alex Certify ಬೆಂಗಳೂರು | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

ಪೌರಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಡಗರದ ವಾತಾವರಣ. ಮೊನ್ನೆಯಷ್ಟೇ ತಮ್ಮ ಸೇವೆ ಕಾಯಂಗೊಂಡ ಸಿಹಿ ಸುದ್ದಿ ಪಡೆದಿದ್ದ ಪೌರ ಕಾರ್ಮಿಕ ಮಹಿಳೆಯರಿಗೆ ಇಂದು Read more…

ನಿಂತ ವಾಹನದಲ್ಲಿ ಸಾವು ಸಂಭವಿಸಿದರೂ ಪರಿಹಾರ ನೀಡಬೇಕು; ಹೈಕೋರ್ಟ್ ಮಹತ್ವದ ಆದೇಶ

ನಿಲುಗಡೆ ಮಾಡಲಾಗಿದ್ದ ವಾಹನದಲ್ಲಿ ಸಾವು ಸಂಭವಿಸಿದರೂ ಕೂಡ ಪರಿಹಾರ ನೀಡಬೇಕು ಎಂದು ವಿಮಾ ಕಂಪನಿಗೆ ಸೂಚಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣ ಒಂದರ ವಿಚಾರಣೆ ವೇಳೆ ಈ Read more…

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ Read more…

ಹಾಸ್ಟೆಲ್ ಕಿಟಕಿ ರಾಡ್ ಮುರಿದು ಕಾಲೇಜು ವಿದ್ಯಾರ್ಥಿನಿಯರು ಪರಾರಿ…!

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ಕಾಲೇಜ್ ಹಾಸ್ಟೆಲ್ ನ ಕಿಟಕಿ ರಾಡ್ ಮರಿದು ರಾತ್ರೋರಾತ್ರಿ ಪರಾರಿಯಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯರ ಪೈಕಿ ಇಬ್ಬರು ಬೆಂಗಳೂರಿನ Read more…

ಇಂದು ‘ಸಾಹಸ ಸಿಂಹ’ ಡಾ. ವಿಷ್ಣುವರ್ಧನ್ ಜನ್ಮದಿನ

ಸೆಪ್ಟೆಂಬರ್ 18ರ ಇಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 72ನೇ ಹುಟ್ಟುಹಬ್ಬವಿದ್ದು, ಅಭಿಮಾನ್ ಸ್ಟುಡಿಯೋದಲ್ಲಿರುವ ಪುಣ್ಯಭೂಮಿ ಮತ್ತು ಮೈಸೂರಿನ ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿ ಅದ್ದೂರಿ ಆಚರಣೆಗೆ ಅಭಿಮಾನಿಗಳು ಮುಂದಾಗಿದ್ದಾರೆ. Read more…

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ್ದ ಕಾಮುಕನಿಗೆ ತಕ್ಕ ಶಾಸ್ತಿ

ಬೆಂಗಳೂರು: ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕಾರಣದಲ್ಲಿ ಸೈಯದ್ ಖಾಜಾ ಎಂಬುವನಿಗೆ 20 ವರ್ಷ ಕಠಿಣ ಶಿಕ್ಷೆ, 12,500 ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ ತ್ವರಿತಗತಿ ಕೋರ್ಟ್ ನ್ಯಾ. Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ವಿಚಾರ; ಸ್ಪಷ್ಟನೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಥಗಿತಗೊಳಿಸಲಾಗಿದ್ದ ವಾಹನಗಳ ಟೋಯಿಂಗ್ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ Read more…

ಚರ್ಚ್ ನಲ್ಲೇ ಆಘಾತಕಾರಿ ಘಟನೆ: ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ

ಬೆಂಗಳೂರು: ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರ್ಚ್ ನಲ್ಲಿ ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ. ಸೆ. 10 ರಂದು ರಾತ್ರಿ 9.30 ಕ್ಕೆ Read more…

BIG NEWS: ವಾಹನ ಸವಾರರೇ ಎಚ್ಚರ…! ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ʼಟೋಯಿಂಗ್ʼ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರು ಸ್ವಲ್ಪ ಎಚ್ಚರದಿಂದ ಇರಬೇಕಾದ ಅಗತ್ಯವಿದೆ. ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಆರಂಭವಾಗುವ ಬಗ್ಗೆ ಬೆಂಗಳೂರು ನಗರ ಪೊಲೀಸ್ Read more…

