alex Certify ಬೆಂಕಿ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಕಾಯ್ದೆ ತಿದ್ದುಪಡಿಯ ಸಂಪೂರ್ಣ ಮಾಹಿತಿ ಎಲ್ಲ ರೈತರಿಗೆ ಅರ್ಥವಾದರೆ ಇಡೀ ದೇಶದಲ್ಲಿ ಬೆಂಕಿ: ರಾಹುಲ್ ಹೇಳಿಕೆ

ಕೊಜಿಕ್ಕೊಡೆ: ವಯನಾಡ್ ಎಂಪಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ರೈತ ಕಾಯ್ದೆಯ ವಿರುದ್ಧ ಫೈರಿಂಗ್ ಮುಂದುವರಿಸಿದ್ದಾರೆ.‌ ಬುಧವಾರ ವಯನಾಡ್ ಕಾಲ್ಪೆಟ್ಟಾದಲ್ಲಿ ಯುಡಿಎಫ್ ರ್ಯಾಲಿಯಲ್ಲಿ ಅವರು Read more…

ಬೈಕ್ ಶೋರೂಂ ನಲ್ಲಿ ಬೆಂಕಿ: ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು

ಹಾಸನ: ಬೌನ್ಸ್ ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ರಿಂಗ್ ರಸ್ತೆಯಲ್ಲಿರುವ Read more…

ಆಟೋ ಸಮೇತ ಚಾಲಕನಿಗೆ ಬೆಂಕಿ, ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮಲ್ಲಯ್ಯನಗುರ್ಕಿ ಗ್ರಾಮದ ಬಳಿ ಆಟೋ ಸಮೇತ ಚಾಲಕನನ್ನು ಸುಟ್ಟು ಹಾಕಲಾಗಿದೆ. ಅಪ್ಪು ಅಲಿಯಾಸ್ ರಮೇಶ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಗಂಗಮ್ಮನ ಪಾಳ್ಯ Read more…

ತಡರಾತ್ರಿ ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಭಾರಿ ಅಗ್ನಿ ಅವಘಡ

ಶಿವಮೊಗ್ಗ: ನಗರದ ಗಾಂಧಿ ಬಜಾರ್ ನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನಾವೆಲ್ಟೀಸ್ ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, ಇಡೀ ಕಟ್ಟಡಕ್ಕೆ ವ್ಯಾಪಿಸಿ ಹೊತ್ತಿ Read more…

ಶಾಕಿಂಗ್..! ನಾಡಿಗೆ ಬಂದ ಕಾಡಾನೆಗೆ ಬೆಂಕಿ ಹಚ್ಚಿ ಹತ್ಯೆ

ಚೆನ್ನೈ: ತಮಿಳುನಾಡಿನ ನೀಲಗಿರಿ ಪ್ರದೇಶದ ಮಾಸಿನಗುಡಿಯಲ್ಲಿ ಕಾಡಾನೆಗೆ ಬೆಂಕಿಹಚ್ಚಿ ಹತ್ಯೆ ಮಾಡಲಾಗಿದೆ. ಆಹಾರ ಅರಸಿಕೊಂಡು ಕಾಡಾನೆ ಊರಿಗೆ ಪ್ರವೇಶಿಸಿದ್ದು, ಆನೆ ಓಡಿಸಲು ಬೆಂಕಿ ಹಚ್ಚಿದ ಕಿಡಿಗೇಡಿಗಳು ಆನೆಯ ಮೇಲೆಯೇ Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಸುಟ್ಟು ಕರಕಲಾದ ಬೈಕ್, ಸವಾರರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಸಮೀಪ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಅಂದಪ್ಪ(34), ಗದ್ದೆಪ್ಪ(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರ್ Read more…

