alex Certify ಬೆಂಕಿ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ಶೋರೂಮ್ ನಲ್ಲಿ ಅಗ್ನಿ ಅವಘಡ; ಕಾರುಗಳು ಸುಟ್ಟು ಭಸ್ಮ

ಮೈಸೂರು: ನಗರದಲ್ಲಿನ ಕಾರು ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಈ ಘಟನೆಯು ನಗರದ ಜೆಎಲ್ಬಿ ರಸ್ತೆಯಲ್ಲಿನ ಅದ್ವೈತ್ ಹುಂಡೈ ಎಂಬ Read more…

ಗುಜರಿ ಅಂಗಡಿಗೆ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ

ಮಂಡ್ಯ: ನಗರದಲ್ಲಿನ ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಇಲ್ಲಿಯ ಕ್ರೀಡಾಂಗಣದ ಹತ್ತಿರ ಇರುವ Read more…

ಹಡಗಿನಲ್ಲಿ ಅಗ್ನಿ ದುರಂತ: ಕನಿಷ್ಠ 32 ಜನ ಸಾವು…..!

ಹಡಗಿನಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಅದರಲ್ಲಿದ್ದ ಹಲವರು ಸಜೀವವಾಗಿ ದಹನವಾಗಿದ್ದು, ಸದ್ಯ ಕನಿಷ್ಠ 32 ಜನರ ದೇಹವನ್ನು ಹೊರ ತೆಗೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ Read more…

ನಾಯಿಗೆ ಹೆಸರಿಟ್ಟ ವಿಷ್ಯಕ್ಕೆ ನಡೆದ ಗಲಾಟೆ: ಮಹಿಳೆಗೆ ಬೆಂಕಿ ಹಚ್ಚಿದ ಪಾಪಿ

ಗುಜರಾತ್ ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ನಾಯಿಗೆ ಸೋನು ಎಂದು ಹೆಸರಿಟ್ಟಿದ್ದೇ ತಪ್ಪಾಗಿದೆ. ಕೋಪಗೊಂಡ ಸ್ಥಳೀಯರು ಮಹಿಳೆಗೆ ಬೆಂಕಿ ಹಚ್ಚಿದ್ದಾರೆ. ಮಹಿಳೆ ಪರಿಸ್ಥಿತಿ ಚಿಂತಾಜನಕವಾಗಿದ್ದು, ಆಕೆಯನ್ನು Read more…

ಆಕಸ್ಮಿಕ ಬೆಂಕಿಗೆ 50 ಎಕರೆಯಲ್ಲಿನ ಕಬ್ಬು ಆಹುತಿ….!

ಧಾರವಾಡ : ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 10ಕ್ಕೂ ಹೆಚ್ಚು ರೈತರ 50ಕ್ಕೂ ಹೆಚ್ಚು ಎಕರೆ ಭೂಮಿಯಲ್ಲಿ ಬೆಳೆದು ನಿಂತಿದ್ದ ಕಬ್ಬು ನಾಶವಾಗಿರುವ ಘಟನೆ ನಡೆದಿದೆ. ಈ ಘಟನೆ Read more…

ಕೆಲಸಕ್ಕೆ ಸೇರಿದ 8 ದಿನಗಳಲ್ಲೇ ನಡೆಯಿತು ದುರಂತ

ತಿರುವನಂತಪುರಂ: ಯುವತಿಯೊಬ್ಬಳು ಸರ್ಕಾರಿ ಕೆಲಸಕ್ಕೆ ಸೇರಿ ಕೇವಲ 8 ದಿನಗಳಾಗಿತ್ತು. ಅಷ್ಟರಲ್ಲಿಯೇ ಪಾಪಿಯೊಬ್ಬನ ಕಣ್ಣು ಬಿದ್ದು, ಯುವತಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಕೇರಳದ ಕೋಜಿಕೋಡ್ Read more…

ಪಾರ್ಕಿಂಗ್ ವಿವಾದ ಬಗೆಹರಿಸಲು ಫ್ಲೇಮ್‌ ಥ್ರೋವರ್ ಬಳಸಿದ ಭೂಪ…!

