alex Certify ಬೆಂಗಳೂರು | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೋಡನೋಡುತ್ತಿದ್ದಂತೆ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂಬ ಕಾರಣಕ್ಕೆ ಶಾಲೆ ಆಡಳಿತ ಮಂಡಳಿ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ್ದಕ್ಕೆ ಅಪಾರ್ಟ್ ಮೆಂಟ್ ನಿಂದ ಜಿಗಿದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ Read more…

ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆ ಬಿಲ್‌ ಬರೋಬ್ಬರಿ 7.5 ಲಕ್ಷ ರೂ.

ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡ ಮಹಿಳೆ 15 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆಗಾಗಿ 7.5 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾದ ಉದ್ಯೋಗಸ್ಥ ಮಹಿಳೆ Read more…

ಗಮನಿಸಿ: ಬುಧವಾರ, ಗುರುವಾರದಂದು ಬೆಂಗಳೂರಿನ ಈ ಭಾಗಗಳಲ್ಲಿ ಇರೋಲ್ಲ ʼಕರೆಂಟ್ʼ

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ, ರಿಪೇರಿ ಹಾಗೂ ನಿರ್ವಹಣೆ ಕೆಲಸ ಜೊತೆಗೆ ಬಾಕಿ ಉಳಿದಿರುವ ಕೆಲ ಪ್ರಾಜೆಕ್ಟ್ ಗಳನ್ನು ಪೂರೈಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಬುಧವಾರ, ಗುರುವಾರ ಬೆಂಗಳೂರಿನ Read more…

ನಾಳಿನ ‘ಚಂದ್ರಗ್ರಹಣ’ ವೀಕ್ಷಿಸಲು ಬಯಸುವವರಿಗೆ ಇಲ್ಲಿದೆ ಸಲಹೆ

ಕೆಲ ದಿನಗಳ ಹಿಂದಷ್ಟೇ ಸೂರ್ಯ ಗ್ರಹಣ ಸಂಭವಿಸಿದ್ದು, ಇದೀಗ ಅಕ್ಟೋಬರ್ 8ರ ನಾಳೆ ಚಂದ್ರ ಗ್ರಹಣ ಸಂಭವಿಸುತ್ತಿದೆ. ಈ ಗ್ರಹಣ ವೀಕ್ಷಿಸಲು ಬಯಸುವವರಿಗೆ ಬೆಂಗಳೂರಿನ ನೆಹರು ತಾರಾಲಯ ಕೆಲವೊಂದು Read more…

ಬೆಂಗಳೂರಿನ ಷೋರೂಂಗೆ ಲಗ್ಗೆ ಇಟ್ಟ ಹೋಂಡಾ ಸಿಬಿ500ಎಫ್​

ಬೆಂಗಳೂರು: ವಾಹನ ಮಾರಾಟದಲ್ಲಿ ಬಹುದೊಡ್ಡ ಹೆಸರು ಪಡೆದಿರುವ ಹೋಂಡಾ ಕಂಪೆನಿಯು ಭಾರತದಲ್ಲಿ ಹೋಂಡಾ ಸಿಬಿ500ಎಫ್​ (CB500F) ಅನ್ನು ಪ್ರದರ್ಶಿಸಿದೆ. ಸದ್ಯ ಈ ಬೈಕ್ ಅನ್ನು ಬೆಂಗಳೂರಿನ ಬಿಗ್ ವಿಂಗ್ Read more…

BIG NEWS: ಪತಿ ಕಿರುಕುಳ; ತುಂಬು ಗರ್ಭಿಣಿ ಆತ್ಮಹತ್ಯೆ

ಬೆಂಗಳೂರು: ಪತಿ ಕಿರುಕುಳಕ್ಕೆ ಬೇಸತ್ತು ತುಂಬು ಗರ್ಭಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ. ಉತ್ತರ ತಾಲೂಕಿನ ಶಿವಪುರದ ಮನೆಯಲ್ಲಿ ಗರ್ಭಿಣಿ ನೇಣಿಗೆ ಕೊರಳೊಡ್ಡಿದ್ದಾರೆ. Read more…

BIG NEWS: ಬೆಂಗಳೂರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಯವರಿಗೆ ಅದ್ದೂರಿ ಸ್ವಾಗತ; ಬೃಹತ್ ಸೇಬಿನ ಹಾರ ಹಾಕಿ ಕಾರ್ಯಕರ್ತರ ಸಂಭ್ರಮ

