alex Certify ಬೆಂಕಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರತಿಭಟನೆ ವೇಳೆ ‘ಸಿಎಂ ಸಿದ್ದರಾಮಯ್ಯ’ ಅಭಿಮಾನಿಗೆ ತಗುಲಿದ ಬೆಂಕಿ, ಗಂಭೀರ ಗಾಯ.!

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ ರಾಜ್ಯಪಾಲರ ವಿರುದ್ಧ Read more…

ಚಾರ್ಜ್ ವೇಳೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ: ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಮಾಗಡಿ: ಚಾರ್ಜ್ ಗೆ ಹಾಕಿದ್ದ ವೇಳೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಅಪಾರ ಹಾನಿ ಉಂಟಾದ ಘಟನೆ ಮಾಗಡಿಯಲ್ಲಿ ಭಾನುವಾರ ನಡೆದಿದೆ. ಮಾಗಡಿಯ Read more…

BREAKING NEWS: ಗ್ಲಾಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ಧಗ ಧಗನೆ ಹೊತ್ತಿ ಉರಿದ ಕಾರ್ಖಾನೆ

ಗ್ಲಾಸ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಫಿರೋಜಾಬಾದ್ Read more…

Shocking: ಶಾರ್ಟ್ ಸರ್ಕ್ಯೂಟ್ ನಿಂದ ಏರ್ ಕಂಡೀಶನ್ ಸ್ಫೋಟ; ಮಲಗಿದ್ದ ವ್ಯಕ್ತಿ ಸ್ಥಳದಲ್ಲೇ ಜೀವಂತ ದಹನ

ಮನೆಗಳಲ್ಲಿ ಏರ್ ಕಂಡೀಶನ್ ಹೊಂದಿರುವವರಿಗೆ ಶಾಕ್ ನೀಡುತ್ತೆ ಈ ಸುದ್ದಿ. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಸ್ಪೋಟಗೊಂಡು ಈಗಾಗಲೇ ದುರಂತ ಸಂಭವಿಸಿರುವ ಕೆಲ ಘಟನೆಗಳ ಬೆನ್ನಲ್ಲೇ Read more…

ರಸ್ತೆಯಲ್ಲೇ ಹೊತ್ತಿ ಉರಿದ ಕಾರ್, ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಟಾಟಾ ಇಂಡಿಕಾ ಕಾರ್ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಆನೇಕಲ್ ನ್ಯಾಯಾಲಯದ ಹಿಂಭಾಗದಲ್ಲಿ ನಡೆದಿದೆ. ಗ್ಯಾರೇಜಿನಿಂದ ಮನೆಗೆ ತರುವಾಗ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ Read more…

BREAKING NEWS: ಬ್ರೆಜಿಲ್ ನಲ್ಲಿ ವಿಮಾನ ಪತನವಾಗಿ 61 ಸಾವು | ವಿಡಿಯೋ ವೈರಲ್

ಬ್ರೆಜಿಲ್ ನ ವಿನ್ಹೆಡೊ, ಸಾವೊ ಪಾಲೊದಲ್ಲಿ ಸಂಭವಿಸಿದ ವಿಮಾನ ದುರಂತದ ಎಲ್ಲಾ 61 ಜನರ ಸಾವನ್ನಪ್ಪಿದ್ದಾರೆ. ಪ್ರಾದೇಶಿಕ ವೊಪಾಸ್‌ನಿಂದ ನಿರ್ವಹಿಸಲ್ಪಡುವ ವಿಮಾನವು ಪರಾನಾದ ಕ್ಯಾಸ್ಕಾವೆಲ್‌ನಿಂದ ಸಾವೊ ಪಾಲೊದ ಗೌರುಲ್ಹೋಸ್ Read more…

ಬ್ರೆಜಿಲ್ ನಲ್ಲಿ ಜನವಸತಿ ಪ್ರದೇಶದಲ್ಲೇ ವಿಮಾನ ಪತನ: 62 ಮಂದಿ ಸಾವು

ಶುಕ್ರವಾರ ಬ್ರೆಜಿಲ್‌ನ ಸಾವೊ ಪಾಲೊ ರಾಜ್ಯದ ವಸತಿ ಪ್ರದೇಶದಲ್ಲಿ 62 ಜನರಿದ್ದ ವಿಮಾನ ಪತನವಾಗಿದೆ. ಪತನವಾದ ಕೂಡಲೇ ಬೆಂಕಿ ತಗುಲಿ ವಿಮಾನದಲ್ಲಿದ್ದ ಎಲ್ಲಾ 62 ಮಂದಿ ಮೃತಪಟ್ಟಿದ್ದಾರೆ. ವಿಮಾನಯಾನ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆ ನಡುವೆ ಬೆಂಕಿ ತಗುಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸುಟ್ಟು ಕರಕಲಾಗಿದೆ. ಮಾನ್ಯತಾ ಟೆಕ್ ಪಾರ್ಕ್ ಸಮೀಪ Read more…

