alex Certify ಬೆಂಕಿ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

ಮಂಡ್ಯ: ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿಯಲ್ಲಿ ಕಬ್ಬಿನ ಗದ್ದೆಗೆ ತಗಲಿದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಮಹಾಲಿಂಗಯ್ಯ(60) ಮೃತಪಟ್ಟ ರೈತ ಎಂದು ಹೇಳಲಾಗಿದೆ. Read more…

ಚಿನ್ನ ಗಿರವಿ ಇಡಲು ಬಂದ ಗ್ರಾಹಕನಿಂದಲೇ ಶಾಪ್ ಗೆ ಬೆಂಕಿ: ಮಾಲೀಕನಿಗೆ ಗಾಯ

ಬೆಂಗಳೂರು: ಚಿನ್ನ ಗಿರವಿ ಇಡಲು ಬಂದಿದ್ದ ಗ್ರಾಹಕನೇ ಶಾಪ್ ಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ನಗರದ ಮುನೇಶ್ವರ ಬ್ಲಾಕ್ ನಲ್ಲಿ ನಡೆದಿದೆ. ಗಿರವಿ ಇಡಲು ತಂದಿದ್ದ ಚಿನ್ನಕ್ಕೆ Read more…

ಕೊಲೆ ಮಾಡಿದರೆಂದು ಆರೋಪಿಸಿ ಮನೆ, ಕೋಳಿ ಫಾರಂಗೆ ಬೆಂಕಿ

ಛಾಪ್ರಾ: ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಛಾಪ್ರಾದಲ್ಲಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಕೋಪಗೊಂಡ ಗುಂಪೊಂದು ಅವರ ಗ್ರಾಮದ ಮುಖ್ಯಸ್ಥನ ಮನೆ ಮತ್ತು ಕೋಳಿ ಫಾರಂಗೆ ಬೆಂಕಿ ಹಚ್ಚಿದೆ. Read more…

ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆತರುವಾಗಲೇ ಕಾರಿಗೆ ಬೆಂಕಿ: ದಂಪತಿ ಸಾವು

ಕಣ್ಣೂರು (ಕೇರಳ): ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗರ್ಭಿಣಿ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬಲಿಯಾದವರನ್ನು Read more…

BIG NEWS: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ Read more…

ಕಾರ್ ಗೆ ಬೆಂಕಿ ತಗುಲಿ ಗರ್ಭಿಣಿ ಪತ್ನಿ, ಪತಿ ಸಾವು

ಕಣ್ಣೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾರ್ ಗೆ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ ಗರ್ಭಿಣಿ ಹಾಗೂ ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ Read more…

ಹುಚ್ಚು ಸಾಹಸ ಮಾಡಲು ಹೋಗಿ ಬೆಂಕಿಯನ್ನು ಮೈಮೇಲೇ ಹಾಕಿಕೊಂಡ….!

ಕೆಲವರಿಗೆ ಹುಚ್ಚು ಸಾಹಸ ಮಾಡುವ ಆಸೆ. ಇದು ಕೆಲವೊಮ್ಮೆ ಪ್ರಾಣಕ್ಕೂ ಅಪಾಯ ತರಬಲ್ಲುದು. ಆದರೂ ಕೆಲವರಿಗೆ ಅದೇನೋ ಹುಚ್ಚು. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. ಕ್ಯಾಮರಾದಲ್ಲಿ Read more…

ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಜಾರ್ಖಂಡ್‌ನ ಧನ್‌ ಬಾದ್‌ ನಲ್ಲಿ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು Read more…

ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಹೋಂಡಾ ಸಿಟಿ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ಸೋಮವಾರದಂದು ಉಜ್ಜನಿಪುರ ಆನೆಕೊಪ್ಪ ಎಂ ಪಿ ಎಂ Read more…

ಆಸ್ಪತ್ರೆಗೆ ಬೆಂಕಿ ತಗುಲಿ ಘೋರ ದುರಂತ: ವೈದ್ಯ ದಂಪತಿ ಸೇರಿ 5 ಜನ ಸಾವು

ರಾಂಚಿ: ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ವೈದ್ಯಕೀಯ ಸಂಸ್ಥೆಯ Read more…

