alex Certify ಬೆಂಕಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ, ತೆಂಗು, ಅಡಿಕೆ ಮರ

ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಶೆಡ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ ನಾಶವಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅಂಕಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಪಣ್ಣ ಎಂಬುವರಿಗೆ Read more…

BREAKING NEWS: ಸಿಡಿಲು ಬಡಿದು ಹೊತ್ತಿ ಉರಿದ ಜಾನಪದಲೋಕದ ಗಿರಿಜನ ಮನೆ

ರಾಮನಗರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ಸಿಡಿಲು ಬಡಿದು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲು ಬಡಿದು ಪ್ರವಾಸಿ ತಾಣದ ಜಾನಪದಲೋಕದ ಗಿರಿಜನ ಮನೆಗೆ Read more…

BREAKING NEWS: ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ; 6 ಜನ ಸಜೀವದಹನ

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ. ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಇರುವ ಹೋಟೆಲ್ ಒಂದರಲ್ಲಿ ಅಗ್ನಿ Read more…

BIG NEWS: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ; 5 ಲಕ್ಷ ಹಣ ಸುಟ್ಟು ಭಸ್ಮ

ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ಶಾಖೆಯ ಎಟಿಎಂ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಮಗಳೂರಿನ ಐಜಿ ರಸ್ತೆಯ ಸಾರಗೋಡು ಆರ್ಕೆಡ್ ಬಳಿ ನಡೆದಿದೆ. ಬ್ಯಾಂಕ್ ನ ಶಾಖೆಯ ಕೆಳಭಾಗದಲ್ಲಿರುವ Read more…

ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಮೈನವಿರೇಳಿಸಿದ ‘ಅಗ್ನಿ ಕೇಳಿ’ ಉತ್ಸವ: ಪರಸ್ಪರ ಬೆಂಕಿ ಎರಚಿಕೊಂಡ ಭಕ್ತರು | VIDEO

ಮಂಗಳೂರು: ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ‘ಅಗ್ನಿ ಕೇಳಿ’ ಉತ್ಸವದ ಸಂದರ್ಭದಲ್ಲಿ ಭಕ್ತರು ಸುಟ್ಟ ತಾಳೆಗರಿಗಳನ್ನು ಪರಸ್ಪರ ಎಸೆಯುವ ವಿಡಿಯೋ ವೈರಲ್ ಆಗಿದೆ. ಏಪ್ರಿಲ್ 21 ರಂದು Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಮೆಜೆಸ್ಟಿಕ್ ಬಳಿ ಹೊತ್ತಿ ಉರಿದ ಖಾಸಗಿ ಬಸ್

ಬೆಂಗಳೂರು: ಮೆಜೆಸ್ಟಿಕ್ ಸಮೀಪ ರಸ್ತೆಯ ಬದಿ ನಿಲ್ಲಿಸಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. Read more…

BIG NEWS: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

ಮುಂಬೈ: ಬಹುಮಹಡಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನ ಬಾಂದ್ರಾ ಪೂರ್ವದಲ್ಲಿ ನಡೆದಿದೆ. ಬಾಂದ್ರಾದ ಬಿಕೆಸಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಟ್ಟಡ ತುಂಬೆಲ್ಲ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಬೆಂಗಳೂರಿನ ಮನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ನಾಗವಾರದ ಸಾರಾಯಿಪಾಳ್ಯದಲ್ಲಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ Read more…

BIG NEWS: ಪರಂಗಿ ತೋಟಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ರೈತರೊಬ್ಬರ ಪರಂಗಿ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ತೀಟದಲ್ಲಿದ್ದ 2000ಕ್ಕೂ ಹೆಚ್ಚು ಪರಂಗಿ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಮೂರು ಗೋಡೌನ್ ಗಳಲ್ಲಿದ್ದ ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಮೂರು ಗೋಡೌನ್ ಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್ ಮಿಲ್ ಆವರಣದಲ್ಲಿ ಘಟನೆ ನಡೆದಿದ್ದು, ಮೂರು ಗೋಡೌನ್ ಗಳಿಗೆ ಬೆಂಕಿ Read more…

ತಾಂತ್ರಿಕ ದೋಷದಿಂದ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್: ಇಬ್ಬರು ಅಪಾಯದಿಂದ ಪಾರು

ಮಡಿಕೇರಿ: ತಾಳತ್ ಮನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ಹೊತ್ತಿ ಉರಿದಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಗ್ರಾಮದ ಬಳಿ ಘಟನೆ Read more…

