alex Certify ಬೆಂಗಳೂರು ಪೊಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರೋಬ್ಬರಿ 5 ಕೋಟಿ ರೂ.ಮೌಲ್ಯದ ಕಂತೆ ಕಂತೆ ನೋಟುಗಳು: ಈಗ ಕಾಗದದ ಚೂರಿಗೆ ಸಮ; ಬೆಂಕಿ ಹಚ್ಚಿ ಸುಟ್ಟುಹಾಕಲು ಮುಂದಾದ ಪೊಲೀಸರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಪ್ರಕರಣಗಳಲ್ಲಿ ಪೊಲೀಸರು ಬರೋಬ್ಬರಿ 5 ಕೋಟಿ ರೂಪಾಯಿಗೂ ಅಧಿಕ ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಆದರೆ ಆ ಎಲ್ಲಾ ನೋಟಿಗಳಿಗೆ ಪೊಲೀಸರು Read more…

BREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ನಾಲ್ವರು ಕೇಂದ್ರದ GST ಅಧಿಕಾರಿಗಳ ಬಂಧನ

ಬೆಂಗಳೂರು: ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇಂದ್ರದ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಉದ್ಯಮಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಜಿಎಸ್ Read more…

BIG NEWS: ಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ; ಭದ್ರತೆ ಹೇಗಿದೆ?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ Read more…

BIG NEWS: ಪ್ಯಾಲೆಸ್ತೀನ್ ಬೆಂಬಲಿಸಿ ಪಾದಯಾತ್ರೆ ಮಾಡಿದ್ದವರ ವಿರುದ್ಧ FIR ದಾಖಲು

ಬೆಂಗಳೂರು: ಪ್ಯಾಲೆಸ್ತೀನ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೌನ ಪಾದಯಾತ್ರೆ ಮಾಡಿದ್ದ ಜನರ ವಿರುದ್ಧ ಬೆಂಗಳೂರು ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಬೆಂಗಳೂರಿನ Read more…

BIG NEWS: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಚೆನ್ನೈನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

ಚೆನ್ನೈ: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದ ಕಿಡಿಕೇಡಿಗಳು, ಐಪಿಎಲ್ ಪಂದ್ಯಗಳು ಮತ್ತು ಪ್ರತಿ ಪಂದ್ಯಗಳ ವೇಳೆ ಗಳಿಸಿದ ರನ್ ಗಳ ಕುರಿತು ಪೋಸ್ಟ್ ಮಾಡಿದ್ದಾರೆ. Read more…

BIG NEWS: ಕೇರಳ ಪೊಲೀಸರಿಂದ ವೈಟ್ ಫೀಲ್ಡ್ ಪೊಲೀಸರ ಟ್ರ್ಯಾಪ್ ಕೇಸ್; ಇನ್ಸ್ ಪೆಕ್ಟರ್ ಸೇರಿ ನಾಲ್ವರು ಸಸ್ಪೆಂಡ್

ಬೆಂಗಳೂರು: ಸೈಬರ್ ಪ್ರಕರಣದ ತನಿಖೆಗೆ ಕೇರಳಕ್ಕೆ ತೆರಳಿದ್ದ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸರ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಸೇರಿ ನಾಲ್ವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ Read more…

BIG NEWS: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ FIR ದಾಖಲು

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ಸೈಬರ್ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಇನ್ಸ್ Read more…

ಪೊಲೀಸರಿಗೆ ಸಿಹಿ ಸುದ್ದಿ, ಹುಟ್ಟುಹಬ್ಬದ ದಿನ ರಜೆ

ಬೆಂಗಳೂರು: ಹುಟ್ಟುಹಬ್ಬದ ದಿನ ಪೊಲೀಸರಿಗೆ ರಜೆ ನೀಡಲಾಗುವುದು. ರಾಜಧಾನಿ ಬೆಂಗಳೂರಿನ ಪೊಲೀಸರಿಗೆ ಪೋಲಿಸ್ ಆಯುಕ್ತ ಬಿ. ದಯಾನಂದ್ ಶುಭ ಸುದ್ದಿ ನೀಡಿದ್ದಾರೆ. ತಮ್ಮ ಹುಟ್ಟಿದ ಹಬ್ಬದ ದಿನವೂ ಕುಟುಂಬದವರೊಂದಿಗೆ Read more…

