alex Certify ಬೆಂಗಳೂರು | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಮಾಸ್ಕ್’ ಧರಿಸದವರಿಗೆ ದಂಡ ವಿಧಿಸಲು ಸರ್ಕಾರದ ಚಿಂತನೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಅದರಲ್ಲೂ Read more…

ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಜೈಲಿನಲ್ಲಿದ್ದ ಗೆಳೆಯರನ್ನು ನೋಡಲು ಬಂದ ಮಹಿಳೆಯರು ‘ಅಂದರ್’

ಜೈಲಿನಿಂದ ಇಬ್ಬರು ಕೈದಿಗಳ ಗೆಳತಿಯರು ಅವರಗಳಿಗೆ ಗಾಂಜಾ ಪೂರೈಸುವ ಸಲುವಾಗಿ ತಮ್ಮ ಗುಪ್ತಾಂಗದಲ್ಲಿ ಗಾಂಜಾ ಇಟ್ಟುಕೊಂಡು ಬಂದಿದ್ದು, ಇದೀಗ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. Read more…

BIG NEWS: ನಿಯಮಗಳಿಗೆ ವಿರುದ್ಧವಾಗಿ ಪಾರ್ಕ್ ನಲ್ಲಿ ಈಜುಕೊಳ, ಜಿಮ್ ನಿರ್ಮಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಗಾಯತ್ರಿದೇವಿ ಉದ್ಯಾನವನದಲ್ಲಿ ಈಜುಕೊಳ ಮತ್ತು ಮಲ್ಟಿ ಜಿಮ್‌ ನಿರ್ಮಿಸುವುದು ಪಾರ್ಕ್ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ. ಈಜುಕೊಳ ಅಥವಾ ಜಿಮ್‌ ನಿರ್ಮಿಸುವುದನ್ನು ವಿರೋಧಿಸಿ Read more…

BBMP ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌: ಶೀಘ್ರದಲ್ಲೇ ಸಿಗಲಿದೆ ಉಚಿತ ಲ್ಯಾಪ್ಟಾಪ್‌…..!

ಬೆಂಗಳೂರಿನ ಬಿಬಿಎಂಪಿ ಕಾಲೇಜುಗಳಲ್ಲಿ ಓದ್ತಾ ಇರೋ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿಯಿದೆ. ಬಿಬಿಎಂಪಿಗೆ ಸೇರಿದ ಪಿಯುಸಿ ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್‌ ವಿತರಣೆ ಮಾಡಲು ಪಾಲಿಕೆಯ ಮುಖ್ಯ Read more…

BIG BREAKING: ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ಯುವಕ ಸಾವು

ಬೆಂಗಳೂರು: ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ಮೈಸೂರಿನ ಹೊಸಕೇರಿ ನಿವಾಸಿ ನಿಖಿಲ್ (23) ಮೃತ Read more…

BIG NEWS: ಆರ್ಕಿಡ್ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಾಲೆ ಮಾಗಡಿ ರಸ್ತೆಯಲ್ಲಿರುವ ಆರ್ಕಿಡ್ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಈ ಶಾಲೆ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದುಕೊಂಡಿಲ್ಲ ಎಂಬ ಸಂಗತಿ Read more…

ಪ್ರಚಾರಕ್ಕಾಗಿಯೇ ‘ಡೋಲೋ’ ಕಂಪನಿಯಿಂದ 1000 ಕೋಟಿ ರೂ. ಗಿಫ್ಟ್…! ಐಟಿ ಅಧಿಕಾರಿಗಳ ದಾಳಿ ವೇಳೆ ಶಾಕಿಂಗ್ ಮಾಹಿತಿ ಬಹಿರಂಗ

ಜ್ವರ, ಶೀತ, ಕೆಮ್ಮು, ನೆಗಡಿ, ಮೈ ಕೈ ನೋವು ಬಂದರೆ ಬಹುತೇಕರು ಡೋಲೋ 650 ಮಾತ್ರ ಮೊರೆ ಹೋಗುತ್ತಾರೆ. ಅದರಲ್ಲೂ ಕೊರೊನಾ ಸಾಂಕ್ರಮಿಕದ ಸಂದರ್ಭದಲ್ಲಿ ಡೋಲೋ 650 ಮಾತ್ರೆಗಳು Read more…

ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡಿದ ವ್ಯಕ್ತಿ..! ಫೋಟೋ ವೈರಲ್

ಜಗತ್ತಿಗೆ ಕೋವಿಡ್ ಕಾಲಿಟ್ಟ ನಂತರ ಮನೆಯಿಂದಲೇ ಕೆಲಸ ಮಾಡುವುದು ಹೆಚ್ಚಾಯಿತು. ಇದೀಗ ಬೆಂಗಳೂರಿನ ವ್ಯಕ್ತಿಯೊಬ್ಬರು ಈ ವರ್ಕ್ ಫ್ರಂ ಹೋಮ್ ಕಾನ್ಸೆಪ್ಟ್ ಅನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ. ಅದೇನೆಂದ್ರು Read more…

