alex Certify ಬೆಂಗಳೂರು | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

‘ವಿಶ್ವ ಇಡ್ಲಿ ದಿನ’ ದಂದೇ ಅಚ್ಚರಿಯ ಮಾಹಿತಿ ಬಹಿರಂಗ….!

ಮಾರ್ಚ್ 30 ರಂದು ‘ವಿಶ್ವ ಇಡ್ಲಿ ದಿನ’ ವನ್ನು ಆಚರಿಸಲಾಗಿದ್ದು, ಇಡ್ಲಿ ಪ್ರಿಯರು ತಮ್ಮ ನೆಚ್ಚಿನ ತಿನಿಸಿನ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಡ್ಲಿ ಮೇಲಿನ ತಮ್ಮ Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪಾರ್ಕ್ ನಲ್ಲಿದ್ದ ಯುವತಿ ಎಳೆದೊಯ್ದು ಕಾರ್ ನಲ್ಲೇ ಗ್ಯಾಂಗ್ ರೇಪ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದೆ. ಕಾರ್ ನಲ್ಲಿಯೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೋರಮಂಗಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾ. 25 Read more…

ಶ್ರೀರಾಮ ನವಮಿ ಪ್ರಯುಕ್ತ ಇಂದು ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ

ರಾಜ್ಯದಾದ್ಯಂತ ಇಂದು ಸಡಗರ ಸಂಭ್ರಮದಿಂದ ಶ್ರೀ ರಾಮನವಮಿ ಆಚರಿಸಲಾಗುತ್ತಿದ್ದು, ಹಬ್ಬದ ಪ್ರಯುಕ್ತ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧ Read more…

ಬೆಂಗಳೂರು ಕ್ಯಾಬ್​ ಚಾಲಕನ ಸ್ಫೂರ್ತಿಕರ ಜೀವನ ಹಂಚಿಕೊಂಡ ನೆಟ್ಟಿಗ

ನಮ್ಮ ಜೀವನದ ಮೇಲೆ ಗಾಢವಾಗಿ ಪ್ರಭಾವ ಬೀರುವ ಅಪರಿಚಿತರನ್ನು ನಾವು ಆಗಾಗ್ಗೆ ಭೇಟಿಯಾಗುತ್ತೇವೆ. ಬಿಡುವಿಲ್ಲದ ಬೆಂಗಳೂರು ಟ್ರಾಫಿಕ್‌ನ ಕ್ಯಾಬ್ ರೈಡ್‌ನಲ್ಲಿ ತನ್ನ ಜೀವನದ ಅತ್ಯಂತ ಸ್ಫೂರ್ತಿದಾಯಕ ಅನುಭವ ಪಡೆದ Read more…

‘ರಾಮನವಮಿ’ ಪ್ರಯುಕ್ತ ಈ ನಗರಗಳ ಬ್ಯಾಂಕುಗಳಿಗೆ ಇರಲಿದೆ ರಜೆ

ಮಾರ್ಚ್ 30ರ ನಾಳೆ ದೇಶದಾದ್ಯಂತ ಸಡಗರ ಸಂಭ್ರಮದಿಂದ ರಾಮನವಮಿಯನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಇದರ ಮಧ್ಯೆ ಭಾರತೀಯ ರಿಸರ್ವ್ ಬ್ಯಾಂಕ್ ರಾಮನವಮಿ ಪ್ರಯುಕ್ತ ಕೆಲ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ಮಾರ್ಚ್ Read more…

BIG NEWS: ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು BPO ಉದ್ಯೋಗಿ ಅತ್ಯಾಚಾರ – ಹತ್ಯೆ ಪ್ರಕರಣ; ಕ್ಯಾಬ್ ಚಾಲಕನಿಗೆ ‘ಸುಪ್ರೀಂ’ ನಿಂದ ಜೀವಾವಧಿ ಶಿಕ್ಷೆ ಫಿಕ್ಸ್

2005 ರ ಡಿಸೆಂಬರ್‌ ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಬಿಪಿಓ ಮಹಿಳಾ ಉದ್ಯೋಗಿಯೊಬ್ಬರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ Read more…

