alex Certify ಬೆಂಕಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ: ಕೃತ್ಯ ಖಂಡಿಸಿದ ಭಾರತ, ಕ್ರಮಕ್ಕೆ ಒತ್ತಾಯ

ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಭಾರತ ಸರ್ಕಾರ ಖಲಿಸ್ತಾನಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ದೂತವಾಸ ಕಚೇರಿಗೆ Read more…

BREAKING NEWS: ಬಸ್ ಗೆ ಬೆಂಕಿ ತಗುಲಿ ಘೋರ ದುರಂತ, 25 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದು, ಈ Read more…

ಈ ಆರೋಗ್ಯ ಸಮಸ್ಯೆಗೆ ಅರಳಿ ಮರದ ತೊಗಟೆ ರಾಮಬಾಣ

ಅರಳಿ ಮರವನ್ನು ಹಿಂದೂಗಳು ದೇವರ ರೂಪದಲ್ಲಿ ಪೂಜಿಸುತ್ತಾರೆ. ಈ ಮರದ ಎಲೆ, ತೊಗಟೆ ಔಷಧೀಯ ಗುಣಗಳನ್ನು ಹೊಂದಿದೆ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಇದನ್ನು ಆಯುರ್ವೇದದ Read more…

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಕಿಂಗ್‌ ಘಟನೆ; ವಿಡಿಯೋ ವೈರಲ್

ಮಹಾರಾಷ್ಟ್ರದ ವಾರ್ಧಾದಲ್ಲಿ ಭಾನುವಾರ ರಾತ್ರಿ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಭಯಾನಕ ಘಟನೆಯೊಂದು ನಡೆದಿದೆ. ಹುಟ್ಟುಹಬ್ಬದ ಹುಡುಗ ಹೃತಿಕ್ ವಾಂಖೆಡೆ ಕೇಕ್ ಕತ್ತರಿಸುವಾಗ ಅವರ ಮುಖಕ್ಕೆ ತಗುಲಿದೆ. ವಾರ್ಧಾದ ಸಿಂಧಿ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ Read more…

ಗುಂಡೇಟು ತಗುಲಿದ ಬಾಲಕನ ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ದುಷ್ಕರ್ಮಿಗಳಿಂದ ಬೆಂಕಿ: ಮೂವರ ಸಾವು

ಹಿಂಸಾಚಾರ ಪೀಡಿತ ಮಣಿಪುರದ ಪಶ್ಚಿಮ ಇಂಫಾಲ್ ಜಿಲ್ಲೆಯಲ್ಲಿ ಮೂವರಿದ್ದ ಆಂಬ್ಯುಲೆನ್ಸ್‌ ಗೆ ಗುಂಪೊಂದು ಬೆಂಕಿ ಹಚ್ಚಿದ್ದು, 8 ವರ್ಷದ ಬಾಲಕ, ಆತನ ತಾಯಿ ಮತ್ತು ಇನ್ನೊಬ್ಬ ಸಂಬಂಧಿ ಸಾವನ್ನಪ್ಪಿದ್ದಾರೆ Read more…

ಕಾರ್ ಗೆ ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ, ಬೆಂಕಿ: ಅನಾಹುತ ತಪ್ಪಿಸಿದ ಬಂಕ್ ಸಿಬ್ಬಂದಿ

ಚಿಕ್ಕಮಗಳೂರು: ಪೆಟ್ರೋಲ್ ತುಂಬಿಸುವಾಗ ಕಾರ್ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಮುನ್ನೆಚ್ಚರಿಕೆ ಕ್ರಮದಿಂದಾಗಿ ಭಾರಿ ಅನಾಹುತ ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ Read more…

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ತಪ್ಪಿದ ಭಾರೀ ದುರಂತ

ಮಂಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ ಘಟನೆ ಮಂಗಳೂರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ. ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು Read more…

BREAKING: ಹಾಸ್ಟೆಲ್ ಗೆ ಬೆಂಕಿ ತಗುಲಿ 6 ಜನ ಸಜೀವ ದಹನ; 50ಕ್ಕೂ ಹೆಚ್ಚು ಮಂದಿ ರಕ್ಷಣೆ

ನ್ಯೂಜಿಲೆಂಡ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಆರು ಜನ ಸಜೀವದಹನವಾಗಿದ್ದಾರೆ. ವೆಲ್ಲಿಂಗ್ಟನ್ ನಗರದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದೆ. ಕಟ್ಟಡದಲ್ಲಿ ಬೆಂಕಿ ವ್ಯಾಪಿಸಿ ಆರು ಜನರು ಸಾವನ್ನಪ್ಪಿದ್ದಾರೆ. Read more…