ರಾಜಧಾನಿಯಲ್ಲೇ ರಾಜಾರೋಷವಾಗಿ ಗಾಂಜಾ ಬೆಳೆ: ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾಹಿತಿ

ಬೆಂಗಳೂರು: ಆರ್.ಟಿ. ನಗರದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳು ಪತ್ತೆಯಾಗಿವೆ. ಖಾಲಿ ನಿವೇಶನದಲ್ಲಿ ಕಿಡಿಗೇಡಿಗಳು ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮನೆಯ ಹಿಂಭಾಗದಲ್ಲೇ ಗಾಂಜಾ Read more…

ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರೊಂದಿಗೆ ‘ಸ್ನೇಹ’ ಬೆಳೆಸುವ ಮೊದಲು ಈ ಸುದ್ದಿ ಓದಿ

ಸಾಮಾಜಿಕ ಜಾಲತಾಣಗಳು ಎಷ್ಟು ಉಪಯುಕ್ತವೋ ಕೆಲವೊಮ್ಮೆ ಅಷ್ಟೇ ಅಪಾಯಕಾರಿಯಾಗಿ ಪರಿಣಮಿಸುತ್ತವೆ. ಹೀಗಾಗಿ ಇದನ್ನು ಬಳಸುವ ಮುನ್ನ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಅದರಲ್ಲೂ ಅಪರಿಚಿತ ಮಹಿಳೆ ಅಥವಾ ಪುರುಷರೊಂದಿಗೆ ಸ್ನೇಹ Read more…

BIG NEWS: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

BIG NEWS: ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನೇ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಒಬ್ಬರು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ Read more…

BREAKING: ಜ್ಯೋತಿಷ್ಯ ಕೇಳಲು ಬಂದು ಆಘಾತಕಾರಿ ಕೃತ್ಯ, ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ

ಬೆಂಗಳೂರಿನಲ್ಲಿ ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಜ್ಯೋತಿಷಿ ಪ್ರಮೋದ್ ಅವರ ಮನೆಯಲ್ಲಿ ಹಲ್ಲೆ ಮಾಡಿ ನಗ, ನಾಣ್ಯ ದೋಚಲಾಗಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಬಳಿ ಇರುವ Read more…

ಗ್ರಾಹರಿಂದ ವಸೂಲಿ ಮಾಡುವ ʼಸರ್ವೀಸ್​ ಚಾರ್ಜ್ʼ​ ಈ ಕೆಲಸಕ್ಕೆ ಬಳಸುತ್ತಿತ್ತಂತೆ ಕೆಫೆ…!

ಹೋಟೆಲ್​ಗಳು ಹೆಚ್ಚುವರಿಯಾಗಿ ಗ್ರಾಹಕರಿಂದ ಸೇವಾ ಶುಲ್ಕ ಪಡೆಯುವಂತಿಲ್ಲ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಆದೇಶ ಹೊರಡಿಸಿದೆ. ಈ ಬಗ್ಗೆ ಸಾರ್ವಜನಿಕ ವಲಯ, ಹೋಟೆಲ್​ ಉದ್ಯಮ ಮತ್ತು ಸಾಮಾಜಿಕ Read more…

ಟ್ವಿಟ್ಟರ್ ನಲ್ಲಿ ವೈರಲ್ ಆಗಿವೆ ಬೆಂಗಳೂರಿನ ʼನೋ ಪಾರ್ಕಿಂಗ್ ಫಲಕʼ ಗಳು

ಯಾರಾದರೂ ಅಪರಿಚಿತರು ನಿಮ್ಮ ಮನೆಯ ಗೇಟಿನ ಮುಂದೆ ತಮ್ಮ ವಾಹನವನ್ನು ನಿಲ್ಲಿಸಿದಾಗ ನಿಮಗೆ ಏನನಿಸುತ್ತದೆ..? ಬಹುಶಃ ಕಿರಿಕಿರಿ ಎಂದೆನಿಸಬಹುದು ಅಲ್ವಾ..? ಈ ವಿಚಾರ ಜಗಳಕ್ಕೂ ಕಾರಣವಾಗಬಹುದು. ಆದರೆ, ಬೆಂಗಳೂರಿನ Read more…