SHOCKING NEWS: ಚಾಕು ತೋರಿಸಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ಚಾಕು ತೋರಿಸಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಶಾಂತಲಾನಗರದಲ್ಲಿ ನಡೆದಿದೆ. ಅಶೋಕನಗರದ ಠಾಣಾ ವ್ಯಾಪ್ತಿಯಲ್ಲಿ ಸೆ.10ರಂದು ರಾತ್ರಿ 9;30ರ ಸುಮಾರಿಗೆ ನಡೆದಿದ್ದ ಘಟನೆ Read more…

ತಾಯಿ – ಮಗಳು ಆತ್ಮಹತ್ಯೆಗೆ ಶರಣಾಗಿದ್ದರ ಹಿಂದಿನ ಕಾರಣ ಬಹಿರಂಗ; ನಾಯಿ ಸಾಕುವ ವಿಚಾರಕ್ಕಾಗಿ ಸಂಭವಿಸಿದೆ ದುರಂತ ಸಾವು

ಮೂರು ದಿನಗಳ ಹಿಂದೆ ತಾಯಿ – ಮಗಳು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಇದರ ಹಿಂದಿನ ಕಾರಣ ಬಹಿರಂಗವಾಗಿದ್ದು, ಶಾಕ್ ಆಗುವಂತಿದೆ. ದಿವ್ಯಾ Read more…

ಶುಭ ಸುದ್ದಿ: ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನು ಮುಂದೆ ಮಧ್ಯಾಹ್ನವೂ ರೈಲು

ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನ ರೈಲಿನ ಸೌಲಭ್ಯ ಇಲ್ಲವೆಂಬ ಕೊರಗು ಈವರೆಗೆ ಕಾಡುತ್ತಿತ್ತು. ಇದೀಗ ಈ ಸೌಲಭ್ಯವೂ ಶಿವಮೊಗ್ಗ ಜಿಲ್ಲೆಯ ಜನತೆಗೆ ಸಿಗುತ್ತಿದ್ದು, ಸೆಪ್ಟೆಂಬರ್ 12ರಿಂದ ನೂತನ ರೈಲು ಸಂಚಾರ Read more…

BIG NEWS: ರಾಜ ಕಾಲುವೆ ಒತ್ತುವರಿ ತೆರವು; ವಿಪ್ರೋ ಸೇರಿದಂತೆ ಹಲವು ಕಂಪನಿಗಳಿಗೆ ಕಾದಿದೆ ಕಂಟಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ರಾಜ ಕಾಲುವೆ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಪ್ರಭಾವಿಗಳ ಕಟ್ಟಡವನ್ನೂ ಸಹ ತೆರವುಗೊಳಿಸಲಾಗಿದೆ. ಶಾಸಕ ಹ್ಯಾರಿಸ್ ಅವರಿಗೆ Read more…

ಭಾರಿ ಮಳೆಯಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ಮತ್ತೊಂದು ಶಾಕ್

ಬೆಂಗಳೂರು: ಭಾರೀ ಮಳೆಯಿಂದಾಗಿ ತತ್ತರಿಸಿದ್ದ ಬೆಂಗಳೂರು ಮಹಾನಗರ ಜನತೆಗೆ ಮತ್ತೊಂದು ಆತಂಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಲೇರಿಯಾ, ಡೆಂಘಿ, ವೈರಲ್ ಫೀವರ್ ಹೆಚ್ಚಳದ ಆತಂಕ ಎದುರಾಗಿದೆ. ಅತಿಯಾದ ಮಳೆ Read more…

ಬಿಬಿಎಂಪಿ ಚುನಾವಣೆ ಹಿನ್ನಲೆ: ಬೆಂಗಳೂರಲ್ಲಿ ಒತ್ತುವರಿ ತೆರವು ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಸಚಿವರ ಆಗ್ರಹ

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿಯೂ ಬೆಂಗಳೂರಿನಲ್ಲಿ ಒತ್ತುವರಿ ತೆರವಿನ ಬಗ್ಗೆ ಚರ್ಚೆ ನಡೆಸಲಾಗಿದ್ದು, ಒತ್ತುವರಿ ತೆರವಿನ ಬಗ್ಗೆ ಸಚಿವರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. ಒತ್ತುವರಿ ತೆರವು ಸರಿಯಲ್ಲ ಎಂದು ಕ್ಯಾಬಿನೆಟ್ Read more…