BIG BREAKING: ಘೋರ ದುರಂತ, ಆಸ್ಪತ್ರೆಗೆ ಭಾರೀ ಬೆಂಕಿ – 10 ಮಕ್ಕಳು ಸಜೀವ ದಹನ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಉಂಟಾಗಿ 10 ಮಕ್ಕಳು ಸಜೀವ ದಹನವಾದ ಘಟನೆ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದಿದೆ. ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ದಿನದಿಂದ Read more…

Shocking News: ಇದೆಂಥಹ ವಿಕೃತಿ…..ಕುದುರೆ ಬಾಯಿಗೆ ಬೆಂಕಿಯಿಟ್ಟ ದುರುಳರು

ಕಲಬುರ್ಗಿ: ಇತ್ತೀಚಿನ ದಿನಗಳಲ್ಲಿ ಮೂಕ ಪ್ರಾಣಿಗಳಿಗೆ ಹಿಂಸೆ ನೀಡಿ ಸಂಭ್ರಮಿಸುತ್ತಿರುವ ಹಲವು ವಿಕೃತ ಘಟನೆಗಳು ಬೆಳಕಿಗೆ ಬರುತ್ತಿವೆ. ಮೀನಿನ ಬಾಯಿಗೆ ಸಿಗರೇಟ್ ಇಟ್ಟು ಮಜಾ ತೆಗೆದುಕೊಂಡಿದ್ದ ಕಿಡಿಗೇಡಿಗಳ ಬಗ್ಗೆ Read more…

BIG BREAKING: ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ, ಐವರು ಸೋಂಕಿತರು ಸಾವು

ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, Read more…

ನಲ್ಲಿ ನೀರಿಗೆ ಬೆಂಕಿ….! ಅಚ್ಚರಿ ಹುಟ್ಟಿಸಿದೆ ಈ ವಿಡಿಯೋ

ಪ್ರಕೃತಿಯ ನಿಯಮಗಳನ್ನೇ ಮತ್ತೊಮ್ಮೆ ಅರ್ಥ ಮಾಡಿಕೊಳ್ಳಬೇಕಾದ ಅಗತ್ಯತೆ ಹುಟ್ಟುಹಾಕುವಂಥ ಘಟನೆಯೊಂದರಲ್ಲಿ ನಲ್ಲಿಯ ನೀರಿಗೆ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಚೀನೀ ಸಾಮಾಜಿಕ ಜಾಲತಾಣ ವೈಬೋದಲ್ಲಿ ಮಿಸ್ ವೆನ್ Read more…

ನಾಲ್ವರು ರೋಗಿಗಳನ್ನು ಬೆಂಕಿಯಿಂದ ರಕ್ಷಿಸಿದ ಶ್ವಾನ

ಸೇಂಟ್ ಪೀಟರ್‌ಬರ್ಗ್: ಆಸ್ಪತ್ರೆ ಕಟ್ಟಡದಲ್ಲಿ ಉಂಟಾಗಿದ್ದ ಬೆಂಕಿಯಿಂದ ನಾಲ್ವರು ರೋಗಿಗಳನ್ನು ಗರ್ಭಿಣಿ ನಾಯಿಯೊಂದು ರಕ್ಷಣೆ ಮಾಡಿದ ವಿಶಿಷ್ಟ ಘಟನೆ ರಷ್ಯಾದ ಲೆನಿನ್‌ಗ್ರೇಡ್ ಪ್ರದೇಶದಲ್ಲಿ ನಡೆದಿದೆ. ಮೆಟಿಲ್ಡಾ ಎಂಬ ಹೆಸರಿನ Read more…

ಒಳ್ಳೆ ಕೆಲಸ ಮಾಡುವಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಕಳ್ಳ…!