ಎಐಸಿಸಿ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದು, ಅವರಿಗೆ ಸಾದಹಳ್ಳಿಯ ಟೋಲ್ ಗೇಟ್ ಬಳಿ ಅದ್ದೂರಿ ಸ್ವಾಗತ ನೀಡಲಾಗಿದೆ. ಬೃಹತ್ ಹೂವಿನ ಹಾರ Read more…

BIG NEWS: ಕಲ್ಲು ಕ್ವಾರಿಯಲ್ಲಿ ಈಜಲು ಹೋದ ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ಕಲ್ಲು ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಪವನ್ ಮೃತ ಬಾಲಕ. ದಾಬಸ್ ಪೇಟೆಯ Read more…

BIG NEWS: ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅಕ್ಟೋಬರ್ ಕೊನೆಯ ವಾರದವರೆಗೆ ಬರೋಬ್ಬರಿ 16.3 ಮಿಲಿಯನ್ ಪ್ರಯಾಣಿಕರು ಈ ವಿಮಾನ Read more…

BIG NEWS: ಹನಿಟ್ರ್ಯಾಪ್ ಪ್ರಕರಣ; ಯುವತಿ ಬಂಧನ; ನಾಲ್ವರು ಆರೋಪಿಗಳಿಗೆ ಶೋಧ

ಬೆಂಗಳೂರು: ವಾಟ್ಸಪ್ ಚಾಟಿಂಗ್ ಮೂಲಕ ಯುವಕನಿಗೆ ಪರಿಚಯಗೊಂಡ ಯುವತಿ ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿ ಕರೆಸಿಕೊಂಡು ಖಾಸಗಿ ವಿಡಿಯೋ ಚಿತ್ರಣ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬಿಟಿಎಂ Read more…

ವಿದ್ಯಾರ್ಥಿ ಭವನದಲ್ಲಿ ಮಸಾಲೆದೋಸೆ, ಕಾಫಿ ಸವಿದ ಸ್ಟಾರ್‌ಬಕ್ಸ್ ಸಹ-ಸಂಸ್ಥಾಪಕ ಹೇಳಿದ್ದೇನು…..?

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಈ ಸಮಯದಲ್ಲಿ ಇಲ್ಲಿಯ ಮಸಾಲೆ ದೋಸೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ. ಇದಕ್ಕೆ ಕಾರಣ, ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ಸ್ಟಾರ್‌ಬಕ್ಸ್ ಸಹ-ಸಂಸ್ಥಾಪಕ Read more…

BIG NEWS: ಜಾನುವಾರು ಸಾಗಣೆಗೆ ಆನ್‌ಲೈನ್‌ ಪಾಸ್‌ ಪರ್ಮಿಟ್‌ ಕಡ್ಡಾಯ: ಕರ್ನಾಟಕ ಸರ್ಕಾರದಿಂದ ಕಠಿಣ ನಿಯಮ ಜಾರಿ

ಅಕ್ರಮವಾಗಿ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಇವುಗಳಿಗೆ ಬ್ರೇಕ್‌ ಹಾಕಲು ಸರ್ಕಾರ ಮುಂದಾಗಿದೆ. ಜೊತೆಗೆ ಕಠಿಣ ಗೋಹತ್ಯೆ ವಿರೋಧಿ ಕಾನೂನಿನ ಹಿನ್ನೆಲೆಯಲ್ಲಿ Read more…

BIG NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5ಜಿ ಪ್ಲಸ್; ಈ ಸೇವೆ ಹೊಂದಿದ ದೇಶದ ಮೊದಲ ಏರ್ಪೋರ್ಟ್ ಎಂಬ ಹೆಗ್ಗಳಿಕೆ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಟೆಲ್, 5ಜಿ ಪ್ಲಸ್ ಸೇವೆಯನ್ನು ಆರಂಭಿಸುತ್ತಿದ್ದು, ಈ ಸೇವೆಯನ್ನು ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ನವೆಂಬರ್ Read more…

BIG NEWS: ವಿದ್ಯುತ್ ತಂತಿಗೆ ಮತ್ತೋರ್ವ ಬಲಿ

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಬಳಿ ನಡೆದಿದೆ. 47 ವರ್ಷದ ಮಹೇಶ್ ಮೃತ ದುರ್ದೈವಿ. Read more…

ಬೆರಗಾಗಿಸುವಂತಿದೆ ‘ಕೃಷಿ ಮೇಳ’ ದಲ್ಲಿರುವ ಈ ಕುರಿ ಬೆಲೆ….!