BIG NEWS: ತಮ್ಮ ವೈಫಲ್ಯಕ್ಕೆ ಹಿಂದಿನ ಸರ್ಕಾರದತ್ತ ಬೆರಳು ತೋರುವುದು ಪಲಾಯನವಾದ; ರಾಜ್ಯದ ಡ್ರಗ್ಸ್ ಹಾವಳಿಗೆ ಬಿಜೆಪಿಯೇ ನೇರ ಹೊಣೆ; ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಬೆಂಗಳೂರು ಗಾಂಜಾ ನಗರಿಯಾಗಲು ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಇಂದಿನ ಇವರ ವೈಫಲ್ಯಕ್ಕೆ ಹಿಂದಿನ ಸರ್ಕಾರದ ಕಡೆ Read more…

BIG NEWS: 3ನೇ ದಿನವಾದ ಇಂದೂ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮೂರನೇ ದಿನವಾದ ಇಂದೂ ಕೂಡ ಮುಂದುವರೆದಿದ್ದು, ಒತ್ತುವರಿ ಮಾಡಿ ಕಟ್ಟಡ ಕಟ್ಟಿಕೊಂಡಿದ್ದವರಿಗೆ ಆತಂಕ ಶುರುವಾಗಿದೆ. ಬೆಳಗ್ಗೆ 9:30ರಿಂದಲೇ Read more…

BIG NEWS: ಮೂವರು ಶಾಲಾ ಬಾಲಕಿಯರು ಏಕಾಏಕಿ ನಾಪತ್ತೆ; ಕಂಗಾಲಾದ ಪೋಷಕರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಕ್ತೀಶ್ವರಿ, 16 ವರ್ಷದ ಮರುಣಿಕಾ ಹಾಗೂ 15 ವರ್ಷದ ನಂದಿನಿ ನಾಪತ್ತೆಯಾಗಿರುವ Read more…

Big News: ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಳೆ; ಆತಂಕದಲ್ಲಿ ಜನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆ, ದೊಡ್ಡ ಆವಾಂತರವನ್ನೇ ಸೃಷ್ಟಿಸಿತ್ತು. ಆದರೆ ಕಳೆದ ಎರಡು ದಿನಗಳಿಂದ ಮಳೆ ಆಗದ ಕಾರಣ ಜನತೆ ನೆಮ್ಮದಿಯ Read more…

ಬೆಳ್ಳಂಬೆಳಗ್ಗೆ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಸಾವು

ಬೆಂಗಳೂರಿನಲ್ಲಿ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಗಣೇಶ್(40) ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗಣೇಶ್ ಮೇಲೆ ಹಳೆದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ಶೇಷಾದ್ರಿಪುರಂ ನಟರಾಜ ಥಿಯೇಟರ್ ಬಳಿ ಮಾರಕಾಸ್ತ್ರಗಳಿಂದ Read more…

BIG NEWS: ಬೆಂಗಳೂರಿನಲ್ಲಿ ಬೋಟ್ ನಲ್ಲಿ ತೆರಳಬೇಕಾದ ಪರಿಸ್ಥಿತಿ; ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ; ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಅವಾಂತರದಿಂದ ಉಂಟಾದ ಪ್ರವಾಹದ ಬಗ್ಗೆ ವಿಧಾನಸಭಾ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಬೆಂಗಳೂರಿನಲ್ಲಿ ಬೋಟ್ ನಲ್ಲಿ ತೆರಳಬೇಕಾದ ಪರಿಸ್ಥಿತಿ ಬಂದಿದೆ ಎಂದು ವಿಪಕ್ಷ ನಾಯಕ Read more…

BIG BREAKING: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ; ರೌಡಿ ಶೀಟರ್ ಮೇಲೆ ಮಾರಣಾಂತಿಕ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಾಡಹಗಲೇ ಭೀಕರ ಹಲ್ಲೆ ನಡೆದಿದ್ದು, ಹಳೆ ವೈಷಮ್ಯಕ್ಕೆ ಈ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ. ಶೇಷಾದ್ರಿಪುರಂ ಬಳಿಯ ನಟರಾಜ ಥಿಯೇಟರ್ ಬಳಿ Read more…