ಕಂಪನಿಗೆ ರೆಸ್ಯೂಮ್​ ತಲುಪಿಸಲು ಜೊಮ್ಯಾಟೋ ಡೆಲಿವರಿ ಬಾಯ್​ ಆದ ಯುವಕ

ಈಗಿನ ಜಮಾನದಲ್ಲಿ ಉದ್ಯೋಗವನ್ನು ಹುಡುಕೋದು ಅಂದರೆ ಕಷ್ಟಕರ ಕೆಲಸವೇ ಸರಿ. ಅದರಲ್ಲೂ ವಿಶೇಷವಾಗಿ ಸಾಂಕ್ರಾಮಿಕದ ಬಳಿಕ ಕೆಲಸ ಸಿಗೋದೇ ಒಂದು ಕಷ್ಟವಾಗಿದೆ. ಆದರೆ ಈ ಸಮಸ್ಯೆಯಿಂದ ಪಾರಾಗಲು ಇಲ್ಲೊಬ್ಬ Read more…

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಅತ್ಯಾಚಾರವೆಸಗಿ ಮಹಿಳೆ ಕೊಂದು ಶವಕ್ಕೆ ಬೆಂಕಿ

ಬೆಂಗಳೂರು: ಕೆಂಗೇರಿಯ ರಾಮಸಂದ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. Read more…

KPTCL ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಆಹ್ವಾನಿಸಿದ್ದು, ಇದರ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜುಲೈ 23ರಿಂದ ಆಗಸ್ಟ್ 7 ರ ವರೆಗೆ ವಿವಿಧ Read more…

ಚೆನ್ನೈ ಮೂಲದ ವ್ಯಕ್ತಿಯ ದವಡೆ ಮುರಿದ ‘ಪಬ್’ ಬೌನ್ಸರ್ಸ್

ಬೆಂಗಳೂರಿನ ಪಬ್ ಒಂದರ ಮೂವರು ಬೌನ್ಸರ್ಗಳು ಚೆನ್ನೈ ಮೂಲದ ವ್ಯಕ್ತಿಯ ದವಡೆ ಮುರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೋರಮಂಗಲದ ಐದನೇ ಬ್ಲಾಕ್ ನಲ್ಲಿರುವ ಅಪ್ ಸ್ಕೇಲ್ ಪಬ್ Read more…

BIG NEWS: ಶೀಘ್ರದಲ್ಲೇ ವಿಮಾನ, ರೈಲುಗಳಲ್ಲಿ ಸಿಗಲಿದೆ ಕೆಎಂಎಫ್​ ಉತ್ಪನ್ನ

ಫ್ಲೈಟ್​ ಕ್ಯಾಟರಿಂಗ್​ ಸೇವೆಗೆ ಕರ್ನಾಟಕ ಹಾಲು ಮಹಾಮಂಡಳಿ ಹಾಗೂ ಹಾಸನ ಹಾಲು ಒಕ್ಕೂಟದ ವತಿಯಿಂದ ನಂದಿನಿ ಗುಡ್‌ಲೈಫ್‌ ಸುವಾಸಿತ ಹಾಲು, ಮಜ್ಜಿಗೆ, ಲಸ್ಸಿ ಮತ್ತು ಮಿಲ್ಕ್ ಶೇಕ್‌ ಪೆಟ್‌ Read more…

BIG NEWS: ಮೂರು ವರ್ಷದ ಮಗುವನ್ನು ಕೊಂದು ನೇಣಿಗೆ ಶರಣಾದ ಟೆಕ್ಕಿ ಪತ್ನಿ

ಬೆಂಗಳೂರು: ಮೂರು ವರ್ಷದ ಪುಟ್ಟ ಕಂದಮ್ಮನ ಕತ್ತು ಬಿಗಿದು ಕೊಂದ ತಾಯಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಮೂರು Read more…

ಬೆಂಗಳೂರು ಸುತ್ತ ಸ್ಯಾಟಲೈಟ್ ಟೌನ್ ಗಳ ನಿರ್ಮಾಣಕ್ಕೆ ಕ್ರಮ: ಮುಖ್ಯಮಂತ್ರಿಗಳಿಂದ ಮಹತ್ವದ ಹೇಳಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ Read more…

ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ಮತ್ತೊಂದು ಶಾಕ್:‌ ಜುಲೈ 1 ರಿಂದ ದುಬಾರಿಯಾಗಲಿದೆ NICE ರಸ್ತೆಯ ಟೋಲ್‌ ಶುಲ್ಕ

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯಿಂದ ಕಂಗಾಲಾಗಿರೋ ವಾಹನ ಸವಾರರಿಗೆ NICE ಸಂಸ್ಥೆ ಗಾಯದ ಮೇಲೆ ಬರೆ ಹಾಕ್ತಾ ಇದೆ. ನಂದಿ ಎಕನಾಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ (NICE) Read more…

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸರ್ವರ್ ಡೌನ್; ಕೆಲಸ ಕಾರ್ಯಗಳಿಗೆ ಅಲೆದು ಜನ ಹೈರಾಣು

ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಸರ್ವರ್ ಡೌನ್ ಆಗಿದ್ದು, ಇದರ ಪರಿಣಾಮ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆದು ಅಲೆದು ಹೈರಾಣಾಗಿ ಹೋಗಿದ್ದಾರೆ. ಸಬ್ ರಿಜಿಸ್ಟ್ರಾರ್ Read more…

ಬೆಂಗಳೂರು ವಿಮಾನ ನಿಲ್ದಾಣದ ಪುರುಷರ ಶೌಚಾಲಯದಲ್ಲಿದೆ ಡೈಪರ್ ಬದಲಾಯಿಸುವ ತಾಣ..!