ಪಾರ್ಕಿಂಗ್ ಸ್ಥಳದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರ್: ಇತರೆ ವಾಹನಗಳಿಗೂ ತಗುಲಿದ ಬೆಂಕಿ

ಹೈದರಾಬಾದ್: ಹೈದರಾಬಾದ್ ನುಮಾಯಿಶ್ ಎಕ್ಸಿಬಿಷನ್‌ ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ಕಾರ್ ಗೆ ಶನಿವಾರ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂರು ಕಾರ್ ಗಳು ಸುಟ್ಟು ಭಸ್ಮವಾಗಿವೆ. ಎಲೆಕ್ಟ್ರಿಕ್ ಕಾರ್ Read more…

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವೃದ್ದ….!

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಚಾಮನಹಳ್ಳಿಯ 65 ವರ್ಷದ ಕೃಷ್ಣಯ್ಯ ಮೃತಪಟ್ಟ ವೃದ್ಧನಾಗಿದ್ದು, ಈತ Read more…

ಉದ್ಘಾಟನೆ ಕಾರ್ಯಕ್ರಮದಲ್ಲೇ ಸಂಸದೆ ಸೀರೆಗೆ ಬೆಂಕಿ: ನಾನು ಸುರಕ್ಷಿತವಾಗಿದ್ದೀನಿ; ಸುಪ್ರಿಯಾ ಸುಳೆ ಮಾಹಿತಿ

ಪುಣೆ: ಪುಣೆಯ ಹಿಂಜೆವಾಡಿ ಪ್ರದೇಶದಲ್ಲಿ ಭಾನುವಾರ ನಡೆದ ಕರಾಟೆ ಸ್ಪರ್ಧೆಯ ಉದ್ಘಾಟನೆಯ ವೇಳೆ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ಹೊತ್ತಿಕೊಂಡಿದೆ. ಬಾರಾಮತಿ ಸಂಸದರು ತಮ್ಮ Read more…

ಚಳಿಯಿಂದ ತತ್ತರಿಸಿರುವವರಿಗೆ ಮತ್ತಷ್ಟು ಮೈ ನಡುಗಿಸುತ್ತೆ ಈ ಸುದ್ದಿ

ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ತೀವ್ರತರದ ಚಳಿ ಜನರನ್ನು ತತ್ತರಿಸುವಂತೆ ಮಾಡಿದೆ. ನಿತ್ಯ ವಾಕಿಂಗ್ ಹೋಗುತ್ತಿದ್ದವರು ಅದನ್ನು ಕೈ ಬಿಡುವಂತಾಗಿದ್ದು, ಆದರೆ ಪತ್ರಿಕೆ ವಿತರಕರು, ಹಾಲು ವಿತರಿಸುವವರು ಮೊದಲಾದ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಪೂಜಾ ಸಾಮಗ್ರಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿ ಘಟನೆ ನಡೆದಿದೆ. Read more…

ವೃದ್ಧಾಶ್ರಮದಲ್ಲಿ ಅಗ್ನಿ ಅವಘಡ: ಬೆಂಕಿ ತಗುಲಿ ಇಬ್ಬರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿಯ ಗ್ರೇಟರ್ ಕೈಲಾಶ್-II ಪ್ರದೇಶದಲ್ಲಿ ಭಾನುವಾರ ಮುಂಜಾನೆ ಹಿರಿಯ ನಾಗರಿಕರ ಆರೈಕೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯ ಆರು ಮಂದಿ ಗಾಯಗೊಂಡಿದ್ದಾರೆ. ಬೆಂಕಿಯನ್ನು Read more…

ಕ್ಯಾಸಿನೊಗೆ ಭಾರಿ ಬೆಂಕಿ ತಗುಲಿ 10 ಜನ ಸಾವು

ಥಾಯ್ಲೆಂಡ್‌ನ ಗಡಿಯಲ್ಲಿರುವ ಕಾಂಬೋಡಿಯನ್ ಹೋಟೆಲ್ ಕ್ಯಾಸಿನೊದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಪೊಯಿಪೆಟ್‌ನಲ್ಲಿರುವ ಗ್ರ್ಯಾಂಡ್ ಡೈಮಂಡ್ ಸಿಟಿ ಹೋಟೆಲ್ ಕ್ಯಾಸಿನೊದಲ್ಲಿ ಬುಧವಾರ ಸ್ಥಳೀಯ ಕಾಲಮಾನ ರಾತ್ರಿ Read more…

