alex Certify ಬೆಂಕಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ವಿದ್ಯುತ್ ತಂತಿ ಸ್ಪರ್ಶಿಸಿ ಟ್ರಕ್ ಗೆ ಬೆಂಕಿ: ವಿದ್ಯುತ್ ಪ್ರವಹಿಸಿ ಚಾಲಕ ಸಾವು

ಆಂಧ್ರಪ್ರದೇಶದ ಎನ್‌ಟಿಆರ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಟ್ರಕ್‌ ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿ ಚಾಲಕ ಸಾವನ್ನಪ್ಪಿದ್ದಾರೆ. ಭಾರಿ ಬೆಂಕಿಗೆ ಟ್ರಕ್ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ Read more…

30 ಕೋಟಿ ರೂ. ವೆಚ್ಚದ ಐಷಾರಾಮಿ ಮನೆಗೆ ಬೆಂಕಿ ತಗುಲಿ 7 ಕೋಟಿ ರೂ. ಆಸ್ತಿಪಾಸ್ತಿ ಹಾನಿ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿಯ ಬಸವೇಶ್ವರನಗರದಲ್ಲಿ 30 ಕೋಟಿ ರೂಪಾಯಿ ಮೌಲ್ಯದ ಮನೆಗೆ ಬೆಂಕಿ ತಗುಲಿ 7 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ. ಮೆಣಸಿನಕಾಯಿ ವರ್ತಕ ವಿವೇಕಾನಂದ Read more…

BREAKING: ಹಿಮಾಚಲ ಪ್ರದೇಶ ಪರ್ ಫ್ಯೂಮ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ: 32 ಮಂದಿ ಗಾಯ

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಬಡ್ಡಿ ಪ್ರದೇಶದಲ್ಲಿ ಶುಕ್ರವಾರ ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 32 ಜನರು ಗಾಯಗೊಂಡಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳ, Read more…

ದೇವರ ಮನೆಯಲ್ಲಿ ದೀಪ ಹಚ್ಚುವಾಗ ಇರಲಿ ಎಚ್ಚರ…..! ಬೆಂಕಿ ಅವಘಡಕ್ಕೆ ಹೊತ್ತಿ ಉರಿದ ಇಡೀ ಮನೆ

ದಾವಣಗೆರೆ: ದೇವರ ಮನೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಅವಘಡ ಸಂಭವಿಸಿ ಇಡೀ ಮನೆಯೇ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ. ಬಡಪ್ಪ Read more…

BREAKING NEWS: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಅಡಿಕೆ ತುಂಬಿದ್ದ ಲಾರಿ

ಶಿವಮೊಗ್ಗ: ಅಡಿಕೆ ತುಂಬಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಏಕಾಏಕಿ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚನ್ನಾಪುರ ಗ್ರಾಮದ ಬಳಿ Read more…

BIG NEWS: ಮೂರು ದಿನಗಳಿಂದ ಹೊತ್ತಿ ಉರಿಯುತ್ತಿದೆ ಬಿಬಿಎಂಪಿ ಕಸದ ಕ್ವಾರಿ; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಕಸದ ಕ್ವಾರಿಯೊಂದು ಹೊತ್ತಿ ಉರಿಯುತಿದ್ದರೂ ಬಿಬಿಎಂಪಿ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ Read more…

BREAKING NEWS: ಚೀನಾದಲ್ಲಿ ಭೀಕರ ಅಗ್ನಿ ದುರಂತ: 39 ಮಂದಿ ಸಜೀವ ದಹನ

ಬೀಜಿಂಗ್: ಚೀನಾದ ಜಿಯಾಂಗ್‌ ಕ್ಸಿ ಪ್ರಾಂತ್ಯದಲ್ಲಿ ಅಗ್ನಿ ದುರಂತದಲ್ಲಿ ಕನಿಷ್ಠ 39 ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಚೀನಾದ ಆಗ್ನೇಯ ಪ್ರಾಂತ್ಯದ ಜಿಯಾಂಗ್ ಕ್ಸಿಯಲ್ಲಿ ಬುಧವಾರ  ಬೆಂಕಿ Read more…

ಮನೆಗೆ ಬೆಂಕಿ ತಗುಲಿ ಘೋರ ದುರಂತ: 3 ಮಹಿಳೆಯರು ಸೇರಿ 5 ಮಂದಿ ಸಾವು

ನವದೆಹಲಿ: ಪಶ್ಚಿಮ ದೆಹಲಿಯ ಪಿತಾಂಪುರ ಪ್ರದೇಶದಲ್ಲಿ ಗುರುವಾರ ರಾತ್ರಿ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಭಾರೀ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಇದು Read more…

BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಈ ಅವಘಡ Read more…

BIG NEWS: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; 9 ಹಸುಗಳು, 20 ಮೇಕೆಗಳು ಸಜೀವದಹನ

ತುಮಕೂರು: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 9 ಹಸುಗಳು, 20 ಮೇಕೆಗಳು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರನಹಳ್ಳಿ ನಿವಾಸಿ ಚಿಕ್ಕಣ್ಣ ಎಂಬುವವರಿಗೆ ಸೇರಿದ Read more…

ರಸ್ತೆಯಲ್ಲಿದ್ದ ಹುಲ್ಲು ಸೈಲೆನ್ಸರ್ ಗೆ ಸಿಲುಕಿ ಕಾರ್ ಗೆ ಬೆಂಕಿ

ರಾಮನಗರ: ರಸ್ತೆಯಲ್ಲಿ ಒಣಗಿ ಹಾಕಿದ ರಾಗಿ ಹುಲ್ಲು ಕಾರ್ ನ ಇಂಜಿನ್, ಸೈಲೆನ್ಸರ್ ಗೆ ಸಿಲುಕಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಕಾರ್ ಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. Read more…

ಟೈರ್ ಬ್ಲಾಸ್ಟ್….. ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಓಮ್ನಿ ವ್ಯಾನ್; ಓರ್ವನಿಗೆ ಗಂಭೀರ ಗಾಯ

ಕಲಬುರ್ಗಿ: ಚಲಿಸುತ್ತಿದ್ದ ಓಮ್ನಿ ವ್ಯಾನ್ ನ ಟೈರ್ ಬ್ಲಾಸ್ಟ್ ಆಗಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ Read more…

ಬಾಂಗ್ಲಾದೇಶ ಚುನಾವಣೆ ಹೊತ್ತಲ್ಲೇ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಭಾರಿ ಬೆಂಕಿ: 1 ಸಾವಿರ ವಸತಿಗಳಿಗೆ ಹಾನಿ

ಕಾಕ್ಸ್ ಬಜಾರ್: ಬಾಂಗ್ಲಾದೇಶದ ದಕ್ಷಿಣ ಕರಾವಳಿ ಜಿಲ್ಲೆ ಕಾಕ್ಸ್ ಬಜಾರ್‌ ನಲ್ಲಿರುವ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 1,000 ಕ್ಕೂ ಹೆಚ್ಚು ಆಶ್ರಯ ತಾಣಗಳು ಸುಟ್ಟುಹೋಗಿವೆ. ಸಾವಿರಾರು Read more…

SHOCKING: ಚಲಿಸುತ್ತಿದ್ದ ರೈಲಿನಲ್ಲಿ ಚಳಿ ತಡೆಯಲು ಬೆಂಕಿ ಹಚ್ಚಿದ ಭೂಪರು

ಅಲಿಘರ್: ನವದೆಹಲಿಗೆ ತೆರಳುತ್ತಿದ್ದ ಸಂಪರ್ಕ ಕ್ರಾಂತಿ ಸೂಪರ್‌ಫಾಸ್ಟ್ ಎಕ್ಸ್‌ ಪ್ರೆಸ್‌ನ ಕಂಪಾರ್ಟ್‌ಮೆಂಟ್‌ ವೊಂದರಲ್ಲಿ ಚಳಿ ತಡೆಯಲು ಪ್ರಯಾಣಿಕರಿಬ್ಬರು ಬೆಂಕಿ ಹಾಕಿದ ಘಟನೆ ನಡೆದಿದೆ. ಕಂಪಾರ್ಟ್ ಮೆಂಟ್ ನಿಂದ ಹೊಗೆ Read more…

