alex Certify ಬೆಂಗಳೂರು ವಿವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಉತ್ತರ ವಿವಿ ವೆಬ್ಸೈಟ್ ಹ್ಯಾಕ್ ಮಾಡಿದ್ದ ಮೂವರು ಅರೆಸ್ಟ್

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಸೈಬರ್ ಠಾಣೆ ಪೋಲೀಸರು ಮೂವರನ್ನು ಬಂಧಿಸಿದ್ದಾರೆ. ವಿಶ್ವವಿದ್ಯಾಲಯದ ಯುಯುಸಿಎಂಎಸ್ ವೆಬ್ಸೈಟ್ ನಲ್ಲಿರುವ ಕೆಲವು ಲೋಪದೋಷಗಳನ್ನು Read more…

ಪರೀಕ್ಷೆ ಮುಗಿದ ಆರೇ ದಿನದಲ್ಲಿ 26 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ ದಾಖಲೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪದವಿ ಕೋರ್ಸುಗಳ 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶವನ್ನು ಪರೀಕ್ಷೆ ಮುಗಿದ ಆರೇ ದಿನದಲ್ಲಿ ಪ್ರಕಟಿಸಲಾಗಿದೆ. ವಿಶ್ವವಿದ್ಯಾಲಯ ವತಿಯಿಂದ ಬಿಕಾಂ, ಬಿಬಿಎ Read more…

ಬೆಂಗಳೂರು ವಿವಿಯಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ `ಗೌರವ ಡಾಕ್ಟರೇಟ್’ ಘೋಷಣೆ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಈ ಬಾರಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ರಾಜ್ಯ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ Read more…

ಬೆಂಗಳೂರು ಬಂದ್: ಬೆಂಗಳೂರು ವಿವಿ ಕಾಲೇಜ್ ಗಳಿಗೆ ರಜೆ ಘೋಷಣೆ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯ ತಮ್ಮ ಕ್ಯಾಂಪಸ್ ನ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಮತ್ತು ಸಂಯೋಜಿತ ಎಲ್ಲಾ Read more…

ಮತ್ತೊಂದು ವಿವಿಯ ಎಡವಟ್ಟು…! ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದವರು ನಂತರ ‘ಫೇಲ್’

ಬೆಂಗಳೂರು ವಿಶ್ವವಿದ್ಯಾಲಯದ ಸುಮಾರು ಎರಡು ಡಜನ್ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಮೂರು ತಿಂಗಳ ಪಿಜಿ ಕೋರ್ಸ್ ಕಳೆದ ಬಳಿಕ ತಾವು ಡಿಗ್ರಿಯನ್ನೇ ಪೂರೈಸಿಲ್ಲ ಎಂಬ ಕಹಿ ಸತ್ಯ ಗೊತ್ತಾಗಿದೆ. Read more…

ಬೆಂಗಳೂರು ವಿವಿ ಮತ್ತೊಂದು ಎಡವಟ್ಟು; ವೇಳಾ ಪಟ್ಟಿ ದಿನಾಂಕದ ಮೊದಲೇ ಪರೀಕ್ಷೆ ಮುಗಿಸಿದ ವಿಶ್ವವಿದ್ಯಾಲಯ; ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮತ್ತೊಂದು ಎಡವಟ್ಟು ಮಾಡಿದ್ದು, ವಿದ್ಯಾರ್ಥಿಗಳು ವಿವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ಕಾಂ 5ನೇ ಸೆಮಿಸ್ಟರ್ ಅಡ್ವಾನ್ಸ್ ಅಕೌಂಟಿಂಗ್ ಪರೀಕ್ಷೆಯನ್ನು ಏಪ್ರಿಲ್ 5ರಂದು ನಿಗದಿ ಪಡಿಸಿ Read more…

BREAKING: ಪರೀಕ್ಷೆ ಮುಂದೂಡಿಕೆ, ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಿದೆ ಬೆಂಗಳೂರು ವಿವಿ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿವಿ ಘಟಿಕೋತ್ಸವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 6 ರಿಂದ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಯಬೇಕಿದ್ದು, Read more…

ಉಗಾಂಡಾದಲ್ಲಿ ಅರಳಿ ನಿಂತ ಭಾರತದ ಸೂರ್ಯಕಾಂತಿ

ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಂಶೋಧನೆಯ ಫಲವಾಗಿ ಉಗಾಂಡಾದಲ್ಲಿ ಭಾರತೀಯ ತಳಿ ಸೂರ್ಯಕಾಂತಿ ಬೆಳೆಯಲು ಆರಂಭಿಸಿದೆ. ಪೂರ್ವ ಆಫ್ರಿಕದ ರಾಷ್ಟ್ರಗಳಲ್ಲಿ ಸೂರ್ಯಕಾಂತಿ ಸಸ್ಯಗಳು ಬೆಳೆಯಬಹುದಾದ ರೀತಿಯಲ್ಲಿ ಹೈಬ್ರಿಡ್​ ಬೀಜವನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...