ವೈಯಕ್ತಿಕ ದ್ವೇಷಕ್ಕೆ ಕಾರೊಂದಕ್ಕೆ ಬೆಂಕಿ: ಸುಟ್ಟು ಹೋದ 20 ವಾಹನಗಳು

ದೆಹಲಿಯ ನಾಗರಿಕ ಸಂಸ್ಥೆ ನಡೆಸುವ ಮಲ್ಟಿ-ಲೆವೆಲ್ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದು, ಬೆಂಕಿಯಲ್ಲಿ 20 ಕಾರುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ದೆಹಲಿಯ ಸುಭಾಷ್ ನಗರ ಪ್ರದೇಶದಲ್ಲಿ ಈ Read more…

ಮನೆಗೆ ಬೆಂಕಿ ತಗುಲಿ ಘೋರ ದುರಂತ: 6 ಮಂದಿಯ ಕುಟುಂಬ ಸಜೀವ ದಹನ

ತೆಲಂಗಾಣದ ಮಂಚಾರ್ಯಾಲಾ ಜಿಲ್ಲೆಯಲ್ಲಿ ಶನಿವಾರ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಸದಸ್ಯರು ಸಜೀವ ದಹನಗೊಂಡಿದ್ದಾರೆ. ಅವಘಡದಲ್ಲಿ ಮನೆ ಮಾಲೀಕ ಶಿವಯ್ಯ(50), ಅವರ ಪತ್ನಿ ಪದ್ಮಾ(45), ಪದ್ಮಾ Read more…

BREAKING: ನೋಯ್ಡಾ ಕೊಳಗೇರಿಯಲ್ಲಿ ಬೆಂಕಿ ಅವಘಡ; ನೂರಾರು ಗುಡಿಸಲುಗಳಿಗೆ ಬೆಂಕಿ

ನೋಯ್ಡಾದ ಕೊಳಗೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ಗುಡಿಸಲುಗಳಿಗೆ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಸೆಕ್ಟರ್ 93 ರಲ್ಲಿರುವ ಕೊಳಗೇರಿಯಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು, ಅಗ್ನಿಶಾಮಕ Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ತೊಡಗಿಕೊಂಡಿವೆ. ಇದರ ಮಧ್ಯೆ ಎಲೆಕ್ಟ್ರಿಕ್ Read more…

ಭೀಕರ ಅಗ್ನಿ ದುರಂತ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ 6 ಜನ ಸಜೀವ ದಹನ

ಫಿರೋಜಾಬಾದ್: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡದಲ್ಲಿ ಅಗ್ನಿ Read more…

ಮದುವೆಗೆ ಒಪ್ಪದ ವಿದ್ಯಾರ್ಥಿನಿ ಅಪ್ಪಿಕೊಂಡು ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ: ಇಬ್ಬರೂ ಗಂಭೀರ

ಮಹಾರಾಷ್ಟ್ರದ ಔರಂಗಾಬಾದ್‌ ನಲ್ಲಿ ಮಹಿಳೆಯನ್ನು ಅಪ್ಪಿಕೊಂಡ ಪ್ರೇಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರೂ ಗಂಭೀರ ಸ್ಥಿತಿಯಲ್ಲಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್‌ ನ ಪಿ.ಹೆಚ್‌.ಡಿ. ವಿದ್ಯಾರ್ಥಿ ತನ್ನ ಮದುವೆಯ ಪ್ರಸ್ತಾಪವನ್ನು Read more…

BREAKING NEWS: ಚೀನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 36 ಮಂದಿ ಸಾವು

