Tag: ಬೆಂಗಳೂರು

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ…

ಬೆಳ್ಳಂಬೆಳಗ್ಗೆ ಅಪಘಾತ: ಕ್ಯಾಂಟರ್ ಹರಿದು ಕೆಲಸಕ್ಕೆ ತೆರಳುತ್ತಿದ್ದ ಪೌರ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಪೌರಕಾರ್ಮಿಕನ ತಲೆ ಮೇಲೆ ಕ್ಯಾಂಟರ್ ಹರಿದಿದೆ. ಪೌರಕಾರ್ಮಿಕ…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಚಂದ್ರಾಲೇಔಟ್ ಜಲಾಶಯದ ಬಳಿ ಮೂರು ಪಂಪ್ ಗಳ ವಾಲ್ವ್ ದುರಸ್ತಿ ಕಾರ್ಯದಿಂದಾಗಿ ಸೆಪ್ಟೆಂಬರ್…

BREAKING: ಬೇಡಿಕೆ ಈಡೇರಿಸುವುದಾಗಿ ಸಚಿವರ ಭರವಸೆ; ಬಂದ್ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು: 32 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ.…

ಐಫೋನ್ ಕೊಡಿಸಲು ಪೋಷಕರ ನಿರಾಕರಣೆ; ಮನೆ ತೊರೆದಿದ್ದ ಬಾಲಕರು ಗೋವಾದಲ್ಲಿ ಪತ್ತೆ…!

ಪೋಷಕರು ತಮಗೆ ಐಫೋನ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಮನೆ ತೊರೆದಿದ್ದ ಬೆಂಗಳೂರಿನ ಇಬ್ಬರು ಬಾಲಕರು ಗೋವಾದಲ್ಲಿ ಪತ್ತೆಯಾಗಿದ್ದು,…

‘ಕೃಷ್ಣ ಜನ್ಮಾಷ್ಟಮಿ’ ಸಂಭ್ರಮದಲ್ಲಿ ಬ್ರಿಟನ್ ಪ್ರಧಾನಿ ತಾಯಿ ಭಾಗಿ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬ್ರಿಟನ್ ಪ್ರಧಾನಿ ರಿಷಿ…

BIG NEWS: ಬಂದ್ ಮಧ್ಯೆಯೂ ಆಟೋ ಓಡಿಸುತ್ತಿದ್ದ ಚಾಲಕರಿಗೆ ಶಾಕ್…!

ಬೆಂಗಳೂರು: ಖಾಸಗಿ ಸಾರಿಗೆ ವಾಹನಗಳ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ…

ರಾಜ್ಯ ರಾಜಧಾನಿಯಲ್ಲಿ ಕೋಣಗಳ ಓಟ: ಕರಾವಳಿ ಕಂಬಳ ಉತ್ಸವ ಆಯೋಜನೆ

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಧ್ಯೇಯ ವಾಕ್ಯದೊಂದಿಗೆ ನವೆಂಬರ್ ನಲ್ಲಿ…

ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಒಂದೆಡೆ ಇಂದು ಬೆಂಗಳೂರು ಬಂದ್, ಇದರ ನಡುವೆ ನಗರದ ಹಲವು ಪ್ರದೇಶಗಳಲ್ಲಿ ಇಂದು…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ…