alex Certify ಬೆಂಗಳೂರು | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸರಿಗೆ ತಲೆನೋವಾದ ಪಾಕ್ ಮಹಿಳೆ ಬಂಧನ ಪ್ರಕರಣ

‌ಬೆಂಗಳೂರು: ಬೆಂಗಳೂರಿನಲ್ಲಿ ಪಾಕ್ ಮಹಿಳೆ ಬಂಧನ ಪ್ರಕರಣ ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ತಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಮಹಿಳೆ ಪಟ್ಟು ಹಿಡಿದಿದ್ದಾಳೆ ಎನ್ನಲಾಗಿದೆ. ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ Read more…

ಬೆಂಗಳೂರಿನ ಬೀದಿಯಲ್ಲಿ ಕುತೂಹಲದ ಟೂ ವ್ಹೀರಲ್​: ಹುಬ್ಬೇರಿಸಿದ ನೆಟ್ಟಿಗರು

ಬೆಂಗಳೂರು: ಬೆಂಗಳೂರನ್ನು ಭಾರತದ ಟೆಕ್ ಸಿಟಿ ಎಂದು ಕರೆಯುತ್ತಾರೆ. ಏಕೆಂದರೆ ನವೀನ ವಾಹನಗಳು ಮತ್ತು ಪರಿಕಲ್ಪನೆಗಳು ಇಲ್ಲಿಯ ಬೀದಿಗಳಲ್ಲಿ ಪ್ರತಿದಿನ ನೋಡಲು ಸಿಗುತ್ತವೆ. ಕೆಲವೊಮ್ಮೆ ಕುತೂಹಲ ಎನಿಸುವ ವಾಹನಗಳು Read more…

ಫ್ಲೈ ಓವರ್ ಮೇಲಿಂದ ಸುರಿದ ಹಣದ ಮಳೆ; ಆರಿಸಿಕೊಳ್ಳಲು ಮುಗಿಬಿದ್ದ ಜನ

ಆಕ್ಟಿವ್ ಹೋಂಡಾದಲ್ಲಿ ಬಂದ ವ್ಯಕ್ತಿಯೊಬ್ಬರು ಬೆಂಗಳೂರಿನ ಕೆ ಆರ್ ಮಾರ್ಕೆಟ್ ಫ್ಲೈ ಓವರ್ ಮೇಲಿನಿಂದ ಹಣವನ್ನು ಎರಚಿದ್ದು, ಇದನ್ನು ಆರಿಸಿಕೊಳ್ಳಲು ಜನ ಮುಗ್ಗಿ ಬಿದ್ದ ಘಟನೆ ನಡೆದಿದೆ. ಇವೆಂಟ್ Read more…

ಲೂಡೋ ಆಡುವಾಗಲೇ ಮೊಳಕೆಯೊಡೆದಿತ್ತು ಪ್ರೀತಿ…! ಮದುವೆಯಾಗಲು ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕ್ ಯುವತಿ

ಬೆಂಗಳೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪಾಕ್ ಯುವತಿ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈಕೆ ಆನ್ಲೈನ್ ಲೂಡೋ ಗೇಮ್ ಆಡುವಾಗ ಉತ್ತರ ಪ್ರದೇಶದ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದು, ಆತನೊಂದಿಗೆ Read more…

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಬೆಂಗಳೂರು: ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, Read more…

ಗುಂಡಿನ ಅಮಲಿನಲ್ಲಿದ್ದವಳಿಗೆ ಬೇಕಾಗಿತ್ತು ಬಿಸಿಬಿಸಿ ಬಿರಿಯಾನಿ…! ಮುಂಬೈನಲ್ಲಿ ಕೂತು ಆಡ೯ರ್ ಮಾಡಿದ್ಲು ಬೆಂಗಳೂರು ಖಾದ್ಯ..!

ಗುಂಡಿನ ಗಮ್ಮತ್ತು ಅದು ಕುಡಿದವರಿಗೇನೇ ಗೊತ್ತು.. ಒಂದೇ ಒಂದು ಪೆಗ್ ಒಳಗೆ ಹೋದ್ರೆ ಸಾಕು, ಜಗತ್ತೇ ಕಣ್ಮುಂದೆ ಗಿರಗಿರ ಅಂತ ಸುತ್ತೋಕೆ ಶುರುವಾಗಿ ಬಿಡುತ್ತೆ. ಹಾಗೆ ಒಂದಾದ ಮೇಲೆ Read more…

