alex Certify ಬೆಂಗಳೂರು | Kannada Dunia | Kannada News | Karnataka News | India News - Part 51
ಕನ್ನಡ ದುನಿಯಾ
    Dailyhunt JioNews

Kannada Duniya

ನಿರ್ಬಂಧದ ನಡುವೆ ಲೇಖಕರ ಮನೆಯಲ್ಲೇ ‘ಇಮ್ರಾನ್ ಖಾನ್ ಒಂದು ಜೀವಂತ ದಂತಕಥೆ’ ಪುಸ್ತಕ ಬಿಡುಗಡೆ

ಲೇಖಕ ಸುಧಾಕರ್ ಎಸ್.ಬಿ. ಅವರು ಪಾಕಿಸ್ತಾನದ ಮಾಜಿ ಪ್ರಧಾನಿ, ಕ್ರಿಕೆಟಿಗ ಇಮ್ರಾನ್ ಖಾನ್ ಕುರಿತು ಬರೆದಿರುವ ‘ಇಮ್ರಾನ್ ಖಾನ್ ಒಂದು ಜೀವಂತ ದಂತಕಥೆ’ ಪುಸ್ತಕ ಬಿಡುಗಡೆ ಸಮಾರಂಭವನ್ನು ಗುರುವಾರದಂದು Read more…

BIG BREAKING: ಬೆಂಗಳೂರು ಬದಲು ಇಸ್ತಾನ್ ಬುಲ್ ನಲ್ಲಿ ಐಪಿಎಲ್ ಹರಾಜು ನಡೆಯಲ್ಲ: ಅರುಣ್ ಧುಮಾಲ್ ಮಹತ್ವದ ಮಾಹಿತಿ

ಇಸ್ತಾನ್‌ ಬುಲ್ ನಲ್ಲಿ ಐಪಿಎಲ್ ಹರಾಜು ನಡೆಸುವ ಯೋಜನೆಯೂ ಇಲ್ಲ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಹೇಳಿದ್ದಾರೆ. 2023 ರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಶೀಘ್ರದಲ್ಲೇ ಪ್ರಾರಂಭವಾಗುವ Read more…

BIG NEWS: ಎಂಪೈರ್ ಹೋಟೆಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು; ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ನ ಎಂಪೈರ್ ಹೋಟೆಲ್ ನಲ್ಲಿ ಬೆಂಕಿ ಆಕಸ್ಮಿಕ Read more…

ರಸ್ತೆ ಗುಂಡಿಗಳಲ್ಲಿ ಪಟಾಕಿ ಸಿಡಿಸಿ ವಿನೂತನ ಪ್ರತಿಭಟನೆ…!

ಬೆಂಗಳೂರಿನ ರಸ್ತೆ ಗುಂಡಿಗಳ ಕಥೆ ಸದ್ಯಕ್ಕೆ ಮುಗಿಯದು ಎಂಬಂತಾಗಿದೆ. ರಸ್ತೆಗುಂಡಿ ಪರಿಣಾಮ ಈಗಾಗಲೇ ಹಲವರು ಸಾವನ್ನಪ್ಪಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಲೇ ಇದೆ. ಇಷ್ಟಾದರೂ ರಸ್ತೆ ಗುಂಡಿಗಳನ್ನು ಸರಿ Read more…

Video: ಪ್ರಯಾಣಿಕರಿಂದ ಕಿಕ್ಕಿರಿದ ಬೆಂಗಳೂರು ವಿಮಾನ ನಿಲ್ದಾಣ

ದೀಪಾವಳಿ ಪ್ರಯುಕ್ತ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಜನಸಂದಣಿ ಕಂಡುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವು ಭಾರೀ ಸಂಖ್ಯೆಯಲ್ಲಿ ಜನರು ತಮ್ಮ ವಿಮಾನಗಳನ್ನು ಹತ್ತಲು ಲಗೇಜ್‌ಗಳೊಂದಿಗೆ 3 Read more…

BIG NEWS: ಮತ್ತೊಂದು ಭೀಕರ ಬೈಕ್ ಅಪಘಾತ; ಫ್ಲೈ ಓವರ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈ ಓವರ್ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ Read more…