BREAKING NEWS: ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಬೋಗಿಗಳು

ವಿಶಾಖಪಟ್ಟಣಂ: ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ರೈಲಿನ ಬೋಗಿಗಳು ಧಗ ಧಗನೆ ಹೊತ್ತಿ ಉರಿದ ಘಟನೆ ಆಂಧ್ರಪ್ರದೇಶದ ವಿಶಖಪಟ್ಟಣಂ ರೈಲು ನಿಲ್ದಾಣದಲ್ಲಿ ನಡೆದಿದೆ. ವಿಶಾಖಪಟ್ಟಣಂನ Read more…

ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವದಹನ

ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕುವೈತ್ ನ Read more…

ಶೆಡ್ ಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳ ಅಟ್ಟಹಾಸ ಪ್ರಕರಣ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಬಾಗಲಕೋಟೆ: ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ-ಮಗಳು ಇಬ್ಬರು ಸಜೀವದಹನವಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಈ ಪ್ರಕರಣದಲ್ಲಿ ಸಾವಿನ ಸಂಖ್ಯೆ Read more…

ಚೀನಾ ಶಾಪಿಂಗ್ ಮಾಲ್ ನಲ್ಲಿ ಭಾರಿ ಬೆಂಕಿಯಿಂದ ಘೋರ ದುರಂತ: 16 ಮಂದಿ ಸಾವು | VIDEO

 ಬೀಜಿಂಗ್: ನೈಋತ್ಯ ಚೀನಾದ ಜಿಗಾಂಗ್ ನಗರದಲ್ಲಿ ಬುಧವಾರ ಸಂಜೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ತಿಳಿಸಿವೆ. 14 ಅಂತಸ್ತಿನ ವಾಣಿಜ್ಯ Read more…

BREAKING: ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ವಿಜ್ಞಾನ ನಗರದಲ್ಲಿ ಫರ್ನಿಚರ್ ಶಾಪ್ ನಲ್ಲಿ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಜ್ಞಾನ Read more…

BREAKING NEWS: ಅಂಬಲಪಾಡಿಯಲ್ಲಿ ಅಗ್ನಿ ದುರಂತ ಪ್ರಕರಣ: ಪತಿ ಬೆನ್ನಲ್ಲೇ ಪತ್ನಿಯೂ ದಾರುಣ ಸಾವು

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಮನೆಯಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಾವಿನ ಬಳಿಕ ಇದೀಗ ಪತ್ನಿ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿಯೇ Read more…

BREAKING NEWS: ಪೆಟ್ರೋಲ್ ಸುರಿದು ಶೆಡ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಇಬ್ಬರು ಮಹಿಳೆಯರು ಸಜೀವದಹನ

ಬಾಗಲಕೋಟೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಇಬ್ಬರು ಮಹಿಳೆಯರು ಸಜೀವದಹನವಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ತಗಡಿನ ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಶೆಡ್ ನಲ್ಲಿದ್ದ ಇಬ್ಬರು Read more…

ಗೋರಖ್ ಪುರ LTT ಎಕ್ಸ್ ಪ್ರೆಸ್ ರೈಲಿನ ಬ್ರೇಕ್ ಲೈನರ್ ನಲ್ಲಿ ಬೆಂಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಮುಂಬೈ: ಗೋರಖ್‌ಪುರ ಎಲ್‌ಟಿಟಿ ಎಕ್ಸ್‌ ಪ್ರೆಸ್‌ ನ ಕೋಚ್‌ ನ ಬ್ರೇಕ್ ಲೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇತರ ಬೋಗಿಗಳಿಗೆ ಬೆಂಕಿ ತಗುಲದಂತೆ ತಡೆಯಲಾಗಿದೆ. Read more…

BREAKING NEWS: ಅಗ್ನಿ ಅವಘಡ: ಹೊತ್ತಿ ಉರಿದ ಮೀನು ಸಂಸ್ಕರಣಾ ಘಟಕ

ಮಂಗಳೂರು: ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಘಟಕವೇ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಸೂರತ್ಕಲ್ ನಲ್ಲಿ ನಡೆದಿದೆ. ಮೀನು Read more…

BREAKING NEWS: ಬಿಎಂಟಿಸಿ ಬಸ್ ನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಪ್ರಯಾಣಿಕರನ್ನು ಹೊತ್ತು Read more…