ಕಳ್ಳನೊಬ್ಬ ಒಳ್ಳೆಯ ಕೆಲಸ ಮಾಡಲು ಮುಂದಾದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಕೋಲ್ಕತ್ತಾದಲ್ಲಿ ಜರುಗಿದೆ. ಇಲ್ಲಿನ ಕಾಳಿಘಾಟ್‌ ಪ್ರದೇಶದ ಪಟುವಾಪಾರ ಎಂಬಲ್ಲಿ ಒಂದು ಜೀವ ಬಲಿ ತೆಗೆದುಕೊಂಡ ಅಗ್ನಿ Read more…

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ನೋಡ ನೂಡುತ್ತಿದ್ದಂತೆಯೇ ಹೊತ್ತಿ ಉರಿದ ಪಬ್

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಬೆಂಕಿ ಅವಘಡಗಳು ಹೆಚ್ಚಿವೆ. ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಹ್ಯಾಂಗ್ ಓವರ್ ಪಬ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. Read more…

BREAKING: ಕೋವಿಡ್ ಆಸ್ಪತ್ರೆ ಐಸಿಯುನಲ್ಲಿ ಭಾರೀ ಬೆಂಕಿ, 10 ಮಂದಿ ಸಾವು – ರೊಮೇನಿಯಾದಲ್ಲಿ ಅಗ್ನಿ ಅವಘಡ

ರೊಮೇನಿಯಾದ ಕೋವಿಡ್-19 ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರೊಮೇನಿಯಾ ಉತ್ತರ ನಗರ ಪಿಯಾಟ್ರಾ ನೀಮ್ಸ್ ಸಾರ್ವಜನಿಕ Read more…

ಹಬ್ಬದ ಹೊತ್ತಲ್ಲೇ ಶೋರೂಮ್ ಗೆ ಬೆಂಕಿ: ಸುಟ್ಟು ಕರಕಲಾದ್ವು ಹೊಸ ಬೈಕ್

ತುಮಕೂರಿನಲ್ಲಿ ಬೈಕ್ ಶೋರೂಮ್ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು, ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ. ತುಮಕೂರಿನ ಬಿ.ಹೆಚ್. ರಸ್ತೆಯಲ್ಲಿರುವ ದ್ವಿಚಕ್ರ ವಾಹನ ಶೋರೂಮ್ ನಲ್ಲಿ ರಾತ್ರಿ Read more…

BREAKING: ದೀಪಾವಳಿ ಹಬ್ಬದ ದಿನವೇ ಘೋರ ದುರಂತ: ಬೆಂಕಿ ನಂದಿಸುವಾಗಲೇ ಅಗ್ನಿಶಾಮಕದಳದ ಸಿಬ್ಬಂದಿ ಸಾವು

ಮಧುರೈ: ತಮಿಳುನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿದ್ದು, ಬೆಂಕಿ ನಂದಿಸುವ ವೇಳೆಯಲ್ಲಿ ಇಬ್ಬರು ಅಗ್ನಿಶಾಮಕದಳದ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ತಡರಾತ್ರಿ ಮಧುರೈನ ನವಬತ್ಕಾನಾ ಪ್ರದೇಶದ ಅಂಗಡಿಯಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಫ್ಯಾಕ್ಟರಿ ಸಂಪೂರ್ಣ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ Read more…

Shocking News: ರಸ್ತೆ ಮಧ್ಯೆಯೇ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಮೈಸೂರು: ಇತ್ತೀಚೆಗೆ ಹಾಸನದಲ್ಲಿ ನಡೆದಿದ್ದ ಕಾರಿನಲ್ಲಿ ವ್ಯಕ್ತಿಯ ಶವವಿಟ್ಟು ಬೆಂಕಿ ಹಚ್ಚಿದ ಪ್ರಕರಣ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯೋರ್ವರ ಶವ ಉರಿಯುತ್ತಿರುವ ಸ್ಥಿತಿಯಲ್ಲಿ Read more…