ಪಂಕ್ಚರ್ ಆದ್ರೂ ವೀಲ್ ರಿಮ್ ನಲ್ಲೇ 120 ಕಿಮೀ ವೇಗದಲ್ಲಿ ಕಾರ್ ಓಡಿಸಿದ ಭೂಪ: ಪೊಲೀಸರು 2 ಕಿಮೀ ಬೆನ್ನಟ್ಟಿ ಹೇಳೋವರೆಗೂ ಗೊತ್ತೇ ಇರಲಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಟೈಯರ್ ಪಂಕ್ಚರ್ ಆದರೂ ಲೆಕ್ಕಿಸದೇ ವೀಲ್ ರಿಮ್ ನಲ್ಲಿ 120 ಕಿಮೀ ವೇಗದಲ್ಲಿ ಕಾರ್ ಓಡಿಸಿದ್ದಾನೆ. ಶನಿವಾರ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ವೀಲ್ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ತೆರಳುತ್ತಿದ್ದಾಗ ಭದ್ರತಾ ಲೋಪ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಚ್ ಎ ಎಲ್ ಗೆ ತೆರಳುತ್ತಿದ್ದ ವೇಳೆ ಭದ್ರತಾ ಲೋಪವಾಗಿದೆ. ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ನಿಂದ Read more…

ಕೊಟ್ಟ ಹಣ ಹಿಂದಿರುಗಿಸಿಲ್ಲವೆಂದು ಮಾಜಿ ಸಿಎಂ ಬಂಗಾರಪ್ಪ ಪುತ್ರಿ ಮನೆ ಮುಂದೆ ದಂಪತಿ ಪ್ರತಿಭಟನೆ…!

ತಮ್ಮಿಂದ ಸಾಲವಾಗಿ ಪಡೆದ 3.20 ಕೋಟಿ ರೂಪಾಯಿಗಳನ್ನು ಈವರೆಗೂ ಹಿಂದಿರುಗಿಸಿಲ್ಲವೆಂದು ಆರೋಪಿಸಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಹಿರಿಸಾವೆಯ ದಂಪತಿ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿಯ ಮನೆ ಮುಂದೆ Read more…

ರೈಲಿನ ಎಸಿ ಬೋಗಿಯ ಶೌಚಾಲಯದಲ್ಲಿ ಶವ ಪತ್ತೆ

ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಹೃದಯಘಾತಕ್ಕೆ ಒಳಗಾಗಿ ಅಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರದಂದು ನಡೆದಿದೆ. ಬ್ಯಾಂಕ್ ಒಂದರಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಕಳೆದ ಕೆಲ ದಿನಗಳ ಹಿಂದೆ ರಾಜ್ಯದ ವಿವಿಧೆಡೆ ಮಳೆ ಸುರಿದಿದ್ದು, ಕೆಲವೊಂದು ಭಾಗಗಳಲ್ಲಿ ಆಲಿಕಲ್ಲು ಮಳೆಯಾದ ಕಾರಣ ಬೆಳೆ ನಷ್ಟವಾಗಿತ್ತು. ಇದರ ಮಧ್ಯೆ ಭಾರತೀಯ ಹವಾಮಾನ ಇಲಾಖೆ ಮತ್ತೊಂದು Read more…

ಬೆಂಗಳೂರಿನಲ್ಲಿ ಬಾಡಿಗೆ ಮನೆ ಹುಡುಕುವ ಬವಣೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಗೂಗಲ್‌ ಉದ್ಯೋಗಿ

ಕೆಲಸ ಮೇಲೆ ನೀವು ಬೇರೆ ಊರಿಗೆ ಹೋಗಿದ್ದಲ್ಲಿ ಅಲ್ಲಿ ಹೊಸ ಮನೆ ಕಂಡುಕೊಳ್ಳುವುದೇ ಒಂದು ದೊಡ್ಡ ಸವಾಲು. ಸಿಲಿಕಾನ್ ಸಿಟಿಯಲ್ಲಿ ಬಾಡಿಗೆ ಮನೆ ಹುಡುಕಲು ತಾನು ಪಟ್ಟ ಪಾಡನ್ನು Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೂಲಕವಾಗಿ ರಾಜ್ಯ ಬಿಜೆಪಿ ಮತಬೇಟೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ Read more…

BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’

ರಾಜ್ಯದಲ್ಲಿ ಹಲ ತಿಂಗಳುಗಳಿಂದ ತೀವ್ರ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಕೆಲ ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ 131 ಮಂದಿಗೆ ಕೊರೊನಾ ಸೋಂಕು Read more…

ʼಮೀಮ್‌ʼ ಮಾಡುವ ಹುದ್ದೆಗೆ ಸ್ಟಾರ್ಟಪ್‌ ಕಂಪನಿಯಿಂದ ಅರ್ಜಿ ಆಹ್ವಾನ; ಆಯ್ಕೆಯಾದವರಿಗೆ ಸಿಗಲಿದೆ ಲಕ್ಷ ರೂ. ಸಂಬಳ