ಪಾರ್ಕಿಂಗ್ ವಿವಾದಗಳಿಂದಾಗಿ ಜನರ ನಡುವೆ ಆಗಾಗ್ಗೆ ಜಗಳವಾಗುವುದನ್ನು ನಾವು ನೋಡಿರುತ್ತೇವೆ. ಇಬ್ಬರೂ ಸೇರಿ ಮಾತನಾಡಿದ್ರೆ ಈ ವಿವಾದವು ಬಗೆಹರಿಯುತ್ತದೆ. ಆದರೆ, ಪರಸ್ಪರ ನಿಂದನೆ ಅಥವಾ ಜಗಳ ಉಲ್ಬಣಿಸಿದ್ರೆ ಪೊಲೀಸರು Read more…

ಉರಿಯುತ್ತಿರುವ ಚಿತೆಗೆ ಹಾರಿ ಪ್ರಾಣ ಬಿಟ್ಟ ಮಾನಸಿಕ ಅಸ್ವಸ್ಥ

ಹೊತ್ತಿ ಉರಿಯುತ್ತಿರುವ ಚಿತೆಗೆ ಧುಮುಕಿದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿ ಸೋಲು ಕಂಡ ಘಟನೆ ಗುಜರಾತ್‌ನ ವಡೋದರಾದ ಹೊರವಲಯದ ದಶ್ರಥ್‌ ಗ್ರಾಮದಲ್ಲಿ ಜರುಗಿದೆ. ಪೂನಮ್ ಸೋಲಂಕಿ ಎಂದು ಗುರುತಿಸಲಾದ Read more…

ಹಾವುಗಳನ್ನು ಓಡಿಸಲು ಹೋಗಿ ಕೋಟ್ಯಾಂತರ ರೂ. ಮೌಲ್ಯದ ಮನೆಗೆ ಬೆಂಕಿ ಇಟ್ಟ ಭೂಪ…!

ಹಾವುಗಳ ಹಾವಳಿಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ 8 ಮಿಲಿಯನ್ ಡಾಲರ್ ವೆಚ್ಚದ ಮನೆಯನ್ನು ಸುಟ್ಟು ಬೂದಿ ಮಾಡಿರುವ ವಿಲಕ್ಷಣ ಘಟನೆ ಯುಎಸ್ ನಲ್ಲಿ ನಡೆದಿದೆ. ಅಮೆರಿಕಾದ ವಾಷಿಂಗ್ಟನ್ ನ Read more…

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರ್ ಗೆ ಬೆಂಕಿ; 5 ಮಂದಿ ಸಾವು, ಮೂವರು ಗಂಭೀರ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕಾರ್ ಗೆ ಬೆಂಕಿ ತಗುಲಿ 5 ಮಂದಿ ಸಾವನ್ನಪ್ಪಿದ್ದಾರೆ. ಪುತಲಪಟ್ಟು -ನಾಯ್ಡು ಪೇಟೆ ಹೆದ್ದಾರಿಯ ಚಂದ್ರಗಿರಿ ವಲಯದ ಅಗರಾಳದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರ್ Read more…

ಬೆಚ್ಚಿಬೀಳಿಸುತ್ತೆ ಕಾಯಿಲೆ ಗುಣಪಡಿಸಲು ಈ ಚೈನೀಸ್ ಥೆರಪಿ ಅಳವಡಿಸುವ ವಿಧಾನ…!

ಪ್ರಪಂಚದಾದ್ಯಂತ, ಹಲವಾರು ಕಾಯಿಲೆಯನ್ನು ಗುಣಪಡಿಸಲು ನೂರಾರು ಹಳ್ಳಿ ಮದ್ದು ಅಥವಾ ಆಯುರ್ವೇದ ಚಿಕಿತ್ಸೆ ಮುಂತಾದಂತಹ ಚಿಕಿತ್ಸಾ ವಿಧಾನಗಳಿವೆ. ಹೆಚ್ಚಿನ ಜನರು ಅಲೋಪತಿ ಔಷಧಿಗಳನ್ನು ಬಳಸುತ್ತಾರೆ. ಇನ್ನೂ ಕೆಲವರು ಹೋಮಿಯೋಪತಿ Read more…

ಮದುವೆ ಮಂಟಪ ಹೊತ್ತಿ ಉರಿಯುತ್ತಿದ್ದರೂ ಆರಾಮಾಗಿ ಕುಳಿತು ಭೋಜನ ಸವಿದ ಅತಿಥಿಗಳು..!

ಥಾಣೆ: ಒಂದು ವೇಳೆ ನೀವೆಲ್ಲಾದ್ರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ, ಪಕ್ಕದಲ್ಲೇಲ್ಲಾದ್ರೂ ಬೆಂಕಿ ಕಾಣಿಸಿಕೊಂಡರೆ ಏನ್ಮಾಡ್ತೀರಾ..? ಜೀವ ಉಳಿಸಿಕೊಂಡರೆ ಸಾಕು ಅಂತಾ ಭಯಪಟ್ಟು ಓಡಿ ಹೋಗಬಹುದು ಅಲ್ವಾ..? ಆದ್ರೆ, ಇಲ್ಲೊಂದೆಡೆ ಬೆಂಕಿ Read more…

SBI ಬ್ಯಾಂಕ್ ನಲ್ಲಿ ಅಗ್ನಿಅವಘಡ: ಕಂಪ್ಯೂಟರ್, ಪೀಠೋಪಕರಣ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿ

ಶಿವಮೊಗ್ಗ: ಎಸ್.ಬಿ.ಐ. ಬ್ಯಾಂಕ್ ಶಾಖೆಯಲ್ಲಿ ಬೆಂಕಿ ತಗುಲಿದ್ದು, ಪೀಠೋಪಕರಣ, ಕಂಪ್ಯೂಟರ್ ಸೇರಿ ವಸ್ತುಗಳು ಸುಟ್ಟು ಕರಕಲಾಗಿವೆ. ಶಿವಮೊಗ್ಗ ವಿದ್ಯಾನಗರದ ಮುಖ್ಯರಸ್ತೆಯಲ್ಲಿರುವ ಎಸ್.ಬಿ.ಐ. ಬ್ಯಾಂಕ್ ಶಾಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

SHOCKING: ತಡರಾತ್ರಿ ಬೆಂಗಳೂರಲ್ಲಿ ಕಾರ್ ನಲ್ಲಿ ಬೆಂಕಿ, ಸ್ಪೋಟ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಕಾರ್ ನಲ್ಲಿ ಬೆಂಕಿ ತಗುಲಿ ಸ್ಪೋಟ ಸಂಭವಿಸಿದೆ.  ಇಟ್ಟಮಡು ಬಳಿಯ ಮಂಜುನಾಥನಗರದಲ್ಲಿ ಘಟನೆ ನಡೆದಿದೆ. ಮನೆಯ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ಬೆಂಕಿ Read more…

SHOCKING: ಎಲ್ಲಿ ನೋವಿದೆಯೋ ಅಲ್ಲಿ ಬೆಂಕಿ ಹಚ್ಚಿ ಚಿಕಿತ್ಸೆ ಮಾಡುತ್ತಾನೆ ಈ ವೈದ್ಯ….!

ನಮ್ಮ ದೇಶದಲ್ಲಿ ಆಯುರ್ವೇದ, ಹೋಮಿಯೋಪತಿ, ಅಲೋಪತಿ, ವ್ಯಾಯಾವ, ಯೋಗ ಹೀಗೆ ಹಲವು ರೀತಿಯ ಚಿಕಿತ್ಸೆಗಳ ಮೂಲಕ ರೋಗಗಳನ್ನು ನಿವಾರಿಸುತ್ತಾರೆ. ಆದರೆ ಇಲ್ಲೊಬ್ಬ ವೈದ್ಯನಿದ್ದಾನೆ. ಇವನು ಎಲ್ಲಿ ನೋವಾಗಿದೆಯೋ ಅಲ್ಲಿ Read more…

BIG NEWS: ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಕಲ್ಲು ತೂರಾಟ, ಬೆಂಕಿ; ಹಿಂದುತ್ವದ ಬಗ್ಗೆ ಬರೆದಿದ್ದಕ್ಕೆ ಆಕ್ರೋಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರ ನಿವಾಸದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲಾಗಿದೆ. ಉತ್ತರಾಖಂಡ್ ನ ನೈನಿತಾಲ್ Read more…