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ಮೇಳ ಆಯೋಜಿಸಲಾಗಿದ್ದು, ಆದರೆ ಚರ್ಮ ಗಂಟು ರೋಗದ ಕಾರಣಕ್ಕೆ ಜಾನುವಾರು ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ರೈತರಿಗೆ ನಿರಾಸೆಯಾಗಿದ್ದರೂ ಸಹ ಮೇಳದಲ್ಲಿರುವ Read more…

BIG NEWS: ಮಳೆ ನಡುವೆ ರಸ್ತೆ ಗುಂಡಿ ಮುಚ್ಚುವುದೇ ದೊಡ್ದ ಸವಾಲು; ಕೆಲಸ ಮಾಡೋದು ಹುಡುಗಾಟಿಕೆ ಅಂದ್ಕೊಂಡ್ರಾ ? ಸಚಿವ ಅಶ್ವತ್ಥ ನಾರಾಯಣ ಸಮರ್ಥನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದ್ದು, ಮಳೆಯ ಅಬ್ಬರದ ನಡುವೆ ವಾಹನ ಸವಾರರು ಜೀವ ಪಣಕ್ಕಿಟ್ಟು ಓಡಾಡ ಬೇಕಾದ ಸ್ಥಿತಿ ಎದುರಾಗಿದೆ. ರಸ್ತೆ ಗುಂಡಿ ಸಮರ್ಪಕವಾಗಿ ಮುಚ್ಚದ ಬಿಬಿಎಂಪಿ Read more…

ನ.11 ರಿಂದ ಚೆನ್ನೈ-ಬೆಂಗಳೂರು-ಮೈಸೂರು ಮಧ್ಯೆ ಸಂಚರಿಸಲಿದೆ ʼವಂದೇ ಭಾರತ್‌ʼ ರೈಲು; ಇಲ್ಲಿದೆ ಸಂಪೂರ್ಣ ವಿವರ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿಗೆ ಚಾಲನೆ ನೀಡಲಿದ್ದಾರೆ. ಇದು Read more…

ಮಹಿಳೆಯರಿಗೆ ಭರ್ಜರಿ ಗುಡ್​ ನ್ಯೂಸ್​: ಟಾಟಾ ಗ್ರೂಪ್​ನಿಂದ 45 ಸಾವಿರ ಉದ್ಯೋಗಿಗಳ ನೇಮಕಾತಿ

ಬೆಂಗಳೂರು: ಟಾಟಾ ಗ್ರೂಪ್ ಅತಿ ದೊಡ್ಡ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು 45 ಸಾವಿರ ಮಹಿಳೆಯರಿಗೆ ನೌಕರಿ ಸಿಗಲಿದೆ. ಬೆಂಗಳೂರಿನ ಹೊಸೂರಿನಲ್ಲಿರುವ ಐ-ಪೋನ್ ಬಿಡಿ ಭಾಗಗಳ ಉತ್ಪಾದನೆ ಘಟಕಕ್ಕೆ Read more…

BIG NEWS: ಬೆಂಗಳೂರಿನ ಕ್ಲಬ್ ಒಂದರಲ್ಲಿ ಸೃಜನ್ ಲೋಕೇಶ್ ಟೀಂ – ಸಚಿವ ಸೋಮಣ್ಣ ಪುತ್ರನ ಟೀಂ ನಡುವೆ ಮಾತಿನ ಚಕಮಕಿ ?