BREAKING NEWS: ಏಕಾಏಕಿ ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

ಬೀದರ್: ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಲೈಕ್ Read more…

ಟರ್ಕಿ: ಇಸ್ತಾಂಬುಲ್ ನೈಟ್ ಕ್ಲಬ್ ನಲ್ಲಿ ಭಾರಿ ಅಗ್ನಿ ದುರಂತ: 25 ಮಂದಿ ಸಾವು

ಇಸ್ತಾಂಬುಲ್: ಇಸ್ತಾಂಬುಲ್ ನೈಟ್‌ ಕ್ಲಬ್‌ ನಲ್ಲಿ ನವೀಕರಣದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. 8ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 7 ಮಂದಿ ಗಂಭೀರ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಘೋರ ದುರಂತ: ನಾಲ್ವರು ಸಜೀವ ದಹನ

ಗುಜರಾತ್ ನ ದ್ವಾರಕಾದಲ್ಲಿ ಮನೆಗೆ ಬೆಂಕಿ ತಗುಲಿ ಕುಟುಂಬವೊಂದು ಸುಟ್ಟು ಕರಕಲಾಗಿದೆ. ದ್ವಾರಕಾದ ಆದಿತ್ಯ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್ Read more…

ಬೈಲೂರು ಅರಣ್ಯದಲ್ಲಿ ಬೆಂಕಿ ಅವಘಡ; 2 ತಿಂಗಳಲ್ಲಿ 3 ಬಾರಿ ನಡೆದ ಘಟನೆ

ಚಾಮರಾಜನಗರ: ಬೈಲೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬೈಲೂರು ವಲಯ ಅರಣ್ಯ ಪ್ರದೇಶದ ಸುಮಾರು 25 ಎಕರೆ Read more…

BREAKING: ವಸತಿ ಕಟ್ಟಡಕ್ಕೆ ಬೆಂಕಿ ತಗುಲಿ ಘೋರ ದುರಂತ: ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ನವದೆಹಲಿ: ಶಾಸ್ತ್ರಿನಗರದ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಗುರುವಾರ ಮುಂಜಾನೆ ದೆಹಲಿಯ ಶಾಹದಾರದ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ವಸತಿ ಕಟ್ಟಡದಲ್ಲಿ ಸಂಭವಿಸಿದ Read more…

BIG NEWS: ಮೆಣಸಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶ; ಲಕ್ಷಾಂತರ ರೂಪಾಯಿ ಮೆಣಸು ಸುಟ್ಟು ಭಸ್ಮ

ರಾಯಚೂರು: ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಲಾರಿ ಸಮೇತ ಅಪಾರ ಪ್ರಮಾಣ ಮೆಣಸಿನ ಕಾಯಿ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ದೇವರಗುಡ್ಡ Read more…

ಮೆಣಸಿನಕಾಯಿ ದರ ದಿಢೀರ್ ಕುಸಿತಕ್ಕೆ ರೈತರ ಆಕ್ರೋಶ: ಎಪಿಎಂಸಿಗೆ ಕಲ್ಲು, ಕಾರ್ ಗೆ ಬೆಂಕಿ: ಘಾಟಿನಿಂದ ಉಸಿರಾಟ ತೊಂದರೆ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ದರ ದಿಢೀರ್ ಕುಸಿತವಾಗಿದ್ದರಿಂದ ಆಕ್ರೋಶಗೊಂಡ ರೈತರು ಕಲ್ಲು ತೂರಾಟ ನಡೆಸಿದ್ದಾರೆ. ರೊಚ್ಚಿಗೆದ್ದ ರೈತರು ಮೆಣಸಿನಕಾಯಿಗೆ ಬೆಂಕಿ ಹಚ್ಚಿದ್ದು, Read more…

BREAKING NEWS: ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರ್ಖಾನೆ

ಕಲಬುರ್ಗಿ: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಕಲಬುರ್ಗಿ ನಗರದ ಕೈಲಾಸ ನಗರದಲ್ಲಿ ನಡೆದಿದೆ. ಅಮವಾಸ್ಯೆ ಹಿನ್ನೆಲೆಯಲ್ಲಿ ಇಂದು ಫ್ಯಾಕ್ಟರಿ ಬಂದ್ Read more…

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಿರುವ ಕಟ್ಟಡದಲ್ಲಿ ಭಾರಿ ಬೆಂಕಿ: ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಿರುವ ಬಾಂದ್ರಾ ವೆಸ್ಟ್‌ ನ ಪಾಲಿ ಹಿಲ್‌ ನಲ್ಲಿರುವ ನವ್ರೋಜ್ ಅಪಾರ್ಟ್‌ ಮೆಂಟ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಬಗ್ಗೆ ಮಾಹಿತಿ Read more…

ಪೇಪರ್ ಗೋದಾಮಿಗೆ ಆಕಸ್ಮಿಕ ಬೆಂಕಿ: ನಾಲ್ವರು ಕಾರ್ಮಿಕರಿಗೆ ಗಾಯ

ತುಮಕೂರು: ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರು ಗಾಯಗೊಂಡ ಘಟನೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತುಮಕೂರು ತಾಲೂಕಿನ ವಸಂತ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಇರುವ Read more…