SHOCKING NEWS: ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 4 ಮಕ್ಕಳು ಸಾವು, ವಾರ್ಡ್ ನಲ್ಲಿದ್ದ 36 ಮಕ್ಕಳು ಸುರಕ್ಷಿತ

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನ ಕಮಲಾ ನೆಹರು ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಅಗ್ನಿ ಅವಘಡದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯ ಮಕ್ಕಳ ವಾರ್ಡ್ Read more…

ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಭಾರಿ ಅಗ್ನಿ ಅವಘಡ: 25 ಕ್ಕೂ ಅಧಿಕ ವಾಹನಗಳಿಗೆ ಹಾನಿ

ಗುಜರಾತ್ ರಾಜ್ಯದ ಖೇಡಾ ಜಿಲ್ಲೆಯ ಖೇಡಾ ಟೌನ್ ಪೊಲೀಸ್ ಠಾಣೆಯ ಆವರಣದಲ್ಲಿ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಖೇಡಾ ಟೌನ್ Read more…

SHOCKING: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಕ್ಕಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಮಹಿಳೆ ಆತ್ಮಹತ್ಯೆ

ಕಲಬುರಗಿ: ಮಕ್ಕಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲ್ಬುರ್ಗಿ ನಗರದಲ್ಲಿ ನಡೆದಿದೆ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ Read more…

BIG NEWS: ಅಪಾರ್ಟ್ ಮೆಂಟ್ ನಲ್ಲಿ ಮತ್ತೊಂದು ಅಗ್ನಿ ಅವಘಡ; ಹಲವರು ಸಿಲುಕಿರುವ ಶಂಕೆ

ಮುಂಬೈ: ಮುಂಬೈನ ಅಪಾರ್ಟ್ ಮೆಂಟ್ ಒಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದವರು ಹೊರಬರಲಾಗದೇ ಸಂಕಷ್ಟಕ್ಕೀಡಾಗಿರುವ ಘಟನೆ ಮುಂಬೈ ಕರೇ ರಸ್ತೆಯಲಿರುವ ಲೋವರ್ ಪರೇಲ್ ಏರಿಯಾದಲ್ಲಿ ನಡೆದಿದೆ. ಇಲ್ಲಿನ Read more…

ತನ್ನ ಇಚ್ಛೆ ವಿರುದ್ಧ ಮದುವೆಯಾಗಿದ್ದ ಪುತ್ರಿಯ ಬಾಳಿಗೆ ಕೊಳ್ಳಿ ಇಟ್ಟ ಪಾಪಿ ತಂದೆ..!

ಒಬ್ಬ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿದ್ದಾಳೆ ಎಂಬ ಒಂದೇ ಕಾರಣಕ್ಕೆ ಸ್ವತಃ ತಂದೆಯೇ ತನ್ನ ಹೆಣ್ಣುಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಪಾಕಿಸ್ತಾನದ ಮುಜಾಫರ್​​ಗರ್​ ಜಿಲ್ಲೆಯ Read more…

13 ಅಂತಸ್ತಿನ ಕಟ್ಟಡಲ್ಲಿ ಭಾರಿ ಬೆಂಕಿ, ಅಗ್ನಿ ಅನಾಹುತದಲ್ಲಿ 46 ಜನ ಸಾವು

ದಕ್ಷಿಣ ತೈವಾನ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 46 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ಗಾಯಗೊಂಡಿದ್ದಾರೆ. ಗುರುವಾರ ರಾತ್ರಿಯಿಡೀ ವಸತಿ ಕಟ್ಟಡವನ್ನು ಬೆಂಕಿ ಆವರಿಸಿದೆ. 13 ಅಂತಸ್ತಿನ ಕಟ್ಟಡದಲ್ಲಿ ಬೆಳಗಿನ Read more…

SHOCKING NEWS: ಮಧ್ಯರಾತ್ರಿ ಮಹಿಳೆ ಮನೆಗೆ ನುಗ್ಗಿದ ದುಷ್ಕರ್ಮಿ ಮಾಡಿದ್ದೇನು ಗೊತ್ತಾ..? ಯಾದಗಿರಿಯಲ್ಲೊಂದು ಘನಘೋರ ಕೃತ್ಯ

