BIG NEWS: ಬೆಂಗಳೂರಿನ ಈ ಬಡಾವಣೆಗಳಲ್ಲಿ ಇಂದು ವಿದ್ಯುತ್ ಸ್ಥಗಿತ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಯಲ್ಲಿ ಇಂದು…
ಮನೆ ಮಾಲಿಕ – ಬಾಡಿಗೆದಾರರ ತಕರಾರಿನ ಸ್ಟೋರಿಗಳ ಮಧ್ಯೆ ವೈರಲ್ ಆಗಿದೆ ಈ ‘ಪಾಸಿಟಿವ್’ ಪೋಸ್ಟ್….!
ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆ ಬಾಡಿಗೆಗೆ ಸಿಗುವುದೇ ಕಷ್ಟ, ಸಿಕ್ಕರೂ ಸಹ ಮನೆ ಮಾಲೀಕರ ಕಿರಿಕಿರಿ ಕುರಿತೇ…
GOOD NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಆರಂಭ
ಬೆಂಗಳೂರು: ಸಾಲು ಸಾಲು ಹಬ್ಬಳ ಜೊತೆಗೆ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ…
BIG NEWS: ಬೆಂಗಳೂರಿನ ಹಲವೆಡೆ ಇಂದು ಸಂಜೆಯವರೆಗೂ ಪವರ್ ಕಟ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ…
ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಅರೆಸ್ಟ್
ಬೆಂಗಳೂರು: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ…
BIG NEWS: ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ.…
BREAKING NEWS: ಬೆಂಗಳೂರಿನಲ್ಲಿ ಝೀಕಾ ವೈರಸ್ ಅಬ್ಬರ: 2 ವಾರದಲ್ಲಿ ಐವರಲ್ಲಿ ಸೋಂಕು ದೃಢ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಆರಂಭವಾಗಿದೆ. ಎರಡು ವಾರಗಳಲ್ಲಿ…
BREAKING NEWS: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯ ನಡೆಸಲಾಗಿದೆ. ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಾಮುಕರು…
BREAKING NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ACI 5ನೇ ಹಂತದ ಮಾನ್ಯತೆ: ಈ ಹಿರಿಮೆಗೆ ಪಾತ್ರವಾದ ಏಷ್ಯಾದ ಮೊದಲ ಏರ್ ಪೋರ್ಟ್ ಎಂಬ ಹೆಗ್ಗಳಿಕೆ
ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್(ಬಿಐಎಎಲ್) ನಿರ್ವಹಿಸುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಏರ್‌ಪೋರ್ಟ್ಸ್ ಕೌನ್ಸಿಲ್…
ಹೆಣ್ಣು ಮಕ್ಕಳು ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಕುರಿತ ಸಂದೇಶವಿರುವ ‘ಟೆಕ್ವಾಂಡೋ ಗರ್ಲ್’ ಚಿತ್ರ ಆ.30 ಕ್ಕೆ ರಿಲೀಸ್
ಹೆಣ್ಣು ಮಕ್ಕಳು ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು. ಎಂಬ ಕುರಿತ ಸಂದೇಶವಿರುವ 'ಟೆಕ್ವಾಂಡೋ ಗರ್ಲ್'…