ಬೆಂಗಳೂರು ವಿಮಾನ ನಿಲ್ದಾಣದ ಪುರುಷರ ಶೌಚಾಲಯದಲ್ಲಿ ಡೈಪರ್ ಬದಲಾಯಿಸುವ ಕೋಣೆಯನ್ನು ಪ್ರಯಾಣಿಕರೊಬ್ಬರು ಗುರುತಿಸಿದ್ದಾರೆ. ಸುಖದಾ ಎಂಬ ಮಹಿಳೆ ಈ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ನಿಸ್ಸಂಶಯವಾಗಿ ಇದು ಗಮನ Read more…

BIG NEWS: ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ವಿದ್ಯಾರ್ಥಿಯನ್ನು ರಕ್ಷಿಸಿದ ಹೊಯ್ಸಳ ಪೊಲೀಸರು

ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ 24 ವರ್ಷದ ವಿದ್ಯಾರ್ಥಿಯನ್ನು ರಕ್ಷಿಸುವಲ್ಲಿ ಹೊಯ್ಸಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ದಕ್ಷಿಣದ ಕನಕಪುರ ರಸ್ತೆಯಲ್ಲಿರುವ ವಿಶ್ವ ವಿದ್ಯಾಲಯದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಲ್ಲಿ ಈ Read more…

SHOCKING NEWS: ಸಾಲ ತೀರಿಸಿಲ್ಲವೆಂದು ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ

ಇಬ್ಬರು ಸಹೋದರಿಯರನ್ನು ವಿವಸ್ತ್ರಗೊಳಿಸಿ ಅವರ ಮೇಲೆ ಹಲ್ಲೆ ನಡೆಸಿದಂತಹ ಅಮಾನವೀಯ ಘಟನೆಯೊಂದು ಬೆಂಗಳೂರಿನ ಸರ್ಜಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಘಟನೆ ಬಳಿಕ ಪೊಲೀಸರು ದೂರನ್ನು ದಾಖಲಿಸಿಕೊಳ್ಳಲು Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಕ್ಕೆ ‘ಸಿಬಿಲ್ ಸ್ಕೋರ್’ ವಿನಾಯಿತಿ ಸಾಧ್ಯತೆ

ರೈತರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಈಡೇರಿಸುವ ಕುರಿತು ಭರವಸೆ ನೀಡಲಾಗಿದೆ. ಯಾವುದೇ Read more…

ಬೆಂಗಳೂರಿನ ಐಕಿಯಾ ಸ್ಟೋರ್‌ನಲ್ಲಿ ಜನಜಾತ್ರೆ: ಸಖತ್ ವೈರಲ್ ಆಗ್ತಿವೆ ವೆರೈಟಿ ವೆರೈಟಿ ಮೀಮ್ಸ್

ಸೋಶಿಯಲ್ ಮೀಡಿಯಾದ ಇಲ್ಲದ ಜಗತ್ತು ಊಹಿಸಿಕೊಳ್ಳೊದಕ್ಕೆ ಎಂದಾದರೂ ಪ್ರಯತ್ನಿಸಿದ್ದಿರಾ..? ಸಾಧ್ಯವೇ ಇಲ್ಲ. ಸೋಶಿಯಲ್ ಮೀಡಿಯಾ ಚಿತ್ರ-ವಿಚಿತ್ರ ಹಾಗೂ ಅಷ್ಟೇ ಎಂಟರ್‌ಟೈನ್‌ ವಿಡಿಯೋಗಳಿಗೆ ಫೇಮಸ್ ಆಗಿದೆಯೋ, ಅಷ್ಟೇ ಮಿಮ್ಸ್‌ಗಳಿಗೂ ಫೇಮಸ್. Read more…

ಕಳವು ಮಾಡಿದ ಚಿನ್ನಾಭರಣವನ್ನು ಮರುದಿನವೇ ತಂದಿಟ್ಟು ಹೋದ ಕಳ್ಳ…!

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಕಳ್ಳನೊಬ್ಬ ಮರುದಿನವೇ ಅದನ್ನು ವಾಪಸ್ ಮಾಡಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ವಿವರ: ಬಾಗಲೂರಿನ ಭರತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...