BIG NEWS: ಪಟಾಕಿ ಅವಘಡ; ನಾಲ್ವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಅವಘಡ ಹೆಚ್ಚುತ್ತಿದ್ದು, ನಾಲ್ವರು ಮಕ್ಕಳು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯ ಡಾ.ವೀಣಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

BIG NEWS: ಪಟಾಕಿ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಆನೇಕಲ್: ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿಗಳ ಮೇಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಲೈಸೆನ್ಸ್ ಇಲ್ಲದೇ ಪಟಾಕಿ ಮಾರಾಟ ಮಾಡುತ್ತಿದ್ದ Read more…

BIG NEWS: ಪ್ರೀತಿಸಿ ಮದುವೆಯಾದ ಜೋಡಿ; ನಾಲ್ಕು ತಿಂಗಳಲ್ಲೇ ಪತ್ನಿಯನ್ನೇ ಕೊಲೆಗೈದ ಪತಿ

ಬೆಂಗಳೂರು: ನಾಲ್ಕು ವರ್ಷಗಳ ಕಾಲ ಪ್ರೀತಿಸಿ ಮನೆಯವರನೇಲ್ಲ ಒಪ್ಪಿಸಿ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾದ ದಂಪತಿ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಪತಿ ಮಹಾಶಯ Read more…

SHOCKING NEWS: ಕಳ್ಳತನಕ್ಕೆಂದು ಬಂದು ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಕಳ್ಳ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಐಷಾರಾಮಿ ಮನೆಗೆ ಕಳ್ಳತನ ಮಾಡಲು ಬಂದ ಕಳ್ಳ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ. ಅಸ್ಸಾಂ ಮೂಲದ ದಿಲೀಪ್ Read more…

ತಲೆ, ಮರ್ಮಾಂಗಕ್ಕೆ ಹೊಡೆದು ಟೆರೇಸ್ ಮೇಲೆಯೇ ವ್ಯಕ್ತಿ ಕೊಲೆ: ಪತ್ನಿ, ಗೆಳೆಯನ ಬಗ್ಗೆಯೇ ಅನುಮಾನ

ಬೆಂಗಳೂರು: ಮನೆಯ ಟೆರೇಸ್ ಮೇಲೆಯೇ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಯಲಹಂಕದ ಕೊಂಡಪ್ಪ ಲೇಔಟ್ ನಲ್ಲಿ ನಡೆದಿದೆ. ಚಂದ್ರಶೇಖರ್ ಮೃತಪಟ್ಟ ವ್ಯಕ್ತಿ. ಮನೆಯ Read more…

ಸ್ತ್ರೀರೋಗ ತಜ್ಞೆ ಹೆಸರಿನಲ್ಲಿ ಫೇಸ್ಬುಕ್ ನಕಲಿ ಖಾತೆ; ಆರೋಪಿ ಅರೆಸ್ಟ್

ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯೊಬ್ಬನನ್ನು ಬೆಂಗಳೂರು ಉತ್ತರ Read more…

BIG NEWS: ಡ್ರಗ್ಸ್ ಸಾಗಿಸುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿ ಅರೆಸ್ಟ್

ಡ್ರಗ್ಸ್ ಸಾಗಿಸುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ ಅಶಿಶ್ ಆಯಿಲ್ ಮತ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಆರೋಪಿಗಳು ಈಶಾನ್ಯ Read more…

ಗಮನಿಸಿ: ಈ 9 ಜಿಲ್ಲೆಗಳಲ್ಲಿ ಇಂದು ‘ಯಲ್ಲೋ’ ಅಲರ್ಟ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿರುವ ಕಾರಣ Read more…

ಅಪಘಾತದಲ್ಲಿ 18 ವರ್ಷದ ಯುವತಿ ಸಾವು; ಸ್ನೇಹಿತ ಹಾಗೂ ಅಧಿಕಾರಿಗಳ ವಿರುದ್ಧ ತಂದೆ ದೂರು

ಬೆಂಗಳೂರು: ಇದೇ ಮಂಗಳವಾರ ಬೆಂಗಳೂರಿನ ಯಲಹಂಕ ಸಮೀಪ ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ 18 ವರ್ಷದ ಯುವತಿಯ ತಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಅವರ ಮಗಳ Read more…