BIG NEWS: ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ; ರಾಜಧಾನಿಯ 300 ಸ್ಥಳಗಳಲ್ಲಿ ಏಕಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಚಾಲನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏಕಕಾಲದಲ್ಲಿ 300 ಕಡೆಗಳಲ್ಲಿ ಪ್ರತಿಭಟನೆಗೆ ಚಾಲನೆ ನೀಡಿದೆ. ಬೆಂಗಳೂರಿನ 300 Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ವಾಸವಿದ್ದ ಪಾಕ್‌ ಯುವತಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನದ 19 ವರ್ಷದ ಯುವತಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಇಕ್ರಾ ಜೀವನಿ ಬಂಧಿತ ಯುವತಿ. ಈಕೆ ನೇಪಾಳ ಮೂಲಕ ಭಾರತದ ಗಡಿ ದಾಟಿ Read more…

‘ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ’ ಘೋಷಣೆಯಡಿ ಬೆಂಗಳೂರಿನಲ್ಲಿಂದು 300 ಕಡೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ವಿರುದ್ಧ ಧರಣಿ ಹಮ್ಮಿಕೊಳ್ಳಲಾಗಿದೆ. ‘ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ’ ಘೋಷಣೆಯಡಿ ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ Read more…

ಬೆಂಗಳೂರಿನಲ್ಲಿ ಎಮ್ಮೆ ಕಾಟ ಅಂತ ಟೆಕ್ಕಿಗಳ ದೂರು..!

ಬೆಂಗಳೂರು: ನಮಗೆ ನಿತ್ಯ ಕಚೇರಿ, ಮನೆಗೆ ಓಡಾಡಲು ಇವರಿಂದ ಸಮಸ್ಯೆ ಆಗ್ತಾ ಇದೆ. ಕೂಡಲೇ ಕ್ರಮ ವಹಿಸಿ ಅಂತ ಟೆಕ್ಕಿಗಳು ದೂರು ನೀಡಿದ್ದಾರೆ. ದೂರು ನೀಡಿದ್ದು ಯಾರ ಮೇಲೆ Read more…

ಕೆಳ ಮನೆಯಲ್ಲಿದ್ದ ವಿವಾಹಿತೆ ಜೊತೆ ಮೇಲಿನ ಮನೆ ವಿವಾಹಿತ ಪರಾರಿ….

ಇದೊಂದು ವಿಚಿತ್ರ ಪ್ರಕರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಮೇಲಿನ ಮನೆಯಲ್ಲಿ ತನ್ನ ಪತ್ನಿ ಮಕ್ಕಳೊಂದಿಗೆ ವಾಸವಿದ್ದ ವ್ಯಕ್ತಿಯೊಬ್ಬ ಕೆಳಗಿನ ಮನೆಯಲ್ಲಿದ್ದ ವಿವಾಹಿತೆ ಜೊತೆ ಪರಾರಿಯಾಗಿದ್ದು, ಇದೀಗ ಪೊಲೀಸ್ Read more…

ಸದ್ದಿಲ್ಲದೆ ಬೆಂಗಳೂರು ಯುಜಿಸಿ ಕಚೇರಿ ದೆಹಲಿಗೆ ಸ್ಥಳಾಂತರ

ಬೆಂಗಳೂರು: ಬೆಂಗಳೂರಿನಲ್ಲಿದ್ದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ(UGC) ಪ್ರಾದೇಶಿಕ ಕಚೇರಿಯನ್ನು ಸದ್ದಿಲ್ಲದೆ ದೆಹಲಿಗೆ ಸ್ಥಳಾಂತರ ಮಾಡಲಾಗಿದ್ದು, ಇದರಿಂದಾಗಿ ಪ್ರಮುಖ ಉನ್ನತ ಶಿಕ್ಷಣ ಕಚೇರಿ ರಾಜ್ಯಕ್ಕೆ ನಷ್ಟವಾಗಿದೆ. ಬೆಂಗಳೂರು ಮಾತ್ರವಲ್ಲದೇ ದೇಶದ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭ

ಬೆಂಗಳೂರು: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ Read more…

ಹೈಟೆನ್ಶನ್ ವೈಯರ್ ತಗುಲಿ ಮತ್ತೊಬ್ಬ ಬಾಲಕ ಬಲಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೈಟೆನ್ಶನ್ ವೈಯರ್ ತಗುಲಿ ಈ ಹಿಂದೆ ಬಾಲಕನೊಬ್ಬ ಮೃತಪಟ್ಟಿದ್ದು, ಇದೀಗ ಮತ್ತೊಂದು ಪ್ರಕರಣ ಮರುಕಳಿಸಿದೆ. ಆರ್.ಟಿ. ನಗರದ ಚಾಮುಂಡಿ ನಗರದ ಚಿಂಗಂ ಫ್ಯಾಕ್ಟರಿ ಬಳಿ Read more…

ಕಠಿಣ ಪರಿಶ್ರಮ, ಸಿನೆಮಾ ಬಗೆಗಿನ ಒಲವಿನಿಂದಲೇ ಪ್ರಚಾರ ಸಂಯೋಜಕರಾದ ನಾಗಾಭರಣ ಗುಬ್ಬಿ; ಇಲ್ಲಿದೆ ಅವರ ಸಾಧನೆಯ ಹಾದಿ

ಜೋಶ್ ಸೃಷ್ಟಿಕರ್ತ ನಾಗಾಭರಣ ಗುಬ್ಬಿ ಅವರ ಕಥೆ ಸ್ಫೂರ್ತಿದಾಯಕವಾಗಿದೆ. ನಾಗಾಭರಣ ಗುಬ್ಬಿ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಮತ್ತು ಅದೃಷ್ಟದ ಮೂಲಕವೇ ಸಾಧನೆಯ ಹಾದಿ ತುಳಿದವರು. ಸದ್ಯ ಕನ್ನಡ Read more…

BIG NEWS: ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ; ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ಹೆಚ್ಚುತ್ತಿದೆ. ಒಂದೆಡೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದರೆ, ಇದೀಗ ಅಂಗನವಾಡಿ ಕಾರ್ಯಕರ್ತೆಯರು ರಾಜಧಾನಿ Read more…

BREAKING NEWS: ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ; ಮಚ್ಚು ತೋರಿಸಿ ಪ್ರಯಾಣಿಕನ ಸುಲಿಗೆ

ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದೆ. ಆಟೋ ಪ್ರಯಾಣಿಕನಿಗೆ ಮಚ್ಚು ತೋರಿಸಿ 10 ಸಾವಿರ ರೂಪಾಯಿ ದೋಚಲಾಗಿದೆ. ಮೆಜೆಸ್ಟಿಕ್ ನಿಂದ ಹೆಣ್ಣೂರುಬಂಡೆಗೆ ವ್ಯಕ್ತಿ ಆಟೋದಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಆಟೋ ಹಿಂಬಾಲಿಸಿಕೊಂಡು Read more…

ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅಂಜನಾನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರವಿ(22), ವಿಕಾಸ್(20) ಮೃತಪಟ್ಟ ಬೈಕ್ ಸವಾರರು ಎಂದು ಹೇಳಲಾಗಿದೆ. Read more…

ಬೆಂಗಳೂರು – ಮೈಸೂರು ನಡುವೆ ಸಂಚರಿಸಿದ KSRTC ಎಲೆಕ್ಟ್ರಿಕ್ ಬಸ್; ಮೊದಲ ವಾಣಿಜ್ಯ ಸಂಚಾರಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ; ಕಾಂಗ್ರೆಸ್ ನಾಯಕರಿಂದ ಅದ್ದೂರಿ ಸ್ವಾಗತ

ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಮಹಿಳಾ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮನೆ ಮಾಡಿದೆ. ವಿಧನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು Read more…

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಗೆ ಚಾಕು ಇರಿತ

ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಒಪ್ಪದ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಠದಹಳ್ಳಿಯಲ್ಲಿ ನಡೆದಿದೆ. ಶೇಕ್ ಮೆಹಬೂಬ್ ಎಂಬಾತ ಮಹಿಳೆಗೆ ಚಾಕುವಿನಿಂದ ಇರಿದಿದ್ದಾನೆ. Read more…

ಷರತ್ತಿಲ್ಲದೆ ವಿದ್ಯುತ್ ಸಂಪರ್ಕ; KERC ಯಿಂದ ಮಹತ್ವದ ಅಧಿಸೂಚನೆ

ವಾಸ್ತವ್ಯ ಪ್ರಮಾಣ ಪತ್ರ ಇಲ್ಲದೆ ವಿದ್ಯುತ್ ಪಡೆಯಲು ಪರದಾಡುತ್ತಿದ್ದವರಿಗೆ ಕೆಇಆರ್‌ಸಿ ಶುಭ ಸುದ್ದಿ ನೀಡಿದೆ. ಯಾವುದೇ ಷರತ್ತು ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿ ಸೂಚನೆಯನ್ನು ಹೊರಡಿಸಲಾಗಿದೆ. ಮನೆ, Read more…