ಸಾಮಾಜಿಕ ಜಾಲತಾಣದ ಇಂದಿನ ಕಾಲಮಾನದಲ್ಲಿ ಮೀಮ್/ಟ್ರೋಲ್ ಮಾಡುವ ಮಂದಿಗೆ ಎಲ್ಲಿಲ್ಲದ ಬೇಡಿಕೆ. ಜಾಹೀರಾತುಗಳನ್ನು ಸಹ ಹೆಚ್ಚಿನ ಜನರಿಗೆ ತಲುಪಿಸಲು ಈಗೀಗ ಇದೇ ಟ್ರೆಂಡ್‌ನಲ್ಲಿ ಸೃಷ್ಟಿಸಲಾಗುತ್ತಿದೆ. ಡ್ಯಾನಿಶ್ ಸೇಠ್ ಹಾಗೂ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಸುಮ್ಮನೆ ಕುಳಿತಿದ್ದವರಿಗೆ ಚಾಕು ಇರಿತ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಸುಮ್ಮನೆ ಕುಳಿತಿದ್ದ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮೆಜೆಸ್ಟಿಕ್ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಬಿಡಿಸಲು ಮುಂದಾದ Read more…

ಯುಗಾದಿ ‘ಹೊಸತೊಡಕು’ ಆಚರಣೆಗೆ ಸಿದ್ದತೆ:‌ ʼಚಂದ್ರʼ ಕಾಣದಿದ್ದ ಪ್ರದೇಶಗಳಲ್ಲಿ ನಾಳೆ ಆಚರಣೆ

ರಾಜ್ಯದ ಜನತೆ ನಿನ್ನೆ ಭರ್ಜರಿಯಾಗಿ ಯುಗಾದಿ ಹಬ್ಬ ಆಚರಿಸಿ, ಬೇವು ಬೆಲ್ಲ, ಒಬ್ಬಟ್ಟು ತಿಂದು ಖುಷಿಪಟ್ಟಿದ್ರು. ಅಂತೆಯೇ ಇವತ್ತೂ ಕೂಡ ಹೊಸತೊಡಕು ಆಚರಿಸೋಕೆ ರೆಡಿಯಾಗಿದ್ದಾರೆ. ಆದರೆ ಕೆಲವೆಡೆ ಬುಧವಾರ Read more…

ಗುಲಾಬಿ ಬಣ್ಣಕ್ಕೆ ತಿರುಗಿದ ಬೆಂಗಳೂರು ಸೌಂದರ್ಯ ವರ್ಣಿಸಲಸಾಧ್ಯ…!

ಹಲವಾರು ಗುಲಾಬಿ ಕಹಳೆ ಮರಗಳು ಸುಂದರವಾದ ಹೂವುಗಳನ್ನು ಅರಳಿದ್ದರಿಂದ ಬೆಂಗಳೂರು ನಗರವು ಈ ತಿಂಗಳು ಗುಲಾಬಿ ಬಣ್ಣವನ್ನು ಧರಿಸಿದೆ. ನೆಟಿಜನ್‌ಗಳು ಬ್ಲಶ್ ಪಿಂಕ್ ಬ್ಲೂಮ್‌ ಗಳ ಬಗ್ಗೆ ಅನೇಕ Read more…

BIG NEWS: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸಂಚಾರ ಆರಂಭ

ಬೆಂಗಳೂರು: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭವಾಗಿದ್ದು, ವೋಲ್ವೋ ಎರಡು ಹವಾನಿಯಂತ್ರಿತ ಬಸ್ ಗಳು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿವೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಬಿಎಂಟಿಸಿ ಬಸ್ Read more…

ಅಕ್ರಮ ಸಂಬಂಧ ಬೆಳೆಸಿದ ಪತ್ನಿ: ಪತಿಯಿಂದಲೇ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಆರೋಪದಿಂದ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಪತಿ ಸೋಹೈಲ್ ಪತ್ನಿ ತಬ್ಸಿಮ್ Read more…

BIG NEWS: ಶೋಭಾ ಡೆವಲಪರ್ಸ್ ಗೆ IT ಶಾಕ್

ಬೆಂಗಳೂರು: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ Read more…

ಬೆಂಗಳೂರು ಜನತೆಗೆ ಮುಖ್ಯ ಮಾಹಿತಿ: ಇಂದು ರಾತ್ರಿಯಿಂದಲೇ ಆಟೋ ಸಂಚಾರ ಬಂದ್: ಮುಷ್ಕರಕ್ಕೆ ಕರೆ ನೀಡಿದ ಚಾಲಕರು

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಇಂದು ಮಧ್ಯರಾತ್ರಿ 12 ಗಂಟೆಯಿಂದ ಆಟೋ ಸಂಚಾರ ಸಂಪೂರ್ಣ ಬಂದ್ Read more…

ಉದ್ಯೋಗಿಗಳಿಗೆ ʼನಿದ್ರೆʼ ಯನ್ನೇ ಉಡುಗೊರೆಯಾಗಿ ಘೋಷಿಸಿದ ಬೆಂಗಳೂರು ಮೂಲದ ಕಂಪನಿ…!

