Tag: ಬೆಂಗಳೂರು

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ. ಪತಿಯೇ ಪತ್ನಿ ಹಾಗೂ ಇಬ್ಬರು…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಪೊಂಗಲ್ ಹಬ್ಬಕ್ಕೆ ವಿಶೇಷ ರೈಲು

ಬೆಂಗಳೂರು: ಪೊಂಗಲ್ ಹಬ್ಬದ ಪ್ರಯುಕ್ತ ಜನವರಿ 10ರಂದು ಬೆಂಗಳೂರು –ಚೆನ್ನೈ, ಬೆಂಗಳೂರು –ತೂತುಕುಡಿ- ಮೈಸೂರು ನಿಲ್ದಾಣಗಳ…

BREAKING: ಬೆಂಗಳೂರಲ್ಲಿ ‘ಏರೋ ಇಂಡಿಯಾ 2025’ಕ್ಕೆ ಡೇಟ್ ಫಿಕ್ಸ್: ಫೆ.10ರಿಂದ 14ರವರೆಗೆ ‘ವಾಯು ಶಕ್ತಿ’ಯ ಪ್ರದರ್ಶನ | Aero India 2025

ನವದೆಹಲಿ: ಏಷ್ಯಾದ ಅತಿದೊಡ್ಡ ಏರೋ ಶೋ ಏರೋ ಇಂಡಿಯಾ 2025ರ 15 ನೇ ಆವೃತ್ತಿಯು ಮುಂದಿನ…

ಅವಧಿ ಮುಕ್ತಾಯ, ಬೆಂಗಳೂರಿಗೆ ಮರಳಿದ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್, ಬೆಂಗಳೂರಿಗೆ ವಾಪಸ್…

BREAKING: ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವು ಕೇಸ್, ಗುತ್ತಿಗೆದಾರ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಗುತ್ತಿಗೆದಾರ…

ಕಟ್ಟಡದಿಂದ ಸೆಂಟ್ರಿಂಗ್ ಪೋಲ್ ಬಿದ್ದು ಬಾಲಕಿ ಸಾವು: ಕಟ್ಟಡ ಮಾಲೀಕ, ಇಂಜಿನಿಯರ್, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಪೋಲ್ ಕುಸಿದು ಬಾಲಕಿ ಮೃತಪಟ್ಟಿದ್ದು,…

ಹೊಸ ವರ್ಷದ ಪಾರ್ಟಿಯಲ್ಲಿ ಸಹೋದ್ಯೋಗಿಗೆ ಮದ್ಯ ಕುಡಿಸಿ ಲೈಂಗಿಕ ಕಿರುಕುಳ

ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆಯ ದಿನ ಪಬ್ ವೊಂದರಲ್ಲಿ ಸಿಗರೇಟ್ ಪ್ರಮೋಷನ್ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗೆ…

SHOCKING: ಬೆಂಗಳೂರಲ್ಲಿ ಘೋರ ದುರಂತ: ಮರದ ತುಂಡು ಬಿದ್ದು ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಮರದ ತುಂಡು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ವಿವಿ ಪುರಂ ಮೆಟ್ರೋ…

BREAKING NEWS: ಐರಾವತ ಬಸ್ ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಅಪಾಯದಿಂದ ಪಾರು

ಬೆಂಗಳೂರು: ಚಲಿಸುತ್ತಿದ್ದ ಐರಾವತ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ…

BIG NEWS: ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ: ನಿಗದಿತ ಸ್ಥಳ ಬಿಟ್ಟು ಬೇರೆಡೆ ಕರೆದೊಯ್ದು ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ? ಎಂಬ ಪ್ರಶ್ನೆ ಆಗಾಗ ಮೂಡುತ್ತಲೇ ಇರುವಂತಹ…