BREAKING NEWS: ದುಷ್ಕರ್ಮಿಗಳಿಂದ ರೈಲಿಗೆ ಬೆಂಕಿ; ಐವರ ಸಜೀವದಹನ; ಬಾಂಗ್ಲಾದಲ್ಲಿ ಚುನಾವಣೆ ಪೂರ್ವ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಪೂರ್ವ ಹಿಂಸಾಚಾರ ನಡೆದಿದೆ. ಬೆನಾಪೋಲ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹಚ್ಚಲಾಗಿದ್ದು, ಐವರು ಸಜೀವ ದಹನವಾಗಿದ್ದಾರೆ. ಸೈದಾಬಾದ್ ಗೋಪಿಬಾತ್ ಪ್ರದೇಶದಲ್ಲಿ ರೈಲಿಗೆ ಬೆಂಕಿ ಹಚ್ಚಲಾಗಿದೆ. Read more…

BIG NEWS: ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ; ಪತ್ನಿ ಸಾವು, ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಪತಿ-ಪತ್ನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಪತ್ನಿ ಶಾರದಾ (40) ಸಾವನ್ನಪ್ಪಿದ್ದು, ಪತಿ ಶಂಕರಯ್ಯ Read more…

BREAKING: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿಯೇ ಹೊತ್ತಿ ಉರಿದ ವಿಮಾನ; ಪ್ರಾಣಾಪಾಯದಿಂದ ಪಾರಾದ 367 ಪ್ರಯಾಣಿಕರು

ಟೋಕಿಯೊ: ಭೂಕಂಪ ಪೀಡಿತ ಜಪಾನ್ ನಲ್ಲಿ ಮತ್ತೊಂದು ದುರಂತವೊಂದು ಸಂಭವಿಸಿದ್ದು, ಪ್ರಯಾಣಿಕರ ವಿಮಾನವೊಂದು ಲ್ಯಾಂಡಿಂಗ್ ವೇಳೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ನೋಡ ನೋಡುತ್ತಿದ್ದಂತೆ ವಿಮಾನ ರನ್ ವೇಯಲ್ಲಿಯೇ ಹೊತ್ತಿ Read more…

BREAKING NEWS: ರನ್ ವೇಯಲ್ಲಿಯೇ ಹೊತ್ತಿ ಉರಿದ ವಿಮಾನ

ಟೋಕಿಯೊ: ಭೀಕರ ಭೂಕಂಪದಿಂದ ತತ್ತರಿಸಿರುವ ಜಪಾನ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಟೋಕಿಯೊ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ವಿಮಾನ ಹೊತ್ತಿ Read more…

BIG NEWS: ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ

ಕೊಪ್ಪಳ: ಮಾಜಿ ಸಚಿವ, ಕೆಆರ್ ಪಿಪಿ ಶಾಸಕ ಜನಾರ್ಧನ ರೆಡ್ಡಿ ಅವರ ಕುಟೀರಕ್ಕೆ ಬೆಂಕಿ ಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದ ಬಳಿ ನಡೆದಿದೆ. Read more…

BREAKING NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನಲ್ಲಿ ನೋಡ ನೋಡುತ್ತಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಓರ್ವ ಸಜೀವ ದಹನವಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ Read more…

BIG NEWS: ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಚಿತ್ರದುರ್ಗ: ಹರಿಹರೇಶ್ವರ ದೇಗುಲಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕಾರೇಹಳ್ಳಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ದುಷ್ಕರ್ಮಿಗಳು ದೇವಾಲಯಕ್ಕೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. Read more…

ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ ಅರೆಸ್ಟ್

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಣಿ ಅವರನ್ನು ಬಂಧಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಪ್ರಿಯಕರ ಸಂಜಯ್ ಗೆ ತಾನು Read more…

ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ

ಬೆಂಗಳೂರು: ಹೇರ್ ಡ್ರೈಯರ್ ಬಳಸುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಯುವತಿ ಕೂದಲಿಗೆ ಬೆಂಕಿ ತಗುಲಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಮಹಿಳೆಯರ ಪಿಜಿಯಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಶಾಂಭವಿ Read more…