ಕುಕ್ಕರ್‌ ನಲ್ಲಿ ತಯಾರಿಸಿದ ಫುಡ್ ಒಳ್ಳೆಯದೇ….? ಇಲ್ಲಿದೆ ಬಹುಮುಖ್ಯ ಸಲಹೆ

ಈಗ ಕುಕ್ಕರ್ ಕೂಗದೆ ಯಾರ ಮನೆಯಲ್ಲೂ ಬೆಳಗಾಗುವುದಿಲ್ಲ. ಕೆಲವರು ಪ್ರಶರ್ ಕುಕ್ಕರ್ ನಲ್ಲಿ ಬೇಯಿಸುವುದರಿಂದ ಆಹಾರಗಳು ಪೌಷ್ಠಿಕ ಸತ್ವ ಕಳೆದುಕೊಳ್ಳುತ್ತದೆ ಎಂದರೆ ಇನ್ನು ಕೆಲವರು ಪೌಷ್ಟಿಕಾಂಶ ಅದರೊಳಗೆ ಉಳಿಯುತ್ತದೆ Read more…

ಟೆಕ್ಸಾಸ್ ಡೈರಿ ಫಾರ್ಮ್‌ನಲ್ಲಿ ಭೀಕರ ಸ್ಫೋಟ, ಬೆಂಕಿ: 18,000 ಜಾನುವಾರು ಸಾವು

ಹೂಸ್ಟನ್: ದಕ್ಷಿಣ ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿರುವ ಡೈರಿ ಫಾರ್ಮ್‌ನಲ್ಲಿ ಗುರುವಾರ ಸಂಭವಿಸಿದ “ಭೀಕರ” ಸ್ಫೋಟ ಮತ್ತು ಬೆಂಕಿಯ ನಂತರ ಕನಿಷ್ಠ 18,000 ಜಾನುವಾರುಗಳು ಸಾವನ್ನಪ್ಪಿವೆ ಮತ್ತು ಒಬ್ಬ ಕೃಷಿ Read more…

SHOCKING: ಅತ್ಯಾಚಾರ ಎಸಗಿ ಮಹಿಳೆಗೆ ಬೆಂಕಿ; ಚಿಕಿತ್ಸೆ ಫಲಿಸದೇ ಸಾವು

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ್ದು, ಜೋಧ್‌ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಆರೋಪಿ ಶಕೂರ್ ಖಾನ್ ವಿರುದ್ಧ Read more…

ಸಿಲಿಂಡರ್ ಸ್ಪೋಟ; ಸ್ಥಳದಲ್ಲೇ ಸುಟ್ಟು ಕರಕಲಾದ ನಾಲ್ವರು ಮಕ್ಕಳು

ಉತ್ತರಕಾಂಡ್ ನ ಡೆಹ್ರಾಡೂನ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಥಣಿ ಬ್ರಿಡ್ಜ್ ಸಮೀಪದ ಬಹು ಅಂತಸ್ತಿನ ಕಟ್ಟಡದ ಮನೆಯೊಂದರಲ್ಲಿ ಗುರುವಾರ ಸಂಜೆ Read more…

ಚಲಿಸುತ್ತಿದ್ದ ರೈಲಿನಲ್ಲೇ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಭೂಪ; 8 ಮಂದಿ ಗಾಯ

ಕೋಝಿಕ್ಕೋಡ್: ಭಾನುವಾರ ರಾತ್ರಿ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಎಲತ್ತೂರ್ ಬಳಿ ಎಕ್ಸ್‌ ಪ್ರೆಸ್ ರೈಲಿನಲ್ಲಿ ನಡೆದ ಜಗಳದ ನಂತರ ಅಪರಿಚಿತ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ Read more…

ರಾತ್ರಿ ಇಡೀ ಮೊಬೈಲ್ ಚಾರ್ಜ್; ಶಾರ್ಟ್ ಸರ್ಕ್ಯೂಟ್ ನಿಂದ ಶಾಪ್ ಗೆ ಬೆಂಕಿ

ಬೆಂಗಳೂರು: ಇಡೀ ರಾತ್ರಿ ಮೊಬೈಲ್ ಚಾರ್ಜ್ ಗೆ ಇಟ್ಟಿದ್ದಕ್ಕೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಮೊಬೈಲ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಗಳೂರಿನ ವಿಜಯನಗರದಲ್ಲಿ ಬೆಳಗ್ಗೆ 7 Read more…