BREAKING NEWS: ಬೆಂಗಳೂರಿನಲ್ಲಿ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ; ಪ್ರಭಾವಿಗಳ ಎದೆಯಲ್ಲಿ ಶುರುವಾಗಿದೆ ಢವಢವ

ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿಕೊಂಡಿರುವ ಪ್ರಭಾವಿಗಳ ಎದೆಯಲ್ಲಿ ಈಗ ಢವಢವ ಶುರುವಾಗಿದೆ. ಸೋಮವಾರದಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಬಿಬಿಎಂಪಿ ಇಂದು ಕೂಡಾ Read more…

‘ಏನೋ ಮಗಾ’ ಎಂದಿದ್ದಕ್ಕೆ ಗೆಳೆಯನನ್ನೇ ಕೊಂದ ಆಟೋ ಚಾಲಕ

ಬೆಂಗಳೂರು: ಏನೋ ಮಗಾ ಎಂದು ಹೇಳಿದ್ದಕ್ಕೆ ಸ್ನೇಹಿತನನ್ನೇ ಆಟೋ ಚಾಲಕ ಕೊಲೆ ಮಾಡಿದ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್.ಟಿ. ನಗರದ ನಿವಾಸಿ 23 ವರ್ಷದ Read more…

SHOCKING NEWS: ಆಯತಪ್ಪಿ ಚರಂಡಿ ಹೊಂಡಕ್ಕೆ ಬಿದ್ದ ಯುವತಿ; ದುರ್ಮರಣ

ಬೆಂಗಳೂರು: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನ ಅಶ್ವತ್ಥ ನಗರದಲ್ಲಿ ನಡೆದಿದೆ. ತಾರಾ ಬಡಾಯಿಕ್ Read more…

BIG NEWS: ಬೆಂಗಳೂರಿಗರೇ ಎಚ್ಚರ…! ಮಹಾಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಮುಂದುವರೆದಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಹಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

BIG NEWS: ಕಚೇರಿ ಕೆಲಸ ಮಾಡಲು ಕಾಫಿ ಶಾಪ್ ಗೆ ಡೆಸ್ಕ್ ಟಾಪ್ ಹೊತ್ತುಕೊಂಡು ಬಂದ ಯುವಕ….! ಮಳೆಯೇ ಇದಕ್ಕೆ ಕಾರಣ ಎಂದ ನೆಟ್ಟಿಗರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ದಾಖಲೆಯ ಮಳೆ ಸುರಿದ ಪರಿಣಾಮ ಆದ ಅನಾಹುತಗಳ ವಿಡಿಯೋ ಹಾಗೂ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮನೆಗಳ ಮೊದಲ ಅಂತಸ್ತಿನವರೆಗೂ Read more…

ನಾಪತ್ತೆಯಾಗಿದ್ದ ದಿನೇಶ್ ಗುಂಡೂರಾವ್ ಮನೆ ಕೆಲಸಗಾರ ಕೊನೆಗೂ ಪತ್ತೆ….!

ಶಾಸಕ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಇದೀಗ ಆತನನ್ನು Read more…

BIG NEWS: ವಂಚನೆ ಪ್ರಕರಣದಲ್ಲಿ ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಅರೆಸ್ಟ್

ಫ್ಲ್ಯಾಟ್ ನಿರ್ಮಿಸಿ ಕೊಡುವುದಾಗಿ ಹೇಳಿ ಹಣ ಹೂಡಿಕೆ ಮಾಡಿಸಿಕೊಂಡ ಬಳಿಕ ವಂಚನೆ ಮಾಡಿದ ಪ್ರಕರಣದಲ್ಲಿ ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಮಂತ್ರಿ ಹಾಗೂ ಅವರ ಪುತ್ರ ಪ್ರತೀಕ್ Read more…

ಮಳೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ತಗ್ಗಲಿದೆ ಮಳೆ ಅಬ್ಬರ

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದ ಕಾರಣ ಜನ ತತ್ತರಿಸಿ ಹೋಗಿದ್ದರು. ನಿರಂತರವಾಗಿ ಸುರಿದ ಮಳೆಯ ಕಾರಣಕ್ಕೆ ಬೆಳೆ ನಷ್ಟವಾಗುವುದರ ಜೊತೆಗೆ ಆಸ್ತಿಪಾಸ್ತಿ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...