BIG NEWS: ಐಸಿಯುನಲ್ಲೇ ಬೀಡಿ ಸೇದಿದ ರೋಗಿ: ಆಸ್ಪತ್ರೆಯಲ್ಲಿ ಬೆಂಕಿ ತಗುಲಿ ಆತಂಕ

ಜಾಮ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಬೀಡಿ ಸೇರಿದ್ದು, ಆರ್.ಐ.ಸಿ.ಯು.ನಲ್ಲಿ ಬೆಂಕಿ ಕಿಡಿ ಹೊತ್ತಿ ಹಾನಿಯಾಗಿದೆ. ಜಾಮ್ ನಗರದ ಸರ್ಕಾರಿ ಬಿಜಿ ಆಸ್ಪತ್ರೆಯ ಸಿಬ್ಬಂದಿ ಗುರುವಾರ ಬೆಳಗಿನ ಜಾವ Read more…

SHOCKING NEWS: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯತಮೆ; ದುರಂತ ಅಂತ್ಯ ಕಂಡ ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೀತಿ

ಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಪ್ರಿಯತಮೆ ಬೆಂಕಿ ಹಚ್ಚಿ ಹತ್ಯೆಗೈದ ಘೋರ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಬಳಿ ನಡೆದಿದೆ. ಕಾನ್ಸ್ ಟೇಬಲ್ ಸಂಜಯ್ ಮೃತ ದುರ್ದೈವಿ. ಕಾನ್ಸ್ ಟೇಬಲ್ ಸಂಜಯ್ Read more…

ಬೈಕ್ ಶೋರೂಂಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಶಿವಮೊಗ್ಗ: ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡು ಬೈಕ್ ಗಳು ಸುಟ್ಟು ಹೋಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ. ಖಂಡೆಲ್ ಮೋಟರ್ಸ್ ನಲ್ಲಿದ್ದ ಎರಡು ಬೈಕ್ Read more…

BREAKING : ವಿಜಯಪುರದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

ವಿಜಯಪುರ : ವಿಜಯಪುರದಲ್ಲಿ ದುರಂತವೊಂದು ಸಂಭವಿಸಿದ್ದು, ಟೈರ್‌ ಸ್ಪೋಟಗೊಂಡು ಬಸ್‌ ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಹಿಟನಹಳ್ಳಿ ಬಳಿ ಟೈರ್‌ ಸ್ಪೋಟಗೊಂಡ ಪರಿಣಾಮ ಖಾಸಗಿ Read more…

BIG NEWS: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಕಾರವಾರ: ವಾಹನಗಳ ಬಿಡಿ ಭಾಗ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕೈಗಾರಿಕಾ ಪ್ರದೇಶದ ಕೊಳಗಿಬೀಸ್ Read more…

BREAKING : ಉತ್ತರ ಇರಾಕ್ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಭೀಕರ ಅಗ್ನಿ ದುರಂತ : 14 ಮಂದಿ ಸಾವು

ಇರಾಕ್‌ : ಇರಾಕ್ನ ಉತ್ತರ ನಗರ ಎರ್ಬಿಲ್ ಬಳಿಯ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಶುಕ್ರವಾರ ಸಂಜೆ (ಸ್ಥಳೀಯ ಸಮಯ) ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು 18 ಜನರು Read more…

BREAKING : ಭುವನೇಶ್ವರ-ಹೌರಾ ʻಜನ ಶತಾಬ್ದಿ ಎಕ್ಸ್ ಪ್ರೆಸ್‌ʼ ರೈಲಿನಲ್ಲಿ ಬೆಂಕಿ| Watch video

ಕಟಕ್‌ :  ಕಟಕ್ ನಿಲ್ದಾಣದಲ್ಲಿ ಗುರುವಾರ (ಡಿಸೆಂಬರ್ 7) ಬೆಳಿಗ್ಗೆ ಭುವನೇಶ್ವರ-ಹೌರಾ ಜನ ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಘಟನೆ ವರದಿಯಾಗಿದೆ, ನಂತರ ಸೇವಾ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...