ಬೆಂಗಳೂರಿನ ನಾಗರಬಾವಿಯಲ್ಲಿರುವ ಕಿಂಗ್ಸ್ ಕ್ಲಬ್ ನಲ್ಲಿ ನಟ ಸೃಜನ್ ಲೋಕೇಶ್ ತಂಡ ಹಾಗೂ ಸಚಿವ ವಿ. ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ತಂಡದ ನಡುವೆ ಮಾತಿನ ಚಕಮಕಿ Read more…

ತಲಾ ಒಂದು ಲಕ್ಷ ರೂಪಾಯಿಗಳಂತೆ 100 ಹಳೆ ಬಸ್ಸುಗಳ ಮಾರಾಟಕ್ಕೆ ಮುಂದಾದ ಬಿಎಂಟಿಸಿ…!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸುಸ್ಥಿತಿಯಲ್ಲಿರುವ ನೂರು ಹಳೆ ಬಸ್ಸುಗಳನ್ನು ತಲಾ ಒಂದು ಲಕ್ಷ ರೂಪಾಯಿಗಳಂತೆ ಮಾರಾಟ ಮಾಡಲು ಮುಂದಾಗಿದೆ. ವಾಯುವ್ಯ ಸಾರಿಗೆ ನಿಗಮ ಈ ಬಸ್ ಗಳನ್ನು Read more…

ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾಸಮಾವೇಶ; ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಜಾಗತಿಕ ಹೂಡಿಕೆದಾರರನ್ನು ಸೆಳೆಯುವ ಸಲುವಾಗಿ ಕರ್ನಾಟಕದಲ್ಲಿ ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾ ಸಮಾವೇಶ ನಡೆಯಲಿದ್ದು, ಇದರಲ್ಲಿ ವಿಶ್ವದ ದಿಗ್ಗಜ ಕಂಪನಿಗಳು ಭಾಗಿಯಾಗಲಿವೆ. ನವೆಂಬರ್ 2 ರಿಂದ Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಮುಂದಿನ 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ Read more…

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಹಲವೆಡೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮಳೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದ್ದು, ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. Read more…

BREAKING NEWS: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿ ಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದಲ್ಲಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ನಮ್ಮ ಯಾತ್ರಿ’ ಆಪ್ ಆಧಾರಿತ ಆಟೋ ಸೇವೆಗೆ ಚಾಲನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಯಾತ್ರಿ’ ಆಪ್ ಆಧಾರಿತ ಆಟೋ ಸೇವೆಗೆ ಕನ್ನಡ ರಾಜ್ಯೋತ್ಸವ ದಿನವಾದ ಇಂದು ಚಾಲನೆ ನೀಡಲಾಗಿದೆ. ಓಲಾ – ಉಬರ್ ಆಟೋಗಳಿಗೆ ಸೆಡ್ಡು ಹೊಡೆದು Read more…

BIG NEWS: ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಜೈಲು; ಬೆಂಗಳೂರು ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು

  2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ 40 ಮಂದಿ ವೀರ Read more…

‘ರಾಜ್ಯೋತ್ಸವ’ ದಿನದಂದು ‌ʼನಮ್ಮ ಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್; ಮೊಬೈಲ್ ಮೂಲಕ ಟಿಕೆಟ್ ಖರೀದಿಗೆ ಅವಕಾಶ

ಕರ್ನಾಟಕ ರಾಜ್ಯೋತ್ಸವಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಒಂದನ್ನು ನೀಡಿದೆ. ಮೊಬೈಲ್ ಆಪ್ ಮೂಲಕವೇ ಇಂದಿನಿಂದ ಪ್ರಯಾಣಿಕರು ಟಿಕೆಟ್ ಖರೀದಿಸಬಹುದಾಗಿದೆ. ಕ್ಯೂಆರ್ ಕೋಡ್ ಬಳಸಿ ಆಗಮನ ಮತ್ತು Read more…

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 23 ವರ್ಷದ ಸಫೀರ್ Read more…

BIG NEWS: ರಸ್ತೆ ಗುಂಡಿಗೆ ಮತ್ತೋರ್ವ ಬೈಕ್ ಸವಾರ ಬಲಿ; ಬೆಂಗಳೂರಿನಲ್ಲಿ ಮತ್ತೊಂದು ದುರಂತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಡೆದಿದೆ. ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರ್ ಪಲ್ಟಿಯಾಗಿ ಬಿದ್ದಿದೆ. ಪಲ್ಟಿಯಾದ ಕಾರಿಗೆ Read more…

BIG NEWS: ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಇಬ್ಬರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಏರ್ ಪೋರ್ಟ್ ರಸ್ತೆಯ ಫ್ಲೈ ಓವರ್ ನಲ್ಲಿ ಬೈಕ್ ಅಪಘಾತಕ್ಕೀಡಾಗಿದೆ. ವೇಗವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...