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ; ಟೈರ್ ಸ್ಫೋಟ

ಕಾರವಾರ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಟೈರ್ ಸ್ಫೋಟಗೊಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ರಸ್ತೆಯಲ್ಲಿ ನಡೆದಿದೆ. ಧಾರಾಕಾರ ಮಳೆ ನಡುವೇ ಬಸ್ ನಲ್ಲಿ Read more…

BREAKING: ಶಿವಮೊಗ್ಗ ಗಾಂಧಿ ಬಜಾರ್ ಬಟ್ಟೆ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ವಾಣಿಜ್ಯ ವಹಿವಾಟು ಕೇಂದ್ರವಾಗಿರುವ ಗಾಂಧಿಬಜಾರ್ ನ ಬಟ್ಟೆ ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ Read more…

BREAKING: ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಬೆಂಕಿಗಾಹುತಿ

ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಹೆಗ್ಗನಳ್ಳಿ ಕ್ರಾಸ್ ಬಳಿ ಖಾಲಿ ಜಾಗದಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿನ Read more…

ಗ್ಯಾಸ್ ಸೋರಿಕೆಯಿಂದ ಬೆಂಕಿ: ಮೂವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಥಾನಾ ತಿಲಾ ಮೋಡ್ ಪ್ರದೇಶದ ಡಿಫೆನ್ಸ್ ಕಾಲೋನಿಯಲ್ಲಿ ಗ್ಯಾಸ್ ಸಿಲಿಂಡರ್‌ ನಲ್ಲಿ ಸೋರಿಕೆಯಾಗಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ Read more…

ಪೆಟ್ರೋಲ್ ಬಂಕ್ ಜನರೇಟರ್ ನಲ್ಲಿ ಬೆಂಕಿ ಅವಘಡ

ಉಡುಪಿ: ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಬೆಂಕಿ ಸಂಭವಿಸಿದ್ದು, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ. ವಿದ್ಯುತ್ Read more…

BREAKING: ರೈಲಲ್ಲಿ ಬೆಂಕಿ ವದಂತಿಯಿಂದ ಟ್ರ್ಯಾಕ್ ಗೆ ಹಾರಿದ ಪ್ರಯಾಣಿಕರು: ಗೂಡ್ಸ್ ರೈಲು ಡಿಕ್ಕಿಯಾಗಿ ಮೂವರ ಸಾವು

ರಾಂಚಿ: ರಾಂಚಿ-ಸಸಾರಂ ಇಂಟರ್‌ಸಿಟಿ ಎಕ್ಸ್‌ ಪ್ರೆಸ್‌ನ ಪ್ರಯಾಣಿಕರು ಬೆಂಕಿ ಕಾಣಿಸಿಕೊಂಡಿದೆ ಎಂದು ಹಳಿಗಳಿಗೆ ಹಾರಿದ ನಂತರ ಜಾರ್ಖಂಡ್‌ನ ಕುಮಾಂಡಿಹ್ ರೈಲು ನಿಲ್ದಾಣದ ಬಳಿ ಇನ್ನೊಂದು ಬದಿಯಿಂದ ಬರುತ್ತಿದ್ದ ಮತ್ತೊಂದು Read more…

BREAKING: ವಸತಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಘೋರ ದುರಂತ: ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ Read more…

BIG NEWS: ಬಿಜೆಪಿ ಕಚೇರಿಯಲ್ಲಿ ಬೆಂಕಿ ಅವಘಡ

ಇಂದೋರ್: ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಜೆಪಿ ಕಾರ್ಯಕರ್ತರ ಸಂಭ್ರಮಕ್ಕೆ ಪಾರವೇ ಇಲ್ಲವಾಗಿದೆ. ಈ ಸಡಗರವನ್ನು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ವೇಳೆ ಬಿಜೆಪಿ Read more…

ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ Read more…

BREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್‌ ಪ್ರೆಸ್ ರೈಲಿನ ಕೋಚ್‌ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

BIG NEWS: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳು Read more…

BREAKING NEWS: ಎಲೆಕ್ಟ್ರಿಕ್ ಬೈಕ್ ಅಂಗಡಿಗೆ ಬೆಂಕಿ; ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

ರಾಯಚೂರು: ಎಲೆಕ್ಟ್ರಿಕ್ ಬೈಕ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂತಸ್ಥಿನ ಕಟ್ಟಡ ಹೊತ್ತಿ ಉರಿದ ಘಟನೆ ರಾಯಚೂರಿನ ಮಹಾವೀರ್ ಚೌಕ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...