ಯಾದಗಿರಿ: ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚವಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ. Read more…

SHOCKING VIDEO: ರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ – ಭಾರಿ ಹೊಗೆ, ಬೆಂಕಿ

ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲಾದ ವಾಹನ ಸವಾರರಿಗೆ ಪರಿಹಾರವನ್ನುವಂತೆ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇತ್ತೀಚೆಗಂತೂ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಹೆಚ್ಚಾಗಿದೆ. ಭಾರಿ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ Read more…

ಹುಟ್ಟುಹಬ್ಬ ಆಚರಿಸುವಾಗ ನಟಿ ಕೂದಲಿಗೆ ಹೊತ್ತಿಕೊಂಡ ಬೆಂಕಿ: ವಿಡಿಯೋ ವೈರಲ್

ಪ್ರತಿಯೊಬ್ಬರಿಗೂ ತನ್ನ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಅಥವಾ ತುಂಬಾ ಸ್ಪೆಷಲ್ ಆಗಿ ಆಚರಿಸಬೇಕೆಂಬ ಆಸೆಯಿರುತ್ತದೆ. ಹಾಗೆಯೇ ಅಮೆರಿಕನ್‌ ನಟಿ ತನ್ನ 40ನೇ ಹುಟ್ಟುಹಬ್ಬ ಆಚರಿಸಿದಾಗ ನಡೆದ ಆಕಸ್ಮಿಕ ಘಟನೆಗೆ ಶಾಕ್ Read more…

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ; ಅದೃಷ್ಟವಶಾತ್ ಮೂವರು ಪಾರು

ಶಿವಮೊಗ್ಗ: ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿದ ಧಗಧಗನೆ ಹೊತ್ತಿ ಉರಿದ ಘಟನೆ ಆಗುಂಬೆ ಘಾಟಿಯ ಮೊದಲನೇ ತಿರುವಿನಲ್ಲಿ ನಡೆದಿದೆ. ಶಿವಮೊಗ್ಗದ ಅರವಿಂದ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, Read more…

ಸೋಪ್ ಖರೀದಿಸುವಾಗ ಎಚ್ಚರ…! ಸ್ನಾನ ಮಾಡ್ತಿದ್ದಾಗ ಬಾಲಕನ ಮುಖಕ್ಕೆ ಹತ್ತಿಕೊಳ್ತು ಬೆಂಕಿ…..!

ಯಾವಾಗ್ಲೂ ವಸ್ತುಗಳ ಬೆಲೆ ನೋಡಬಾರದು, ಗುಣಮಟ್ಟ ನೋಡಿ ಖರೀದಿ ಮಾಡಬೇಕು. ಹೆಚ್ಚು ಬೆಲೆಯಿರುವ ವಸ್ತುಗಳು ಹೆಚ್ಚು ಗುಣಮಟ್ಟ ಹೊಂದಿವೆ ಎನ್ನಲೂ ಸಾಧ್ಯವಿಲ್ಲ.  ಹಾಗಾಗಿ ಪ್ರತಿಯೊಂದು ವಸ್ತುಗಳ ಖರೀದಿ ಮೊದಲು Read more…

ಬೆಂಗಳೂರಲ್ಲಿ ಭಾರೀ ಬೆಂಕಿ ಅವಘಡ, ತಪ್ಪಿದ ಅನಾಹುತ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ನಾಲ್ಕು ಮಹಡಿಯ ಅಜಂತಾ ಟ್ರಿನಿಟಿ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಟ್ರಿನಿಟಿ ಸರ್ಕಲ್ ಸಮೀಪ ಇರುವ ಹೋಟೆಲ್ Read more…

BIG NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಣಚಿನಕುಪ್ಪೆ ಬಳಿ ನಡೆದಿದೆ. ರಸ್ತೆ ಮಧ್ಯೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ Read more…

ಆಯಿಲ್ ಟ್ಯಾಂಕರ್ ಗೆ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ವಾಹನ

ಹಾಸನ: ಆಯಿಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯೆಯೇ ವಾಹನ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...