ಬೆಂಗಳೂರು ಮೂಲದ ಕಂಪನಿಯೊಂದು ಮಾರ್ಚ್ 17ರಂದು ’ವಿಶ್ವ ನಿದ್ರೆ ದಿನ’ಕ್ಕೆಂದು ತನ್ನ ಉದ್ಯೋಗಿಗಳಿಗೆ ರಜೆ ತೆಗೆದುಕೊಳ್ಳುವ ಆಯ್ಕೆ ನೀಡುವ ಮೂಲಕ ತನ್ನ ಸಿಬ್ಬಂದಿ ವರ್ಗದಲ್ಲಿ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಲು Read more…

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ….! ಪುತ್ರ ಯತೀಂದ್ರ ಹೇಳಿದ್ದೇನು ಗೊತ್ತಾ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಕಣಕ್ಕಿಳಿಯಲು ಬಯಸಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸುರಕ್ಷಿತ ಕ್ಷೇತ್ರವೆನಿಸಿರುವ ವರುಣಾದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತ ವದಂತಿಗಳಿಗೆ ಪ್ರತಿಕ್ರಿಯೆ ನೀಡಿರುವ Read more…

ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು: ಸಿಎಂ ಬೊಮ್ಮಾಯಿ ಹೇಳಿಕೆ

ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಸಂಜಯನಗರದಲ್ಲಿ ಇಂದು ಸೈನ್ಸ್ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು ಈ Read more…

ಒಂದೇ ಮಳೆಗೆ ಕೆರೆಯಂತಾದ ‘ಎಕ್ಸ್ ಪ್ರೆಸ್ ವೇ’; ವಾಹನ ಚಾಲಕರ ಹಿಡಿಶಾಪ

ಉದ್ಘಾಟನೆಯಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಾಗುತ್ತಿರುವ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಈಗ ಇತ್ತೀಚೆಗೆ ಸುರಿದ ಒಂದೇ ಮಳೆಗೆ ಕೆರೆಯಂತಾಗಿದ್ದು, ಚಾಲಕರು ಹಿಡಿಶಾಪ ಹಾಕಿಕೊಂಡು ಸಂಚರಿಸಿದ್ದಾರೆ. Read more…

ಮನಕಲಕುತ್ತೆ ಈ ಘಟನೆ: ಅಮ್ಮನ ಸೀರೆಯಲ್ಲಿ ಉಯ್ಯಾಲೆಯಾಡುತ್ತಾ ಉಸಿರುಗಟ್ಟಿ ಸಾವನ್ನಪ್ಪಿದ ಬಾಲಕಿ

ಆಡುವ ಹುಮ್ಮಸ್ಸಿನಲ್ಲಿ ಮಕ್ಕಳು ತಮಗೇ ಅರಿವಿಲ್ಲದಂತೆ ಮರಣ ಸದೃಶ ಅಪಾಯಗಳಿಗೂ ತಮ್ಮನ್ನು ತಾವೇ ಒಡ್ಡುಕೊಂಡು ಬಿಟ್ಟಿರುವ ಘಟನೆಗಳನ್ನು ಸಾಕಷ್ಟು ಕೇಳಿದ್ದೇವೆ. ಛತ್ತೀಸ್‌ಘಡದ ಅಂಬಿಕಾಪುರ ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆಯಲ್ಲಿ Read more…

BIG NEWS: ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳದ ನಡುವೆಯೇ ವರುಣನ ಸಿಂಚನವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

SHOCKING NEWS: ತಂದೆಯಿಂದಲೇ ಮಗಳ ಬರ್ಬರ ಹತ್ಯೆ

ಬೆಂಗಳೂರು: ಸ್ವಂತ ತಂದೆಯೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಾಕಿಂಗ್ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ. ಕೋಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್ ನಲ್ಲಿ ಘಟನೆ ನಡೆದಿದ್ದು, ತಂದೆ ರಮೇಶ್ ಮಗಳನ್ನು Read more…

BIG NEWS: ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ; ಹಲವರಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ. ಹೆಚ್.ಎಸ್.ಆರ್. ಲೇಔಟ್ ನ 7ನೇ ಹಂತದಲ್ಲಿ ಗ್ಯಾಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...