ಸೆಕ್ಸ್ ಗೆ ನಿರಾಕರಿಸಿದ ಹುಡುಗಿ, ಪ್ರಿಯಕರನಿಂದಲೇ ಘೋರ ಕೃತ್ಯ

ಬಲ್ಲಿಯಾ: ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಹುಡುಗಿಗೆ ಯುವಕನೊಬ್ಬ ಬೆಂಕಿ ಹಚ್ಚಿದ್ದಾನೆ. 21 ವರ್ಷದ ಯುವಕ ಕೃಷ್ಣ ಗುಪ್ತಾ ಇಂತಹ ಕೃತ್ಯ ಎಸಗಿದ Read more…

ಮನೆ ಯಜಮಾನನನ್ನು ಬೆಂಕಿಯಿಂದ ರಕ್ಷಿಸಿದ ಗಿಳಿ….!

ಬ್ರಿಸ್ಬೇನ್: ಮನೆಗೆ ಬೆಂಕಿ ಬಿದ್ದ ಬಗ್ಗೆ ಗಿಳಿಯೊಂದು ತನ್ನ ಯಜಮಾನನನ್ನು ಎಚ್ಚರಿಸಿ ಭಾರಿ ಅನಾಹುತ ತಪ್ಪಿಸಿದ ಅಪರೂಪದ ಘಟನೆ ಆಸ್ಟ್ರೇಲಿಯಾದ ಬ್ರಿಸ್ಬೇನ್ ಕಾಂಗರೂ ಪೋಂಯ್ಟ್‌ ನ ಸೆಲ್ ಸ್ಟೋನ್ Read more…

BREAKING: ಭೀಕರ ಅಪಘಾತದಲ್ಲಿ ಡೀಸೆಲ್ ಟ್ಯಾಂಕ್ ಸ್ಪೋಟಿಸಿ ಬೆಂಕಿ, ನಾಲ್ವರು ಸಜೀವ ದಹನ

ಹೈದರಾಬಾದ್: ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಜೀವ ದಹನವಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವಲ್ಲೂರು ತಾಲೂಕಿನ ಗೋಟೂರು ಗ್ರಾಮದ ಬಳಿ ಅಪಘಾತ Read more…

ಮದುವೆ ನೆಪದಲ್ಲಿ ಆಟೋ ಡ್ರೈವರ್ ನಿಂದ ಲೈಂಗಿಕ ದೌರ್ಜನ್ಯ: ದುಡುಕಿದ ಹುಡುಗಿ

ತಿರುವನಂತಪುರಂ: ಕೇರಳದಲ್ಲಿ ಆಟೋ ಡ್ರೈವರ್ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಬೆಂಕಿ ಹಚ್ಚಿಕೊಂಡ 17 ವರ್ಷದ ಹುಡುಗಿ ಮೃತಪಟ್ಟಿದ್ದಾಳೆ. ಡೆಮಾಕ್ರಟಿಕ್ ಯೂತ್ ಫೆಡರೇಷನ್ ಅಫ್ ಇಂಡಿಯಾ ಸದಸ್ಯನೂ ಆಗಿರುವ ಮನು Read more…

ಬೈಕ್ ನಲ್ಲಿ ಹೋಗುವಾಗಲೇ ಅವಘಡ: ರಸ್ತೆ ಪಕ್ಕದ ಬೆಂಕಿಗೆ ಬಿದ್ದ ತಾಯಿ, ಮಗುವಿಗೆ ಗಂಭೀರ ಗಾಯ

ಗದಗ ಜಿಲ್ಲೆಯ ರೋಣ – ಜಕಲಿ ರಸ್ತೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ಉರಿಯುತ್ತಿದ್ದ ಬೆಂಕಿಗೆ ತಾಯಿ, ಮಗು ಬಿದ್ದಿದ್ದಾರೆ. ರಸ್ತೆ ಪಕ್ಕದಲ್ಲಿ ಕಟ್ಟಿಗೆಗೆ ಬೆಂಕಿ ಹೊತ್ತುಕೊಂಡಿದ್ದು Read more…

