೆ ನಡೆದಿದೆ. ಈ ಘಟನೆ ರಾಂಕಾ Read more…

ʼಬ್ಯಾಂಕ್ ಲಾಕರ್‌ʼ ನಲ್ಲಿಟ್ಟ ವಸ್ತು ಕಳೆದುಹೋದರೆ ಸಿಗುತ್ತಾ ಪರಿಹಾರ ? ಇಲ್ಲಿದೆ ಉಪಯುಕ್ತ ಮಾಹಿತಿ

ನಿಮ್ಮ ಬೆಲೆಬಾಳುವ ವಸ್ತುಗಳ ಸುರಕ್ಷತೆಗಾಗಿ ಬ್ಯಾಂಕ್ ಲಾಕರ್ ಅನ್ನು ಬಳಸುತ್ತಿದ್ದರೆ, ಲಾಕರ್‌ನಲ್ಲಿರುವ ವಸ್ತುಗಳು ಕಳೆದು ಹೋದರೆ ಎಷ್ಟು ಪರಿಹಾರ ಸಿಗುತ್ತದೆ ಎಂಬುದು ನಿಮಗೆ ತಿಳಿದಿರಬೇಕು. ಬೆಂಕಿ, ಕಳ್ಳತನ, ಕಟ್ಟಡ Read more…

ಕುಡಿದ ಮತ್ತಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಭೂಪ!

ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಗುರು ಎಂಬಾತ ಕುಡಿದ ಮತ್ತಿನಲ್ಲಿ ಮನೆಯವರ ಜೊತೆ ಗಲಾಟೆ ಮಾಡಿ, ಬೀಡಿ ಸೇದಿ, ಬೀಡಿಯನ್ನು Read more…

BIG NEWS: ಆಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ

ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದೆಹಲಿಯ ಧರಿಯಾಗಂಜ್ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಆಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ Read more…

ಸಾಲ ವಸೂಲಿಗೆ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ದೌರ್ಜನ್ಯ: ಗ್ರಾಮಸ್ಥರಿಂದ ಬೈಕ್ ಗೆ ಬೆಂಕಿ

ಮಂಡ್ಯ: ಸಾಲ ವಸೂಲಾತಿಗೆ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಾಗಮಂಗಲ ತಾಲೂಕಿನ ಗೆಜ್ಜೆಹೊಸಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಟ್ರ್ಯಾಕ್ಟರ್ ಸಾಲದ ಕಂತು ವಸೂಲು Read more…

BREAKING: ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ: ನೋಡ ನೋಡುತ್ತಿದ್ದಂತೆ ಕಾರು ಸುಟ್ಟು ಕರಕಲು

ಬೆಂಗಳೂರು: ನಾಲ್ವರು ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದೇಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳು ಕಾರು Read more…

BIG NEWS: ಸಮುದ್ರ ಮಧ್ಯೆಯೇ ಹೊತ್ತಿ ಉರಿದ ಮೀನುಗಾರಿಕಾ ಬೋಟ್: ಅದೃಷ್ಟವಶಾತ್ 18-20 ಜನರು ಬಚಾವ್

ಅಲಿಬಾಗ್: ಮೀನುಗಾರಿಕೆಗೆ ತೆರಳಿದ್ದ ಬೋಟ್  ವೊಂದು ಸಮುದ್ರ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿ ನಡೆದಿದೆ. ಬೋಟ್ ನಲ್ಲಿ 18-20 ಜನ ಮೀನುಗಾರರು ಇದ್ದರು. ಸಮುದ್ರದ ಮಧ್ಯ Read more…

BIG NEWS: ಎಟಿಎಂನಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಹಣ ಬೆಂಕಿಗಾಹುತಿ

ಹೊಸಕೋಟೆ: ಎಸ್ ಬಿಐ ಎಟಿಎಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಟಿಎಂ ಇರುವ ಕಟ್ಟಡ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆಯ Read more…

BREAKING: ‘ಛಾವಾ’ ಪ್ರದರ್ಶನ ವೇಳೆಯಲ್ಲೇ ಪರದೆಗೆ ಬೆಂಕಿ: ಸಿನಿಮಾ ಹಾಲ್ ನಿಂದ ಓಡಿದ ಜನ | VIDEO

ನವದೆಹಲಿ: ದೆಹಲಿಯ ಸೆಲೆಕ್ಟ್ ಸಿಟಿವಾಕ್ ಮಾಲ್‌ನಲ್ಲಿರುವ ಸಿನಿಮಾ ಹಾಲ್‌ನಲ್ಲಿ ಬುಧವಾರ ಸಂಜೆ ಸಿನಿಮಾ ಪ್ರದರ್ಶನದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂಜೆ 4:15 ಕ್ಕೆ ‘ಛಾವಾ’ ಚಿತ್ರದ ಪ್ರದರ್ಶನದ ಸಮಯದಲ್ಲಿ Read more…

ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದ ಆರೋಪಿ ಅರೆಸ್ಟ್

ರಾಮನಗರ: ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಹೂಳ್ಯ ಗ್ರಾಮದ ರಾಜಪ್ಪ (42) ಬಂಧಿತ ಆರೋಪಿ. ಹೊಸ Read more…

BREAKING: ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂಪಾಯಿ ಮೌಲ್ಯದ ಬಿಸ್ಕೆಟ್ ಉತ್ಪನ್ನ ಸುಟ್ಟು ಭಸ್ಮ

ಮಡಿಕೇರಿ: ಬಿಸಿಲ ಝಳದ ನಡುವೆಯೇ ಬೆಂಕಿ ಅವಘಡ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಅವಗಢ ಸಂಭವಿಸಿದೆ. ಕೊಡಗು ಜಿಲ್ಲೆಯ ಮಡಿಕೇರಿ Read more…

BIG NEWS: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ: ಹೊತ್ತಿ ಉರಿದ ಶೋಲಾ ಹುಲ್ಲುಗಾವಲು ಪ್ರದೇಶ; ಅಪಾರ ಅರಣ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ತಡರಾತ್ರಿ ಕಿಡಿಗೇಡಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...