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಹಾಸಿಗೆಯಲ್ಲಿದ್ದ ವೃದ್ಧೆ ಸಜೀವ ದಹನ

ಗ್ವಾಲಿಯರ್(ಮಧ್ಯಪ್ರದೇಶ): ದಾರುಣ ಘಟನೆಯೊಂದರಲ್ಲಿ ಗ್ವಾಲಿಯರ್‌ನ ಕಂಪು ಪ್ರದೇಶದಲ್ಲಿ ವಾಸಿಸುತ್ತಿದ್ದ 70 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯಲ್ಲೇ ಸಜೀವ ದಹನವಾದ ಘಟನೆ ಬುಧವಾರ ನಡೆದಿದೆ. ವೃದ್ಧೆ ಅಸ್ವಸ್ಥರಾಗಿದ್ದು ಹಾಸಿಗೆಯಲ್ಲೇ ಮಲಗಿ Read more…

ಬಣವೆಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಾವು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಸೇವಾಲಾಲಪುರ ಗ್ರಾಮದಲ್ಲಿ ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಗಂಗಪ್ಪ ಲಮಾಣಿ(74) ಮೃತಪಟ್ಟ ರೈತ. ಮಂಗಳವಾರ ಬೆಳಗ್ಗೆ Read more…

SHOCKING NEWS: ಪೆಟ್ರೋಲ್ ಸುರಿದು ತಮ್ಮನನ್ನೇ ಕೊಲೆಗೈದ ಅಣ್ಣ

ಬೆಂಗಳೂರು: ಜಮೀನು ಹಾಗೂ ಕಾರು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಅಣ್ಣನೊಬ್ಬ ತಮ್ಮನನ್ನು ಪೆಟ್ರೋಲ್ ಸುರಿದು Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: 50 ಆಟೋಗಳಿಗೆ ಹಾನಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮು ಮತ್ತು ಪಕ್ಕದ ಶೆಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮ ಪಕ್ಕದ ಜಾಗದಲ್ಲಿ ನಿಲ್ಲಿಸಿದ್ದ ಆಟೋಗಳು ಬೆಂಕಿಗಾಹುತಿಯಾಗಿವೆ. ನಾಯಂಡಹಳ್ಳಿ ಸಮೀಪ ಗಂಗೊಂಡನಹಳ್ಳಿ Read more…

ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಘೋರ ದುರಂತ: ಮಹಿಳೆ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕರಡಿಬಾವಿ ಪ್ರದೇಶದಲ್ಲಿ ಬುಧವಾರ ರಾತ್ರಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮಹಿಳೆಯೊಬ್ಬರು ಸಜೀವ ದಹನವಾಗಿದ್ದಾರೆ. ಯಾಲಕಪ್ಪನಹಟ್ಟಿ ಗ್ರಾಮದ ಜಯಬಾಯಿ(50) ಮೃತಪಟ್ಟ ಮಹಿಳೆ Read more…

BIG UPDATE: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮೃತ ಮೂರನೇ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರು: ಬೆಂಗಳೂರಿನ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತದಲ್ಲಿ ಮೂವರು ಮೃತಪಟ್ಟಿದ್ದು, ಇದೀಗ ಮೂರನೇ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಬೆಂಗಳೂರಿನ ಕುಂಬಳಗೋಡು ಬಳಿಯ ರಾಮಸಂದ್ರದಲ್ಲಿ ನಿನ್ನೆ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಭೀಕರ Read more…

ಅಡಿಕೆ, ಬಾಳೆ ತೋಟಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹುಲಿಕಟ್ಟೆ ಗ್ರಾಮದಲ್ಲಿ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ ಬಾಳೆ, ಅಡಿಕೆ ತೋಟಕ್ಕೆ ಬೆಂಕಿ ಹಚ್ಚಿದ್ದು, ಗಿಡಗಳು ಸುಟ್ಟು ಹೋಗಿವೆ. ಸುಮಾರು 10 ಲಕ್ಷ ರೂ.ಗೂ ಅಧಿಕ Read more…

ಮಧ್ಯಪ್ರದೇಶದಲ್ಲಿ ಪೈಶಾಚಿಕ ಕೃತ್ಯ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ

ಭೋಪಾಲ್: ಮಧ್ಯ ಪ್ರದೇಶದ ಮುರೇನಾ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈಶಾಚಿಕ ಕೃತ್ಯ ಎಸಗಿದ್ದಾರೆ. 34 ವರ್ಷದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ್ದಾರೆ. ಶೇಕಡ 80ರಷ್ಟು ಸುಟ್ಟ Read more…

BREAKING: ಶಿವಮೊಗ್ಗದಲ್ಲಿ ಕಾರ್ ಶೋರೂಂಗೆ ಬೆಂಕಿ

ಶಿವಮೊಗ್ಗ:  ಶಿವಮೊಗ್ಗದ ಕಾರ್ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅಗ್ನಿಶಾಮಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...