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ದಂಪತಿ ಸಜೀವ ದಹನ

ಯಾದಗಿರಿ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ದಂಪತಿ ಸಜೀವ ದಹನವಾಗಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಪತಿ ರಾಗಯ್ಯ(39), ಪತ್ನಿ ಶಿಲ್ಪಾ(35) ಮೃತಪಟ್ಟವರು ಎಂದು Read more…

BIG NEWS: ಜೆಡಿಎಸ್ ಮುಖಂಡನ ತೋಟಕ್ಕೆ ಬೆಂಕಿ; ಅಪಾರ ಪ್ರಮಾಣದ ಬೆಳೆಗಳು ಬೆಂಕಿಗಾಹುತಿ

ಮೈಸೂರು: ಜೆಡಿಎಸ್ ಮುಖಂಡ ಪ್ರಭಾಕರ ಅವರ ತೋಟಕ್ಕೆ ಬೆಂಕಿ ಬಿದ್ದಿದ್ದು, ಅಡಿಕೆ, ತೆಂಗು, ತೇಗದ ಮರಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಚೌಡಿಕಟ್ಟೆ ರಸ್ತೆಯ Read more…

ಮೂವರು ಮಕ್ಕಳು ಸೇರಿ ಕುಟುಂಬದ ಐವರ ಸಜೀವ ದಹನ

ಕಾನ್ಪುರ: ಕಾನ್ಪುರ್ ದೇಹತ್‌ನಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ದಂಪತಿ ಮತ್ತು ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ರೂರಾ ಪೊಲೀಸ್ ಠಾಣೆ ವ್ಯಾಪ್ತಿಯ ಹರಾಮೌ ಗ್ರಾಮದ ಬಂಜಾರರ ದೊಡ್ಡ ಗುಡಿಸಲಿನಲ್ಲಿ Read more…

ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆಯಲ್ಲೇ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಮುಂಬೈ: ಇಲ್ಲಿನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಸಂಜೆ ಟಿವಿ ಧಾರಾವಾಹಿ ‘ಗಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಸೆಟ್‌ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ Read more…

BREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿ ಒಬ್ಬರು ಸಜೀವ ದಹನವಾಗಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಂಡಕ್ಟರ್ ಸಜೀವ ದಹನವಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ: ಗುಜರಿ ಗೋದಾಮುಗಳಿಗೆ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಗುಜರಿ ಗೋದಾಮುಗಳಿಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಮಾರ್ಷಲ್ ಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ನಾಯಂಡನಹಳ್ಳಿ ಬಳಿಯ ಪ್ರಮೋದ್ ಲೇಔಟ್ ನಲ್ಲಿರುವ ಗೋದಾಮುಗಳಲ್ಲಿ ಘಟನೆ Read more…

ಎಸಿ ಸ್ಫೋಟದಿಂದ ಮನೆಗೆ ಬೆಂಕಿ; ತಾಯಿ – ಮಕ್ಕಳಿಬ್ಬರು ಸಜೀವ ದಹನ

ರಾಜ್ಯದಲ್ಲಿ ಬಿರು ಬೇಸಿಗೆ ಆರಂಭವಾಗಿರುವ ಕಾರಣ ಇದರಿಂದ ಹೊರಬರಲು ಫ್ಯಾನ್, ಎಸಿ ಗೆ ಜನ ಮೊರೆ ಹೋಗುತ್ತಿದ್ದಾರೆ. ಹೀಗೆ ಆನ್ ಮಾಡಿದ್ದ ಎಸಿ ಸ್ಪೋಟಗೊಂಡ ಪರಿಣಾಮ ತಾಯಿ ಹಾಗೂ Read more…

BIG NEWS: ಠಾಣೆ ಆವರಣದಲ್ಲಿ ಬೆಂಕಿ ಅವಘಡ; 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಕರಕಲು

ಭಾನುವಾರದಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಠಾಣೆ ಮುಂದೆ ನಿಲ್ಲಿಸಿದ್ದ 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಜಪ್ತಿ Read more…

BIG NEWS: ಬಂಡಿಪುರ ಹುಲಿ ರಕ್ಷಿತಾರಣ್ಯ ಪ್ರದೇಶದಲ್ಲಿ ಬೆಂಕಿ

ಚಾಮರಾಜನಗರ: ಬಂಡಿಪುರ ಹುಲಿರಕ್ಷಿತಾರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ವನ್ಯ ಸಂಪತ್ತು ಸುಟ್ಟು ಕರಕಲಾಗಿವೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿರಕ್ಷಿತಾರಣ್ಯದಲ್ಲಿ ಬೆಂಕಿ ಬಿದ್ದಿದ್ದು, ಹತ್ತಾರು Read more…

