alex Certify ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 87ನೇ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಡ್ಯ: ನಾಳೆ ಡಿಸೆಂಬರ್ 20 ರಿಂದ 22ರವರೆಗೆ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಫಾರ್ಚುನರ್ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಮುಂದುವರೆದಿವೆ. ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ; ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು; ಓರ್ವ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರು ಹಾಗೂ ಅಪರಿಚಿತ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಳವಡಿಸಿದ್ದ ANPR ಕ್ಯಾಮರಾ ಮೂರೇ ದಿನಕ್ಕೆ ಸ್ಥಗಿತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಎ.ಎನ್.ಪಿ.ಆರ್ (Automatic number plate recognition camera) ಅಳವಡಿಸಿದ್ದು, ಆದರೆ ಮೂರೇ Read more…

BREAKING : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ Read more…

SHOCKING NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬರೋಬ್ಬರಿ 595 ಅಪಘಾತ; 158 ಜನರು ಬಲಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನಗಳ ವೇಗಕ್ಕೂ Read more…

BIG NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳ : ಹೆದ್ದಾರಿ ಪ್ರಾಧಿಕಾರದಿಂದ ಸಮಿತಿ ರಚನೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸುರಕ್ಷತೆ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಎಕ್ಸ್ ಪ್ರೆಸ್ ವೇನಲ್ಲಿ Read more…

BIG NEWS: ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣ ಹೆಚ್ಚಳ; ಪಾದಚಾರಿಗಳು ರಸ್ತೆಗೆ ಬರದಂತೆ ತಂತಿ ಬೇಲಿ ನಿರ್ಮಾಣಕ್ಕೆ ಕ್ರಮ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳು ಹೆಚ್ಚಳ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಸರಿಯಾಗಿ ರಸ್ತೆ ನಿರ್ಮಾಣ ಮಾಡದಿರುವುದೇ ಅಪಘಾತಕ್ಕೆ ಕಾರಣ ಎಂದು ಗೃಹ ಸಚಿವ ಡಾ. Read more…

BIG NEWS: ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ : ‘ದಂಡ’ ಪ್ರಯೋಗಕ್ಕೆ ಮುಂದಾದ ಪೊಲೀಸರು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ನಿಗದಿತ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅತಿವೇಗದ ಚಾಲನೆ : 44 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅತಿವೇಗದ ಚಾಲನೆ ಮಾಡುವವರ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಒಂದೇ ದಿನ 44 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹಕ್ಕೆ ವಿರೋಧ; ತೀವ್ರಗೊಂಡ ಪ್ರತಿಭಟನೆ; ಪಟಾಪಟಿ ಚಡ್ಡಿಯಲ್ಲೇ ಬಂದು ಸರ್ಕಾರದ ವಿರುದ್ಧ ಗುಡುಗಿದ ಪ್ರತಿಭಟನಾಕಾರ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯ ಜಿಲ್ಲೆಯ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 2ನೇ ಹಂತದ ಟೋಲ್ ಸಂಗ್ರಹ ಆರಂಭ; ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದು ಬೆಳಿಗ್ಗೆಯಿಂದ ಆರ‍ಂಭವಾಗಿದ್ದು, ಇದು ಕೇಂದ್ರ ಸರ್ಕಾರದ ಉದ್ಧಟತನ ಎಂದು ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಎಕ್ಸ್ ಪ್ರೆಸ್ ವೇ ಸವಾರರಿಗೆ ಬಿಗ್ ಶಾಕ್; ಮತ್ತೊಂದು ಟೋಲ್ ಪ್ಲಾಜಾ ಆರಂಭಕ್ಕೆ ಸಜ್ಜು : ದರವೂ ನಿಗದಿ

ಬೆಂಗಳೂರು: ಈಗಾಗಲೇ ಎಕ್ಸ್ ಪ್ರೆಸ್ ವೇ ತೋಲ್ ದರ ಹೆಚ್ಚಳ ಖಮ್ಡಿಸಿ ಪ್ರತಿಭಟನೆಗಳು ನಡೆದಿದ್ದರೆ ಇದರ ಮಧ್ಯೆಯೇ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ Read more…

BIG NEWS: ಎಕ್ಸ್ ಪ್ರೆಸ್ ವೇ ಅಪಘಾತದಲ್ಲಿ ಈವರೆಗೆ 150 ಜನರ ದುರ್ಮರಣ; ಇದು ಎಕ್ಸ್ ಪ್ರೆಸ್ ಹೈವೆ ಅಲ್ಲ ಮರಣ ಹೆದ್ದಾರಿ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳ ಬಗ್ಗೆ ರಾಮನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಎಕ್ಸ್ ಪ್ರೆಸ್ ಹೈವೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ Read more…

BREAKING: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ; ಟೋಲ್ ಗೆ ನುಗ್ಗಲು ಯತ್ನ; ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ದರ ಹೆಚ್ಚಳ ಖಂಡಿಸಿ ಕನ್ನಡಪರ ಸಂಘಟನೆಗಳು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆ Read more…

BREAKING: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2 ಕಾರುಗಳ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಬಳಿಯ ಕಿಟ್ಟಿ Read more…

BIG NEWS: ಟೋಲ್ ಸಂಗ್ರಹ ವೇಳೆ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಬೆಂಗಳೂರು: ಟೋಲ್ ಸಂಗ್ರಹ ವೇಳೆ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್ ಮಾಡಿಕೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆ ಟೋಲ್ ಬಳಿ ನಡೆದಿದೆ. ಮಳವಳ್ಳಿ ಶಾಸಕ ಎಂ.ಪಿ. Read more…

BREAKING: ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ದುರಂತ; ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಭೀಕರ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದ ಬಳಿ ನಡೆದಿದೆ. ರಾಮನಗರದ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ತಕರಾರು ಜನರದ್ದಲ್ಲ, ಡಿ.ಕೆ. ಶಿವಕುಮಾರ್ ಅವರದ್ದು; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ವಿವಾದ ಜನರಿಂದ ಆಗಿರುವುದಲ್ಲ, ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ರಾಜಕೀಯದಿಂದ ಆಗಿರುವುದು ಎಂದು ಸಿಎಂ ಬಸವರಾಜ್ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ; ಇಂದಿನಿಂದ ಟೋಲ್ ಸಂಗ್ರಹ ಆರಂಭ; ಯಾವುದಕ್ಕೆ ಎಷ್ಟು ಶುಲ್ಕ? ಇಲ್ಲಿದೆ ಮಾಹಿತಿ

ರಾಮನಗರ: ಮಾರ್ಚ್ 12ರಂದು ಉದ್ಘಾಟನೆಗೊಂಡಿದ್ದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದು, ಹೈವೆಯಲ್ಲಿ ಸಂಚರಿಸುವ ವಾಹನಗಳಿಗೆ ಜೇಬಿಗೆ ಕತ್ತರಿ ಬೀಳುತ್ತಿದೆ. ಯಾವುದಕ್ಕೆ ಎಷ್ಟು ಶುಲ್ಕ? Read more…

BIG NEWS: ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು ಸರ್ಕಾರದ ಕ್ರಮ ಖಂಡಿಸಿ, ಕನ್ನಡಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಿಂದ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ; ಕಾಂಗ್ರೆಸ್, ಕನ್ನಡಪರ ಸಂಘಟನೆ ಪ್ರತಿಭಟನೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೆನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಟೋಲ್ ಸಂಗ್ರಹ ವಿರೋಧಿಸಿ ಕನ್ನಡಪರ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನತ್ತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...