1.10 ಕೋಟಿ ಮೌಲ್ಯದ ಮರ್ಸಿಡಿಸ್ ಕಾರಿಗೆ ಬೆಂಕಿ ಹಚ್ಚಿದ ಯುಟ್ಯೂಬರ್

ವ್ಯಕ್ತಿ ಅಥವಾ ಒಂದು ವಿಷ್ಯವನ್ನು ಏಕಾಏಕಿ ಪ್ರಸಿದ್ಧಿಗೆ ತರುವ ಶಕ್ತಿ ಸಾಮಾಜಿಕ ಜಾಲತಾಣ ಹಾಗೂ ಯುಟ್ಯೂಬ್ ಗಿದೆ. ಜನರು ಇಲ್ಲಿ ಅನೇಕ ಸಂಗತಿಗಳನ್ನು ಹಂಚಿಕೊಳ್ತಿರುತ್ತಾರೆ. ಕೆಲವರು ಪ್ರಸಿದ್ಧಿ ಪಡೆಯಲು Read more…

ಆಯುಧ ಪೂಜೆ ದಿನವೇ ಆಘಾತಕಾರಿ ಘಟನೆ, ಅದೃಷ್ಟವಶಾತ್ ಅಪಾಯದಿಂದ ಪಾರಾದ ನಾಲ್ವರು

ಹಾವೇರಿ: ತಾಂತ್ರಿಕ ದೋಷದಿಂದಾಗಿ ವ್ಯಾನ್ ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸಣ್ಣಗುಬ್ಬಿ ಕ್ರಾಸ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ Read more…

ಐಸ್ ಮೃದು ಮಾಡುವ ಯಂತ್ರಕ್ಕೆ ಬಿತ್ತು‌ ಬೆಂಕಿ….!

ನ್ಯೂಯಾರ್ಕ್: ಕ್ರೀಡಾಂಗಣದಲ್ಲಿ ಐಸ್ ಮೃದು ಮಾಡುವ ಯಂತ್ರಕ್ಕೆ ಬೆಂಕಿ ಹತ್ತಿಕೊಂಡು ಉರಿದ ವಿಡಿಯೋವೊಂದು ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕಾದ ನ್ಯೂಯಾರ್ಕ್ ಬಿಲ್ ಗ್ರೇಸ್ ರೀಜನಲ್ ಐಸ್ ಫ್ಲೆಕ್ಸ್ ನಲ್ಲಿ Read more…

ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಬೆಂಕಿ

ಬೆಂಗಳೂರಿನ ಬಸವನಗುಡಿ ಗಾಂಧಿಬಜಾರ್ ನಲ್ಲಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೋಟೆಲಿನಲ್ಲಿದ್ದ ಗ್ರಾಹಕರು ಎದ್ದು ಬಿದ್ದು ಓಡಿದ್ದಾರೆ. ಅದೃಷ್ಟವಶಾತ್ ಬೆಂಕಿ Read more…

ಶಾಕಿಂಗ್ ನ್ಯೂಸ್: ಪತ್ನಿಗೆ ಬೆಂಕಿ ಹಚ್ಚಿದ ಪತಿ, ಕಾರಣ ಗೊತ್ತಾ…?

ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಿಕೃತಿ ಮೆರೆದ ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಸಿ ಪಾಳ್ಯದ ನಿವಾಸಿ Read more…

BIG NEWS: ಅಪಘಾತದಲ್ಲಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಗಳಿಗೆ ಬೆಂಕಿ, ಮೂವರ ಸಾವು

ವಿಜಯಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಬಳಿ ನಡೆದಿದೆ. ಅಪಘಾತದ ನಂತರ ಎರಡು ಬೈಕ್ Read more…

ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್

ಬೀದರ್: ಬೀದರ್ ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಬೆಳಕಿಗೆ ಬಂದಿದೆ. ಬಸ್ ಚಾಲಕನ ಸಮಯ ಪ್ರಜ್ನೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...