BIG NEWS: ಭಾರಿ ಮಳೆಯಿಂದಾಗಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನ; ರಸ್ತೆಗಳು ಜಲಾವೃತ

ಬುಧವಾರದಂದು ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದರು. ಸಂಜೆ ಜನದಟ್ಟಣೆ ಇರುವ ಸಂದರ್ಭದಲ್ಲಿ ಮಳೆ ಆರಂಭವಾದ ಕಾರಣ ಮನೆ ಸೇರಲು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಿಸಿಯೂಟ – ಹಾಸ್ಟೆಲ್ ಗಳಿಗೂ ಸಿರಿಧಾನ್ಯ

ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ಒಂದನ್ನು ನೀಡಲು ಮುಂದಾಗಿದೆ. ಆಹಾರ ತಯಾರಿಕೆಗೆ ಸಿರಿಧಾನ್ಯ ನೀಡಲು ಚಿಂತನೆ ನಡೆಸಲಾಗಿದೆ Read more…

ಮಳೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್; ಇನ್ನೂ ಎರಡು ದಿನಗಳ ಕಾಲ ವರುಣನ ಆರ್ಭಟ

ರಾಜ್ಯದಾದ್ಯಂತ ಅಕಾಲಿಕ ಮಳೆ ಸುರಿಯುತ್ತಿದ್ದು, ಇದರಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವಡೆ ಮನೆಗಳಿಗೆ ನೀರು ನುಗ್ಗಿದ್ದರೆ ಇನ್ನು ಜಮೀನುಗಳೂ ಸಹ ನೀರಿನಿಂದ ಆವೃತವಾಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ Read more…

BIG NEWS: ಚಾಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕ ಅರೆಸ್ಟ್

ಬೆಂಗಳೂರು: ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಬೆಂಗಳೂರಿನ ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಲಿಯಂ ಪ್ರಕಾಶ್ ಎಂದು ಗುರುತಿಸಲಾಗಿದೆ. Read more…

ಸಾಲು ಸಾಲು ರಜೆ ಹೊತ್ತಲ್ಲಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: 1500 ಹೆಚ್ಚುವರಿ ಬಸ್, ಟಿಕೆಟ್ ನಲ್ಲಿ ವಿಶೇಷ ರಿಯಾಯಿತಿ

ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ವೀಕೆಂಡ್ ರಜೆ ಸೇರಿದಂತೆ ನರಕ ಚತುರ್ದಶಿ, ಅಮಾವಾಸ್ಯೆ, ಬಲಿಪಾಡ್ಯಮಿ ಹೀಗೆ ಸಾಲು ಸಾಲು ರಜೆಯ ಸಂದರ್ಭದಲ್ಲಿ ಊರಿಗೆ Read more…

ಮೃತ್ಯುಕೂಪವಾದ ರಸ್ತೆ: ಬೆಂಗಳೂರಲ್ಲಿ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ, ಕೆಎಸ್ಆರ್ಟಿಸಿ ಬಸ್ ಹರಿದು ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮಲ್ಲೇಶ್ವರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಸುಜಾತ ಥಿಯೇಟರ್ ಬಳಿ Read more…

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬೆಸ್ಕಾಂ; ಇಲ್ಲಿದೆ ವಿವರ

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2020, 2021, 2022 ಮತ್ತು 2019ರ ಅಕ್ಟೋಬರ್ ನಲ್ಲಿ ಪದವಿ ಪಾಸಾದ ಅಭ್ಯರ್ಥಿಗಳು ಮಾತ್ರ Read more…

250 ರೂಪಾಯಿ ಸಿಹಿ ತಿನಿಸು ತರಿಸಲು ಹೋಗಿ 28,000 ರೂ. ಕಳೆದುಕೊಂಡ ಯುವತಿ…!

ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗತೊಡಗಿದ್ದು, ಪಿನ್ ನಂಬರ್ ಪಡೆಯುವ ಮೂಲಕ, ಕ್ಯೂಆರ್ ಕೋಡ್ ಕಳುಹಿಸುವ ಮೂಲಕ ಬ್ಯಾಂಕ್ ಗ್ರಾಹಕರ ಹಣ ಲಪಟಾಯಿಸುತ್ತಿದ್ದಾರೆ. ಇದೀಗ ಇಂಥವುದೇ Read more…

ಬೆಂಗಳೂರಿನ ಇತಿಹಾಸದಲ್ಲೇ ಈ ವರ್ಷ ದಾಖಲಾಗಿದೆ ಅತ್ಯಧಿಕ ಮಳೆ…!

ಬೆಂಗಳೂರಿನ ಮಳೆಯ ಕುರಿತಂತೆ ಸುಮಾರು 130 ವರ್ಷಗಳ ದಾಖಲೆಯಿದ್ದು, ಆದರೆ 2022 ರಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಮಳೆಯಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ Read more…

ಗಮನಿಸಿ: ಈ 19 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್

ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ Read more…

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಚೆನ್ನೈ – ಮೈಸೂರು ನಡುವೆ ‘ವಂದೇ ಭಾರತ್’ ರೈಲು

ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಐದನೇ ‘ವಂದೇ ಭಾರತ್’ ರೈಲು ಸಂಚರಿಸಲಿದೆ. ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು Read more…

BREAKING NEWS: ಹಳಿಗಿಳಿಯಲಿದೆ ಮತ್ತೊಂದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು; ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಸಂಚಾರ

ಅತಿ ಸುರಕ್ಷಿತ ಮತ್ತು ವೇಗದ ರೈಲು ಎಂದೇ ಪರಿಗಣಿಸಲಾಗಿರುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ದೇಶದಲ್ಲಿ ಈಗಾಗಲೇ ಸಂಚರಿಸುತ್ತೇವೆ. ನಾಲ್ಕು ರೈಲುಗಳನ್ನು ಲೋಕಾರ್ಪಣೆ ಮಾಡಲಾಗಿದ್ದು, ಮತ್ತೊಂದು ರೈಲು ಸಂಚಾರಕ್ಕೆ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್; SBI ನಿಂದ ರಿಯಾಯಿತಿ ಬಡ್ಡಿ ದರದಲ್ಲಿ ಗೃಹ ಸಾಲ

ತಮ್ಮದೇ ಆದ ಸ್ವಂತ ಸೂರು ಹೊಂದುವುದು ಎಲ್ಲರ ಕನಸಾಗಿರುತ್ತದೆ. ಇದನ್ನು ನನಸು ಮಾಡಿಕೊಳ್ಳಲು ಮುಂದಾದರೆ ಬ್ಯಾಂಕುಗಳಲ್ಲಿನ ಸಾಲ ಹಾಗೂ ಅದರ ಬಡ್ಡಿದರ ಸಮಸ್ಯೆಯಾಗಿ ಕಾಡುತ್ತಿತ್ತು. ಇದೀಗ ದೇಶದ ಅತಿ Read more…

ಚುನಾವಣಾ ಪ್ರಮಾಣ ಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪ; ಬಿಜೆಪಿ ಶಾಸಕರಿಗೆ ಜೈಲುಶಿಕ್ಷೆ

ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರೊಬ್ಬರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ತಿಂಗಳ ಜೈಲು ಶಿಕ್ಷೆ ಹಾಗೂ 10,000 Read more…

‘ಮಿಡ್ ನೈಟ್ ಮ್ಯಾರಥಾನ್’ ನಲ್ಲಿ ಪಾಲ್ಗೊಳ್ಳುತ್ತೀರಾ ? ಹಾಗಾದ್ರೆ ಇಲ್ಲಿದೆ ಮಾಹಿತಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ 10 ರ ಶನಿವಾರದಂದು ವೈಟ್ ಫೀಲ್ಡ್ ನ ಕೆ ಟಿ ಪಿ ಓದಲ್ಲಿ ಮಿಡ್ ನೈಟ್ ಮ್ಯಾರಥಾನ್ ಆಯೋಜಿಸಲಾಗಿದ್ದು, ದೇಶದ ಅತ್ಯಂತ ಹಳೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...