ʼಓವರ್ ಟೇಕ್ʼ ಮಾಡಿದ್ದಕ್ಕೆ ಕಾರು ಚಾಲಕನ‌ ಮೇಲೆ ಬೈಕ್ ಸವಾರರ ಹಲ್ಲೆ; ಡ್ಯಾಶ್‌ ಕ್ಯಾಮ್‌ ನಲ್ಲಿ ಶಾಕಿಂಗ್‌ ಕೃತ್ಯ ಸೆರೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಹಾವಳಿ ಜೋರಾಗಿದೆ. ಇದೀಗ ನಗರದ ರಸ್ತೆಯೊಂದರಲ್ಲಿ ಬೈಕ್ ಸವಾರರು ರೌಡಿಸಂ ಪ್ರದರ್ಶಿಸಿದ ಘಟನೆ ನಡೆದಿದ್ದು, ಈ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್ Read more…

BIG NEWS: ದ್ವಿಚಕ್ರವಾಹನದಲ್ಲಿ 6.5 ಕೆ.ಜಿ ಚಿನ್ನ ಅಕ್ರಮ ಸಾಗಾಟ; ಆರೋಪಿ ವಶಕ್ಕೆ

ಬೆಂಗಳೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಚಾಣ, ಬಂಗಾರ ಅಕ್ರಮ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಬೈಕ್ ನಲ್ಲಿ 6.5 ಕೆ.ಜಿ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. Read more…

ವಾಹನ ಸವಾರರೇ ಗಮನಿಸಿ: SMS ಮೂಲಕ ಬರಲಿದೆ ಸಂಚಾರ ನಿಯಮ ಉಲ್ಲಂಘನೆ ನೋಟೀಸ್

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ಸಾರ್ವಜನಿಕರಿಂದ ದಂಡ ವಸೂಲಿ ಮಾಡುವ ಪೊಲೀಸರು ಈಗ ದಂಡ ವಿಧಿಸಲು ಸ್ಮಾರ್ಟ್ ಯೋಜನೆಯೊಂದನ್ನು ತಂದಿದ್ದಾರೆ. ಈ ಮೂಲಕ, ದಂಡ ವಿಧಿಸುವ ಕಾಯಕಕ್ಕೆ ದಂಡದ Read more…

SHOCKING NEWS: ಪೋಷಕರೇ ಹುಷಾರ್…! ಸಿಲಿಕಾನ್ ಸಿಟಿಯಲ್ಲಿ ಮಕ್ಕಳ ಮಾರಾಟ ದಂಧೆ; ಪೊಲೀಸರನ್ನೇ ಬೆಚ್ಚಿ ಬೀಳಿಸಿದ ಖತರ್ನಾಕ್ ಗ್ಯಾಂಗ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಕ್ಕಳ ಮಾರಾಟ ದಂಧೆಯ ಗ್ಯಾಂಗ್ ಒಂದು ತಲೆ ಎತ್ತಿದ್ದು, ಬಡ ಮಕ್ಕಳನ್ನು ವಸ್ತುಗಳಂತೆ ಖರೀದಿ ಮಾಡಿ ಮಾರಾಟ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಈ ಗುಂಪು. Read more…

ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ನಾಲ್ವರು ಅರೆಸ್ಟ್, ದಂಧೆಯಲ್ಲಿ ಭಾಗಿಯಾಗಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೋಂಕಿತರ ಹೆಸರಲ್ಲಿ ಬೆಡ್ ಕಾಯ್ದಿರಿಸಿ ಬೇರೆಯವರಿಂದ Read more…

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಪೊಲೀಸರಿಂದ ಮತ್ತೊಂದು ಭರ್ಜರಿ ಬೇಟೆ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ನೈಜೀರಿಯಾ ಪ್ರಜೆ, ಕುಖ್ಯಾತ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ Read more…

ಬೆಂಗಳೂರು ಪೊಲೀಸರ ಇತಿಹಾಸದಲ್ಲೇ ಬೃಹತ್ ಬೇಟೆ: 1,350 ಕೆ.ಜಿ ಗಾಂಜಾ ವಶ

ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ, ಗಾಂಜಾ ಜಾಲಗಳ ಮೇಲೆ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರು ಇದೀಗ ಮತ್ತೊಂದು ಬೃಹತ್ ಬೇಟೆಯಾಡಿದ್ದು, ಕಲಬುರಗಿಯಲ್ಲಿ 1,350 ಕೆ.ಜಿ ತೂಕದ ಗಾಂಜಾ ವಶಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...