ಚೀನಾದ ಕಾರ್ಖಾನೆಯೊಂದರಲ್ಲಿ ಇಂದು ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 36 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಹೆನಾನ್ ಪ್ರಾಂತ್ಯದ Anyang ನಗರದಲ್ಲಿರುವ kaixinda ಟ್ರೇಡಿಂಗ್ ಕಂಪನಿ ಲಿಮಿಟೆಡ್ ನಲ್ಲಿ Read more…

BIG NEWS: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂದು ಮಡದಿ ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಇಲ್ಲೊಬ್ಬ ಪತಿ ಮಹಾಶಯ ಮಡದಿ, ಮಕ್ಕಳ ಸಮೇತ ಮನೆಗೆ ಬೆಂಕಿ ಹಚ್ಚಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅಂಕನಹಳ್ಳಿಯ ರಂಗಸ್ವಾಮಿ Read more…

ಹಾಸ್ಯ ನಟನ 115 ವರ್ಷದ ಕಾರಿಗೆ ಬೆಂಕಿ: ತೀವ್ರ ಸುಟ್ಟ ಗಾಯಗಳಿಂದ ಜೇ ಲೆನೋ ಆಸ್ಪತ್ರೆಗೆ ದಾಖಲು

ನ್ಯೂಯಾರ್ಕ್​: ಅಮೆರಿಕದ ಹಾಸ್ಯನಟ ಮತ್ತು ಟಿವಿ ನಿರೂಪಕ ಜೇ ಲೆನೋ ಅವರ 115 ವರ್ಷ ಹಳೆಯದಾದ ಕಾರು ಲಾಸ್ ಏಂಜಲೀಸ್ ಗ್ಯಾರೇಜ್‌ನಲ್ಲಿ ಬೆಂಕಿಗೆ ಆಹುತಿಯಾಗಿದ್ದು, ಜೇ ಅವರಿಗೆ ಗಂಭೀರ Read more…

ಬೆಂಕಿ ಬಿದ್ದಿದ್ದನ್ನು ಗುರುತಿಸಿ ನೀರು ಹಾಯಿಸುತ್ತೆ ಕೃತಕ ಬುದ್ಧಿಮತ್ತೆಯ ಈ ಉಪಕರಣ: ವಿಡಿಯೋ ವೈರಲ್​

ಕೃತಕ ಬುದ್ಧಿಮತ್ತೆಯ ಮೂಲಕ ಹಲವಾರು ರೀತಿಯ ತಂತ್ರಗಳನ್ನು ಮಾಡುತ್ತಿರುವುದು ಈಗಿನ ಟ್ರೆಂಡ್​. ಇದೀಗ ನಮ್ಮ ಜೀವನದ ಭಾಗವೇ ಆಗಿ ಹೋಗಿದೆ. ಕೃತಕ ಬುದ್ಧಿಮತ್ತೆಯ ಮೂಲಕ ಅಸಾಧ್ಯವಾದದ್ದು ಯಾವುದೂ ಇಲ್ಲ Read more…

ಡಿಸಿ ಕಚೇರಿ ಮುಂದೆ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಯುವಕ

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಎದುರು ಯುವಕನೊಬ್ಬ ತನ್ನ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತುಂಗಾ ಏತನೀರಾವರಿ ಯೋಜನೆ ಜಾಗ ಒತ್ತುವರಿ ಮಾಡಿಕೊಂಡು Read more…

BREAKING: ರಾಜ್ಯದಲ್ಲಿ ಎರಡು ಅಗ್ನಿ ಅವಘಡ: ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆ ಬೆಂಕಿಗಾಹುತಿ; ಗೋದಾಮಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಕೊಬ್ಬರಿ ನಾಶ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಬೆಂಕಿಗಾಹುತಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಪೋಟದಿಂದ ಬೆಂಕಿ ತಗುಲಿ ಮಾಬುಸಾಬ್ ಎಂಬುವರ ಮನೆ ಸುಟ್ಟು ಕರಕಲಾಗಿದೆ. Read more…

ನೋಡ ನೋಡುತ್ತಲೇ ಹೊತ್ತಿ ಉರಿದ ಬಸ್; ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರು

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅಮರಾವತಿ – ನಾಗಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...