ಇಂಧನ ಸಂಗ್ರಹ ಡಿಪೋದಲ್ಲಿ ಭಾರಿ ಬೆಂಕಿ: 16 ಮಂದಿ ಸಾವು: ಇಂಡೋನೇಷ್ಯಾದಲ್ಲಿ ಘೋರ ದುರಂತ

ಜಕಾರ್ತ: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸರ್ಕಾರಿ ಇಂಧನ ಸಂಗ್ರಹಣ ಡಿಪೋದಲ್ಲಿ ಬೆಂಕಿ ತಗುಲಿ ಕನಿಷ್ಠ 16 ಜನ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಕನಿಷ್ಠ 50 ಜನ ಗಾಯಗೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ Read more…

ಬೆಂಕಿಯಿಂದ ಆವರಿಸಿದ ಬಟ್ಟೆ ತೊಟ್ಟು ಫ್ಯಾಷನ್‌ ಷೋಗೆ ಬಂದ ಮಾಡೆಲ್….!‌

ಇಂದು ಫ್ಯಾಷನ್‌ ಪರಿಕಲ್ಪನೆ ಬದಲಾಗಿದೆ. ಹೊಸ ಹೊಸ, ಚಿತ್ರ-ವಿಚಿತ್ರ ಮಾದರಿಯಲ್ಲಿ ಫ್ಯಾಷನ್‌ಗಳು ಕಾಣಿಸಿಕೊಳ್ಳುತ್ತಿದ್ದು, ಅಂಥದ್ದೇ ಒಂದು ವಿಚಿತ್ರ ಫ್ಯಾಷನ್‌ ಷೋ ಇದೀಗ ವೈರಲ್‌ ಆಗುತ್ತಿದೆ. ಪ್ಯಾರೀಸ್‌ ಫ್ಯಾಷನ್‌ ವೀಕ್‌ Read more…

BREAKING: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮಹಿಳೆ ಗಂಭೀರ ಗಾಯ

ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಮನೆ Read more…

ಹೋಳಿ ದಹನದ ಬೆಂಕಿಯಲ್ಲಿ ಈ ವಸ್ತು ಹಾಕಿದರೆ ನಿವಾರಣೆಯಾಗುತ್ತೆ ನಿಮ್ಮ ಸಮಸ್ಯೆ

ಹೋಳಿ ಹುಣ್ಣಿಮೆ ಸಮೀಪಿಸುತ್ತಿದೆ, ಫಲ್ಗುಣ ತಿಂಗಳ ಅಷ್ಟಮಿಯಿಂದ ಹುಣ್ಣಿಮೆಯವರೆಗೆ ಅಂದರೆ 8 ದಿನಗಳು ಹೊಲಾಷ್ಟಕ್ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಅಲ್ಲದೇ ಹುಣ್ಣಿಮೆಯ Read more…

ಇದ್ದಕ್ಕಿದ್ದಂತೆ ಹೊತ್ತಿ ಉರಿದ ರಿಕ್ಷಾ….! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ರಸ್ತೆಯಲ್ಲಿ ಪಟಾಕಿ ಹಚ್ಚಿದ್ದರ ಪರಿಣಾಮ ಇ- ರಿಕ್ಷಾಗೆ ಬೆಂಕಿ ಹೊತ್ತುಕೊಂಡು ಕನಿಷ್ಠ ಒಬ್ಬರು ಸಾವನ್ನಪ್ಪಿರೋ ಘಟನೆ ಗ್ರೇಟರ್ ನೋಯಿಡಾದಲ್ಲಿ ನಡೆದಿದೆ. ಈ ಘಟನೆ ನೆರೆಹೊರೆಯವರು ಮತ್ತು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ.‌ Read more…

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ; ದಾಖಲೆ ಪತ್ರಗಳು ಸುಟ್ಟು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ದಾಖಲೆ ಪತ್ರಗಳು ಸೇರಿದಂತೆ ಬೆಲೆಬಾಳುವ ವಸ್ತುಗಳು ಸುಟ್ಟು ಹೋಗಿವೆ. ಇಂತಹದೊಂದು ಘಟನೆ ಶುಕ್ರವಾರ ಬೆಳಗಿನ ಜಾವ ಒಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...