BREAKING: ತಡರಾತ್ರಿ ಚೇಸ್ ಮಾಡಿ ಕಿಡ್ನಾಪ್ ಆರೋಪಿ ಅರೆಸ್ಟ್; ಅಪಹರಣಕ್ಕೊಳಗಾದವನ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಚೇಸ್ ಮಾಡಿ ಕಿಡ್ನ್ಯಾಪ್ ಆರೋಪಿಯನ್ನು ಬಂಧಿಸಲಾಗಿದೆ. ಆಡುಗೋಡಿ ಪೊಲೀಸರಿಂದ ಕಿಡ್ನಾಪ್ ಆಗಿದ್ದ ಯುವಕನನ್ನು ರಕ್ಷಣೆ ಮಾಡಲಾಗಿದೆ. ನಾಲ್ವರು ಅಪಹರಣಕಾರರ ಬಗ್ಗೆ ಒಬ್ಬ ಆರೋಪಿ ಗೋಪಿಯನ್ನು ಬಂಧಿಸಲಾಗಿದೆ. Read more…

BIG NEWS: ದೇಹದಾರ್ಢ್ಯ ಪಟು ಶವವಾಗಿ ಪತ್ತೆ

ಬೆಂಗಳೂರು: ದೇಹದಾರ್ಢ್ಯ ಪಟುವೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಹೀರಂಡಹಳ್ಳಿಯಲ್ಲಿ ನಡೆದಿದೆ. ಶ್ರೀನಾಥ್ ಎಂಬ ದೇಹದಾರ್ಢ್ಯ ಪಟು ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ Read more…

BIG NEWS: ವೈದ್ಯರ ನಿರ್ಲಕ್ಷಕ್ಕೆ ಯುವಕ ಬಲಿ; ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ವೈದ್ಯರ ನಿರ್ಲಕ್ಷಕ್ಕೆ ಯುವಕ ಬಲಿಯಾಗಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಬೆಂಗಳೂರಿನ ಕೆಪಿ ಅಗ್ರಹಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 24 ವರ್ಷದ ಯುವಕ ಶರತ್ ಕುಡಿದು Read more…

ಬೀದಿ ವ್ಯಾಪಾರಿಗಳ ಬೆದರಿಸಿ ಸುಲಿಗೆ ಮಾಡುತ್ತಿದ್ದ ನಕಲಿ ಲೇಡಿ ಪೊಲೀಸ್ ಅರೆಸ್ಟ್

ಬೆಂಗಳೂರು: ಪೋಲಿಸ್ ಎಂದು ಹೇಳಿಕೊಂಡು ವ್ಯಾಪಾರಿಗಳನ್ನು ಬೆದರಿಸಿ ಬೋಂಡಾ, ಬಜ್ಜಿ, ತರಕಾರಿ, ಬಿರಿಯಾನಿ ತಿನ್ನುತ್ತಿದ್ದ ಮಹಿಳೆಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 50 ವರ್ಷದ ಲೀಲಾವತಿ ಬಂಧಿತ ಆರೋಪಿ. Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಪೂಜಾ ಸಾಮಗ್ರಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿ ಘಟನೆ ನಡೆದಿದೆ. Read more…

ಮಗಳಿಂದಲೇ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ: ಪ್ರಿಯಕರೊಂದಿಗೆ ಸೇರಿ ಗಂಡನ ಉಸಿರುಗಟ್ಟಿಸಿ ಕೊಲೆಗೈದ ಪತ್ನಿಯಿಂದ ನಾಟಕ ಸೃಷ್ಟಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಹೂತು ಹಾಕಿದ್ದ ಘಟನೆ 7 ತಿಂಗಳ ನಂತರ ಮಗಳಿಂದಲೇ ಬಹಿರಂಗವಾಗಿದೆ. ತಂದೆಯ ಉಸಿರುಗಟ್ಟಿಸಿ Read more…

ಕೆಲಸಕ್ಕಿದ್ದ ಅಂಗಡಿಯಲ್ಲೇ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳವು; ಯುವತಿ ಅರೆಸ್ಟ್

ತಾನು ಕೆಲಸಕ್ಕಿದ್ದ ಚಿನ್ನದ ಅಂಗಡಿಯಿಂದಲೇ 50 ಲಕ್ಷ ರೂಪಾಯಿಗಳಿಗೂ ಅಧಿಕ ಮೌಲ್ಯದ ಆಭರಣಗಳನ್ನು ಕದ್ದಿದ್ದ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ Read more…

BREAKING: ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದವನಿಗೆ 14 ದಿನಗಳ ನ್ಯಾಯಾಂಗ ಬಂಧನ

ನ್ಯೂಯಾರ್ಕ್ – ದೆಹಲಿ ನಡುವೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಬಂಧನಕ್ಕೊಳಗಾಗಿದ್ದ ಮುಂಬೈ ಮೂಲದ ಶಂಕರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...